Slide
Slide
Slide
previous arrow
next arrow

ಖಾಸಗಿ ಬಸ್, ಇನೋವಾ ಕಾರಿನ ನಡುವೆ ಅಪಘಾತ: ಬಸ್ ಪಲ್ಟಿ, ತಪ್ಪಿದ ಭಾರೀ ಅನಾಹುತ

ಯಲ್ಲಾಪುರ: ಆರತಿಬೈಲ್ ಕ್ರಾಸ್ ಬಳಿ ಖಾಸಗಿ ಬಸ್ ಹಾಗೂ ಇನೋವಾ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಬಸ್ ಪಲ್ಟಿಯಾಗಿ 40ಕ್ಕೂ ಹೆಚ್ಚು ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ. ಯಲ್ಲಾಪುರ ಕಡೆಯಿಂದ ಗೋಕರ್ಣ ಪ್ರವಾಸಕ್ಕೆ ಹೋಗುತ್ತಿದ್ದ…

Read More

ಕಾರವಾರ- ಅಂಕೋಲಾ ನನ್ನೆರಡು ಕಣ್ಣುಗಳು: ರೂಪಾಲಿ ನಾಯ್ಕ

ಅಂಕೋಲಾ: ಕಾರವಾರ ಮತ್ತು ಅಂಕೋಲಾ ಎರಡೂ ತಾಲ್ಲೂಕು ನನ್ನೆರಡು ಕಣ್ಣುಗಳಿದ್ದಂತೆ. ಭೇದ ಮಾಡದೆ ಕ್ಷೇತ್ರದ ಜನರಿಗೆ ಅನುಕೂಲವಾಗುವ ಕಾರ್ಯಗಳನ್ನು ಮಾಡಿದ್ದೇನೆ ಎಂದು ಬಿಜೆಪಿ ಅಭ್ಯರ್ಥಿ ರೂಪಾಲಿ ನಾಯ್ಕ ಹೇಳಿದರು. ತಾಲ್ಲೂಕಿನ ವಾಸರಕುದ್ರಗಿಯಲ್ಲಿ ಶುಕ್ರವಾರ ಪ್ರಚಾರ ನಡೆಸಿ ಅವರು ಮಾತನಾಡಿ,…

Read More

ಮೋದಿ ಆಗಮನದಿಂದ ಜಿಲ್ಲೆಯ ಭಾಗ್ಯದ ಬಾಗಿಲು ತೆರೆಯಲಿದೆ: ರೂಪಾಲಿ ನಾಯ್ಕ

ಅಂಕೋಲಾ: ದೇವಮಾನವ ನರೇಂದ್ರ ಮೋದಿ ಇದೇ ಪ್ರಥಮ ಬಾರಿಗೆ ಉತ್ತರ ಕನ್ನಡ ಜಿಲ್ಲೆಗೆ ಆಗಮಿಸುತ್ತಿರುವುದರಿಂದ ಜಿಲ್ಲೆಯ ಭಾಗ್ಯದ ಬಾಗಿಲು ತೆರೆದುಕೊಳ್ಳಲಿದೆ. ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಮೋದಿ ಅವರ ಈ ಭೇಟಿ ಕಾರಣವಾಗಲಿದೆ ಎಂಬ ವಿಶ್ವಾಸ ನನಗಿದೆ ಎಂದು ಶಾಸಕಿಯೂ…

Read More

ಹಳಿಯಾಳ ಕ್ಷೇತ್ರದ ಅಭಿವೃದ್ಧಿಗೆ ಬಿಜೆಪಿ ಶಾಸಕರೇ ಸೂಕ್ತ: ಸುನೀಲ್ ಹೆಗಡೆ

ಹಳಿಯಾಳ: ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎನ್ನುವ ಮಾತಿನಂತೆಯೇ ಪ್ರಧಾನಿ ನರೇಂದ್ರ ಮೋದಿಯವರು ಯಾವುದೇ ಧರ್ಮ, ಜಾತಿ ಆಧಾರದಲ್ಲಿ ಯೋಜನೆಗಳನ್ನು ನೀಡದೆ ಎಲ್ಲರಿಗೂ ಸರಿಸಮಾನವಾಗಿ ಅಭಿವೃದ್ಧಿ ಯೋಜನೆಗಳನ್ನು ತಲುಪಿಸುತ್ತಿರುವುದರಿಂದಲೇ ಇಂದು ಹಳಿಯಾಳ ಕ್ಷೇತ್ರದ ಅಭಿವೃದ್ಧಿಗೂ ಬಿಜೆಪಿ…

