Slide
Slide
Slide
previous arrow
next arrow

ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಿದ್ದರಾಮಯ್ಯ

ಬೆಂಗಳೂರು: ಸಿದ್ದರಾಮನ ಹುಂಡಿಯ ಬಡ ರೈತ ಕುಟುಂಬದಿಂದ ಬಂದು ರಾಜ್ಯ ರಾಜಕಾರಣದಲ್ಲಿ ತನ್ನದೇ ಛಾಪು ಮೂಡಿಸಿರುವ ಸಿದ್ದರಾಮಯ್ಯ ಅವರು ಎರಡನೇ ಬಾರಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಇಂದು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಸೇರಿದ್ದ…

Read More

ಹಿರೇಗುತ್ತಿ ಚೆಕ್ ಪೋಸ್ಟ್ ಬಳಿ ಅಪಘಾತ; ಓರ್ವಗೆ ಗಾಯ

ಅಂಕೋಲಾ: ತಾಲೂಕಿನ ಹಿರೇಗುತ್ತಿ ಚೆಕ್ ಪೋಸ್ಟ್ ಬಳಿ ಬೈಕ್ ಹಾಗೂ ಇನ್ನೊವಾ ಗಾಡಿ ನಡುವೆ ಡಿಕ್ಕಿ ಸಂಭವಿಸಿದೆ. ಬೈಕ್ ಸವಾರ ಅಂಕೋಲಾ ಅಂಬುಕೋಣ ನಿವಾಸಿ ನಿತೀಶ್ ಚಂದ್ರಶೇಖರ ಗೌಡ ಎಂದು ಗುರುತಿಸಿದ್ದು, ಗಂಭೀರ ಗಾಯಗಳಾಗಿರುವ ಕಾರಣ, ಹೆಚ್ಚಿನ ಚಿಕಿತ್ಸೆಗೆ…

Read More

ಪಟ್ಟಣ ಪಂಚಾಯತ ಆಡಳಿತಾಧಿಕಾರಿ ನೇಮಕ

ಸಿದ್ದಾಪುರ: ಸ್ಥಳೀಯ ಪಟ್ಟಣ ಪಂಚಾಯತ ಆಡಳೀತಾಧಿಕಾರಿಯಾಗಿ ತಹಶೀಲ್ದಾರ ಮಂಜುನಾಥ ಮುನ್ನೋಳಿ ಅಧಿಕಾರ ಸ್ವೀಕರಿಸಿದರು.ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಡಳಿತ ಅವಧಿ ಕಳೆದ ಮೇ.9 ರಂದು ಕೊನೆಗೊಂಡಿದ್ದು, ಹೊಸ ಅಧ್ಯಕ್ಷರ ಮತ್ತು ಉಪಾಧ್ಯಕ್ಷ ಮೀಸಲಾತಿ ಪ್ರಕಟವಾಗದ ಕಾರಣ ಆಯ್ಕೆ ನಡೆದಿರಲಿಲ್ಲ. ಮುಖ್ಯಾಧಿಕಾರಿ…

Read More

ಮಕ್ಕಳಿಂದ ಸ್ಕೇಟಿಂಗ್ ಸಾಮಾಜಿಕ ಜಾಗೃತಿ ರ‍್ಯಾಲಿ

ಹಳಿಯಾಳ: ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟನ್ ವಿಮಲ ವಿ. ದೇಶಪಾಂಡೆ ಸ್ಕೂಲ್ ಆಫ್ ಎಕ್ಸಲೆನ್ಸ್ ಶಾಲೆಯ ಸುಮಾರು 25 ಶಿಕ್ಷಿತ ಸ್ಕೇಟಿಂಗ್ ಮಕ್ಕಳಿಂದ ಹಳಿಯಾಳ ಪಟ್ಟಣದಲ್ಲಿ ಸಾಮಾಜಿಕ ಕಳಕಳಿಯ ನಿಮಿತ್ಯ ಪರಿಸರ ಸಂರಕ್ಷಣೆ ಮತ್ತು ನೀರಿನ ಮಿತವ್ಯಯದ ಕುರಿತಾಗಿ ಜಾಗೃತಿ…

Read More

ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನ

ಕಾರವಾರ: ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ನಾಡುಮಾಸ್ಕೇರಿ ಗೋಕರ್ಣ ಹೋಬಳಿ ಕುಮಟಾ, ಇಲ್ಲಿ 2023-24ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ 6ರಿಂದ 10ನೇ ತರಗತಿಯ ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳಿಗೆ ಆಂಗ್ಲ ಭಾಷೆಯಲ್ಲಿ ಭೋಧಿಸಲು ಅತಿಥಿ ಶಿಕ್ಷಕರುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ…

