ಹೊನ್ನಾವರ: ನಗುಮುಖದ ಸರಳ ರಾಜಕಾರಣಿ, ಹಲವು ಸಮಸ್ಯೆಗಳಿಗೆ ವೈಯಕ್ತಿಕವಾಗಿಯೂ ನೆರವಾಗುವ ಮೂಲಕ ಕಾರ್ಯಕರ್ತರೊಡನೆ ಅವಿನಾಭವ ಸಂಬ0ಧವಿರುವ ಶಿವಾನಂದ ಹೆಗಡೆ ಕಡತೋಕಾ ಇಂದು 46ನೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ.ಜಿಲ್ಲೆಯ ಮುತ್ಸದ್ಧಿ ರಾಜಕಾರಣಿಯಾದ ಆರ್.ವಿ.ದೇಶಪಾಂಡೆಯವರ ಮೆಚ್ಚಿನ ಶಿಷ್ಯರಾಗಿ ಅವರ ಗರಡಿಯಲ್ಲಿ ಪಳಗಿ ಜನಸೇವೆಯಿಂದಲೇ…
Read MoreMonth: April 2023
ಅಧಿಕಾರಿಗಳು ಕಟ್ಟುನಿಟ್ಟಾಗಿ ಕಾರ್ಯನಿರ್ವಹಿಸಿ: ಅಂಧಾಳೇ ಭರತ ರಾಮಚಂದ್ರ
ಕಾರವಾರ: ಕರ್ನಾಟಕ ಸಾರ್ವತ್ರಿಕ ಚುನಾವಣೆ ಈಗಾಗಲೇ ದಿನಾಂಕ ನಿಗದಿಯಾಗಿದ್ದು, ಜಿಲ್ಲೆಯ ಎಲ್ಲ ಅಧಿಕಾರಿಗಳು ಕಟ್ಟು ನಿಟ್ಟಾಗಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಹಳಿಯಾಳ ಮತ್ತು ಕಾರವಾರ ವೆಚ್ಚ ವೀಕ್ಷಕ ಅಂಧಾಳೇ ಭರತ ರಾಮಚಂದ್ರ ಸೂಚಿಸಿದರು.ಇಲ್ಲಿನ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ…
Read Moreಕೂಲಿಕಾರರಿಗೆ ಮತದಾನ ಜಾಗೃತಿ ಅರಿವು
ಮುಂಡಗೋಡ: ದುಡಿಯುವ ವರ್ಗಕ್ಕೆ ಕೆಲಸ ನೀಡಿ ಕೂಲಿಕಾರರ ಕೈ ಹಿಡಿಯುವ ದೃಷ್ಠಿಯಿಂದ ಕೈಗೊಂಡ ಉದ್ಯೋಗ ಖಾತರಿ ಕೆಲಸದ ಮಾಹಿತಿ ನೀಡಲು ಕೆಲಸದ ಸ್ಥಳದಲ್ಲಿ ರೋಜಗಾರ್ ದಿವಸ್ ಆಚರಿಸಲಾಯಿತು.ತಾಲೂಕಿನ ಪಾಳಾ ಗ್ರಾಮ ಪಂಚಾಯತ್‌ನ ಹುಣಸಿಕಟ್ಟಿ ಕೆರೆ ಕಾಮಗಾರಿ ಸ್ಥಳದಲ್ಲಿ ಕೂಲಿಕಾರರೊಂದಿಗೆ…
Read Moreಅಂತರ್‌ರಾಜ್ಯ ಬೈಕ್ ಕಳ್ಳರ ಬಂಧನ: 17 ಬೈಕ್‌ಗಳ ಜಪ್ತಿ
