Slide
Slide
Slide
previous arrow
next arrow

ಜೆಡಿಎಸ್ ತೊರೆದು ಬಿಜೆಪಿಗೆ ಸೇರಿದ ಶಶಿಭೂಷಣ ಹೆಗಡೆ

ಬೆಂಗಳೂರು: ಮಾಜಿ ಸಿಎಂ ದಿ.ರಾಮಕೃಷ್ಣ ಹೆಗಡೆ ದೊಡ್ಮನೆ ಮೊಮ್ಮಗ, ಶಶಿಭೂಷಣ ಹೆಗಡೆ ದೊಡ್ಮನೆ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾದರು. ಬೆಂಗಳೂರಿನ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಶಿಭೂಷಣ ಹೆಗಡೆ ದೊಡ್ಮನೆ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಪಕ್ಷದ…

Read More

ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಸಮಾಜದ ಅಭಿವೃದ್ಧಿ ಸಾಧ್ಯ: ಸುರೇಶ್ ಮೇಸ್ತಾ

ಸಿದ್ದಾಪುರ: ಸಮಾಜದ ಪ್ರತಿಯೊಬ್ಬರು ಒಗ್ಗಟ್ಟಾಗಿ ಕೆಲಸ ಮಾಡಿದರೆ ಮಾತ್ರ ಸಮಾಜವು ಅಭಿವೃದ್ಧಿ ಕಾಣಲು ಸಾಧ್ಯ ಎಂದು ತಾಲೂಕು ಕೊಂಕಣಿ ಖಾರ್ವಿ ಸಮಾಜದ ಅಧ್ಯಕ್ಷ ಸುರೇಶ್ ಮೇಸ್ತ ಹೇಳಿದರು. ಅವರು ಪಟ್ಟಣದ ಹೊಸೂರಿನ ಕೊಂಕಣಿ ಖಾರ್ವಿ ಸಮಾಜದ ಕಾರ್ಯಾಲಯದಲ್ಲಿ ಸಮಾಜದ…

Read More

TSSನಲ್ಲಿ ಸೋಮವಾರದಂದು WHOLESALE ಮಾರಾಟ-ಜಾಹೀರಾತು

ಟಿ.ಎಸ್.ಎಸ್. ಸೂಪರ್ ಮಾರ್ಕೆಟ್ ಶಿರಸಿ ಪ್ರತಿ ಸೋಮವಾರದ ಖರೀದಿ…. ಹೋಲ್ ಸೇಲ್ ದರದಲ್ಲಿ…. TSS WHOLESALE On  03rd APRIL 2023, Monday ಹೆಚ್ಚು ಖರೀದಿಸಿ…. ಹೆಚ್ಚೆಚ್ಚು ಉಳಿಸಿ….. ಈ ಕೊಡುಗೆ  03-04-2023,ಸೋಮವಾರ ಮಾತ್ರ ಭೇಟಿ ನೀಡಿ💐💐ಟಿ.ಎಸ್.ಎಸ್.ಸೂಪರ್ ಮಾರ್ಕೆಟ್ಶಿರಸಿ

Read More

ಜೀವನದ ಎಲ್ಲಾ ಸಮಸ್ಯೆಗಳಿಗೆ ಪರಿಹಾರ: ಮಹಾಗಣಪತಿ ಜ್ಯೋತಿಷ್ಯಂ- ಜಾಹೀರಾತು

ಮಹಾಗಣಪತಿ ಜ್ಯೋತಿಷ್ಯಂ ಕೊಳ್ಳೆಗಾಲದ ಪ್ರಖ್ಯಾತ ಜ್ಯೋತಿಷ್ಯರು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿಗೆ 11 ಘಂಟೆಯಲ್ಲಿ 100% ಶಾಶ್ವತ ಪರಿಹಾರ ವಿದ್ಯೆ, ಉದ್ಯೋಗ, ವ್ಯಾಪಾರ, ವಿವಾಹ, ಲೈಂಗಿಕ, ದಾಂಪತ್ಯ ಇನ್ನು ನಿಮ್ಮ ಜೀವನದ ಯಾವುದೇ ಸಮಸ್ಯೆ ಇದ್ದರೂ ಗುರೂಜಿಯವರನ್ನು ಸಂಪರ್ಕಿಸಿ.…

Read More

ಅಕ್ರಮ ದನದ‌ ಮಾಂಸ ಮಾರಾಟ: ಇಬ್ಬರ ಬಂಧನ

ಭಟ್ಕಳ: ಯಾವುದೇ ಪರವಾನಿಗೆ ಇಲ್ಲದೇ ಮನೆಯಲ್ಲಿ ದನದ ಮಾಂಸ ಮಾರಾಟ ಮಾಡುತ್ತಿದ್ದ ವೇಳೆ ಭಟ್ಕಳ ನಗರ ಠಾಣೆ ಪೊಲೀಸರು ದಾಳಿ ಮಾಡಿ ಇಬ್ಬರನ್ನು ಬಂಧಿಸಿದ ಘಟನೆ ಉಮರ್ ಸ್ಟ್ರೀಟ್ 1 ನೆ ಕ್ರಾಸ್ ನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು…

