ಶಿರಸಿ ತಾಲೂಕಿನ ದಾಸನಕೊಪ್ಪದ ಶಾರದಾ ನಾಯ್ಕ (40) 2022ರ ಮಾ.18ರಂದು ಮನೆಯಿಂದ ಕಾಣೆಯಾಗಿದ್ದಾರೆ ಎಂದು ಈಕೆಯ ಪತಿ ಗಣೇಶ ನಾಯ್ಕ ಬನವಾಸಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಪೊಲೀಸರಿಂದ ಪತ್ತೆ ಕಾರ್ಯ ನಡೆದಿದ್ದರೂ ಈವರೆಗೆ ಮಹಿಳೆಯ ಬಗ್ಗೆ ಯಾವುದೇ ಸುಳಿವು…
Read MoreMonth: March 2023
ಮಾ.11ಕ್ಕೆ ವಜ್ರಳ್ಳಿ ಆದರ್ಶ ಸೇವಾ ಸಹಕಾರಿ ಸಂಘದ ಅಮೃತ ಮಹೋತ್ಸವ
ಯಲ್ಲಾಪುರ: ತಾಲೂಕಿನ ವಜ್ರಳ್ಳಿ ಆದರ್ಶ ಸೇವಾ ಸಹಕಾರಿ ಸಂಘಕ್ಕೆ 75 ವರ್ಷ ತುಂಬಿರುವ ಹಿನ್ನಲೆಯಲ್ಲಿ ಅಮೃತ ಮಹೋತ್ಸವ ಸಮಾರಂಭ ಹಾಗೂ ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮ ಮಾ.11ರಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷ ನಾಗೇಂದ್ರ ವಿ.ಹೆಗಡೆ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…
Read Moreಕಾಶಿಯಲ್ಲಿ ಗ್ರಂಥ ಬಿಡುಗಡೆ, ಇದು ನನ್ನ ಪೂರ್ವಜನ್ಮದ ಪುಣ್ಯ: ಜಿ.ಎ. ಹೆಗಡೆ ಸೋಂದಾ
ಶಿರಸಿ: ಕುಟುಂಬಸ್ಥರೊಂದಿಗೆ ಕಾಶಿ, ರಾಮೇಶ್ವರ ಯಾತ್ರೆಗೆ ತೆರಳಿದ ಸಂಭ್ರಮದ ಗಳಿಗೆಯಲ್ಲಿ ಇಲ್ಲಿನ ಲೇಖಕ ಪ್ರೋ. ಡಾ.ಜಿ. ಎ. ಹೆಗಡೆ ಸೋಂದಾ ತಮ್ಮ 12 ನೆಯ ಕನ್ನಡ ಕೃತಿ ‘ನಮ್ಮ ಗಣಪತಿ’ ಗ್ರಂಥವನ್ನು ಕಾಶಿಯಲ್ಲಿ ಲೋಕಾರ್ಪಣೆಗೊಳಿಸಿ ಕೃತಾರ್ಥರಾದರು. ಕಾಶಿಯ ವಿಶ್ವನಾಥನ…
Read Moreಸ್ವರ ಸಂವೇದನಾ ಪ್ರತಿಷ್ಠಾನದಿಂದ ಮಾ.11ಕ್ಕೆ ‘ನಾದಪೂಜೆ’ ಕಾರ್ಯಕ್ರಮ