Read More

6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಕಾರವಾರ: ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2023- 24ನೇ ಸಾಲಿನ ರಾಜ್ಯಮಟ್ಟದ ಸಮಿತಿಯಿಂದ ಮಾನ್ಯತೆ ನೀಡಲಾದ ಶಾಲೆಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ 6ನೇ ತರಗತಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದವರಾಗಿರಬೇಕು, ಪರಿಶಿಷ್ಟ…

Read More

ದೆಹಲಿ ಏರ್‌ಪೋರ್ಟ್‌ನಲ್ಲಿ ಕೆನಡಾ ಮೂಲದ ಉಗ್ರನ ಇಬ್ಬರು ಸಹಚರರ ಬಂಧನ

ನವದೆಹಲಿ:  ಎನ್‌ಐಎ ಇಂದು ಫಿಲಿಪೈನ್ಸ್‌ನ ಮನಿಲಾದಿಂದ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕೆನಡಾ ಮೂಲದ ಭಯೋತ್ಪಾದಕ ‘ಅರ್ಶ್ ಧಲ್ಲಾʼನ ಇಬ್ಬರು ಸಹಚರರನ್ನು ಬಂಧಿಸಿದೆ. ಇವರಿಬ್ಬರನ್ನು ಅಮೃತಪಾಲ್ ಸಿಂಗ್ ಅಲಿಯಾಸ್ ಅಮ್ಮಿ ಮತ್ತು ಅಮ್ರಿಕ್ ಸಿಂಗ್ ಎಂದು ಗುರುತಿಸಲಾಗಿದ್ದು,…

Read More

ಜಪಾನ್‌ ಪ್ರಧಾನಿಯೊಂದಿಗೆ ಮಹತ್ವದ ಸಭೆ ನಡೆಸಿದ ಮೋದಿ

ಟೊಕಿಯೋ: ಇಂದು ಜಪಾನ್‌ನ ಹಿರೋಷಿಮಾದಲ್ಲಿ ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಅವರು ನಿನ್ನೆ ಸಂಜೆ ಹಿರೋಷಿಮಾ ತಲುಪಿ ಭಾರತೀಯ ವಲಸಿಗರಿಂದ ಅದ್ದೂರಿ ಸ್ವಾಗತ ಪಡೆದರು. ಇಂದು ಜಿ7 ಶೃಂಗಸಭೆಯ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಅವರು…

Read More

ಶಾಸಕ ಸೈಲ್‌ಗೆ ಮಂತ್ರಿ ಸ್ಥಾನ ನೀಡಲಿ: ರಾಘು ನಾಯ್ಕ

ಕಾರವಾರ: ಕ್ಷೇತ್ರದ ಅಭಿವೃದ್ಧಿಗೆ ಶಾಸಕ ಸತೀಶ್ ಸೈಲ್ ಅವರಿಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಜಿಲ್ಲಾ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ರಾಘು ನಾಯ್ಕ ಒತ್ತಾಯಿಸಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸತೀಶ್ ಸೈಲ್ ಅವರು ಎಲ್ಲಾ ಸಮುದಾಯವನ್ನು ಒಗ್ಗೂಡಿಸಿಕೊಂಡು ಕಾಂಗ್ರೆಸ್‌ನಿಂದ ವಿಜಯಿಯಾಗಿದ್ದಾರೆ.…

Read More

ಮನೆ ಮನೆಗೆ ಭೇಟಿ; ನರೇಗಾ ಕೆಲಸಕ್ಕೆ ಬರುವಂತೆ ಕೂಲಿಕಾರರಿಗೆ ಕರೆ

ಮುಂಡಗೋಡ: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ದುಡಿಯುವ ಕೈಗಳಿಗೆ ಉದ್ಯೋಗ ನೀಡುವ ಸಲುವಾಗಿ ಮನೆ ಮನೆಗೆ ಭೇಟಿ ನೀಡುವ ಮೂಲಕ ಕೂಲಿಕಾರರಿಗೆ ಕೆಲಸಕ್ಕೆ ಬರುವಂತೆ ಮನವಿ ಮಾಡಲಾಯಿತು.ಶುಕ್ರವಾರ ತಾಲೂಕಿನ ಕಾತೂರು ಗ್ರಾಮ ಪಂಚಾಯತ್ ನ ಆಲಳ್ಳಿ…

Read More
Back to top