ಕಾರವಾರ: ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಅರ್ಜಿ ನಮೂನೆಗಳ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಆಸ್ತಿ ತೆರಿಗೆಯ ಮೊತ್ತ ಸಂಗ್ರಹಿಸಿ, ಬ್ಯಾಂಕುಗಳಿಗೆ ನೀಡುತ್ತಿದ್ದ ಪ್ರಕ್ರಿಯೆ ಬದಲಾಗಿ ಆಂಡ್ರಾಯ್ಡ್ ಸ್ವೈಪ್ ಮೆಷಿನ್ ಬಳಸಿ ಆನ್‌ಲೈನ್‌ನಲ್ಲಿಯೇ ಸುಲಭವಾಗಿ ತೆರಿಗೆ ಪಾವತಿಸಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್‌ನ…
Read MoreMonth: March 2023
ನಿಷ್ಪಕ್ಷಪಾತ ಮತದಾನಕ್ಕಾಗಿ ಮಕ್ಕಳಿಂದ ಪಾಲಕರಿಗೆ ಪತ್ರ
ಕಾರವಾರ: ಜಿಲ್ಲೆಯಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ, ಡಾ.ಬಿ.ಆರ್.ಅಂಬೇಡ್ಕರ್, ಮೊರಾರ್ಜಿ ದೇಸಾಯಿ ವಸತಿಶಾಲೆಗಳ ಒಟ್ಟು 6250ಕ್ಕೂ ಅಧಿಕ ಮಕ್ಕಳು ಕಡ್ಡಾಯ, ನಿಷ್ಪಕ್ಷಪಾತ ಹಾಗೂ ಪಾರದರ್ಶಕತೆಯಿಂದ ಮತದಾನ ಮಾಡುವಂತೆ ತಮ್ಮ ಪಾಲಕರಿಗೆ ಮನವಿ ಪತ್ರ ಬರೆಯುವ ಮೂಲಕ ವಿನೂತನವಾಗಿ ಮತದಾನದ ಅರಿವು…
Read Moreಕಳೆದುಕೊಂಡ ಬಂಗಾರ ಗಂಟೆಯೊಳಗೆ ಪತ್ತೆ ಹಚ್ಚಿದ ಪೊಲೀಸರು
ಸಿದ್ದಾಪುರ: ಸ್ಥಳೀಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದುಕೊಂಡ ಬಂಗಾರದ ಒಡವೆ ಮತ್ತು ಮೊಬೈಲ್‌ನ್ನು ಒಂದು ಗಂಟೆಯ ಒಳಗೆ ಪತ್ತೆಹಚ್ಚಿ ಸಂಬoಧಿಸಿದವರಿಗೆ ಒಪ್ಪಿಸಿದ ಬಹು ಅಪರೂಪದ ಘಟನೆ ನಡೆದಿದೆ. ತಾಲೂಕಿನ ಕಾನಗೋಡ ಗ್ರಾಮ ಪಂಚಾಯತಿಯ ಪೂರ್ಣಿಮಾ ನಾಯ್ಕ ಅಂಗನವಾಡಿ ಕಾರ್ಯಕರ್ತೆ…
Read Moreಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯವೇ ಇಲ್ಲ: ಜಗದೀಶ ಶೆಟ್ಟರ್
ಸಿದ್ದಾಪುರ: ಇಂದು ರಾಜ್ಯದಲ್ಲಿ ಕೆಲವೊಂದು ಕಾಂಗ್ರೆಸ್ ನಾಯಕರು ನಾವು ಮಂತ್ರಿ ಆಗುತ್ತೇನೆ, ಶಾಸಕ ಆಗುತ್ತೇನೆ ಎನ್ನುವ ಕನಸು ಕಾಣುತ್ತಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ ಮುಖ್ಯಮಂತ್ರಿಯಾಗುವುದಕ್ಕೆ ಕೋಟ್ ಹೊಲಿಸಿಕೊಂಡಿದ್ದಾರೆ. ಆದರೆ ಕಾಂಗ್ರೆಸಿನವರ ಕನಸು ತಿರುಕನ ಕನಸಿನಂತಾಗಿದೆ. ಯಾವುದೆ ಕಾರಣಕ್ಕೂ ರಾಜ್ಯದಲ್ಲಿ…
Read Moreಬೆಣಗಾಂವ್‌ದಲ್ಲಿ ‘ಕದಂಬ ಕೌಶಿಕೆ’ ತಾಳಮದ್ದಲೆ ಯಶಸ್ವಿ
ಶಿರಸಿ ತಾಲೂಕಿನ ದೇವನಳ್ಳಿ ಹತ್ತಿರದ ಬೆಣಗಾಂವ್‌ದಲ್ಲಿ ಮಾ.19 ರಂದು ಸಂಜೆ, ಹೆಗ್ಗರಣಿಯ ವೀರಮಾರುತಿ ಕದಂಬೇಶ್ವರ ಯಕ್ಷಕೂಟದಿಂದ “ಕದಂಬ ಕೌಶಿಕೆ” ತಾಳಮದ್ದಲೆ ರಸವತ್ತಾಗಿ ಮೂಡಿ ಬಂತು.ಎಂ.ಪಿ. ಹೆಗಡೆ ಉಲ್ಲಾಳಗದ್ದೆ, ಮತ್ತು ವಿಠ್ಠಲ ಪೂಜಾರಿ ಮಂಚಿಕೇರಿ, ಹಿಮ್ಮೇಳ ವೈಭವದಲ್ಲಿ ಮಿಂಚಿ ಪ್ರೇಕ್ಷಕರನ್ನು…