Read More

ರಾಜ್ಯ ಮಟ್ಟದ ಹವ್ಯಕ ಪಲ್ಲವ ಪುರಸ್ಕಾರ‌ ಪಡೆದ ಶಮಾ ಭಾಗ್ವತ್

ಯಲ್ಲಾಪುರ: ಚಿಕ್ಕ ವಯಸ್ಸಿನಲ್ಲಿಯೇ ಸಾಂಸ್ಕೃತಿಕ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ತೋರಿದಂತ ಪ್ರತಿಭೆಗಳಿಗೆ ಬೆಂಗಳೂರಿನ ಅಖಿಲ ಹವ್ಯಕ ಮಹಾಸಭಾ ನೀಡುವ ರಾಜ್ಯ ಮಟ್ಟದ ಹವ್ಯಕ ಪಲ್ಲವ ಪುರಸ್ಕಾರವನ್ನು ಜಿಲ್ಲೆಯ ಯಲ್ಲಾಪುರ ಮೂಲದ ಶಮಾ ಭಾಗ್ವತ್’ಗೆ ಭಾನುವಾರ ಪ್ರದಾನ ಮಾಡಲಾಯಿತು.ಭರತನಾಟ್ಯ ಕ್ಷೇತ್ರದಲ್ಲಿ…

Read More

ರಾಜ್ಯ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಶಿರಸಿಯ ಗೀತಾ ಭೋವಿ ನೇಮಕ

ಶಿರಸಿ : ತಾಲೂಕಿನ ಇಟಗುಳಿಯ ಗೀತಾ ಭೋವಿ ಅವರನ್ನು ರಾಜ್ಯ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ರಾಷ್ಟ್ರೀಯ ಮಹಿಳಾ ಅಧ್ಯಕ್ಷೆ ನೆಟ್ಟಾ ಡಿಸೋಜಾ ಅವರ ಆದೇಶದಂತೆ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ…

Read More

ಕಕ್ಕಳ್ಳಿಯಲ್ಲಿ ಲಯನ್ಸ್’ನಿಂದ ಮಹಿಳೆಯರಿಗಾಗಿ ಆರೋಗ್ಯ ಮಾಹಿತಿ ಕಾರ್ಯಕ್ರಮ

ಶಿರಸಿ: ಇಲ್ಲಿನ ಲಯನ್ಸ್ ಕ್ಲಬ್ ಶಿರಸಿ ವತಿಯಿಂದ ಡಾ.ಎ.ಎನ್.ಪಟವರ್ಧನ್ ಫೌಂಡೇಶನ್, ಐ.ಎಮ್.ಎ.ಮಹಿಳಾ ಘಟಕ ಮತ್ತು ಶ್ರೀ ಲಕ್ಷ್ಮಿನರಸಿಂಹ ಮಹಿಳಾ ಸ್ವ ಸಹಾಯ ಸಂಘ ಕಕ್ಕಳ್ಳಿಯ ಸಂಯುಕ್ತಾಶ್ರಯದಲ್ಲಿ ಕಕ್ಕಳ್ಳಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಿಳೆಯರಿಗಾಗಿ ಆರೋಗ್ಯ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.…

Read More

ಬೈಕ್ ರ‍್ಯಾಲಿ ಮೂಲಕ ಮತದಾನದ ಜಾಗೃತಿ ಮೂಡಿಸಿದ ಅಧಿಕಾರಿಗಳು

ಕಾರವಾರ: ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಅಂಗವಾಗಿ ಮತದಾರರಲ್ಲಿ ಮತದಾನದ ಜಾಗೃತಿ ಮೂಡಿಸಲು ನಗರದಲ್ಲಿ ಸರ್ಕಾರಿ ನೌಕರರು ಬೈಕ್ ರ‍್ಯಾಲಿ ನಡೆಸಿದರು. ಸ್ವೀಪ್ ಕಾರ್ಯಕ್ರಮದಡಿಯಲ್ಲಿ ಹಮ್ಮಿಕೊಂಡಿದ್ದ ಈ ಬೈಕ್ ರ‍್ಯಾಲಿಗೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹಸಿರು ನಿಶಾನೆ ತೋರುವ ಮೂಲಕ…

Read More

ಮನೆ, ನೀರಿನ ಕರ ಇಳಿಸಲು ಆಗ್ರಹ

ಯಲ್ಲಾಪುರ: ಪಟ್ಟಣ ಪಂಚಾಯತಿಯಲ್ಲಿ ನೀರಿನ ಕರ ಮತ್ತು ಮನೆಯ ಕರವನ್ನು ಏರಿಸಲಾಗಿದೆ. ಈ ಕರಗಳನ್ನು ಕಡಿಮೆ ಮಾಡುವುದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಗರ ಘಟಕ ಹಾಗೂ ಪ.ಪಂ ಕಾಂಗ್ರೆಸ್ ಸದಸ್ಯರು ಶನಿವಾರ ತಹಶೀಲ್ದಾರ ಕಚೇರಿಗೆ ತೆರಳಿ ತಹಶೀಲ್ದಾರ ಮೂಲಕ ರಾಜ್ಯಪಾಲರಿಗೆ…

Read More
Back to top