ಕುಮಟಾ: ತಾಲೂಕ ಅರಣ್ಯ ಅತಿಕ್ರಮಣದಾರರ ಸಭೆಯನ್ನು ಕುಮಟಾ ಮಹಾಸತಿ ದೇವಾಲಯದ ಸಭಾಂಗಣದಲ್ಲಿ ಮಾ.26 ಮುಂಜಾನೆ 10 ಗಂಟೆಗೆ ಸಂಘಟಿಸಲಾಗಿದೆ ಎಂದು ತಾಲೂಕ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ಮಂಜುನಾಥ ಮರಾಠಿ ಹೇಳಿದ್ದಾರೆ. ಜಿಲ್ಲಾ ಅರಣ್ಯ ಭೂಮಿ…
Read MoreMonth: March 2023
ಸೂಪರ್ ಸಂಡೇ with TSS CP ಬಜಾರ್- ಜಾಹೀರಾತು
ಟಿ.ಎಸ್.ಎಸ್.ಸೂಪರ್ ಮಾರ್ಕೆಟ್, ಸಿಪಿ ಬಜಾರ್, ಶಿರಸಿ 🎁🎁 SUNDAY SPECIAL SALE 🎁🎁 🎉 ರವಿವಾರ ಖರೀದಿಸಿ ಹೆಚ್ಚು ಉಳಿತಾಯ ಮಾಡಿ 🎉 ನಿಮ್ಮ ಸಿಪಿ ಬಜಾರ್ ಶಾಖೆ ಯಲ್ಲಿ ಮಾತ್ರ ದಿನಾಂಕ: 26-03-2023 ರಂದು ಮಾತ್ರ ಭೇಟಿ ನೀಡಿ 🌱🌷TSS ಸೂಪರ್ ಮಾರ್ಕೆಟ್ಸಿಪಿ ಬಜಾರ್ಶಿರಸಿ
Read Moreಬೈಕ್’ಗೆ ಟಿಪ್ಪರ್ ಡಿಕ್ಕಿ: ತಂದೆ-ಮಗಳು ಗಂಭೀರ
ಕುಮಟಾ : ಟಿಪ್ಪರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ನಲ್ಲಿದ್ದ ತಂದೆ ಮಗಳು ಇಬ್ಬರೂ ಗಂಭೀರವಾಗಿ ಗಾಯಗೊಡಿರುವ ಘಟನೆ ಕಡೆಕೋಡಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಕುಮಟಾ ಕಡೆಯಿಂದ ಕಾಸರಕೋಡ ಕಡೆ ತಂದೆ…
Read Moreಮತದಾರರಿಗೂ ತಲೆ ಇದೆ ಎನ್ನುವುದನ್ನು ಪಕ್ಷಗಳು ಅರಿತಿರಬೇಕು: ಶಾಂತರಾಮ ಸಿದ್ದಿ
ಹೊನ್ನಾವರ: ಮತದಾರರಿಗೆ ಕೇವಲ ಹೊಟ್ಟೆ, ಬಾಯಿ ಇದೆ ಎಂದು ಯೋಚಿಸುವುದು ಬಿಟ್ಟು, ಅವರಿಗೂ ಒಂದು ತಲೆ ಇದೆ ಎನ್ನುವುದನ್ನು ರಾಜಕೀಯ ಪಕ್ಷಗಳು ಯೋಚಿಸಬೇಕಿದೆ ಎಂದು ವಿಧಾನ ಪರಿಷತ್ ಸದಸ್ಯ ಶಾಂತರಾಮ ಸಿದ್ದಿ ಹೇಳಿದರು. ತಾಲೂಕಿನ ಮಂಕಿ ಆಸ್ಪತ್ರೆ ಸಮೀಪದ…
Read Moreಆಕಳು ಸಾವು: ಹಾಲು ಒಕ್ಕೂಟದಿಂದ ವಿಮಾ ಚೆಕ್ ವಿತರಣೆ
ಸಿದ್ದಾಪುರ: ತಾಲೂಕಿನ ಹೂವಿನಮನೆ ಹಾಲು ಉತ್ಪಾದಕರ ಸಹಕಾರಿ ಸಂಘದ ಸದಸ್ಯ ಚಂದ್ರಹಾಸ ವಿ.ಹಸ್ಲರ್ ಅವರ ಆಕಳು ಅಕಾಲಿಕವಾಗಿ ಸಾವನ್ನಪ್ಪಿದ್ದರಿಂದ ಅದರ ವಿಮಾ ಚೆಕ್‌ನ್ನು ಧಾರವಾಡ ಹಾಲು ಒಕ್ಕೂಟದ ನಿರ್ದೇಶಕ ಪರಶುರಾಮ ವಿ.ನಾಯ್ಕ ಬೇಡ್ಕಣಿ ಬುಧವಾರ ವಿತರಿಸಿದರು. ಒಕ್ಕೂಟದ ಸಹಾಯಕ…
Read Moreಪುರಸಭೆ ಸಿಬ್ಬಂದಿಯ ಕಾರ್ಯವೈಖರಿಗೆ ಸೂರಜ್ ಸೋನಿ ಆಕ್ರೋಶ
