Slide
Slide
Slide
previous arrow
next arrow

ನೀರಿನ ಅಭಾವ ಆಗದಂತೆ ನೋಡಿಕೊಳ್ಳಿ: ಹೆಬ್ಬಾರ್ ಸೂಚನೆ

ಮುಂಡಗೊಡ: ತಾಲೂಕಿನಲ್ಲಿ ಇನ್ನು 15 ದಿನ ಮಳೆಯಾಗದಿದ್ದರೆ ಜನತೆಗೆ ಕುಡಿಯುವ ನೀರಿನ ಸಮಸ್ಯೆ ಉದ್ಭವ ಆಗುತ್ತದೆ. ಏನಾದರೂ ಸರಿ, ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಶಾಸಕ ಶಿವರಾಮ ಹೆಬ್ಬಾರ್ ಖಡಕ್ ಸೂಚನೆ…

Read More

ನೌಕಾಸೇನಾ ಸಿಬ್ಬಂದಿಯಿಂದ ತೊಂದರೆ; ಮೀನುಗಾರರೊಂದಿಗೆ ಸಮಾಲೋಚನೆ

ಕಾರವಾರ: ಸಮುದ್ರದಲ್ಲಿ ಮೀನುಗಾರಿಕೆ ನಡೆಸುವ ಮೀನುಗಾರರ ಮೇಲೆ ಭಾರತೀಯ ನೌಕಾಸೇನೆ ಗಸ್ತು ಸಿಬ್ಬಂದಿಯಿಂದ ತೊಂದರೆಯಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕದಂಬ ನೌಕಾನೆಲೆ ಹಿರಿಯ ಅಧಿಕಾರಿಗಳು ಯುವ ಮೀನುಗಾರರ ಸಂಘರ್ಷ ಸಮಿತಿ ಅಧ್ಯಕ್ಷ ವಿನಾಯಕ ಹರಿಕಂತ್ರ ಅವರೊಂದಿಗೆ ಸಮಾಲೋಚನೆ ನಡೆಸಿದರು.…

Read More

ಹಟ್ಟಿಕೇರಿ ಸೇತುವೆಯಲ್ಲಿ ಬಿರುಕು: ವಾಹನ ಸಂಚಾರ ಸ್ಥಗಿತ

ಅಂಕೋಲಾ: ತಾಲೂಕಿನ ಹಟ್ಟಿಕೇರಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಅತ್ಯಧಿಕ ಭಾರದ ಯಂತ್ರವನ್ನು ಹೊತ್ತ ವಾಹನವೊಂದು ಹಳೆಯ ಸೇತುವೆಯ ಮೇಲೆ ಸಂಚರಿಸಿದ್ದು, ಅತೀ ಭಾರದ ಕಾರಣದಿಂದ ಸೇತುವೆಯಲ್ಲಿ…

Read More

ಈಜಲು ತೆರಳಿದ್ದ ಯುವಕ ನೀರುಪಾಲು: ಪ್ರಕರಣ ದಾಖಲು

ಹೊನ್ನಾವರ: ತಾಲೂಕಿನ ಕಾಸರಕೋಡ ಬ್ಲೂಫ್ಲ್ಯಾಗ್ ಮಾನ್ಯತೆ ಪಡೆದಿರುವ ಇಕೋ ಬೀಚ್ ಸಮೀಪ ಸಮುದ್ರದಲ್ಲಿ ಈಜಲು ತೆರಳಿದ್ದ ಯುವಕನೋರ್ವ ಸಮುದ್ರದ ಅಲೆಗೆ ಸಿಲುಕಿ ಮೃತಪಟ್ಟ ಘಟನೆ ನಡೆದಿದೆ. ಮೈಸೂರು ಮಹಾಜನ್ ಕಾಲೇಜಿನಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಚಿಕ್ಕಮಗಳೂರು ಜಿಲ್ಲೆ…

Read More

ಸಫಾರಿಗೆ ತೆರಳಿದ್ದ ವಾಹನ ಪಲ್ಟಿ; ಐವರು ಪ್ರವಾಸಿಗರಿಗೆ ಗಾಯ

ದಾಂಡೇಲಿ: ಜಂಗಲ್ ಸಫಾರಿಗೆ ಪ್ರವಾಸಿಗರನ್ನು ಕರೆದುಕೊಂಡು ಹೋಗಿ ಹಿಂದುರುಗಿ ಬರುತ್ತಿದ್ದ ಬೊಲೆರೊ ಕ್ಯಾಂಪರ್ ವಾಹನವೊಂದು ಬೆಥಗಿ ಘಾಟ್ ಹತ್ತಿರ ಪಲ್ಟಿಯಾಗಿ ವಾಹನದಲ್ಲಿದ್ದ ಐವರು ಗಾಯಗೊಂಡಿದ್ದಾರೆ.ಕೋಲಾರದಿಂದ ಪ್ರವಾಸಕ್ಕೆಂದು ಬಂದಿದ್ದ ಆರು ಜನರ ತಂಡವೊಂದು ಫಣಸೋಲಿಯ ಜಂಗಲ್ ಸಫಾರಿ ಪಾಯಿಂಟ್‌ನಿಂದ ಬೊಲೆರೊ…

