Slide
Slide
Slide
previous arrow
next arrow

ರಾಘು ನಾಯ್ಕ ಕಾಂಗ್ರೆಸ್ ಸೇರ್ಪಡೆ‌ ಬಲ ಹೆಚ್ಚಿಸಿದೆ: ಸತೀಶ್ ಸೈಲ್

ಕಾರವಾರ: ಯುವ ಒಕ್ಕೂಟದ ರಾಘು ನಾಯ್ಕ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವುದು ಇನ್ನಷ್ಟು ಬಲ ಬಂದಂತಾಗಿದೆ. ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿಯ ಗುರಿ ಹೊಂದಿರುವುದಾಗಿ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಶಾಸಕ ಸತೀಶ್ ಸೈಲ್ ಹೇಳಿದರು.ಜಿಲ್ಲಾ ಪತ್ರಿಕಾಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ…

Read More

ಮಹಿಳೆಯರೊಂದಿಗೆ ಯುವಕರ ಅಸಭ್ಯ ವರ್ತನೆ: ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ 7 ಮಂದಿ ವಶಕ್ಕೆ

ಭಟ್ಕಳ: ರಂಜಾನ್ ಮಾರ್ಕೆಟ್‌ನಲ್ಲಿ ಮಹಿಳೆಯನ್ನು ಮುಟ್ಟಿದ ವಿಚಾರಕ್ಕೆ ಗಲಾಟೆ ನಡೆದ ವೇಳೆ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ಯುವ ವೇಳೆ ಜೀಪ್ ಅಡ್ಡಗಟ್ಟಿ ಕಲ್ಲೆಸೆದು ಗಾಜು ಒಡೆದಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ. ಸದ್ಯ ಈ ವಿಡಿಯೋ ಸಾಮಾಜಿಕ…

Read More

ರಾಜ್ಯ, ರಾಷ್ಟ್ರದ ಅಭಿವೃದ್ಧಿಗೆ ಬಿಜೆಪಿಯೇ ಭರವಸೆ: ರೂಪಾಲಿ ನಾಯ್ಕ್

ಕಾರವಾರ: ರಾಜ್ಯ ಹಾಗೂ ರಾಷ್ಟ್ರದ ಅಭಿವೃದ್ಧಿಗೆ ಭಾರತೀಯ ಜನತಾ ಪಕ್ಷವೇ ಭರವಸೆಯಾಗಿದೆ ಎಂದು ಶಾಸಕಿ ಹಾಗೂ ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರೂಪಾಲಿ ಎಸ್.ನಾಯ್ಕ ಹೇಳಿದರು.ಶುಕ್ರವಾರ ಅವರು ಕಾರವಾರ ನಗರಸಭೆ ವ್ಯಾಪ್ತಿಯ ದೇವತಿಶಿಟ್ಟಾ, ಹರಿದೇವನಗರ ವಾರ್ಡ್…

Read More

ಸಾಕಿ ಬೆಳೆಸಿದ ತಂದೆಯನ್ನೇ ಕೊಲೆಗೈದ ಮಗ!

ಹೊನ್ನಾವರ: ತಾಲೂಕಿನ ಕರ್ಕಿ ಗ್ರಾಮದ ತೊಪ್ಪಲಕೇರಿಯ ಪಾಂಡುರAಗ ಮೇಸ್ತ (62) ತಮ್ಮ ಮಗನಿಂದಲೇ ಕೊಲೆಯಾಗಿದ್ದಾರೆ.ಮಾನಸಿಕವಾಗಿ ಕುಗ್ಗಿದ್ದ ಭರತ ಮೇಸ್ತ (26) ಮನೆಯಿಂದ ಹೊರಗೆ ಹೋಗಲು ಬಿಡುತ್ತಿಲ್ಲ ಎನ್ನುವ ಕ್ಷುಲ್ಲಕ ಕಾರಣಕ್ಕೆ ಸಾಕಿ ಬೆಳೆಸಿದ ತಂದೆಗೆ ಸಿಟ್ಟಿನಿಂದ ಮನೆಯಲ್ಲಿದ್ದ ಕಬ್ಬಿಣದ…

Read More

ಸರಳತೆಯಿಂದ ಮತಯಾಚನೆಗೆ ಮಾಡುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ನಿವೇದಿತ್ ಆಳ್ವಾ

ಕುಮಟಾ: ರಾಜ್ಯದಲ್ಲಿ ವಿಧಾನಸಭಾ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಇನ್ನು ಉತ್ತರ ಕನ್ನಡ ಜಿಲ್ಲೆಯ ಜಿದ್ದಾಜಿದ್ದಿನ ಕ್ಷೇತ್ರವಾದ ಕುಮಟಾದಲ್ಲಿ ಸದ್ಯ ಕಾಂಗ್ರೆಸ್ ಅಭ್ಯರ್ಥಿ ನಿವೇದಿತ್ ಆಳ್ವಾ ಸರಳತೆಯ ಮೂಲಕವೇ ಕ್ಷೇತ್ರದಲ್ಲಿ ಸದ್ದು ಮಾಡಲು ಪ್ರಾರಂಭ ಮಾಡಿದ್ದಾರೆ.ಕುಮಟಾ ಕ್ಷೇತ್ರ ಈ…

