ಗೋಕರ್ಣ: ಕಳೆದ 5 ವರ್ಷಗಳಿಂದ ನಡೆಯುತ್ತಿರುವ ಮಂಜಗುಣಿ-ಗ0ಗಾವಳಿ ನಡುವಿನ ಸೇತುವೆ ಕಾಮಗಾರಿ ವಿಳಂಬವಾಗಿರುವುದರಿ0ದ ಸ್ಥಳೀಯರಿಗೆ ತೊಂದರೆ ಉಂಟಾಗುತ್ತಿದ್ದು, ಈ ನಿಟ್ಟಿನಲ್ಲಿ ಸ್ಥಳೀಯರು ಅನೇಕ ಬಾರಿ ಮನವಿಯನ್ನು ನೀಡಿದ್ದರು. ಏ.6ರಂದು ತಹಸೀಲ್ದಾರ್ ಕಚೇರಿಗೆ ಮನವಿಯನ್ನು ಸಲ್ಲಿಸಿದ್ದು, ಅದರಂತೆ ತಕ್ಷಣ ಕೆಲಸ…
Read MoreMonth: April 2023
ಚುನಾವಣೆಗಾಗಿ ಜಾತಿಯ ಮುಖಾಂತರ ಗುರುತಿಸುವುದು ಸಮಾಜಕ್ಕೆ ಮಾರಕ: ಉಪೇಂದ್ರ ಪೈ
ಸಿದ್ದಾಪುರ: ಮತವನ್ನು ನೀಡುವುದು, ಮತವನ್ನು ಪಡೆಯುವುದು, ಮತವನ್ನು ಕೇಳುವುದು ಅದು ಅವರವರ ಹಕ್ಕು. ಜಾತಿ ವಿಚಾರವಾಗಿ ಧರ್ಮವನ್ನು ವಿಭಜನೆ ಮಾಡಬಾರದು. ಜಾತಿಯ ಮುಖಾಂತರ ವ್ಯಕ್ತಿಯನ್ನು ಗುರಿತಿಸಲು ಹೋಗಬಾರದು. ಒಬ್ಬ ವ್ಯಕ್ತಿ ಕೇವಲ ಒಂದು ಜಾತಿಗೆ ಸೀಮಿತವಾಗಿರಬಾರದು. ಚುನಾವಣೆಗಾಗಿ ಆ…
Read Moreದಾಂಡೇಲಿ ಜನತಾ ವಿದ್ಯಾಲಯ ಸಂಯುಕ್ತ ಪಿಯು ಕಾಲೇಜಿಗೆ ಉತ್ತಮ ಫಲಿತಾಂಶ
ದಾಂಡೇಲಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಗರದ ಜನತಾ ವಿದ್ಯಾಲಯ ಸಂಯುಕ್ತ ಪದವಿಪೂರ್ವ ಕಾಲೇಜು ಉತ್ತಮ ಫಲಿತಾಂಶವನ್ನು ಪಡೆದುಕೊಂಡಿದೆ.ಕಾಲೇಜಿನ ಕಲಾ ವಿಭಾಗದಲ್ಲಿ ಪರೀಕ್ಷೆ ಬರೆದ 52 ವಿದ್ಯಾರ್ಥಿಗಳ ಪೈಕಿ 43 ವಿದ್ಯಾರ್ಥಿಗಳು ಉತ್ತೀರ್ಣಗೊಂಡು 82.69% ಫಲಿತಾಂಶ ದಾಖಲಾಗಿದೆ. ವಾಣಿಜ್ಯ ವಿಭಾಗದಲ್ಲಿ…
Read Moreಪಿಯುಸಿ ರಿಸಲ್ಟ್: ಹುಲೇಕಲ್ ವಿದ್ಯಾರ್ಥಿಗಳ ಸಾಧನೆ
ಶಿರಸಿ: ತಾಲೂಕಿನ ಹುಲೇಕಲ್ಲಿನ ಶ್ರೀದೇವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು 2022-23 ರ ದ್ವಿತೀಯ ಪಿ ಯು ಸಿ ಅಂತಿಮ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ ಶೇ. 86.84% ವಾಣಿಜ್ಯ ವಿಭಾಗದಲ್ಲಿ ಶೇ. 95.65% ಪಡೆದು ಕಾಲೇಜಿನ ಒಟ್ಟೂ…
Read Moreಟಿ.ಎಸ್.ಎಸ್.ಬಂಗಾರ ಖರೀದಿಯ ಲಕ್ಕಿ ಡ್ರಾ ವಿಜೇತರ ಆಯ್ಕೆ
ಶಿರಸಿ: ಇಲ್ಲಿನ ಪ್ರತಿಷ್ಠಿತ ಟಿಎಸ್ಎಸ್ ಪ್ರಧಾನ ಕಛೇರಿಯ ಬಂಗಾರದ ಮಳಿಗೆ ವಿಭಾಗದಲ್ಲಿ ರೂ.10,000 ಮೇಲ್ಪಟ್ಟ ಬಂಗಾರದ ಆಭರಣಗಳನ್ನು ಖರೀದಿಸಿದ ಗ್ರಾಹಕರಿಗೆ ನೀಡಲಾಗಿದ್ದ ಕೂಪನ್‌ಗಳನ್ನು ಸಂಗ್ರಹಿಸಿ ಲಕ್ಕಿ ಡ್ರಾ ಮೂಲಕ ವಿಜೇತರುಗಳನ್ನು ಆಯ್ಕೆ ಮಾಡುವ ಕಾರ್ಯಕ್ರಮವನ್ನು ಟಿಎಸ್ಎಸ್ ಪ್ರಧಾನ ಕಛೇರಿಯ…
