ಜೊಯಿಡಾ: ತಾಲೂಕಿನ ಕುವೇಸಿಯ ಕ್ಯಾನೋಪಿ ವಾಕ್ ಸಮೀಪದ ನದಿಯಲ್ಲಿ ಮುಳುಗಿ ಅರಣ್ಯ ನೌಕರನೋರ್ವ ಮೃತಪಟ್ಟ ಘಟನೆ ನಡೆದಿದೆ. ದಾಂಡೇಲಿ ಅರಣ್ಯ ವಿಭಾಗದ ಸಿಬ್ಬಂದಿ ಪವನ್‌ಕುಮಾರ್ (34) ಎನ್ನುವವರೇ ಮೃತಪಟ್ಟವರು. ವಿವಿಧ ಮರಗಳ ಸಂಶೋಧನೆ ನಡೆಸುತ್ತಿದ್ದ ದಾಂಡೇಲಿಯ ಅರಣ್ಯ ನೌಕರರು…
Read MoreMonth: May 2023
ಕಲ್ಯಾಣಿಯ ಹೂಳೆತ್ತಿದ ಯುವ ಬ್ರಿಗೇಡ್ ಕಾರ್ಯಕರ್ತರು
ಕುಮಟಾ: ತಾಲೂಕಿನ ಹಂದಿಗೋಣದ ಉದ್ಭವ ಮಾರುತಿ ದೇವಾಲಯದ ಕಲ್ಯಾಣಿಯ ಮೂರನೇ ಹಂತದ ಹೂಳೆತ್ತುವ ಕಾರ್ಯವನ್ನು ಯುವ ಬ್ರಿಗೇಡ್ ಕಾರ್ಯಕರ್ತರು ಯಶಸ್ವಿಗೊಳಿಸಿದರು.ತಾಲೂಕಿನ ಹಂದಿಗೋಣದ ಉದ್ಭವ ಮಾರುತಿ ದೇವಾಲಯದ ಕಲ್ಯಾಣಿಯಲ್ಲಿ ಹೂಳು ತುಂಬಿಕೊಂಡು ಕಲುಷಿತವಾಗಿತ್ತು. ಇದನ್ನು ಗಮನಿಸಿದ ಯುವ ಬ್ರಿಗೇಡ್ ಕಾರ್ಯಕರ್ತರು…
Read Moreಸೋಲಿನಿಂದ ವಿಚಲಿತರಾಗಬೇಕಿಲ್ಲ, ಸಂಘಟನೆ ಬಲಪಡಿಸೋಣ: ರೂಪಾಲಿ ನಾಯ್ಕ
ಕಾರವಾರ: ಚುನಾವಣೆ ಅಂದಾಗ ಸೋಲು ಗೆಲುವು ಸಹಜ. ಆದರೆ ಕ್ಷೇತ್ರದಲ್ಲಿ ಪಕ್ಷಕ್ಕಾಗಿ ಇಷ್ಟೊಂದು ಸಂಖ್ಯೆಯಲ್ಲಿ ಕಾರ್ಯಕರ್ತರು, ಅಭಿಮಾನಿಗಳು, ಜನತೆ ಹಗಲಿರುಳು ದುಡಿದಿರುವುದು ನನಗೆ ಹೃದಯತುಂಬಿ ಬಂದಿದೆ. ಸೋಲಿನಿಂದ ಯಾರೂ ಅಧೀರರಾಗಬೇಕಿಲ್ಲ ಎಂದು ಕಾರವಾರ- ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ…
Read Moreಮೇ. 20ಕ್ಕೆ ಪಾಪ್ಯುಲರ್ ಇಂಗ್ಲೀಷ್ ಸ್ಕೂಲ್‌ನ ಸುವರ್ಣ ಮಹೋತ್ಸವ
ಕಾರವಾರ: ತಾಲೂಕಿನ ಚೆಂಡಿಯಾದ ಪಾಪ್ಯುಲರ್ ನ್ಯೂ ಇಂಗ್ಲೀಷ್ ಸ್ಕೂಲ್‌ನ ಸುವರ್ಣ ಮಹೋತ್ಸವ ಮೇ 20ರಂದು ಸಂಜೆ 5 ಗಂಟೆಗೆ ನಡೆಯಲಿದೆ ಎಂದು ಶಾಲೆಯ ಸುವರ್ಣ ಮಹೋತ್ಸವ ಕಮಿಟಿಯ ಅಧ್ಯಕ್ಷ ಕೃಷ್ಣಾನಂದ ಬಾಂದೇಕರ ಹೇಳಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಶಾಲೆಯ…
Read Moreಕೈಗೆ ಸಿಕ್ಕಿದ್ದ ಸೈಕಲ್ ಕಳ್ಳ ಪರಾರಿ
ದಾಂಡೇಲಿ: ಹಾಡು ಹಗಲೆ ನಿಲ್ಲಿಸಿಟ್ಟಿದ್ದ ಸೈಕಲ್ ಕಳ್ಳತನಕ್ಕೆ ಯತ್ನಿಸಿದಾತನನ್ನು ಹಿಡಿದು, ಇನ್ನೇನು ಪೊಲೀಸರಿಗೆ ಒಪ್ಪಿಸಬೇಕೆನ್ನುವುಷ್ಟರಲ್ಲಿ ತಪ್ಪಿಸಿಕೊಂಡು ಪರಾರಿಯಾದ ಘಟನೆ ಸೋಮವಾರ ನಗರದ ಕೇಂದ್ರ ಬಸ್ ನಿಲ್ದಾಣದ ಜೆ.ಎನ್.ರಸ್ತೆಯ ಮುಂಭಾಗದಲ್ಲಿರುವ ನ್ಯೂ ಫ್ಯಾಷನ್ ಸಾರಿ ಅಂಗಡಿಯ ಮುಂದೆ ನಡೆದಿದೆ. ಅಂಗಡಿಯ…
Read Moreಬೈಕ್- ಆಟೋ ಮುಖಾಮುಖಿ ಡಿಕ್ಕಿ; ಓರ್ವನಿಗೆ ಗಾಯ