Read More

ಬೆಂಕಿ ಅವಘಡ: ಲಕ್ಷಾಂತರ ರೂ. ಹಾನಿ

ಸಿದ್ದಾಪುರ : ತಾಲೂಕಿನ ವಾಜಗೋಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆಳಗಿನಸಸಿಯಲ್ಲಿ ವಿದ್ಯುತ್ ಶಾರ್ಟ್ ನಿಂದ ವಾಸ್ತವ್ಯದ ಮನೆಗೆ ತಾಗಿಕೊಂಡಿದ್ದ ಕೊಟ್ಟಿಗೆ ಒಳಗೊಂಡಿದ್ದ ಬಚ್ಚಲುಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅನಾಹುತ ಸಂಭವಿಸಿ,ಸುಮಾರು 5 ಲಕ್ಷ ರೂ. ವಸ್ತುಗಳು ಭಸ್ಮವಾಗಿದೆ. ಪರಮೇಶ್ವರ್…

Read More

TSS: ಭರ್ಜರಿ ಆಫರ್ ಜೊತೆ ತವಾ ಮೇಳ- ಜಾಹೀರಾತು

🎉🎉TSS CELEBRATING 100 YEARS🎉🎉 ನಾನ್ ಸ್ಟಿಕ್ ತವಾ ಮೇಳ ₹100 off on Exchange 25% Off on MRP ಈ ಕೊಡುಗೆ ಮೇ. 22 ರಿಂದ 27 ರವರೆಗೆ ಮಾತ್ರ ಭೇಟಿ ನೀಡಿ:ಟಿ.ಎಸ್.ಎಸ್. ಸುಪರ್ ಮಾರ್ಕೆಟ್ಎ.ಪಿ.ಎಮ್.ಸಿ.…

Read More

ವಿಕಲಚೇತನ ಮಗನನ್ನು ಹತ್ಯೆಗೈದು ನೇಣಿಗೆ ಶರಣಾದ ತಂದೆ

ಕುಮಟಾ: ಇಲ್ಲಿನ ಹಳೇ ಮೀನು ಮಾರುಕಟ್ಟೆಯ ಪುರಸಭೆಯ ವಸತಿಗೃಹದಲ್ಲಿ ತಡರಾತ್ರಿ ತಂದೆಯೊಬ್ಬ ವಿಕಲಚೇತನ ಮಗನನ್ನು ನೀರಿನ ಟ್ಯಾಂಕ್‌ನಲ್ಲಿ ಮುಳುಗಿಸಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಪ್ರೀತಮ್ ಹರಿಜನ್ (15), ಶ್ರೀಧರ ಹರಿಜನ್ (45) ಮೃತದುರ್ದೈವಿಗಳು. ಪ್ರೀತಮ್…

Read More

TSS CP ಬಜಾರ್: SUNDAY SPECIAL SALE- ಜಾಹೀರಾತು

🎉🎊TSS CELEBRATING 100 YEARS🎊🎉 ಟಿ.ಎಸ್.ಎಸ್.ಸೂಪರ್ ಮಾರ್ಕೆಟ್, ಸಿಪಿ ಬಜಾರ್, ಶಿರಸಿ 🎁🎁 SUNDAY SPECIAL SALE 🎁🎁 🎉 ರವಿವಾರ ಖರೀದಿಸಿ ಹೆಚ್ಚು ಉಳಿತಾಯ ಮಾಡಿ 🎉 ನಿಮ್ಮ ಸಿಪಿ ಬಜಾರ್ ಶಾಖೆ ಯಲ್ಲಿ ಮಾತ್ರ ದಿನಾಂಕ‌: 21-05-2023 ರಂದು‌ ಮಾತ್ರ ಭೇಟಿ…

Read More

ರೈತರ ಸಮಸ್ಯೆಗೆ ಸ್ಪಂದಿಸಿ, ಪರಿಹಾರ ನೀಡುವುದೇ ಸಹಕಾರಿ ಸಂಸ್ಥೆಯ ಆದ್ಯತೆ: ಪ್ರಮೋದ ಹೆಗಡೆ

ಶಿರಸಿ : ರೈತ ಸಮುದಾಯದ ಸಂಕಷ್ಟಗಳಿಗೆ ಸದಾ ಕಾಲ ಸ್ಪಂದಿಸಿ, ಪರಿಹರಿಸುವುದು ಸಹಕಾರಿ ಸಂಸ್ಥೆಗಳ ಪ್ರಮುಖ ಆದ್ಯತೆಯಾಗಿದೆ ಎಂದು ಯಲ್ಲಾಪುರ ಸಂಕಲ್ಪ ಸೇವಾ ಸಂಸ್ಥೆಯ ಅಧ್ಯಕ್ಷರಾದ ಪ್ರಮೋದ ಹೆಗಡೆ ತಿಳಿಸಿದರು. ತಾಲೂಕಿನ ಮೆಣಸೀ ಸೀಮೆಯ ಗ್ರೂಪ್ ಗ್ರಾಮಗಳ ಸೇವಾ…

Read More
Back to top