Read Moreಮೇ.1ಕ್ಕೆ ಅಂಕೋಲಾಕ್ಕೆ ಆಗಮಿಸಲಿರುವ ಶೃಂಗೇರಿ ವಿಧುಶೇಖರ ಶ್ರೀಗಳು
ಅಂಕೋಲಾ: ಶೃಂಗೇರಿ ಶಾರದಾ ಪೀಠದ 37 ನೇ ಜಗದ್ಗುರುಗಳಾದ ಶ್ರೀ ಶ್ರೀ ವಿಧುಶೇಖರ ಭಾರತೀ ಸ್ವಾಮಿಗಳು ವಿಜಯ ಯಾತ್ರೆ ಅಂಗವಾಗಿ ಮೇ 1ರಂದು ಅಂಕೋಲೆಗೆ ಆಗಮಿಸಲಿದ್ದು, ಮೇ 3ರವರೆಗೆ ಅಂಕೋಲಾದಲ್ಲಿಯೇ ವಾಸ್ತವ್ಯ ಇರಲಿದ್ದಾರೆ ಎಂದು ವಿಧುಶೇಖರ ಭಾರತೀ ಸನ್ನಿಧಾನಂಗಳವರ…
Read Moreಏ.29ಕ್ಕೆ ‘ನಮ್ಮ ಕಾರವಾರ ತಂಡ’ದ ಯುವ ಉತ್ಸವ
ಕಾರವಾರ: ‘ನಮ್ಮ ಕಾರವಾರ ತಂಡ’ ವಿವಿಧ ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡು 6 ವರ್ಷ ಪೂರೈಸಿದ್ದು, ಈ ಹಿನ್ನೆಲೆಯಲ್ಲಿ ಏ.29ರಂದು ಯುವ ಉತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಂಡದ ಪ್ರಮುಖ ಶಿವಂ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯುವಕರೇ ಸೇರಿ…
Read Moreಸುಯೋಗಾಶ್ರಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ
ಶಿರಸಿ: ಕರ್ನಾಟಕ ರಾಜ್ಯ ಸರ್ಕಾರಿ ಫಾರ್ಮಸಿ ಅಧಿಕಾರಿಗಳ ಸಂಘ (ರಿ.) ಜಿಲ್ಲಾ ಶಾಖೆ ಉತ್ತರ ಕನ್ನಡ, ಗ್ರೀನ್ ಕೇರ್ (ರಿ.) ಶಿರಸಿ, ಇಕೋ ಕೇರ್ (ರಿ.) ಶಿರಸಿ, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಟ್ರಸ್ಟ್ (ರಿ.) ಶಿರಸಿ, ಮತ್ತು…
Read Moreಬಿಜೆಪಿ ತೊರೆದು ‘ಕೈ’ ಹಿಡಿದ ನಾಗರಾಜ್ ಹಿತ್ತಲಮಕ್ಕಿ
ಕುಮಟಾ: ಬಿಜೆಪಿ ಮುಖಂಡ ಗೋಕರ್ಣದ ನಾಗರಾಜ್ ಹಿತ್ತಲಮಕ್ಕಿ ಹಾಗೂ ಅವರ ಪತ್ನಿ ಸೀಮಾ ಹಿತಲಮಕ್ಕಿ ತಮ್ಮ ಬೆಂಬಲಿಗರ ಜೊತೆ ಕಾಂಗ್ರೆಸ್ ಪಕ್ಷಕ್ಕೆ ಸೇರಿದರು. ಗೋಕರ್ಣದ ನಾಡುಮಾಸ್ಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಪ್ರಭಾರಿಯಾಗಿದ್ದ ನಾಗರಾಜ್ ಹಿತ್ತಲಮಕ್ಕಿ ಮಾಜಿ ರಾಜ್ಯಪಾಲೆ…
Read Moreಹನುಮಂತ ಬೆಣ್ಣೆ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ
ಕುಮಟಾ: ಪಟ್ಟಣದ ನೆಲ್ಲಿಕೇರಿ ಸರಕಾರಿ ಹನುಮಂತ ಬೆಣ್ಣೆ ಪದವಿಪೂರ್ವ ಕಾಲೇಜು ಮಾರ್ಚ್ 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದಾಖಲಿಸಿದೆ.ಕಾಲೇಜಿನಲ್ಲಿ ಒಟ್ಟು 845 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತುಕೊಂಡಿದ್ದು, 779 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಾಲೇಜಿನ ಒಟ್ಟಾರೆ ಫಲಿತಾಂಶ…
Read More