ದಾಂಡೇಲಿ: ಬೈಕ್ ಮತ್ತು ಆಟೋ ಮುಖಾಮುಖಿ ಡಿಕ್ಕ್ಕಿಯಾಗಿ ಬೈಕ್‌ನಲ್ಲಿದ್ದ ಹಿಂಬದಿ ಸವಾರನಿಗೆ ಗಾಯವಾದ ಘಟನೆ ನಗರದ ಕೇಂದ್ರ ಬಸ್ ನಿಲ್ದಾಣದ ಮುಂಭಾಗದ ಜೆ.ಎನ್.ರಸ್ತೆಯಲ್ಲಿ ನಡೆದಿದೆ. ಬಸ್ ನಿಲ್ದಾಣದ ಮುಂಭಾಗದ ಜೆ.ಎನ್.ರಸ್ತೆಯಲ್ಲಿ ಆಟೋ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿದೆ. ಈ…
Read Moreಲಯನ್ಸ್ ಪಿ.ಯು. ಕಾಲೇಜು, ಶಿರಸಿ: ಪ್ರವೇಶ ಪ್ರಾರಂಭ- ಜಾಹೀರಾತು
ಶಿರಸಿ ಲಯನ್ಸ್ ಎಜ್ಯುಕೇಶನ್ ಸೊಸೈಟಿ (ರಿ) ಡಾ.ಭಾಸ್ಕರ ಸ್ವಾದಿ ಮೆಮೋರಿಯಲ್ ಲಯನ್ಸ್ ಪಿ.ಯು. ಕಾಲೇಜು, ಶಿರಸಿ 🎓🎓 ಪ್ರವೇಶ ಆರಂಭ🎓🎓 ಬೇಸ್, ಬೆಂಗಳೂರು ಸಂಸ್ಥೆಯ ಶೈಕ್ಷಣಿಕ ಸಹಯೋಗದೊಂದಿಗೆ ಸಿ.ಇ.ಟಿ, ನೀಟ್ ಪರೀಕ್ಷೆಗಳಿಗೆ ನುರಿತ ತರಬೇತಿ ಲಭ್ಯವಿರುತ್ತದೆ.🎓👨🎓👩🎓 2023-24 ನೇ…
Read Moreಮಂಕಾಳ ವೈದ್ಯರಿಗೆ ಜಿಲ್ಲಾ ಉಸ್ತುವಾರಿ ವಹಿಸಲು ತಂಝೀಮ್ ಆಗ್ರಹ
ಭಟ್ಕಳ: 32 ಸಾವಿರಕ್ಕೂ ಅಧಿಕ ಮತ ಪಡೆದು ಉತ್ತರ ಕನ್ನಡ ಜಿಲ್ಲೆಯಲ್ಲಿಯೇ ಅತ್ಯಧಿಕ ಮತಗಳ ಅಂತರದಿ0ದ ಕಾಂಗ್ರೆಸ್ ಪಕ್ಷದ ಮಂಕಾಳ್ ವೈದ್ಯ ಗೆಲುವು ದಾಖಲಿಸಿದ್ದು, ಕಾಂಗ್ರೆಸ್ ಸರ್ಕಾರದಲ್ಲಿ ಅವರಿಗೆ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ನೀಡಬೇಕೆಂದು…
Read Moreಅವರ್ಸಾದಲ್ಲಿ ಮನೆಗೆ ಬೆಂಕಿ; ಅಪಾರ ಹಾನಿ
ಅಂಕೋಲಾ: ಮನೆಯೊಂದಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿದ ಪರಿಣಾಮ ಮನೆಯಲ್ಲಿದ್ದ ಸಾಮಾನುಗಳು ಬೆಂಕಿಗಾಹುತಿಯಾದ ಘಟನೆ ತಾಲೂಕಿನ ಅವರ್ಸಾದಲ್ಲಿ ನಡೆದಿದೆ. ಬಾಲಚಂದ್ರ ಮಹಾಬಲೇಶ್ವರ ನಾಯ್ಕ ಎಂಬುವವರು ಈ ಮನೆಯಲ್ಲಿ ಬಾಡಿಗೆ ಇದ್ದ ವ್ಯಕ್ತಿ ಎನ್ನಲಾಗಿದ್ದು ಇವರ ಇದ್ದ ಮನೆಗೆ…
Read Moreವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಕಾರವಾರ: ಜಿಲ್ಲೆಯಲ್ಲಿ ಇಂಜಿನಿಯರಿ0ಗ್, ಕೃಷಿ ವಿಜ್ಞಾನ, ವೆಟರಿನರಿ, ಫಾರ್ಮಸಿ, ಬಿ.ಎಸ್.ಸಿ (ನರ್ಸಿಂಗ್) ಮುಂತಾದ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ 2023ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಗಳು ಮೇ 29 ಮತ್ತು 31ರಂದು ನಡೆಯಲಿದೆ. ಪರೀಕ್ಷೆಗಳನ್ನು ಜಿಲ್ಲೆಯ ದಾಂಡೇಲಿ ತಾಲೂಕಿನ ಬಂಗೂರನಗರ…
Read More