Read More

ಅಗತ್ಯ ಸೌಲಭ್ಯ ಕಲ್ಪಿಸಲು ಮಡಿವಾಳ ಸಮಾಜದ ಮನವಿ

ಗೋಕರ್ಣ: ಮಡಿವಾಳ ಸಮಾಜದವರು ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ಮುಖಂಡೆ ಮಾರ್ಗರೇಟ್ ಆಳ್ವಾ ಅವರ ಮೊರಬಾದ ಮನೆಗೆ ಭೇಟಿ ನೀಡಿ ಸಮಾಜದ ಕುರಿತು ಚರ್ಚಿಸಿದರು.ನಮ್ಮ ಸಮುದಾಯಕ್ಕೆ ಮುಂದಿನ ದಿನಗಳಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಿಕೊಡುವಂತೆ ವಿನಂತಿಸಿಕೊ0ಡರು. ಇದಕ್ಕೆ ಪ್ರತಿಯಾಗಿ ಮಾರ್ಗರೇಟ್…

Read More

ಪ್ರಧಾನಿ ಕಾರ್ಯಕ್ರಮಕ್ಕೆ 3 ಲಕ್ಷ ಕಾರ್ಯಕರ್ತರ ಆಗಮನದ ನಿರೀಕ್ಷೆ: ವೆಂಕಟೇಶ ನಾಯಕ

ಕುಮಟಾ: ಜಿಲ್ಲೆಯ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಮೇ 3ರಂದು ಅಂಕೋಲಾಕ್ಕೆ ಆಗಮಿಸಲಿದ್ದು, ಮೂರು ಲಕ್ಷ ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ ತಿಳಿಸಿದರು.…

Read More

ಸಂಪೂರ್ಣ ಬಹುಮತದೊಂದಿಗೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ: ನಿವೇದಿತ್ ಆಳ್ವಾ

ಕುಮಟಾ: ತಾಲೂಕಿನ ಹನೇಹಳ್ಳಿ ಮತ್ತು ಕೋಡ್ಕಣಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಿವೇದಿತ್ ಆಳ್ವಾ ಪ್ರಚಾರ ಸಭೆಗಳನ್ನು ನಡೆಸಿದರು. ತಾಲೂಕಿನ ಹನೇಹಳ್ಳಿ ಗ್ರಾಪಂ ವ್ಯಾಪ್ತಿಯ ಕಡವೆ ಗ್ರಾಮದದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಿವೇದಿತ್ ಆಳ್ವಾ…

Read More

TMS: ಶನಿವಾರದ ಖರೀದಿಗಾಗಿ ವಿಶೇಷ ರಿಯಾಯಿತಿ- ಜಾಹೀರಾತು

ನಿಮ್ಮ ಈ ಶನಿವಾರದ ಖರೀದಿಯನ್ನು ನಿಮ್ಮ ಟಿ.ಎಮ್.ಎಸ್ ಸೂಪರ್ ಮಾರ್ಟ್ ನಲ್ಲಿ ಮಾಡಿ ಮತ್ತು ಆಯ್ದ ದಿನಸಿ ಹಾಗೂ ಇತರೆ ವಸ್ತುಗಳ ಮೇಲೆ ವಿಶೇಷ ರಿಯಾಯಿತಿ ಪಡೆಯಿರಿ. 🎉 TMS WEEKEND OFFER SALE 🎊 ದಿನಾಂಕ 29-04-2023…

Read More

TSS: SATURDAY SUPER SALE: ಜಾಹಿರಾತು

TSS CELEBRATING 100 YEARS🎉🎊 SATURDAY SUPER SALE on APRIL 29, 2023🌷 7.5 kg WASHING MACHINE (WASHER ONLY) ಈ ಕೊಡುಗೆ ಏ.29, ಶನಿವಾರದಂದು ಮಾತ್ರ ಭೇಟಿ ನೀಡಿTSS ಸೂಪರ್ ಮಾರ್ಕೆಟ್ಶಿರಸಿ TEL:+917259318333

Read More

ರಂಜಾನ್: ಉಪವಾಸದ ಮರೀಚಿಕೆ

ರಂಜಾನ್ ತಿಂಗಳು, ಇಸ್ಲಾಮಿಕ್ ಕ್ಯಾಲೆಂಡರ್ನಲ್ಲಿ 9 ನೇ ತಿಂಗಳು. ಪ್ರಪಂಚದಾದ್ಯಂತದ ಮುಸ್ಲಿಮರು ಈದ್‌ಗೆ ಮೊದಲು ಒಂದು ತಿಂಗಳ ಉಪವಾಸದ ಅವಧಿಯನ್ನು ಆಚರಿಸುತ್ತಾರೆ. 1.8 ಶತಕೋಟಿಗಿಂತ ಹೆಚ್ಚು ಮನಸ್ಸುಗಳು ನಂಬಿಕೆಯ ಐದು ಪ್ರಮುಖ ಸ್ತಂಭಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟ ಕೊಂಡಿಯಾಗಿರುತ್ತವೆ. ಇಸ್ಲಾಂನಲ್ಲಿ…

Read More
Back to top