ಬೆಂಗಳೂರು: ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜೊತೆ ನಡೆದ ಸಭೆ ನಂತರ ಸಂಪುಟ ವಿಸ್ತರಣೆ ಯಶಸ್ವಿಯಾಗಿದ್ದು, ಸಿದ್ದರಾಮಯ್ಯ ಸಂಪುಟದ 24 ಶಾಸಕರು ಮಂತ್ರಿಗಳಾಗಿ ಪಟ್ಟ ಅಲಂಕರಿಸಿದ್ದಾರೆ, ರಾಜಭವನದ ಗಾಜಿನ ಮನೆಯಲ್ಲಿ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹೋಟ್…
Read MoreMonth: May 2023
ದಿ.ಶೇಷಗಿರಿರಾವ್ ನಾರಾಯಣರಾವ್ ಕೇಶವೈನ್ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮ ಯಶಸ್ವಿ
ಶಿರಸಿ: ಶಿರಸಿ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ದಿ. ಶೇಷಗಿರಿರಾವ್ ನಾರಾಯಣರಾವ್ ಕೇಶವೈನ್ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮ ಶುಕ್ರವಾರ ಶಿರಸಿಯ ನೆಮ್ಮದಿ ಕುಟೀರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಶಿಕ್ಷಣ ತಜ್ಞ ಪ್ರೊ. ಕೆ.ಎನ್. ಹೊಸ್ಮನಿ ಉಪನ್ಯಾನ ನೀಡಿ ಶಿರಸಿ…
Read Moreಪ್ರಾಥಮಿಕ, ಪ್ರೌಢ ಶಿಕ್ಷಣ ಖಾತೆ ಜವಾಬ್ದಾರಿ ಪಡೆದ ಮಧು ಬಂಗಾರಪ್ಪ
ಬೆಂಗಳೂರು: ನೂತನ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು, ಸೊರಬ ಕ್ಷೇತ್ರ ಶಾಸಕ ಮಧು ಬಂಗಾರಪ್ಪ ಮೊದಲ ಬಾರಿಗೆ ಸಚಿವ ಸ್ಥಾನ ತಮ್ಮದಾಗಿಸಿಕೊಂಡಿದ್ದಾರೆ.ಸಚಿವ ಸಂಪುಟದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಖಾತೆ ಜವಾಬ್ದಾರಿಯನ್ನು ನೀಡಲಾಗಿದೆ.
Read Moreಮಂಕಾಳು ವೈದ್ಯರಿಗೆ ಮೀನುಗಾರಿಕೆ ಬಂದರು,ಒಳನಾಡು ಸಾರಿಗೆ ಖಾತೆ
ಬೆಂಗಳೂರು: ನೂತನ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಅಂತೆಯೇ ಜಿಲ್ಲೆಯ ಭಟ್ಕಳ ಕ್ಷೇತ್ರದ ಶಾಸಕ ಮಂಕಾಳ ವೈದ್ಯರಿಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ ಖಾತೆಯನ್ನು ನೀಡಲಾಗಿದೆ.
