ಹೊನ್ನಾವರ: ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವಿಕೆ ಸ್ಪರ್ಧಾತ್ಮಕ ಮನೋಭಾವ ಬೆಳೆಸುವಲ್ಲಿ ಅತ್ಯಂತ ಮಹತ್ವದ ಪಾತ್ರವನ್ನು ವಹಿಸುತ್ತದೆ. ಇಂತಹ ಅಪರೂಪದ ಅವಕಾಶವನ್ನು ಭಟ್ಕಳ ಎಜುಕೇಶನ್ ಟ್ರಸ್ಟ್ ತನ್ನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಅವಕಾಶ ಮಾಡಿಕೊಟ್ಟಿರುವುದು ಶಿಕ್ಷಕರಲ್ಲಿ ಸೃಜನಶೀಲತೆಯನ್ನು…
Read MoreMonth: April 2023
ಚುನಾವಣೆ: ದಾಂಡೇಲಿಯಲ್ಲಿ ಸಿಆರ್‌ಪಿಎಫ್, ಪೊಲೀಸರಿಂದ ಪಥಸಂಚಲನ
ದಾಂಡೇಲಿ: ವಿಧಾನಸಭಾ ಚುನಾವಣೆಯ ನಿಮಿತ್ತ ಕೇಂದ್ರಿಯ ಮೀಸಲು ಪೊಲೀಸ್ ಪಡೆಯ ಯೋಧರು ಹಾಗೂ ನಗರ ಮತ್ತು ಗ್ರಾಮೀಣ ಠಾಣೆಯ ಪೊಲೀಸರು ಸೋಮವಾರ ನಗರದಲ್ಲಿ ಪಥಸಂಚಲನ ನಡೆಸಿದರು. ನಗರ ಪೊಲೀಸ್ ಠಾಣೆಯಿಂದ ಆರಂಭಗೊ0ಡ ಪಥಸಂಚಲನವು ನಗರದ ಬರ್ಚಿ ರಸ್ತೆ, ಕೆ.ಸಿ.ವೃತ್ತ,…
Read Moreಮಕ್ಕಳನ್ನು ಕೈಬೀಸಿ ಕರೆಯುತ್ತಿರುವ ನಂದಗೋಕುಲ ಉದ್ಯಾನವನ
ದಾಂಡೇಲಿ: ನಗರದ ಸೋಮಾನಿ ವೃತ್ತದ ಹತ್ತಿರದಲ್ಲಿ ಜೆ.ಎನ್.ರಸ್ತೆಯ ಬದಿಯಲ್ಲಿರುವ ನಂದಗೋಕುಲ ಉದ್ಯಾನವನವಂತೂ ಬೇಸಿಗೆ ರಜೆಯ ಸವಿಯನ್ನು ಅನುಭವಿಸಲು ಮಕ್ಕಳಿಗೆ ಹೇಳಿ ಮಾಡಿಸಿದ ಜಾಗವಾಗಿದೆ. ಅತ್ಯುತ್ತಮ ಮೂಲಭೂತ ಸೌಕರ‍್ಯಗಳೊಂದಿಗೆ ಅದರಲ್ಲೂ ವಿಶೇಷವಾಗಿ ಮಕ್ಕಳಿಗಾಗಿ ಜಾರು ಬಂಡಿ, ತೂಗೂಯ್ಯಾಲೆ ಇನ್ನಿತರ ಪರಿಕರಗಳನ್ನು…
Read Moreಜೆಡಿಎಸ್ ಪಕ್ಷಕ್ಕೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ: ಎಸ್.ಎಲ್. ಘೋಟ್ನೇಕರ್