ದಾಂಡೇಲಿ: ಅಂತರ್‌ಜಿಲ್ಲಾ ಮತ್ತು ಅಂತರ್‌ರಾಜ್ಯ ಬೈಕ್ ಕಳ್ಳರನ್ನು ಬಂಧಿಸಿ, ಆಪಾದಿತರಿಂದ 17 ಬೈಕ್‌ಗಳನ್ನು ನಗರ ಪೊಲೀಸ್ ಠಾಣಾ ಪೊಲೀಸರು ಜಪ್ತಿಪಡಿಸಿಕೊಂಡಿದ್ದಾರೆ.ಹಳಿಯಾಳ ತಾಲೂಕಿನ ದೇಶಪಾಂಡೆ ನಗರದ ನಿವಾಸಿ, ಹಾಲಿ ಕೋಗಿಲಬನ ಗ್ರಾಮದ ನಿವಾಸಿಯಾಗಿರುವ ಷಾನವಾಜ್ ಯಾನೆ ನವಾಜ್ ಶಬ್ಬೀರ್ ಅಹ್ಮದ್…
Read Moreಶಾಸಕನಾಗಿ ನಾನು ಯಾವುದೇ ಆಸ್ತಿಯನ್ನು ಮಾಡಿಲ್ಲ: ವಿ.ಎಸ್.ಪಾಟೀಲ್
ಯಲ್ಲಾಪುರ: ಬಡಜನರ ದಿನ ನಿತ್ಯದ ಹಾಗೂ ಅಗತ್ಯದ ಅವಶ್ಯಕತೆಗಳಾದ ಅಡಿಗೆ ಅನಿಲದ ಸಿಲೆಂಡರ್, ಪೆಟ್ರೋಲ್, ಹಾಲು, ದವಸ ಧಾನ್ಯಗಳು, ದಿನಬಳಕೆ ವಸ್ತುಗಳು ಸೇರಿದಂತೆ ಹಲವಾರು ಸಾಮಾಗ್ರಿಗಳ ಬೆಲೆ ಏರಿಕೆಯಿಂದಾಗಿ ಬೇಸತ್ತು ನಾನು ಬಡಜನರ ಪರವಾಗಿ ಕಾಂಗ್ರೆಸ್ ಪಕ್ಷವನ್ನು ಸೇರಿದ್ದೇನೆ…
Read Moreಯಲ್ಲಾಪುರದಲ್ಲಿನ ಕಲ್ಲಂಗಡಿ ಹಣ್ಣಿಗೆ ನೆರೆರಾಜ್ಯದಲ್ಲಿ ಭಾರೀ ಬೇಡಿಕೆ
ಯಲ್ಲಾಪುರ: ಥೈವಾನ್ ದೇಶದ ಕಲ್ಲಂಗಡಿ ಬೀಜ ಕರುನಾಡ ಮಣ್ಣಿಗೆ ಬಿದ್ದು ಇಡೀ ದೇಶಕ್ಕೆ ತನ್ನ ಕಂಪು ಸಾರುತ್ತಿದೆ.ಅಂಕೋಲಾ ತಾಲೂಕಿನ ದೋಣಗೇರಿ ನಾಗನಮನೆ ಮೂಲದ ಮಹಾಬಲೇಶ್ವರ ಭಟ್ಟ ಎಂಬಾತರು ಬೆಂಗಳೂರು ತೊರೆದು ಯಲ್ಲಾಪುರಕ್ಕೆ ಆಗಮಿಸಿ ಚಂದ್ಗುಳಿ ಬಳಿಯ ಬೊಕ್ಕಳಗುಡ್ಡೆ ಎಂಬಲ್ಲಿ…
Read Moreಅಕ್ರಮವಾಗಿ ಸಾಗಿಸುತ್ತಿದ್ದ ಗೋವಾ ಮದ್ಯ ಜಪ್ತಿ
ಜೊಯಿಡಾ: ಅಕ್ರಮವಾಗಿ ಗೋವಾ ಮದ್ಯ ಸಾಗಿಸುತ್ತಿದ್ದ ವಾಹನ ಮತ್ತು ಸರಾಯಿಯನ್ನು ಅನಮೋಡ ಅಬಕಾರಿ ಅಧಿಕಾರಿಗಳು ತಾಲೂಕಿನ ಅನಮೋಡ ಚೆಕ್‌ಪೋಸ್ಟ್ ಬಳಿ ಖಚಿತ ಮಾಹಿತಿ ಆಧಾರದ ಮೇರೆಗೆ ಜಪ್ತಿಪಡಿಸಿಕೊಂಡಿದ್ದಾರೆ.ಉತ್ತರಪ್ರದೇಶದ ಮನೋಜಕುಮಾರ ಬಲವೀರ ಸಿಂಹ ಎನ್ನುವವನನ್ನು ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ವಾಹನದ…
