Slide
Slide
Slide
previous arrow
next arrow

TSS: ನೂತನ ಪೆಟ್ರೋಲ್ ಬಂಕ್’ನಲ್ಲಿ ವಿಶೇಷ ಕೊಡುಗೆ- ಜಾಹೀರಾತು

🎊🎉TSS CELEBRATING 100 YEARS🎉🎊 ಭಾರತದ ಅತಿದೊಡ್ಡ ಖಾಸಗಿ ಇಂಧನ ಜಾಲ.. ಜಿಲ್ಲೆಯ ಪ್ರತಿಷ್ಠಿತ ಸಹಕಾರಿಯಲ್ಲಿ.. NAYARA 17.04.2023ರಿಂದ ಶುಭಾರಂಭ 🎉🌷🌷 ಶುಭಾರಂಭದ ಕೊಡುಗೆ ಇಂಧನ ತುಂಬಿಸಿ, ಪ್ರತಿ ಲೀಟರ್’ಗೆ ₹ 1 ಕಡಿಮೆ ನೀಡಿ ಈ ಕೊಡುಗೆ…

Read More

ಕಾರವಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸತೀಶ್ ಸೈಲ್ ನಾಮಪತ್ರ‌ ಸಲ್ಲಿಕೆ

ಕಾರವಾರ: ಎರಡನೇ ಬಾರಿ ಕಾರವಾರ – ಅಂಕೋಲಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ‌ಸತೀಶ್ ಸೈಲ್ ಕಣಕ್ಕಿಳಿದಿದ್ದಾರೆ. ಸಾವಿರಾರು ಬೆಂಬಲಿಗರೊಂದಿಗೆ ಮೆರವಣಿಗೆ ಮೂಲಕ ಆಗಮಿಸಿ‌ ನಾಮಪತ್ರ ಸಲ್ಲಿಸಿದ‌‌ರು. ಈ ವೇಳೆ ಪಕ್ಷದ ಪ್ರಮುಖರು ಭಾಗಿಯಾಗಿದ್ದರು

Read More

ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ‌ ಗಂಗಾಧರ ಭಟ್ಟ ನಾಮಪತ್ರ ಸಲ್ಲಿಕೆ

ಕಾರವಾರ: ಕಾರವಾರ – ಅಂಕೋಲಾ ವಿಧಾನಸಭಾ‌ ಕ್ಷೇತ್ರದಲ್ಲಿ ಮಾಜಿ‌‌ ಶಾಸಕ ಗಂಗಾಧರ ಭಟ್ಟ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಸಲ್ಲಿಸಿದ್ದಾರೆ.ತಮ್ಮ ಬೆಂಬಲಿಗರೊಂದಿಗೆ‌ ನಾಮಪತ್ರ ಸಲ್ಲಿಸಿದ‌‌ ಇವರು ಈ ಹಿಂದೆ‌‌‌ ಕಾರವಾರ – ಜೊಯಿಡಾ‌ ಕ್ಷೇತ್ರದ ಶಾಸಕರಾಗಿದ್ದರು.

Read More

ಕುಮಟಾ – ಹೊನ್ನಾವರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸೂರಜ್‌‌ ಸೋನಿ ನಾಮಪತ್ರ ಸಲ್ಲಿಕೆ

ಕುಮಟಾ: ಅಪಾರ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು, ‌ಮುಖಂಡರ ಜೊತೆಗೂಡಿ‌ ಸೂರಜ್ ಸೋನಿ ಅವರು ನಾಮಪತ್ರ ಸಲ್ಲಿಸಿದರು. ಕೆಲವೇ ಕಾರ್ಯಕರ್ತರು, ‌ಮುಖಂಡರೊಂದಿಗೆ ಗಿಬ್ ಸರ್ಕಲ್ ಜೆಡಿಎಸ್ ಕಚೇರಿಯಿಂದ ಉಪವಿಭಾಗಾಧಿಕಾರಿ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿರುವ ಸೂರಜ್ ಇಲ್ಲೂ ಸರಳತೆ ಮೆರೆದಿದ್ದಾರೆ.…

Read More

ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ್

ಯಲ್ಲಾಪುರ: ವಿಧಾನಸಭಾ ಚುನಾವಣಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದು, ಇಂದು ಯಲ್ಲಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.‌ಪಾಟೀಲ್ ನಾಮಪತ್ರ ಸಲ್ಲಿಸಿದ್ದಾರೆ. ನೂರಾರು ಬೆಂಬಲಿಗರೊಂದಿಗೆ ಯಲ್ಲಾಪುರ ಗ್ರಾಮದೇವಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಕಾರ್ಯಕರ್ತರೊಂದಿಗೆ ತಹಶಿಲ್ದಾರ ಕಚೇರಿಯವರೆಗೂ‌ ಮೆರವಣಿಗೆ ನಡೆಸಿ, ನಾಮಪತ್ರ…

