ಭಟ್ಕಳ: ದ್ವಿತೀಯ ಪಿಯು 2023ನೇ ಸಾಲಿನ ಫಲಿತಾಂಶ ಪ್ರಕಟವಾಗಿದ್ದು, ಪಟ್ಟಣದ ಸಿದ್ಧಾರ್ಥ ಪದವಿಪೂರ್ವ ಕಾಲೇಜಿನ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಕುಳಿತ ಒಟ್ಟೂ 263 ವಿದ್ಯಾರ್ಥಿಗಳಲ್ಲಿ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇಕಡಾ 100 ಪ್ರತಿಶತ ಫಲಿತಾಂಶ…
Read MoreMonth: April 2023
ಪಿಎಂ ಕಾಲೇಜು ಉತ್ತಮ ಫಲಿತಾಂಶ
ಅಂಕೋಲಾ: ನಗರದ ಕೆನರಾ ವೆಲ್ ಫೇರ್ ಟ್ರಸ್ಟಿನ ಪಿಎಂ ಸಂಯುಕ್ತ ಪದವಿಪೂರ್ವ ಕಾಲೇಜಿನ ಫಲಿತಾಂಶ 73.33% ಆಗಿದೆ. ಪರೀಕ್ಷೆಗೆ ಕುಳಿತ ಒಟ್ಟು 45 ವಿದ್ಯಾರ್ಥಿಗಳಲ್ಲಿ 1 ಡಿಸ್ಟಿಂಕ್ಷನ್, 12 ಪ್ರಥಮ ವರ್ಗ, 8 ದ್ವಿತೀಯ ವರ್ಗ, 12 ತೃತೀಯ…
Read Moreಮೋಹನ ಕೆ.ಶೆಟ್ಟಿ ಪಿಯು ಕಾಲೇಜಿಗೆ ಉತ್ತಮ ಫಲಿತಾಂಶ
ಹೊನ್ನಾವರ: ತಾಲೂಕಿನ ಸರಕಾರಿ ಮೋಹನ ಕೆ.ಶೆಟ್ಟಿ ಪದವಿಪೂರ್ವ ಕಾಲೇಜಿನ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದಿದ್ದಾರೆ.ಪರೀಕ್ಷೆಗೆ 351 ವಿದ್ಯಾರ್ಥಿಗಳು ಹಾಜರಾಗಿದ್ದು, ಶೇಕಡಾ 92ರಷ್ಟು ಫಲಿತಾಂಶ ದಾಖಲಾಗಿದೆ. ಇವರಲ್ಲಿ ಕಲಾ ವಿಭಾಗದಲ್ಲಿ 6, ವಾಣಿಜ್ಯ ವಿಭಾಗದಲ್ಲಿ 15…
Read Moreಕಡತೋಕಾ ಜನತಾ ವಿದ್ಯಾಲಯಕ್ಕೆ ಶೇ. 91 ಫಲಿತಾಂಶ
ಹೊನ್ನಾವರ: ತಾಲೂಕಿನ ಕಡತೋಕಾದ ಜನತಾ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 91.00ರಷ್ಟು ಫಲಿತಾಂಶ ಸಾಧಿಸಿದ್ದಾರೆ.ವಿಶೇಷ ದರ್ಜೆಯಲ್ಲಿ 4, ಪ್ರಥಮ ದರ್ಜೆಯಲ್ಲಿ 23, ದ್ವಿತೀಯ ದರ್ಜೆಯಲ್ಲಿ 9 ಹಾಗೂ ತೃತೀಯ ದರ್ಜೆಯಲ್ಲಿ 14 ವಿದ್ಯಾರ್ಥಿಗಳು…
Read Moreದಿವೇಕರ ಪಿಯು ಕಾಲೇಜಿಗೆ ಶೇ.100 ಫಲಿತಾಂಶ
ಕಾರವಾರ: ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಗೊಂಡಿದ್ದು, ದಿವೇಕರ ಪದವಿಪೂರ್ವ ವಾಣಿಜ್ಯ ಮಹಾವಿದ್ಯಾಲಯದಲ್ಲಿನ ಎಮ್.ಹಫೀಜ್ ಪ್ರಥಮ (589/600)98.16%, ಈತನು ಲೆಕ್ಕಶಾಸ್ತ್ರ, ವ್ಯವಹಾರ ಅಧ್ಯಯನ ಹಾಗೂ ಸಂಖ್ಯಾಶಾಸ್ತç 100/100 ಪಡೆದಿದ್ದಾರೆ.ಮಹೀಮಾ ರಾಣೆ ಮತ್ತು ಮಾರಿ ಸಿದ್ದಿ…
Read Moreಎಸ್‌ಡಿಎಮ್ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ
ಹೊನ್ನಾವರ: 2022- 2023ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ನಗರದ ಮಲ್ನಾಡ್ ಪ್ರೊಗ್ರೆಸ್ಸಿವ್ ಎಜ್ಯುಕೇಶನ್ ಸೊಸೈಟಿಯ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜು ಗಣನೀಯ ಸಾಧನೆಯನ್ನು ಮಾಡಿದೆ.ವಿಜ್ಞಾನ ವಿಭಾಗದಲ್ಲಿ ಶೇ. 99.32ರಷ್ಟು ವಿದ್ಯಾರ್ಥಿಗಳು ತೇರ್ಗಡೆಯನ್ನು ಹೊಂದಿದ್ದಾರೆ. ಅನೀಷಾ ಡಿಸೋಜಾ ಶೇ…
Read Moreಕೆನರಾ ಎಕ್ಸಲೆನ್ಸ್ ಕಾಲೇಜಿಗೆ ಶೇ. 100 ಫಲಿತಾಂಶ
ಕುಮಟಾ: ತಾಲೂಕಿನ ಗೋರೆಯ ಕೆನರಾ ಎಕ್ಸಲೆನ್ಸ್ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 100ರಷ್ಟು ಸಾಧನೆ ಮಾಡಿದ್ದಾರೆ.ಜಿ.ಎನ್.ಹೆಗಡೆ ಟ್ರಸ್ಟ್ ವತಿಯಿಂದ ನಡೆಸಲ್ಪಡುವ ಈ ಕಾಲೇಜಿನ ಪ್ರಥಮ ಬ್ಯಾಚ್‌ನ ವಿದ್ಯಾರ್ಥಿಗಳು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಡಿಸ್ಟಿಂಕ್ಷನ್…
Read Moreಅಂಕೋಲಾ ಸರ್ಕಾರಿ ಕಾಲೇಜಿಗೆ 90% ಫಲಿತಾಂಶ
ಅಂಕೋಲಾ: ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಈ ವರ್ಷದ ದ್ವಿತೀಯ ಪಿಯು ಪರೀಕ್ಷೆಯಲ್ಲಿ 90% ಫಲಿತಾಂಶದ ದಾಖಲಿಸುವ ಮೂಲಕ ಉತ್ತಮ ಸಾಧನೆಗೈದಿದೆ.ಸಹನಾ ನಾಯ್ಕ 95.33% ದಾಖಲಿಸಿ ಕಾಲೇಜಿಗೆ ಪ್ರಥಮ ಸ್ಥಾನ, ಸುಚಿತ್ರ ಶೇಟ್ (95%) ದ್ವಿತೀಯ ಹಾಗೂ ಗಗನಶ್ರೀ…
Read Moreಹೊನ್ನಾವರ ಕಾಲೇಜುಗಳ ಪಿಯು ಪ್ರಗತಿಯ ವಿವರ
ಹೊನ್ನಾವರ: ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯು ಪರೀಕ್ಷಾ ಫಲಿತಾಂಶದಲ್ಲಿ ತಾಲೂಕಿನ 12 ಪದವಿಪೂರ್ವ ಕಾಲೇಜುಗಳಿಗೆ ವಿವಿಧ ವಿಭಾಗದ ಫಲಿತಾಂಶ ಲಭಿಸಿದೆ.ತಾಲೂಕಿನಲ್ಲಿ 4 ಸರ್ಕಾರಿ ಪದವಿಪೂರ್ವ ಕಾಲೇಜು, 5 ಅನುದಾನಿತ ಹಾಗೂ 3 ಅನುದಾನ ರಹಿತ ಕಾಲೇಜುಗಳಿವೆ.…
Read Moreಹಿರೇಗುತ್ತಿ ಸರಕಾರಿ ಪದವಿಪೂರ್ವ ಕಾಲೇಜಿಗೆ 92%
ಗೋಕರ್ಣ: ಇಲ್ಲಿನ ಹಿರೇಗುತ್ತಿ ಸರಕಾರಿ ಪದವಿ ಪೂರ್ವ ಕಾಲೇಜಿನ ಒಟ್ಟು 247 ವಿದ್ಯಾರ್ಥಿಗಳಲ್ಲಿ 228 ವಿದ್ಯಾರ್ಥಿಗಳು ಪಿಯು ಪರೀಕ್ಷೆಯಲ್ಲಿ ಉತ್ತೀರ್ಣರಾಗಿ 92.30% ಫಲಿತಾಂಶ ದಾಖಲಾಗಿದೆ. ಕಾಲೇಜಿನ ಮೂರು ಸಂಯೋಜನೆಗಳಲ್ಲಿ ಒಟ್ಟೂ 26 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.ಕಲಾ ವಿಭಾಗದಲ್ಲಿ…
Read More