Read Moreಏ.16ಕ್ಕೆ ‘ಗಾನ ವೈಭವ’ ಕಾರ್ಯಕ್ರಮ
ಶಿರಸಿ: ತಾಲೂಕಿನ ಕಲ್ಗಾರ್‌ಒಡ್ಡುವಿನಲ್ಲಿ ಏ. 16, ರವಿವಾರ ಸಂಜೆ 5ಕ್ಕೆ ‘ಗಾನ ವೈಭವ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಹೆಸರಾಂತ ಭಾಗವತ ರಾಘವೇಂದ್ರ ಆಚಾರ್ಯ ಜನ್ಸಾಲೆ ಮತ್ತು ಸಂಗಡಿಗರು ಹಾಗೂ ಅಮೃತ ಹೆಗಡೆ ಸಂಗಡಿಗರು ಗಾನವೈಭವ ಕಾರ್ಯಕ್ರಮ ನಡೆಸಿಕೊಡಲಿದ್ದು, ಕಲಾಸಕ್ತರು ಪಾಲ್ಗೊಳ್ಳುವಂತೆ…
Read Moreಮಹಾಗಣಪತಿ ಜ್ಯೋತಿಷ್ಯಂ- ಜಾಹೀರಾತು
ಮಹಾಗಣಪತಿ ಜ್ಯೋತಿಷ್ಯಂ ಕೊಳ್ಳೆಗಾಲದ ಪ್ರಖ್ಯಾತ ಜ್ಯೋತಿಷ್ಯರು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿಗೆ 11 ಘಂಟೆಯಲ್ಲಿ 100% ಶಾಶ್ವತ ಪರಿಹಾರ ವಿದ್ಯೆ, ಉದ್ಯೋಗ, ವ್ಯಾಪಾರ, ವಿವಾಹ, ಲೈಂಗಿಕ, ದಾಂಪತ್ಯ ಇನ್ನು ನಿಮ್ಮ ಜೀವನದ ಯಾವುದೇ ಸಮಸ್ಯೆ ಇದ್ದರೂ ಗುರೂಜಿಯವರನ್ನು ಸಂಪರ್ಕಿಸಿ.…
Read Moreಆದರ್ಶ ವನಿತಾ ಸಮಾಜದ ಬೇಸಿಗೆ ಶಿಬಿರ ಸಂಪನ್ನ
ಶಿರಸಿ: ನಗರದ ಆದರ್ಶ ವನಿತಾ ಸಮಾಜ ಮಹಿಳಾ ಸಂಘಟನೆಯಿಂದ ಹೆಣ್ಣು ಮಕ್ಕಳಿಗಾಗಿ ಆಯೋಜಿಸಿದ್ದ 10ದಿನಗಳ ಬೇಸಿಗೆ ಶಿಬಿರ ಯಶಸ್ವಿಯಾಗಿ ಸಂಪನ್ನಗೊಂಡಿತು. 5ರಿಂದ 7ತರಗತಿವರೆಗಿನ ಹೆಣ್ಣುಮಕ್ಕಳಿಗಾಗಿ ನಡೆದ ಬೇಸಿಗೆ ಶಿಬಿರವು ಹಲವಾರು ವಿಶೇಷತೆಗಳನ್ನೊಳಗೊಂಡಿತ್ತು. ವ್ಯಕ್ತಿತ್ವ ವಿಕಸನಕ್ಕೆ ಪೂರಕ ಚಟುವಟಿಕೆಗಳು, ಮಾಹಿತಿ,…
Read More