ಶಿರಸಿ: ‘ಮನುಷ್ಯನಿಗೆ ಹಣ-ಅಧಿಕಾರ ಪ್ರಧಾನವಾದಾಗ ಬೇರೇನೂ ಕಾಣುವುದಿಲ್ಲ, ಆದರೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಿದರೆ ಹಣ, ಅಧಿಕಾರ ಎಲ್ಲವೂ ಬರುತ್ತದೆ. ವಿಶ್ವಾಸ, ಒಡನಾಟ, ಪ್ರೀತಿ ಉದಾತ್ತವಾದ ಆಲೋಚನೆ ಬೇಕು, ಮನಸ್ಸಿದ್ದರೆ ಮಾರ್ಗ ಇದೆ ಅನ್ನುವುದಕ್ಕೆ ಉದ್ಯಮಿ ಶ್ರೀನಿವಾಸ್…
Read MoreMonth: March 2023
ಹುಲೇಕಲ್‌ನಲ್ಲಿ ಪ್ರಗತಿಪರ ರೈತ ಸಂಘ ಉದ್ಘಾಟನೆ
ಶಿರಸಿ : ರೈತರು ಜಾಗೃತರಾಗಿ ತಮ್ಮ ಕರ್ತವ್ಯಗಳನ್ನು ನಿರ್ವಹಣೆ ಮಾಡುವತ್ತ ಸಂಕಲ್ಪ ಮಾಡಿ ಕಾರ್ಯೋನ್ಮುಖರಾದರೆ ಕೃಷಿಯಲ್ಲಿ ಯಶಸ್ಸು ಸಾಧ್ಯ. ಕೃಷಿಯ ಬಗ್ಗೆ ಕೀಳರಿಮೆ ಬೇಡ. ರೈತ ಬೆಳೆದ ಬೆಳೆಗೆ ಯೋಗ್ಯ ಧಾರಣೆ ಇಂಥ ಸಂಘಗಳಿಂದ ದೊರೆಯುವಂತಾಗಬೇಕು ಎಂದು ಹಿರಿಯ…
Read Moreಉಜ್ವಲ ಭವಿಷ್ಯಕ್ಕಾಗಿ ಬಿಜೆಪಿ ಗೆಲ್ಲಿಸಿ, ಸ್ಥಿರ ಸರ್ಕಾರ ಕೊಡಿ: ಪ್ರಧಾನಿ ಮೋದಿ
ಬೆಂಗಳೂರು: ಕಲಬುರ್ಗಿಯ ಗೆಲುವು ಕರ್ನಾಟಕದ ಬಿಜೆಪಿ ಜಯಭೇರಿಯ ಸಂಕೇತ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ಲೇಷಿಸಿದರು. ದಾವಣಗೆರೆಯಲ್ಲಿ ವಿಜಯ ಸಂಕಲ್ಪ ಯಾತ್ರೆ ಸಮಾರೋಪದ ಮಹಾಸಂಗಮ ಕಾರ್ಯಕ್ರಮದಲ್ಲಿ ಶನಿವಾರ ಅವರು ಮಾತನಾಡಿದರು. ವಿಜಯೋತ್ಸವದ ರ್ಯಾಲಿ ಸೇರಿದಂತೆ ಕಾಣುತ್ತಿದೆ. ಕಲಬುರ್ಗಿಯಲ್ಲಿ ಕಾಂಗ್ರೆಸ್…
Read Moreಬಾಲಕ ನಾಪತ್ತೆ; ಮಾಹಿತಿ ನೀಡಲು ಸೂಚನೆ
ಕಾರವಾರ: ನಗರದ ಹಳೆ ಸಿವಿಲ್ ಆಸ್ಪತ್ರೆ ಸಮೀಪದ ನಿವಾಸಿ, 15 ವರ್ಷ ವಯಸ್ಸಿನ ಸುಲೋಕ ಚಂಡೇಕರ್ ಎನ್ನುವಾತ ಕಾಣೆಯಾಗಿದ್ದು, ಈತನ ಮಾಹಿತಿ ದೊರೆತಲ್ಲಿ ನಗರ ಠಾಣೆಗೆ ನೀಡಲು ಕೋರಿದೆ. ಕಾಣೆಯಾಗಿರುವ ಬಾಲಕನ ತಂದೆ, ನಿವೃತ್ತ ಸೈನಿಕ ಸುಭಾಷ ಚಂಡೇಕರ…
Read Moreಕೀಳರಿಮೆ ಬಿಟ್ಟು ಪ್ರಯತ್ನಶೀಲರಾಗಿ: ಮಂಗಳನಾಥ ಸ್ವಾಮೀಜಿ
ಸಿದ್ದಾಪುರ: ಅಜ್ಞಾನಿ ಎಂಬ ಕೀಳರಿಮೆ ಬಿಟ್ಟು ಯಾವುದೇ ಕಾರ್ಯದಲ್ಲಿ ಪ್ರಯತ್ನಶೀಲರಾಗಿ ಮುನ್ನುಗ್ಗಿದಾಗ ಸಮಾಜದಲ್ಲಿ ಉನ್ನತ ಸಾಧನೆ ಮಾಡಲು ಸಾಧ್ಯವಿದೆ ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಚಿಕ್ಕಬಳ್ಳಾಪುರ ಶಾಖೆಯ ಶ್ರೀ ಮಂಗಳನಾಥ ಸ್ವಾಮೀಜಿ ಹೇಳಿದರು. ತಾಲೂಕಿನ ದೊಡ್ಮನೆ ವ್ಯಾಪ್ತಿಯ ಚಿಂಗೋಳಿಮಕ್ಕಿ…
Read Moreಜಿ.ಬಿ.ಭಟ್ ನೆಲೆಮಾವು ಆತ್ಮಹತ್ಯೆ ಪ್ರಕರಣ; ಈರಬಸಪ್ಪಾ ಸೇರಿ ಮೂವರ ಮೇಲೆ ಪ್ರಕರಣ ದಾಖಲು ! ಯಾರಿವರು ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
