ಶಿರಸಿ: ಯಾರೋ ಕಿಡಿಗೇಡಿಗಳು ನನ್ನ ಹೆಸರನ್ನು ಉಪಯೋಗಿಸಿ ಬೇರೆ ಬೇರೆ ಸಮಾಜದವರ ಮೇಲೆ ತಪ್ಪು ಆಡಿಯೋ ಸಂದೇಶ ಕಳುಹಿಸುವುದು ಗಮನಕ್ಕೆ ಬಂದಿದ್ದು, ಈ ರೀತಿ ಮಾಡುವವರು ಯಾರೇ ಆಗಿರಲಿ ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಕಾಂಗ್ರೆಸ್ ನೂತನ…
Read MoreMonth: May 2023
TSS: ಸೋಮವಾರದ ಹೋಲ್ ಸೇಲ್ ಮಾರಾಟ- ಜಾಹೀರಾತು
ಟಿ ಎಸ್ ಎಸ್ ಸೂಪರ್ ಮಾರ್ಕೆಟ್ ಶಿರಸಿ ಪ್ರತಿ ಸೋಮವಾರದ ಖರೀದಿ…ಹೋಲ್ ಸೇಲ್ ದರದಲ್ಲಿ… ಹೆಚ್ಚು ಖರೀದಿಸಿ…!!ಹೆಚ್ಚು ಉಳಿಸಿ….!! ಈ ಕೊಡುಗೆ 15-05-2023 ಸೋಮವಾರದಂದು ಮಾತ್ರ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿTel:+919008966764 / Tel:+918618223964
Read Moreಕಾಂಗ್ರೆಸ್ ಪಕ್ಷದ ಗೆಲುವನ್ನು ನಿರೀಕ್ಷಿಸಿರಲಿಲ್ಲ: ಶಿವರಾಮ್ ಹೆಬ್ಬಾರ್
ಕುಮಟಾ: ಕಾಂಗ್ರೆಸ್ ಬಿರುಗಾಳಿಯ ನಡುವೆ ಪ್ರಯಾಸದಿಂದ ಗೆಲುವು ಪಡೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯದಲ್ಲಿ ಈ ರೀತಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎನ್ನುವುದು ನಾವು ನಿರೀಕ್ಷಿಸಿರಲಿಲ್ಲ ಎಂದು ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ. ಶನಿವಾರ ನಡೆದ ಮತ…
Read Moreಆರ್.ವಿ.ದೇಶಪಾಂಡೆ ಗೆಲುವು: ಜೋಯಿಡಾದಲ್ಲಿ ಸಂಭ್ರಮಾಚರಣೆ
ಜೊಯಿಡಾ: ಕಾಂಗ್ರೆಸ್ ಅಭ್ಯರ್ಥಿ ಆರ್.ವಿ.ದೇಶಪಾಂಡೆ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ದಾಖಲಿಸಿದ್ದಕ್ಕಾಗಿ ತಾಲೂಕಿನಲ್ಲಿ ಅವರ ಅಭಿಮಾನಿಗಳು ಸಂಭ್ರಮಾಚರಣೆ ಮಾಡಿದ್ದಾರೆ. ದೇಶಪಾಂಡೆ ಅವರ ಗೆಲುವಿನಿಂದಾಗಿ ತಾಲೂಕಿನಾದ್ಯಂತ ಅವರ ಅಭಿಮಾನಿಗಳು ಬಣ್ಣ ಹಚ್ಚಿ, ಪಟಾಕಿ ಸಿಡಿಸಿ ಸಂಭ್ರಮ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ…
Read Moreಮತದಾರರ ತೀರ್ಪನ್ನು ಸ್ವೀಕರಿಸುತ್ತೇನೆ: ಸುನೀಲ್ ಹೆಗಡೆ
ದಾಂಡೇಲಿ: ಜನತೆ ನೀಡಿದ ತೀರ್ಪನ್ನು ಅತ್ಯಂತ ಗೌರವಯುತವಾಗಿ ಸ್ವೀಕರಿಸುತ್ತೇನೆ. ಗೆದ್ದ ಶಾಸಕರು ಚುನಾವಣಾ ಸಂದರ್ಭದಲ್ಲಿ ನೀಡಿದ ಆಶ್ವಾಸನೆಗಳನ್ನು ಈಡೇರಿಸಲಿ. ಶಾಸಕರು ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಶ್ರಮವಹಿಸಲಿ ಎಂದು ಬಿಜೆಪಿಯ ಅಭ್ಯರ್ಥಿ ಸುನೀಲ್ ಹೆಗಡೆ ಹೇಳಿದ್ದಾರೆ.