Read Moreಜೂ.1,2 ಕ್ಕೆ ಹೀರೆಕೈ ಶ್ರೀ ರಾಮೇಶ್ವರ ದೇವರ ಪ್ರತಿಷ್ಠಾಪನೆ,ನೂತನ ದೇವಾಲಯ ಸಮರ್ಪಣೆ
ಸಿದ್ದಾಪುರ: ತಾಲೂಕಿನ ಹಿರೇಕೈ( ಹಾಲ್ಕಣಿ) ಯಲ್ಲಿರುವ ಪುರಾತನ ದೇವಸ್ಥಾನವಾದ ಶ್ರೀ ರಾಮೇಶ್ವರ ದೇವರ ಪ್ರತಿಷ್ಠಾಪನೆ ಹಾಗೂ ನೂತನ ದೇವಸ್ಥಾನದ ಸಮರ್ಪಣೆ ಕಾರ್ಯಕ್ರಮವು ಜೂನ್ 1 ಹಾಗೂ 2ರಂದು ನಡೆಯಲಿದೆ. ವಿದ್ವಾನ್ ವಿನಾಯಕ ಭಟ್ ಮತ್ತಿಹಳ್ಳಿ ಹಾಗೂ ವಿದ್ವಾನ್ ಕುಮಾರ…
Read More24 ಮಂದಿ ಶಾಸಕರಿಂದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ
ಬೆಂಗಳೂರು: ಕರ್ನಾಟಕದ ನೂತನ ಸರ್ಕಾರದ ಸಂಪುಟ ವಿಸ್ತರಣೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟಕ್ಕೆ 24 ಮಂದಿ ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ…
Read MoreTSS CP ಬಜಾರ್: ಸಂಡೇ ಸ್ಪೆಷಲ್ ಸೇಲ್- ಜಾಹೀರಾತು
🎉🎊TSS CELEBRATING 100 YEARS🎊🎉 ಟಿ.ಎಸ್.ಎಸ್.ಸೂಪರ್ ಮಾರ್ಕೆಟ್, ಸಿಪಿ ಬಜಾರ್, ಶಿರಸಿ 🎁🎁 SUNDAY SPECIAL SALE 🎁🎁 🎉 ರವಿವಾರ ಖರೀದಿಸಿ ಹೆಚ್ಚು ಉಳಿತಾಯ ಮಾಡಿ 🎉 ನಿಮ್ಮ ಸಿಪಿ ಬಜಾರ್ ಶಾಖೆ ಯಲ್ಲಿ ಮಾತ್ರ ದಿನಾಂಕ: 28-05-2023 ರಂದು ಮಾತ್ರ ಭೇಟಿ…
Read Moreಬೆಂಕಿ ಅವಘಡ: ಸುಟ್ಟು ಕರಕಲಾದ ಫೋಟೊ ಸ್ಟುಡಿಯೋ
ಅಂಕೋಲಾ: ಇಲ್ಲಿನ ಅಂಕೋಲಾ ಅರ್ಬನ್ ಬ್ಯಾಂಕ್ ಎದುರಿನ ಕಟ್ಟಡದ ಮೇಲ್ಮಹಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಫೋಟೊ ಸ್ಟುಡಿಯೋ ಶೆಲ್ಟರ್ ಬಳಿಯಿಂದ ಸಣ್ಣ ಪ್ರಮಾಣದಲ್ಲಿ ಹೊಗೆ ಹೊರ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಮತ್ತು ದಾರಿಹೋಕರು ಈ ವಿಷಯವನ್ನು ಅಗ್ನಿಶಾಮಕ ಠಾಣೆ…
Read Moreಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದಿಂದ ನೂತನ ಶಾಸಕ ಭೀಮಣ್ಣ ನಾಯ್ಕ್’ಗೆ ಸನ್ಮಾನ
ಶಿರಸಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಶಿರಸಿ ತಾಲೂಕ ಶಾಖೆ ವತಿಯಿಂದ ಶಿರಸಿ ಸಿದ್ದಾಪುರ ವಿಧಾನಸಭಾ ಕ್ಷೇತ್ರದ ನೂತನ ಶಾಸಕ ಭೀಮಣ್ಣ ಟಿ ನಾಯ್ಕರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಕಿರಣ್ ನಾಯ್ಕ ನೂತನ ಶಾಸಕರಿಗೆ ಅಭಿನಂದನೆ…
Read Moreಜಿ.ಪಂ.,ತಾ.ಪಂ. ಚುನಾವಣೆ: ಮತಪಟ್ಟಿ, ಮತಕೇಂದ್ರ ತಯಾರಿಗೆ ಸಿದ್ಧತೆ
ಬೆಂಗಳೂರು : ವಿಧಾನಸಭೆ ಚುನಾವಣೆ ಬೆನ್ನಲ್ಲೇ ಜಿಲ್ಲಾ ಹಾಗೂ ತಾಲೂಕು ಪಂಚಾಯತಿಗಳಿಗೆ ಚುನಾವಣಾ ಘೋಷಣೆಗೆ ಆಯೋಗ ಸಿದ್ಧತೆ ನಡೆಸಿದೆ. ಮತದಾರರ ಪಟ್ಟಿ ಸಿದ್ದತೆ, ಮತದಾನ ಕೇಂದ್ರಗಳ ಸ್ಥಾಪನೆ ಸಂಬಂಧ ಕಾರ್ಯಪ್ರವೃತ್ತರಾಗುವಂತೆ ರಾಜ್ಯ ಚುನಾವಣಾ ಆಯೋಗದಿಂದ ಉಪವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರ್…
Read More