ಸಿದ್ದಾಪುರ: ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡು ಮೃತನಾದ ಎನ್ನಲಾಗಿದ್ದ ಗಣಪತಿ ಭಟ್ ನೆಲೆಮಾವು ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದ್ದು, ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂಬ ಆರೋಪದ ಮೇಲೆ ಹುಬ್ಬಳ್ಳಿಯ ಈರಬಸಪ್ಪಾ ವಾಲಿಕಾರ್, ಧಾರವಾಡದ ಚಂದ್ರಶೇಖರ್ ಪೂಜಾರ್ ಹಾಗು ಶಿವಶಂಕರಪ್ಪಾ ಕುರಿ…
Read Moreಮೂಲಸೌಕರ್ಯ ಕೊರತೆ: ರಸ್ತೆ ಗುಂಡಿಗಳಲ್ಲಿ ಗಿಡ ನೆಟ್ಟು ಪ್ರತಿಭಟನೆ
ಭಟ್ಕಳ: ಇಲ್ಲಿನ ನಗರ ಪ್ರದೇಶದ ಜಂಬರ್ ಮಠಕ್ಕೆ ಸಾಗುವ ಮಾರ್ಗದ ವಾರ್ಡ್ ನಂಬರ್ 10 ಮತ್ತು 11ರ ರಸ್ತೆ ಸೇರಿದಂತೆ ಇತರೆ ಮೂಲಸೌಕರ್ಯಗಳನ್ನು ಪಡೆಯಲು ನಾಗರಿಕರು ಹರಸಾಹಸ ಪಡೆಬೇಕಾದಂತಹ ಪರಿಸ್ಥಿತಿ ಬಂದೊದಗಿದೆ. ಈ ಹಿನ್ನೆಲೆಯಲ್ಲಿ ಶುಕ್ರವಾರದಂದು ರಸ್ತೆಯ ಮಧ್ಯ…
Read Moreಪೋಷಣಾ ಪಕ್ವಾಡ ಕಾರ್ಯಕ್ರಮಕ್ಕೆ ಶಾಸಕ ದೇಶಪಾಂಡೆ ಚಾಲನೆ
ಜೋಯಿಡಾ: ತಾಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಇಲಾಖೆ, ಜಿಲ್ಲಾ ಪಂಚಾಯತ ಕಾರವಾರ ಸಹಯೋಗದಲ್ಲಿ ಪೋಷಣಾ ಪಕ್ವಾಡ ಕಾರ್ಯಕ್ರಮಕ್ಕೆ ಶಾಸಕ ಆರ್.ವಿ ದೇಶಪಾಂಡೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅಂಗನವಾಡಿ ಕಾರ್ಯಕರ್ತರು…
Read Moreಜಿ.ಬಿ.ಭಟ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಡೆಥ್ ನೋಟ್’ಲಿ ಮೂವರ ಹೆಸರು? ಕಾರಣ ಏನು ಗೊತ್ತೆ ?
ಸಿದ್ದಾಪುರ: ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡು ಮೃತನಾದ ಎನ್ನಲಾಗಿದ್ದ ಗಣಪತಿ ಭಟ್ ನೆಲೆಮಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂಬ ಆರೋಪದ ಮೇಲೆ ಹುಬ್ಬಳ್ಳಿ, ಧಾರವಾಡ ಕಡೆಯ ಮೂವರ ಮೇಲೆ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.…
Read Moreಕಾಡ್ಗಿಚ್ಚಿಗೆ ಸಿಲುಕಿ ಸಂಪೂರ್ಣ ಮನೆ ಭಸ್ಮ: ಅಧಿಕಾರಿಗಳ ಭೇಟಿ, ಪರಿಶೀಲನೆ
ಯಲ್ಲಾಪುರ: ತಾಲೂಕಿನ ಆನಗೋಡ ಗ್ರಾ.ಪಂ. ವ್ಯಾಪ್ತಿಯ ನಾಗರಕಾನ ಭಾಗದಲ್ಲಿ ಆಕಸ್ಮಿಕವಾಗಿ ಹಬ್ಬಿದ್ದ ಕಾಡ್ಗಿಚ್ಚಿಗೆ ಮನೆಯೊಂದು ಸಿಲುಕಿ ಸಂಪೂರ್ಣ ಭಸ್ಮವಾದ ಘಟನೆ ನಡೆದಿದೆ. ಕೃಷ್ಣ ರಾಮಾ ಸಿದ್ದಿ ಎಂಬುವವರ ಮನೆಯೇ ಬೆಂಕಿಗಾಹುತಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.…
Read More