Read More

ಪಿಯುಸಿ ಫಲಿತಾಂಶ: ವಿಜ್ಞಾನ, ವಾಣಿಜ್ಯ ವಿಭಾಗದಲ್ಲಿ 100% ದಾಖಲಿಸಿದ ಬನವಾಸಿ ಕಾಲೇಜು

ಶಿರಸಿ: ತಾಲೂಕಿನ ಬನವಾಸಿಯ ಪದವಿಪೂರ್ವ ಕಾಲೇಜು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಿದೆ. ಪರೀಕ್ಷೆಗೆ ಕುಳಿತ ಒಟ್ಟು 187 ವಿದ್ಯಾರ್ಥಿಗಳಲ್ಲಿ 179 ವಿದ್ಯಾರ್ಥಿಗಳು ಉತ್ತಮ ಅಂಕ ಗಳಿಕೆಯೊಂದಿಗೆ ಉತ್ತೀರ್ಣರಾಗಿದ್ದು, ಕಾಲೇಜಿನ ಫಲಿತಾಂಶವು ಶೇಕಡಾ 95.7℅ ಆಗಿದೆ. ಕಲಾ…

Read More

ಶನಿವಾರದ ಖರೀದಿಗಾಗಿ TMSಗೆ ಬನ್ನಿ- ಜಾಹೀರಾತು

ನಿಮ್ಮ ಈ ಶನಿವಾರದ ಖರೀದಿಯನ್ನು ನಿಮ್ಮ ಟಿ.ಎಮ್.ಎಸ್ ಸೂಪರ್ ಮಾರ್ಟ್ ನಲ್ಲಿ ಮಾಡಿ ಮತ್ತು ಆಯ್ದ ದಿನಸಿ ಹಾಗೂ ಇತರೆ ವಸ್ತುಗಳ ಮೇಲೆ ವಿಶೇಷ ರಿಯಾಯಿತಿ ಪಡೆಯಿರಿ. 🎉 TMS WEEKEND OFFER SALE 🎊 ದಿನಾಂಕ 22-04-2023…

Read More

TSS ಮಿನಿ ಸೂಪರ್ ಮಾರ್ಕೆಟ್: ಶನಿವಾರದ ರಿಯಾಯಿತಿ- ಜಾಹೀರಾತು

ಟಿ.ಎಸ್.ಎಸ್.ಮಿನಿ ಸೂಪರ್ ಮಾರ್ಕೆಟ್ ಶನಿವಾರ ಖರೀದಿಸಿ ಹೆಚ್ಚು ಉಳಿಸಿ🎁🎉 SATURDAY SPECIAL OFFER SALE🎉🎉 ದಿನಾಂಕ: 22-04-2023, ಶನಿವಾರದಂದು ಮಾತ್ರ SAVING SATURDAY ಭೇಟಿ ನೀಡಿಟಿ.ಎಸ್.ಎಸ್.ಮಿನಿ ಸೂಪರ್ ಮಾರ್ಕೆಟ್ಹುಲೇಕಲ್ Tel:+919380064570ಸಾಲ್ಕಣಿ Tel:+919481037714ದಾಸನಕೊಪ್ಪ Tel:+918050561923ಕೊರ್ಲಕಟ್ಟಾ Tel:+916362230796ಬೆಡಸಗಾಂವ Tel:+918277349774

Read More

ಪಿಯುಸಿ ರಿಸಲ್ಟ್: ಜಿಲ್ಲೆಯಲ್ಲೇ ಅತಿ ಹೆಚ್ಚು ಫಲಿತಾಂಶ ದಾಖಲಿಸಿದ ಎಂಇಎಸ್ ಕಾಲೇಜು

ಶಿರಸಿ : ಪ್ರತಿ ವರ್ಷದಂತೆ ಜಿಲ್ಲೆಯಲ್ಲಿ ಅತಿ ಹೆಚ್ಚು ಫಲಿತಾಂಶವನ್ನು ಶಿರಸಿಯ ಎಂಇಎಸ್ ಪದವಿ ಪೂರ್ವ ಕಾಲೇಜು ದಾಖಲಿಸಿದೆ. ಮಾರ್ಚ 2023 ರಲ್ಲಿ ಜರುಗಿದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮಹಾವಿದ್ಯಾಲಯದ ಫಲಿತಾಂಶ ಪ್ರತಿಶತ 99.66% ಆಗಿದ್ದು, ಪರೀಕ್ಷೆಗೆ ಕುಳಿತ…

Read More

PUC ರಿಸಲ್ಟ್: ಚೇತನಾ ವಿದ್ಯಾರ್ಥಿನಿ ಚಿನ್ಮಯಿ ರಾಜ್ಯಕ್ಕೆ 5ನೇ ಸ್ಥಾನ

ಸಿದ್ದಾಪುರ: ಇಲ್ಲಿನ ಚೇತನಾ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯವು ಪ್ರತಿ ವರ್ಷದಂತೆ ಈ ಬಾರಿಯು ದ್ವಿತೀಯ ಪಿಯುಸಿಯಲ್ಲಿ ಉತ್ತಮ ಫಲಿತಾಂಶ ನೀಡಿದ್ದಾರೆ. ಈ ಶೈಕ್ಷಣಿಕ ವರ್ಷದಲ್ಲಿ ಕಾಲೇಜಿನ ಫಲಿತಾಂಶ 99% ಆಗಿದ್ದು, ಅದರಲ್ಲಿ 07 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯನ್ನು…

Read More
Back to top