Read Moreಕಾಂಗ್ರೆಸ್ ಮತದಾರರಿಗೆ ಧನ್ಯವಾದ ಸಲ್ಲಿಸಿದ ನಿವೇದಿತ್ ಆಳ್ವಾ
ಕುಮಟಾ: ಕಾಂಗ್ರೆಸ್ ಅಭ್ಯರ್ಥಿಯಾಗಿ ಪಕ್ಷ ನನಗೆ ಅವಕಾಶ ನೀಡಿದ ದಿನದಿಂದ ಕ್ಷೇತ್ರದ ಕಾರ್ಯಕರ್ತರು, ಮುಖಂಡರು ಹಾಗೂ ನನ್ನೆಲ್ಲಾ ಹಿತೈಷಿಗಳು ನನ್ನೊಂದಿಗೆ ಹಗಲಿರುಳು ಕೆಲಸ ಮಾಡಿದ್ದೀರಿ, ಅದಕ್ಕಾಗಿ ನಿಮಗೆಲ್ಲರಿಗೂ ಧನ್ಯವಾದ ಸಲ್ಲಿಸುತ್ತೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ನಿವೇದಿತ್ ಆಳ್ವಾ ತಿಳಿಸಿದ್ದಾರೆ.…
Read Moreದಿನಕರ ಶೆಟ್ಟಿ ಗೆಲುವು: ಬಿಜೆಪಿಗರ ವಿಜಯೋತ್ಸವ
ಕುಮಟಾ: ಬಿಜೆಪಿ ಅಭ್ಯರ್ಥಿ ದಿನಕರ ಶೆಟ್ಟಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬಿಜೆಪಿಗರು ವಿಜಯೋತ್ಸವ ಆಚರಿಸಿದರು.ಪಟ್ಟಣದ ಹೆಗಡೆ ಸರ್ಕಲ್‌ನಲ್ಲಿ ಶಾಸಕ ದಿನಕರ ಶೆಟ್ಟಿ ಅವರಿಗೆ ಹೂವಿನ ಮಾಲೆ ಹಾಕಿ, ಎತ್ತಿಕೊಂಡು ಸಂಭ್ರಮಿಸಿದರು. ಅಲ್ಲಿಂದ ಸಾಗಿದ ಮೆರವಣಿಗೆ ಬಿಜೆಪಿ ಕಾರ್ಯಾಲಯದಲ್ಲಿ ಕೊನೆಗೊಂಡಿತು.…
Read Moreಹೆಬ್ಬಾರ್‌ಗೆ ಗೆಲುವು; ಪಟಾಕಿ ಸಿಡಿಸಿ ಸಂಭ್ರಮ
ಮುಂಡಗೋಡ: ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವರಾಮ ಹೆಬ್ಬಾರ್ ಗೆಲುವಿನ ಹಿನ್ನೆಲೆಯಲ್ಲಿ ಪಟ್ಟಣದ ಶಿವಾಜಿ ಸರ್ಕಲ್‌ನಲ್ಲಿ ಮುಖಂಡರು ಮತ್ತು ಕಾರ್ಯಕರ್ತರು ಶನಿವಾರ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು. ಈ ವೇಳೆ ಮಂಜುನಾಥ ಹರಮಲಕರ, ರಾಜು ಗುಬ್ಬಕ್ಕನವರ, ಮಂಜುನಾಥ…
Read Moreಶಿವರಾಮ ಹೆಬ್ಬಾರ್‌ಗೆ ಅದ್ದೂರಿ ಸ್ವಾಗತ
ಯಲ್ಲಾಪುರ: 2023ರ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕ್ಷೇತ್ರಕ್ಕೆ ಆಗಮಿಸಿದ ಶಿವರಾಮ ಹೆಬ್ಬಾರ್ ಅವರನ್ನು ಯಲ್ಲಾಪುರದ ಜನತೆ ಅದ್ದೂರಿಯಾಗಿ ಬರಮಾಡಿಕೊಂಡರು.ಯಲ್ಲಾಪುರ ಗಡಿಭಾಗವಾದ ಗುಳ್ಳಾಪುರ-ರಾಮನಗುಳಿ ಪ್ರದೇಶದಲ್ಲಿ ನೂರಾರು ಜನ ಅವರನ್ನು ಸ್ವಾಗತಿಸಿದರು. ನಂತರ ರಾಷ್ಟ್ರೀಯ ಹೆದ್ದಾರಿ ಉದ್ದಕ್ಕೂ ಅಭಿಮಾನಿಗಳು ಹೂ…
Read Moreಭೀಮಣ್ಣ ನಾಯ್ಕ್ ಗೆಲುವು: ರವೀಂದ್ರ ನಾಯ್ಕ್ ಅಭಿನಂದನೆ
ಶಿರಸಿ: ವಿಧಾನ ಸಭಾ ಶಿರಸಿ- ಸಿದ್ಧಾಪುರ ಕ್ಷೇತ್ರಕ್ಕೆ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಭೀಮಣ್ಣ ನಾಯ್ಕರ ಐತಿಹಾಸಿಕ ಗೆಲುವಿಗೆ ಕಾಂಗ್ರೇಸ್ ಪಕ್ಷದ ಧುರೀಣ ರವೀಂದ್ರ ನಾಯ್ಕ ಹರ್ಷ ವ್ಯಕ್ತಪಡಿಸುತ್ತಾ ಈ ಗೆಲುವು ಐತಿಹಾಸಿಕ ಗೆಲುವು ಎಂದು ಬಣ್ಣಿಸಿದ್ದಾರೆ. ಶಿರಸಿ-…
Read More