ದಾಂಡೇಲಿ: ಈ ಬಾರಿ ಹಳಿಯಾಳ-ದಾಂಡೇಲಿ-ಜೊಯಿಡಾ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷಕ್ಕೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯರು ಹಾಗೂ ಜೆಡಿಎಸ್ ಅಭ್ಯರ್ಥಿಯಾಗಿರುವ ಎಸ್.ಎಲ್.ಘೋಟ್ನೇಕರ್ ಹೇಳಿದರು. ಕ್ಷೇತ್ರದಲ್ಲಿ ಬದಲಾವಣೆಯ ಅಲೆ ವ್ಯಾಪಕವಾಗಿದೆ. ಪಕ್ಷದ ಗೆಲುವಿಗೆ ಮುಖಂಡರಾದಿಯಾಗಿ,…
Read More‘ಸನಾತನಿ’: 10ನೇ ತರಗತಿಯ ಇತಿಹಾಸ ಪಠ್ಯದಲ್ಲಿ ಬದಲಾಗದ ವ್ಯಾಖ್ಯಾನ
eUK ವಿಶೇಷ: ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) 10-12ನೇ ತರಗತಿಗೆ ಅನೇಕ ಪಠ್ಯಪುಸ್ತಕಗಳನ್ನು ಪರಿಷ್ಕರಿಸಿದ್ದಾರೆ. ಇದನ್ನು ಅನುಸರಿಸಿ, ಕೆಲವು CBSE, UP ಮತ್ತು NCERT ಅನ್ನು ಅನುಸರಿಸುವ ಇತರ ರಾಜ್ಯ ಮಂಡಳಿಗಳು ಸೇರಿದಂತೆ ಎಲ್ಲಾ…
Read Moreನಾನು ಹಿಂದೂ ಗುರುತನ್ನು ಧರಿಸಿದ್ದೇನೆ, ನನಗೆ ಕೌನ್ಸೆಲಿಂಗ್ ಅಗತ್ಯವಿದೆ ಎಂದ LSE: ಕರಣ್ ಕಟಾರಿಯಾ
eUK ವಿಶೇಷ: ಇಪ್ಪತ್ತೆರಡು ವರ್ಷದ ಭಾರತೀಯ ವಿದ್ಯಾರ್ಥಿ ಕರಣ್ ಕಟಾರಿಯಾ, ಪ್ರತಿಷ್ಠಿತ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿದ್ಯಾರ್ಥಿ ಚುನಾವಣೆಗೆ ಸ್ಪರ್ಧಿಸಲು ಉತ್ಸುಕರಾಗಿದ್ದರು. ಆದರೆ ಅವರನ್ನು ಸ್ಪರ್ಧೆಯಿಂದ ಅನರ್ಹಗೊಳಿಸಲಾಗಿದೆ. ಅವರನ್ನು ಅನರ್ಹಗೊಳಿಸಿದ ನಂತರ ನಂತರ ನಡೆದ ಆಪ್ತ ಸಮಾಲೋಚನೆಯಲ್ಲಿ,…
Read Moreಗೇರು ಆಕಾರದ ಹಲಸಿನ ಕಾಯಿ
ಅಂಕೋಲಾ: ಗೇರು ಹಣ್ಣಿಗೆ ಬೀಜಗಳಿರುವುದು ಸಾಮಾನ್ಯ ಸಂಗತಿ. ಆದರೆ ಇಲ್ಲಿ ಹಲಸಿನ ಹಣ್ಣು ಗೇರು ಹಣ್ಣಿನಂತೆ ಬೆಳೆದಿರುವುದು ಸೃಷ್ಠಿಯ ವೈಚಿತ್ರ್ಯಕ್ಕೆ ಇನ್ನೊಂದು ಉದಾಹರಣೆಯಾಗಿದೆ. ಅಂಕೋಲಾ ಪಟ್ಟಣದ ಪಿ.ಎಂ.ಹೈಸ್ಕೂಲ್ ಬಳಿಯ ಎಂ.ಎಸ್.ಬoಡೀಕಟ್ಟೆ ಮನೆಯ ತೋಟದಲ್ಲಿ ಬೆಳೆದ ಹಲಸಿನ ಮರವೊಂದರಲ್ಲಿ ಗೇರು…
