Slide
Slide
Slide
previous arrow
next arrow

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಬೆಂಕಿಗಾಹುತಿಯಾದ ಅಡಿಕೆ ತೋಟ

ಶಿರಸಿ:ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅಡಿಕೆ ತೋಟಕ್ಕೆ ಬೆಂಕಿ ತಗುಲಿದ ಪರಿಣಾಮವಾಗಿ ಸುಮಾರು ಅರ್ಧ ಎಕರೆಗೂ ಅಧಿಕ ಪ್ರದೇಶದಲ್ಲಿ ಬೆಳೆದ ಅಡಿಕೆ ತೋಟ ಬೆಂಕಿಗಾಹುತಿಯಾದ ಘಟನೆ ತಾಲೂಕಿನ ಹೆಗಡೆಕಟ್ಟಾ ಬಾಳೇಗದ್ದೆ ಸಮೀಪದ ಕೊಟ್ಟಿಗೆಯಲ್ಲಿ ನಡೆದಿದೆ. ಕಲಗದ್ದೆಯ ಲಕ್ಷ್ಮೀನಾರಾಯಣ ಹೆಗಡೆ…

Read More

ಬೃಹತ್ ರಕ್ತದಾನ ಶಿಬಿರ ಯಶಸ್ವಿ

ದಾಂಡೇಲಿ: ಭಗತ್ ಸಿಂಗ್, ರಾಜಗುರು, ಸುಖದೇವ್ ಅವರ ಬಲಿದಾನದ ನಿಮಿತ್ತವಾಗಿ ಭಗತ್ ಸಿಂಗ್ ಯುವ ಬಳಗ ಮತ್ತು ಸೇವಾ ಸಂಕಲ್ಪ ತಂಡದ ಆಶ್ರಯದಡಿ ನಗರದ ಬಂಗೂರನಗರದ ಪದವಿ ಮಹಾವಿದ್ಯಾಲಯದ ರಂಗನಾಥ ಗ್ರಂಥಾಲಯದ ಸಭಾಭವನದಲ್ಲಿ ನಡೆದ ಬೃಹತ್ ರಕ್ತದಾನ ಶಿಬಿರವು…

Read More

ಕಾಳಿಕಾ ಭವಾನಿ ದೇವಸ್ಥಾನದ ಜಾತ್ರೋತ್ಸವ ಸಂಪನ್ನ

ದಾಂಡೇಲಿ: ನಿರ್ಮಲನಗರದ ಶ್ರೀಕಾಳಿಕಾ ದೇವಿ ದೇವಸ್ಥಾನದ ಜಾತ್ರೆಯು ಶ್ರದ್ಧಾಭಕ್ತಿಯಿಂದ ಜರುಗಿತು. ಜಾತ್ರೋತ್ಸವದ ನಿಮಿತ್ತವಾಗಿ ಬೆಳಗ್ಗಿನಿಂದಲೆ ವಿಶೇಷ ಪೂಜಾರಾಧನೆಗಳನ್ನು ಹಮ್ಮಿಕೊಳ್ಳಲಾಗಿತ್ತು.ಬೆಳಿಗ್ಗೆ ಮಹಾಭಿಷೇಕ, ಅಲಂಕಾರ ಹಾಗೂ ಆರತಿ ನಡೆದು. ಮಧ್ಯಾಹ್ನ ಮಹಾ ಮಂಗಳಾರತಿ ನಡೆಯಿತು. ಆ ಬಳಿಕ ಪ್ರಸಾದ ವಿತರಣೆ ಹಾಗೂ…

Read More

ಆದಿಶಕ್ತಿ ದುರ್ಗಾದೇವಿ ಜಾತ್ರೋತ್ಸವ ಸಂಪನ್ನ

ದಾಂಡೇಲಿ: ನಗರದ ಗಾಂಧಿನಗರದಲ್ಲಿರುವ ದುರ್ಗಾದೇವಿ ದೇವಸ್ಥಾನದ ಜಾತ್ರಾ ಮಹೋತ್ಸವವು ಸಂಭ್ರಮ, ಸಡಗರದಿಂದ ಸಂಪನ್ನಗೊಂಡಿತು. ಜಾತ್ರಾ ಮಹೋತ್ಸವದಲ್ಲಿ ವಿವಿಧ ಪೂಜಾ ಕಾರ್ಯಕ್ರಮಗಳೊಂದಿಗೆ ಆಜಾದ್ ನಗರದ ಶ್ರೀಬಸವೇಶ್ವರ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ಜರುಗಿತು. ಪೂಜಾ ಕಾರ‍್ಯಕ್ರಮದ ಮೊದಲಿಗೆ ದೇವಿಯ ವಿಶೇಷ…

Read More

ಜಿಲ್ಲಾ ಆಸ್ಪತ್ರೆಯಲ್ಲಿ ಮತ್ತೊಂದು ಮೈಲಿಗಲ್ಲು: ತೀವ್ರ ನಿಗಾಘಟಕ ಕಟ್ಟಡಕ್ಕೆ ಶಂಕುಸ್ಥಾಪನೆ

ಕಾರವಾರ: ನಗರದ ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರಣದ ಆಸ್ಪತ್ರೆ ಮತ್ತೊಂದು ಮೈಲಿಗಲ್ಲಿಗೆ ಸಾಕ್ಷಿಯಾಗಿದೆ. ಸುಮಾರು 17 ಕೋಟಿ ವೆಚ್ಚದಲ್ಲಿ 50 ಹಾಸಿಗೆಯ ತೀವ್ರ ನಿಗಾ ಘಟಕದ ಕಟ್ಟಡಕ್ಕೆ ಶುಕ್ರವಾರ ಶಾಸಕಿ ರೂಪಾಲಿ ನಾಯ್ಕ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ…