ಶಿರಸಿ: ಸ್ವರ ಸಂವೇದನಾ ಪ್ರತಿಷ್ಠಾನ(ರಿ) ಗಿಳಿಗುಂಡಿ ವತಿಯಿಂದ ಸಂಕಷ್ಟಿ ಪ್ರಯುಕ್ತ “ನಾದಪೂಜೆ” ಸಂಗೀತ ಕಾರ್ಯಕ್ರಮವನ್ನು ಮಾ.11, ಮಧ್ಯಾಹ್ನ 3.30 ರಿಂದ ರಾತ್ರಿ 8.00 ವರೆಗೆ ಹುಲೇಕಲ್ಲಿನ ಕುಂದಾಪುರ ಶ್ರೀ ವ್ಯಾಸರಾಜ ಮಠದಲ್ಲಿ ಆಯೋಜಿಸಲಾಗಿದೆ. ಪಂ.ಆರ್. ವಿ. ಹೆಗಡೆ ಹಳ್ಳದಕೈ…
Read Moreಮಾ.27ರಿಂದ ಕಂಪ್ಲಿ ಶ್ರೀಮಹಿಷಾಸುರ ಮರ್ದಿನಿ ದೇವಿ ಜಾತ್ರಾ ಮಹೋತ್ಸವ
ಯಲ್ಲಾಪುರ: ತಾಲೂಕಿನ ಮಂಚಿಕೇರಿಯ ಕಂಪ್ಲಿ ಶ್ರೀಮಹಿಷಾಸುರ ಮರ್ದಿನಿ ದೇವಿಯ ಜಾತ್ರಾ ಮಹೋತ್ಸವ ಮಾ.27ರಿಂದ ಏ.2ರವರೆಗೆ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.ಮಾ.27ರಂದು ಶ್ರೀದೇವಿ ಆವರಣ ಉತ್ಸವ, ಗಣಹವನ, ಶತಚಂಡಿ ಪಾರಾಯಣದ ಪ್ರಯುಕ್ತ ಬ್ರಹ್ಮಕೂರ್ಚ ಹೋಮ, ಗಣಪತಿ…
Read Moreಹೆಣ್ಣಿಗೆ ಹೆಣ್ಣು ಶತ್ರುವಾಗದೇ ಸಮಾನ ದೃಷಿಯಿಂದ ನೋಡಿ: ತನುಜಾ ಹೊಸಪಟ್ಟಣ
ಶಿರಸಿ: ಅರಿವು ಗ್ರಾಮೀಣಾಭಿವೃದ್ಧಿ ಸಂಸ್ಥೆ ಹೆಗಡೆಕಟ್ಟಾ, ಅರಿವು ವಾಣಿಜ್ಯ ಮತ್ತು ಗಣಕಯಂತ್ರ ಶಿಕ್ಷಣ ಸಂಸ್ಥೆ ಶಿರಸಿ ಭಾರತ ಸೇವಾದಳ ಶಿರಸಿ, ಆರೋಗ್ಯ ಇಲಾಖೆ ಶಿರಸಿ ಇವರುಗಳ ಸಂಯುಕ್ತಾಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಭಾರತ ಸೇವಾದಳ ಜಿಲ್ಲಾ ಕಛೇರಿಯಲ್ಲಿ ಆಚರಿಸಲಾಯಿತು.…
Read MoreTSS ಆಪ್ಟಿಕಲ್ಸ್: ಕಣ್ಣಿನ ಉಚಿತ ಪರೀಕ್ಷೆಗಾಗಿ ಭೇಟಿ ನೀಡಿ: ಜಾಹೀರಾತು
🎉 TSS CELEBRATING 100 YEARS 🎉 TSS ಆಪ್ಟಿಕಲ್ಸ್ ನೀವೂ ಒಮ್ಮೆ ಪರೀಕ್ಷಿಸಿಕೊಳ್ಳಿ.. ನಿಮ್ಮ ಕಣ್ಣು 👁️👁️… ನಮ್ಮ ಗುಣಮಟ್ಟ-ಬೆಲೆ…💸💸 ⏭️ ಕಣ್ಣಿನ ಉಚಿತ ಪರೀಕ್ಷೆ 🔎⏭️ ಕನ್ನಡಕಗಳು👓🕶️⏭️ ಕಣ್ಣಿನ ಔಷಧಗಳು 💊💧 ಬೆಳಿಗ್ಗೆ 9:30 ರಿಂದ…