Read Moreಮಹಾಗಣಪತಿ ಜ್ಯೋತಿಷ್ಯಂ- ಜಾಹೀರಾತು
ಮಹಾಗಣಪತಿ ಜ್ಯೋತಿಷ್ಯಂ ಕೊಳ್ಳೆಗಾಲದ ಪ್ರಖ್ಯಾತ ಜ್ಯೋತಿಷ್ಯರು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿಗೆ 11 ಘಂಟೆಯಲ್ಲಿ 100% ಶಾಶ್ವತ ಪರಿಹಾರ ವಿದ್ಯೆ, ಉದ್ಯೋಗ, ವ್ಯಾಪಾರ, ವಿವಾಹ, ಲೈಂಗಿಕ, ದಾಂಪತ್ಯ ಇನ್ನು ನಿಮ್ಮ ಜೀವನದ ಯಾವುದೇ ಸಮಸ್ಯೆ ಇದ್ದರೂ ಗುರೂಜಿಯವರನ್ನು ಸಂಪರ್ಕಿಸಿ.…
Read Moreನಿವೇದಿತ್ ಕ್ಷೇತ್ರಕ್ಕೆ ಅತ್ಯುತ್ತಮ ಅಭ್ಯರ್ಥಿ: ಬಾಲಚಂದ್ರ ನಾಯ್ಕ
ಹೊನ್ನಾವರ: ನಿವೇದಿತ್ ಆಳ್ವಾ ಕುಮಟಾ- ಹೊನ್ನಾವರ ಮತದಾರ ಕ್ಷೇತ್ರಕ್ಕೆ ಅತ್ಯುತ್ತಮ ಅಭ್ಯರ್ಥಿ ಎಂದು ಕಾಂಗ್ರೆಸ್ ಮುಖಂಡ ಬಾಲಚಂದ್ರ ನಾಯ್ಕ ಅಭಿಪ್ರಾಯಿಸಿದ್ದಾರೆ. ಅವರು ಇತ್ತೀಚೆ ನಿವೇದಿತಾ ಆಳ್ವಾ ಕುರಿತಾಗಿ ಕೆಲ ಸ್ಥಾಪಕ ಹಿತಾಶಕ್ತಿಗಳು ಕ್ಷೇತ್ರದಲ್ಲಿ ನಡೆಸಿರುವ ಅಪಪ್ರಚಾರ ಖಂಡಿಸಿ ಸೋಮವಾರ…
Read Moreಕೊರೋನಾದ ಬಳಿಕ ದೇಶ ಚೇತರಿಸಿಕೊಳ್ಳಲು ಪ್ರಧಾನಿ ಮೋದಿ ಕಾರಣ: ಸ್ವರ್ಣವಲ್ಲೀ ಶ್ರೀ
ಹೊನ್ನಾವರ: ಪಟ್ಟಣದ ಶರಾವತಿ ಪತ್ತಿನ ಸಹಕಾರ ಸಂಘದ ಬೆಳ್ಳಿ ಹಬ್ಬದ ಸಂಭ್ರಮ ಪಟ್ಟಣದ ದುರ್ಗಾಕೇರಿಯ ಶ್ರೀಲಕ್ಷ್ಮೀನಾರಾಯಣ ದೇವಸ್ಥಾನದ ಆವರಣದಲ್ಲಿ ಸ್ವರ್ಣವಲ್ಲೀ ಗಂಗಾಧರೇoದ್ರ ಸರಸ್ವತೀ ಮಹಾಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ಜರುಗಿತು. ಸಭಾ ಕಾರ್ಯಕ್ರಮದ ಮೊದಲು ಹೋಮ ಹವನ ನೆರವೇರಿತು.ನಂತರ ನಡೆದ ಸಭಾ…
Read More