ಕಾರವಾರ: ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಪಕ್ಷದ ಗುರಿ ಮುಟ್ಟಲು ಸಂಕಲ್ಪ ಮಾಡುವ ‘ವಿಜಯ ಸಂಕಲ್ಪ ಯಾತ್ರೆ’ ಮಾ.18ರಿಂದ 20ರವರೆಗೆ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,…
Read MoreMonth: March 2023
ಇಂದಿನಿಂದ ಪಿಯು ಪರೀಕ್ಷೆ, ಹಿಜಾಬ್‌ಗಿಲ್ಲ ಅವಕಾಶ: ಬಿ.ಸಿ.ನಾಗೇಶ್
ಬೆಂಗಳೂರು: ಈ ಬಾರಿಯೂ ಕಳೆದ ಸಾಲಿನಂತೆ ದ್ವಿತೀಯ ಪಿಯು ಪರೀಕ್ಷೆಗೆ ಸಮವಸ್ತ್ರ ನೀತಿ ಜಾರಿಯಾಗಿದ್ದು, ಹಿಜಾಬ್ ಧರಿಸಿ ಬಂದರೆ ದ್ವಿತೀಯ ಪಿಯು ಪರೀಕ್ಷೆಗೆ ಅವಕಾಶ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಮವಸ್ತ್ರ ನಿಯಮ…
Read Moreತೋಟದ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ
ಭಟ್ಕಳ: ಮನೆಯ ಪಕ್ಕದ ತೋಟದ ಬಾವಿಗೆ ಹಾರಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಿಳಲಖಂಡ ಗುಳ್ಮೆಯಲ್ಲಿ ನಡೆದಿದೆ.ಮೃತ ಯುವತಿಯನ್ನು ಪ್ರತಿಭಾ ಗೊಂಡ ಎಂದು ಗುರುತಿಸಲಾಗಿದೆ. ಈಕೆ ಎಂದಿನಂತೆ ರಾತ್ರಿ ಊಟ ಮಾಡಿ ಮಲಗಿಕೊಂಡವಳು ಬೆಳಿಗ್ಗೆ ಎದ್ದು ನೋಡಿದಾಗ ಮಲಗಿದ್ದ…
Read Moreಸಿದ್ದಾಪುರದಲ್ಲಿ ಜೆಡಿಎಸ್’ನಿಂದ ಚುನಾವಣಾ ಪೂರ್ವಭಾವಿ ಸಭೆ
ಸಿದ್ದಾಪುರ : ನಗರದ ಶ್ರೀ ಗಂಗಾಬಿಕಾ ದೇವಸ್ಥಾನ ಆವರಣದಲ್ಲಿ ಶಿರಸಿ ಸಿದ್ದಾಪುರ ವಿಧಾನಸಭಾ ಚುನಾವಣೆಯ ಪೂರ್ವಭಾವಿ ಸಭೆ ನಡೆಯಿತು. ಶಿರಸಿ ಸಿದ್ದಾಪುರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಉಪೇಂದ್ರ ಪೈ ಜೆಡಿಎಸ್ ಕಾರ್ಯಕರ್ತರೊಂದಿಗೆ ಪಕ್ಷದ ಸಂಘಟನೆ ಹಾಗೂ ಚುನಾವಣೆಯ ಕುರಿತು…
Read Moreಜಾತ್ರೆಗೆ ಹೊರಟವರ ಕಾರ್ ಅಪಘಾತ; ಈರ್ವರ ದಾರುಣ ಸಾವು
ಮುಂಡಗೋಡ: ತಾಲೂಕಿನ ಪಾಳಾ ಜಾತ್ರೆಗೆ ಹೊರಟಿದ್ದ ಇಬ್ಬರು ಯುವಕರು ಕಾರು ಅಪಘಾತದಲ್ಲಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ತಾಲೂಕಿನ ಪಾಳಾ ಕ್ರಾಸ್ ಸಮೀಪ ಬುಧವಾರ ರಾತ್ರಿ ಜರುಗಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಪಕ್ಕದಲ್ಲಿರುವ ಮರಕ್ಕೆ ಡಿಕ್ಕಿ ಹೊಡೆದ…
Read Moreಕುಡ್ಲೆ ಬೀಚ್’ನಲ್ಲಿ ಮುಳುಗುತ್ತಿದ್ದ ಐವರ ರಕ್ಷಣೆ