Read More

11 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳ ನಾಶ

ಅಂಕೋಲಾ: ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಒಟ್ಟು 51 ಪ್ರಕರಣಗಳಲ್ಲಿ ವಶಪಡಿಸಿಕೊಂಡ ಸುಮಾರು 11 ಲಕ್ಷ ರೂಪಾಯಿ ಮೌಲ್ಯದ 47 ಕೆಜಿಯಷ್ಟು ಮಾದಕ ವಸ್ತುಗಳನ್ನ ನ್ಯಾಯಾಲಯದ ಅನುಮತಿಯ ಮೇರೆಗೆ ನಾಶಪಡಿಸಲಾಯಿತು. ತಾಲ್ಲೂಕಿನ ಬೊಗ್ರಿಬೈಲ್‌ನ ಕೆನರಾ ಐ.ಎಮ್.ಎ.(ಯು.ಕೆ) ಕಾನ್ ಗ್ರೀಟ್‌ಮೆಂಟ್ ಫೆಸಿಲಿಟಿ…

Read More

ಕ್ಷಯರೋಗ ಮುಕ್ತ ದೇಶಕ್ಕಾಗಿ ಶ್ರಮಿಸಬೇಕಿದೆ: ಡಿಸಿ ಕವಳಕಟ್ಟಿ

ಕಾರವಾರ: ದೇಶವನ್ನು ಪೋಲಿಯೋದಿಂದ ಮುಕ್ತ ಮಾಡಲು ಹೇಗೆ ನಾವೆಲ್ಲರೂ ಶ್ರಮವಹಿಸಿದ್ದೇವೋ, ಹಾಗೆಯೇ ಇಂದು ಕ್ಷಯರೋಗವನ್ನು ದೇಶದಿಂದ ಮುಕ್ತ ಮಾಡಲು ನಾವೆಲ್ಲರೂ ಶ್ರಮವಹಿಸುವುದು ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹೇಳಿದರು. ‘ಹೌದು, ನಾವು ಕ್ಷಯ ರೋಗವನ್ನು ಕೊನೆಗೊಳಿಸಬಹುದು’ ಎಂಬ…

Read More

ರಾಹುಲ್ ಗಾಂಧಿ ಅನರ್ಹತೆ, ಪ್ರಜಾಪ್ರಭುತ್ವದ ಕಗ್ಗೊಲೆ: ಶಿವಾನಂದ ಹೆಗಡೆ

ಹೊನ್ನಾವರ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಜಿಲ್ಲಾ ಕಿಸಾನ್ ಕಾಂಗ್ರೇಸ್ ಅಧ್ಯಕ್ಷ ಶಿವಾನಂದ ಹೆಗಡೆ ಕಡತೋಕ ಖಂಡಿಸಿದರು. ಯಶ್ವಸಿಯಾಗಿ ಭಾರತ ಜೋಡೊ ಯಾತ್ರೆಯ ಬಳಿಕ ಕಾಂಗ್ರೆಸ್ ಸಂಘಟಿತವಾಗಿದ್ದು, ಬಿಜೆಪಿಯ ದುರಾಡಳಿತ…

Read More

ಪುರಸಭೆಯ ಪಕ್ಷಪಾತ ಧೋರಣೆ: ನಾಮನಿರ್ದೇಶಿತ ಸದಸ್ಯ ಶ್ರೀಕಾಂತ ನಾಯ್ಕ್ ಆಕ್ರೋಶ

ಭಟ್ಕಳ: ಇಲ್ಲಿನ ಪುರಸಭೆಯು ರಂಜಾನ್ ಅಂಗಡಿ ಮಳಿಗೆಗಳನ್ನು ಲಕ್ಕಿ ಡ್ರಾ ಮೂಲಕ ಮಾಡುವ ವಿಚಾರದಲ್ಲಿ ಹಾಗೂ ಚೆನ್ನಪಟ್ಟಣ ಹನುಮಂತ ದೇವರ ಜಾತ್ರೆಯ ಅಂಗಡಿಗಳನ್ನು ಹರಾಜು ಮಾಡುತ್ತಿರುವ ವಿಚಾರದಲ್ಲಿ ಪುರಸಭೆ ನಾಮನಿರ್ದೇಶಿತ ಸದಸ್ಯ ಶ್ರೀಕಾಂತ ನಾಯ್ಕ ಪುರಸಭೆ ಸಾಮಾನ್ಯ ಸಭೆಯಲ್ಲಿ…

Read More

ಮಕ್ಕಳ ಭವಿಷ್ಯಕ್ಕಾಗಿ ಈಗಿನಿಂದಲೇ ಸ್ವಚ್ಛತೆಯ ಬಗ್ಗೆ ಜಾಗೃತರಾಗಿ: ಸ್ಪೀಕರ್ ಕಾಗೇರಿ

ಸಿದ್ದಾಪುರ: ಕಸಗಳನ್ನು ವಿಂಗಡಣೆ ಮಾಡಿ ಘನತ್ಯಾಜ್ಯ ಘಟಕಗಳಲ್ಲಿ ಸಂಗ್ರಹಿಸಿ ಸಂಸ್ಕರಣೆ ಮಾಡಬೇಕು. ಇದರ ಜವಾಬ್ದಾರಿ ಗ್ರಾಮ ಪಂಚಾಯತಗಳು ತೆಗೆದುಕೊಂಡು ಸ್ವಸಹಾಯ ಸಂಘಗಳ ಮೂಲಕ ಸ್ತ್ರೀ ಶಕ್ತಿ ಸಂಘಗಳ ಮೂಲಕ ಸಹಯೋಗದಿಂದಿಗೆ ಕಸ ವಿಲೇವಾರಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಮಾಡಬೇಕು. ನಾವುಗಳು…

Read More
Back to top