Read Moreಇಂದು ಟಿ.ಆರ್.ಸಿ.ಯಲ್ಲಿ ‘ಬೇಡರವೇಷ 2023 ಅಭಿನಂದನಾ ಕಾರ್ಯಕ್ರಮ’
ಶಿರಸಿ: ಟೀಮ್ ಆತ್ಮೀಯ ಶಿರಸಿ ಇವರ ಆಶ್ರಯದಲ್ಲಿ ಟಿ.ಎಸ್.ಎಸ್ ಶಿರಸಿ ಇವರ ಸಹಕಾರದೊಂದಿಗೆ 2023ನೇ ಸಾಲಿನಲ್ಲಿ ಬೇಡರವೇಷ ಕಲೆಯನ್ನು ಪ್ರದರ್ಶಿಸಿದ ಪ್ರತಿಯೊಬ್ಬ ಬೇಡರ ವೇಷಧಾರಿಗೆ ಸನ್ಮಾನಿಸಿ ಅಭಿನಂದಿಸುವ ಸಲುವಾಗಿ ‘ಶಿರಸಿಯ ಹೆಮ್ಮೆ ಬೇಡರವೇಷ 2023 ಅಭಿನಂದನಾ ಕಾರ್ಯಕ್ರಮ’ ಎಂಬ…
Read Moreಕಂದಾಚಾರ ಬದಿಗೊತ್ತಿ, ಕಟ್ಟುಪಾಡು ಮೀರಿ ಮಹಿಳೆ ಬದುಕಲು ಶಕ್ತಳಾಗಿದ್ದಾಳೆ: ಉಪೇಂದ್ರ ಪೈ
ಸಿದ್ದಾಪುರ : ಸಮಾಜದಲ್ಲಿ ಆಳಾವಾಗಿ ಬೇರೂರಿದ್ದ ಕಂದಾಚಾರ ಕತ್ತಲನ್ನು ಬದಿಗೊತ್ತಿ ಬದುಕಿನಲ್ಲಿ ಬೆಳಕು ಮೂಡಿಸುವ ನಿಟ್ಟಿನಲ್ಲಿ ಮಹಿಳೆಯರು ಇಂದು ಎಲ್ಲಾ ಕಟ್ಟುಪಾಡುಗಳನ್ನು ಮೀರಿ ಸರಿಸಮಾನವಾಗಿ ಬದುಕನ್ನು ಸಾಧಿಸುವಲ್ಲಿ ಯಶಸ್ಸಿಯಾಗಿದ್ದಾರೆ. ಸಮಾಜದ ಸರ್ವತೋಮುಖ ಬೆಳವಣಿಗೆಯಲ್ಲಿ ಅಭಿವೃದ್ಧಿ ಪಥದಲ್ಲಿ ಮಹಿಳೆ ಪಾತ್ರ…
Read Moreಏ.2ಕ್ಕೆ ಪ್ರಜ್ವಲ ಟ್ರಸ್ಟ್’ನಿಂದ ಜಿಲ್ಲಾ ಮಟ್ಟದ ಭಜನಾ ಸ್ಪರ್ಧೆ
ಶಿರಸಿ : ನಗರದ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಏ.2ರಂದು ಪ್ರಜ್ವಲ ಟ್ರಸ್ಟ್ ವತಿಯಿಂದ ಜಿಲ್ಲಾಮಟ್ಟದ ಭಜನಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಟ್ರಸ್ಟ್‌ನ ಅಧ್ಯಕ್ಷೆ ಬಿಂದು ಹೆಗಡೆ ಹೇಳಿದರು. ನಗರದ ಸಾಮ್ರಾಟ್ ಹೊಟೆಲ್‌ನಲ್ಲಿ ಸುದ್ದಿಗೋಷ್ಠಿ ಆಯೋಜಿಸಿ ಮಾತನಾಡಿದ ಅವರು, ಸಾಮಾಜಿಕ…
Read More