ಕುಮಟಾ:- ಸಮುದ್ರದಲ್ಲಿ ಈಜಲು ಹೋಗಿ ಮುಳುಗುತಿದ್ದ ಐವರು ಪ್ರವಾಸಿಗರ ರಕ್ಷಣೆಮಾಡಿದ ಘಟನೆ ತಾಲೂಕಿನ ಗೋಕರ್ಣದ ಕುಡ್ಲೆ ಬೀಚ್ ನಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಅಮನ್ (32),ನವಾಜ್ (31),ಅಷ್ಪಕ್ (30) ಹುಬ್ಬಳ್ಳಿ ಮೂಲದ ವರದಾರಾಜ್ (22), ಸಂಜಯ್ ಕುಮಾರ್ (22)…
Read Moreಮಹಿಳೆಯರು ಆರೋಗ್ಯಕ್ಕೆ ಮಹತ್ವ ನೀಡಬೇಕು: ಪತ್ರಕರ್ತೆ ಕೃಷ್ಣಿ ಶಿರೂರ್
ಶಿರಸಿ: ನಗರದ ಗಣೇಶ ನೇತ್ರಾಲಯದ ನಯನ ಸಭಾಂಗಣದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಬುಧವಾರ ಸಂಜೆ ಇನ್ನರ್ ವೀಲ್ ಕ್ಲಬ್ ನಿಂದ ನಡೆಯಿತು. ಪತ್ರಕರ್ತೆ ಕೃಷ್ಣ ಶಿರೂರ್ ಮಾತನಾಡಿ, ಪ್ರತೀ ಮಹಿಳೆಯರು ತಮ್ಮ ಆರೋಗ್ಯಕ್ಕಾಗಿ ಸಮಯ ಮೀಸಲಿಡಬೇಕು. ಅದರಿಂದ ಅವರದ್ದಲ್ಲದೇ…
Read Moreಟ್ಯಾಕ್ಸಿ, ಆಟೋಚಾಲಕರ ಮಕ್ಕಳ ವಿದ್ಯಾಭ್ಯಾಸಕ್ಕೆ ‘ವಿದ್ಯಾನಿಧಿ’ ಯೋಜನೆ ಜಾರಿ
ಶಿರಸಿ: ಟ್ಯಾಕ್ಸಿ, ಆಟೋಚಾಲಕರ ಮಕ್ಕಳ ಮೆಟ್ರಿಕ್ ನಂತರದ ವಿದ್ಯಾಭ್ಯಾಸಕ್ಕಾಗಿ ಪ್ರೋತ್ಸಾಹ ಧನ ನೀಡಲು ಸರ್ಕಾರ ವಿದ್ಯಾನಿಧಿ ಯೋಜನೆಯನ್ನು ಜಾರಿಗೊಳಿಸಿದೆ. ಚಾಲಕರು ಚಾಲನಾ ಅನುಜ್ಞಾಪತ್ರದ ಸಂಖ್ಯೆ,ಆಧಾರಸಂಖ್ಯೆ , ಹಾಗೂ ವಿದ್ಯಾರ್ಥಿಗಳ ಆಧಾರ ಸಂಖ್ಯೆ ದಾಖಲಾತಿಗಳನ್ನು ನೀಡಿ ಗ್ರಾಮ ಒನ್ ಕೇಂದ್ರಗಳಲ್ಲಿ…
Read Moreಅಂಚೆ ಇಲಾಖೆಯ ರಾಷ್ಟ್ರೀಯ ಸ್ಪರ್ಧೆ: ಶಿರಸಿಯ ಸ್ವರ್ಣ ಪ್ರಭು ಪ್ರಥಮ
ಶಿರಸಿ; ಅಂಚೆ ಇಲಾಖೆ ನಡೆಸುವ ರಾಷ್ಟ್ರಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಗರದ ಡಾನ್ ಬಾಸ್ಕೋ ಪ್ರೌಢಶಾಲೆಯಲ್ಲಿ ಓದುತ್ತಿರುವ ಎಂಟನೇ ತರಗತಿಯ ವಿದ್ಯಾರ್ಥಿನಿ ಸ್ವರ್ಣ ಪ್ರಭು ಪ್ರಥಮ ಸ್ಥಾನವನ್ನು ಪಡೆದಿದ್ದಾಳೆ. ಪ್ರತಿ ವರ್ಷ ಅಂಚೆ ಇಲಾಖೆ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸ್ಪರ್ಧಾ…
Read Moreಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರ ಸಭೆ: ವಿವೇಕ್ ಹೆಬ್ಬಾರ್ ಭಾಗಿ
ಮುಂಡಗೋಡ: ತಾಲೂಕಿನ ನಾಗನೂರ ಗ್ರಾಮಪಂಚಾಯತ ವ್ಯಾಪ್ತಿಯ ಕಲ್ಕೇರಿ, ಹನುಮಾಪುರ, ನಾಗನೂರ ಹಾಗೂ ಅಟ್ಟಣಗಿ ಗ್ರಾಮದಲ್ಲಿ ಯುವನಾಯಕ ವಿವೇಕ್ ಹೆಬ್ಬಾರ್ ಬೂತ್ ಮಟ್ಟದ ಕಾರ್ಯಕರ್ತರ ಸಭೆ ನಡೆಸಿದರು. ಕಾರ್ಯಕರ್ತರ ಅಹವಾಲನ್ನು ಸ್ವೀಕರಿಸಿ ಬೂತ್ ಮಟ್ಟದಲ್ಲಿ ಪಕ್ಷದ ಬಲವರ್ಧನೆ ಕೈಗೊಳ್ಳಬೇಕಾಗಿರುವ ಕಾರ್ಯತಂತ್ರದ…
Read More