Read Moreತಾಲೂಕು ಮಟ್ಟದ ವಿಜ್ಞಾನ ಮಾದರಿ ಪ್ರದರ್ಶನ: ಜೆಎಂಜೆ ವಿದ್ಯಾರ್ಥಿಗಳ ಸಾಧನೆ
ಶಿರಸಿ: ರಾಷ್ಟ್ರೀಯ ವಿಜ್ಞಾನ ದಿನಾಚರಣೆ 2023 ಪ್ರಯುಕ್ತ ತಾಲೂಕು ಮಟ್ಟದ ವಿಜ್ಞಾನ ಮಾದರಿ ಪ್ರದರ್ಶನವನ್ನುನಗರದ ಆವೇಮರಿಯಾ ಶಾಲೆಯಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಜೆ.ಎಂ.ಜೆ ಪ್ರೌಢಶಾಲೆಯ 9 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಭಾಗವಹಿಸಿ ದ್ವೀತಿಯ ಸ್ಥಾನ ಗಳಿಸಿ…
Read MoreTSS: ಉಪ್ಪಿನಕಾಯಿ ಭರಣಿಗಳ ಮೇಲೆ ಆಕರ್ಷಕ ಡಿಸ್ಕೌಂಟ್- ಜಾಹೀರಾತು
🎉🎉TSS CELEBRATING 100 YEARS🎉🎉 ಗೃಹಿಣಿಯರಿಗಾಗಿ ಇಲ್ಲಿದೆ ಆಕರ್ಷಕ ಆಫರ್ 🍯🍯 ಉಪ್ಪಿನಕಾಯಿ ಭರಣಿಗಳ ಮಾರಾಟ 20% ರಿಯಾಯಿತಿ ದರದಲ್ಲಿ 🍯 🍯 ಈ ಕೊಡುಗೆ ಮಾರ್ಚ್ 23 ರಿಂದ 25ರವರೆಗೆ ಮಾತ್ರ ಭೇಟಿ ನೀಡಿ: ಟಿಎಸ್ಎಸ್ ಸೂಪರ್…
Read Moreಕನ್ನಡ ವ್ಯಕ್ತಿಯ ಯೋಗ್ಯತೆ ಕಟ್ಟಿಕೊಡುತ್ತದೆ: ಪ್ರಾಣೇಶ
ಶಿರಸಿ: ಕನ್ನಡ ಭಾಷೆಯು ವ್ಯಕ್ತಿಯ ಯೋಗ್ಯತೆ ಕಟ್ಟಿಕೊಡುತ್ತದೆ ಎಂದು ಹಾಸ್ಯ ಚಕ್ರವರ್ತಿ, ಅಭಿನವ ಬೀಚಿ ಎಂದೇ ಪ್ರಸಿದ್ಧರಾದ ಗಂಗಾವತಿ ಪ್ರಾಣೇಶ ಬಣ್ಣಿಸಿದರು.ಅವರು ನಗರದ ಹೊರ ವಲಯದ ನಿಸರ್ಗ ಮನೆಯಲ್ಲಿ ಹಾಸ್ಯ ಸಂಜೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಆಂಗ್ಲ ಭಾಷೆ ಎಂಬುದು…
Read Moreಚುನಾವಣೆಯಲ್ಲಿ ಆಳ್ವಾ ಸ್ಪರ್ಧೆ ವಿಚಾರ: ಕಾಂಗ್ರೆಸ್ ಕಾರ್ಯಕರ್ತರಿಂದ ವ್ಯಾಪಕ ವಿರೋಧ
ಕುಮಟಾ: ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಎಐಸಿಸಿ ಕಾರ್ಯದರ್ಶಿ ಮಯೂರ್ ಜಯಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಚುನಾವಣಾ ಅಭಿಪ್ರಾಯ ಸಂಗ್ರಹ ಸಭೆಯಲ್ಲಿ ನಿವೇದಿತ್ ಆಳ್ವಾ ಅವರಿಗೆ ಕ್ಷೇತ್ರದ ಟಿಕೆಟ್ ನೀಡುವ ಬಗ್ಗೆ ಕಾರ್ಯಕರ್ತರಿಂದ ವ್ಯಾಪಕ ವಿರೋಧ ವ್ಯಕ್ತವಾಯಿತು. ಸಭೆ ಆರಂಭವಾಗುತ್ತಿದ್ದಂತೆ…
Read Moreಮುಂಡಗೋಡಿನಲ್ಲಿ ಸಚಿವ ಶಿವರಾಮ್ ಹೆಬ್ಬಾರ್ ಶಕ್ತಿ ಪ್ರದರ್ಶನ
ಮುಂಡಗೋಡ: ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಯಲ್ಲಾಪುರ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ರಂಗೇರಿದೆ. ಕ್ಷೇತ್ರದ ಮುಂಡಗೋಡಿನಲ್ಲಿ ಬೃಹತ್ ರ‍್ಯಾಲಿಯನ್ನು ಮಾಡುವ ಮೂಲಕ ಸಚಿವ ಶಿವರಾಮ್ ಹೆಬ್ಬಾರ್ ಶಕ್ತಿ ಪ್ರದರ್ಶನ ತೋರಿದ್ದಾರೆ. ಮುಂಡಗೋಡಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಹಿನ್ನಲೆಯಲ್ಲಿ…
Read More