ಕುಮಟಾ: ಪಟ್ಟಣದ ವಿವಿಧೆಡೆ ಅಳವಡಿಸಲಾದ ಬ್ಯಾನರ್, ಪೋಸ್ಟರ್‌ಗಳನ್ನು ತೆರವುಗೊಳಿಸುವಾಗ ಆಡಳಿತ ಪಕ್ಷದ ಪೋಸ್ಟರ್‌ಗಳನ್ನು ಹಾಗೆಯೇ ಬಿಟ್ಟ ಪುರಸಭೆ ಸಿಬ್ಬಂದಿಯ ಕಾರ್ಯವೈಖರಿಯ ಬಗ್ಗೆ ಜೆಡಿಎಸ್ ಮುಖಂಡ ಸೂರಜ್ ನಾಯ್ಕ ಸೋನಿ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾಗಲು…
Read Moreಯುಗಾದಿ ಉತ್ಸವ: ಗಮನ ಸೆಳೆದ ಭರತನಾಟ್ಯ ಪ್ರದರ್ಶನ
ಕುಮಟಾ: ಪಟ್ಟಣದ ಮಣಕಿ ಮೈದಾನದಲ್ಲಿ ನಡೆದ ಯುಗಾದಿ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮ ಪ್ರೇಕ್ಷಕರನ್ನು ರಂಜಿಸಿದ್ದು, ನಾದಶ್ರೀ ಕಲಾ ಕೇಂದ್ರದ ಭರತನಾಟ್ಯ ಪ್ರದರ್ಶನ ಎಲ್ಲರ ಗಮನ ಸೆಳೆಯಿತು. ಪಟ್ಟಣದ ಮಣಕಿ ಮೈದಾನದಲ್ಲಿ ವಿಜೃಂಭಣೆಯಿಂದ ನಡೆದ ಯುಗಾದಿ ಉತ್ಸವದ ವೇದಿಕೆ ಕಾರ್ಯಕ್ರಮದ…
Read Moreಸಂಘದ ಕಾರ್ಯಾಲಯ ರಾಷ್ಟ್ರೀಯ ಕಾರ್ಯದ ಪ್ರೇರಣಾ ಕೇಂದ್ರ: ಮಂಗೇಶ ಭೆಂಡೆ
ಕುಮಟಾ: ಪಟ್ಟಣದ ವಿವೇಕನಗರದ ಸ್ವಾಮೀ ವಿವೇಕಾನಂದ ಉದ್ಯಾನವನ ಸಮೀಪ ನೂತನವಾಗಿ ನಿರ್ಮಿಸಲಾದ ಆರ್‌ಎಸ್‌ಎಸ್‌ನ ಜಿಲ್ಲಾ ಕಾರ್ಯಾಲಯವಾದ ‘ಮಾಧವಕುಂಜ’ವನ್ನು ಆರ್‌ಎಸ್‌ಎಸ್ ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ ಮಂಗೇಶ ಭೆಂಡೆ ಲೋಕಾರ್ಪಣೆಗೊಳಿಸಿದರು. ನಂತರ ಮಾತನಾಡಿದ ಅವರು, ಆರ್.ಎಸ್.ಎಸ್ ಸಂಘಟನೆಗೆ ಪ್ರಾರಂಭದಲ್ಲಿ ಕಾರ್ಯಾಲಯ…
Read Moreಕಗ್ಗದಿಂದ ಜೀವನ ಮೌಲ್ಯದ ಚಿಂತನೆಯ ಎತ್ತರ; ಸ್ವರ್ಣವಲ್ಲೀ ಶ್ರೀ
ಶಿರಸಿ: ಮಂಕು ತಿಮ್ಮನ ಕಗ್ಗ ಓದಿದರೆ, ಅರ್ಥ ಮಾಡಿಕೊಂಡರೆ ಜೀವನ ಮೌಲ್ಯದ ಚಿಂತನೆಯು ಎತ್ತರಕ್ಕೇರುತ್ತದೆ ಎಂದು ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶರಾದ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮೀಜಿಗಳು ನುಡಿದರು.ನಗರದ ಯೋಗ ಮಂದಿರದಲ್ಲಿ ಶುಕ್ರವಾರದಿಂದ ಪ್ರಾರಂಭಿಸಿದ ಆರು ದಿನಗಳ…
Read Moreಮಾ.28, 29ಕ್ಕೆ ಭ್ರಷ್ಟಾಚಾರ ವಿರೋಧಿ ಪಾದಯಾತ್ರೆ
ಕಾರವಾರ: ಭ್ರಷ್ಟಾಚಾರದ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಜನಶಕ್ತಿ ವೇದಿಕೆಯಿಂದ ಮಾ.28, 29ರಂದು ಕಾರವಾರದಿಂದ ಅಂಕೋಲಾದವರೆಗೆ ಪಕ್ಷಾತೀತವಾಗಿ ಪಾದಯಾತ್ರೆ ಹಮ್ಮಿಕೊಂಡಿರುವುದಾಗಿ ಜನಶಕ್ತಿ ವೇದಿಕೆಯ ಅಧ್ಯಕ್ಷ ಮಾಧವ ನಾಯ್ಕ ಹೇಳಿದರು. ಪತ್ರಿಕಾಗೊಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಮಾ.28ರಂದು…
Read More