Read More

ಶಿರಸಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಭೀಮಣ್ಣ ನಾಯ್ಕ್

ಶಿರಸಿ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳಿಂದ‌ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಿದ್ದು, ಇಂದು ಶಿರಸಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ‌ ನಾಯ್ಕ್ ನಾಮಪತ್ರ ಸಲ್ಲಿಸಿದ್ದಾರೆ. ಇಲ್ಲಿನ‌ ಮಾರಿಕಾಂಬಾ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಮೆರವಣಿಗೆ ಮೂಲಕ ಸಾಗಿ ಉಪವಿಭಾಗಾಧಿಕಾರಿ…

Read More

ಕುಮಟಾ- ಹೊನ್ನಾವರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದಿನಕರ ಶೆಟ್ಟಿ ನಾಮಪತ್ರ ಸಲ್ಲಿಕೆ

ಕುಮಟಾ: ಕುಮಟಾ- ಹೊನ್ನಾವರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದಿನಕರ‌ ಶೆಟ್ಟಿ ಅಪಾರ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು,ಮುಖಂಡರೊಂದಿಗೆ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ.ಹೆಗಡೆ ಸರ್ಕಲ್ ನಿಂದ ಉಪವಿಭಾಗಾಧಿಕಾರಿ ಕಚೇರಿವರೆಗೆ ನಡೆದ ಬೃಹತ್ ಮೆರವಣಿಗೆಯಲ್ಲಿ ‌ಅವರ ಅಪಾರ ಅಭಿಮಾನಿಗಳು, ಶಿರಸಿ…

Read More

ಮುತ್ತಿನಕೆರೆ ಶ್ರೀವೆಂಕಟರಮಣ ದೇವರ ವಾರ್ಷಿಕೋತ್ಸವ ಸಂಪನ್ನ

ಶಿರಸಿ: ತಾಲೂಕಿನ ಸುಧಾಪುರ ಕ್ಷೇತ್ರದ ಮುತ್ತಿನಕೆರೆ ಮಜರೆಯಲ್ಲಿರುವ ಸಂಕಟಹರ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮುಂಜಾನೆ 9 ಘಂಟೆಯಿಂದ ಶ್ರೀ ಗಣಪತಿ ಪೂಜೆಯೊಂದಿಗೆ ಪ್ರಾರಂಭಿಸಿ, ಶ್ರೀ ದೇವರಿಗೆ ಫಲ ಪಂಚಾಮೃತಾಭಿಷೇಕ, ಸಹಸ್ರ ನಾಮ ಪೂರ್ವಕ…

Read More

ಕಾರವಾರ-ಅಂಕೋಲಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಸೈಲ್ ನಾಮಪತ್ರ ಸಲ್ಲಿಕೆ

ಕಾರವಾರ: ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲಿರುವ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಭರದಿಂದ ಸಾಗಿದೆ. ಅಂತೆಯೇ ಇಂದು ಕಾರವಾರ- ಅಂಕೋಲಾ ವಿಧಾನಸಭಾ ಕ್ಷೇತ್ರದಿಂದ ಎರಡನೇ ಬಾರಿಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುತ್ತಿರುವ ಅಭ್ಯರ್ಥಿ ಸತೀಶ್ ಸೈಲ್ ತಮ್ಮ…

Read More

ಅಂಕೋಲಾ ಕ್ಷೇತ್ರದ ಅಭ್ಯರ್ಥಿ ರೂಪಾಲಿ ನಾಯ್ಕ್ ನಾಮಪತ್ರ ಸಲ್ಲಿಕೆ

ಅಂಕೋಲಾ: ಭಾರತೀಯ ಜನತಾ ಪಕ್ಷದಿಂದ ಕಾರವಾರ ಅಂಕೋಲಾ ಕ್ಷೇತ್ರದ ಅಭ್ಯರ್ಥಿಯಾಗಿ ಹಾಲಿ ಶಾಸಕಿ ರೂಪಾಲಿ ನಾಯ್ಕ್ ತಮ್ಮ ನಾಮಪತ್ರ ಸಲ್ಲಿಸಿದರು. ನಗರದ ಮಾಲಾದೇವಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಸಹಸ್ರಾರು ಸಂಖ್ಯೆಯ ಕಾರ್ಯಕರ್ತರ ಹರ್ಷೋದ್ಗಾರಗಳ ನಡುವೆ ಮೆರವಣಿಗೆಯಲ್ಲಿ ನಗರಸಭೆ ಆವರಣದಲ್ಲಿರುವ…

Read More
Back to top