Slide
Slide
Slide
previous arrow
next arrow

ಶಿವರಾಮ್ ಹೆಬ್ಬಾರ್ ಗೆಲುವು: ವಿಜಯೋತ್ಸವ ಆಚರಣೆ

ಯಲ್ಲಾಪುರ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಯಲ್ಲಾಪುರ ಕ್ಷೇತ್ರದಿಂದ ಭಾಜಪ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶಿವರಾಮ ಹೆಬ್ಬಾರ್ ಗೆಲುವು ಸಾಧಿಸಿದ್ದು, ಈ ಹಿನ್ನೆಲೆಯಲ್ಲಿ ಯಲ್ಲಾಪುರ ಪಟ್ಟಣದಲ್ಲಿ ಶನಿವಾರ ಸಂಜೆ ವಿಜಯೋತ್ಸವ ಆಚರಿಸಲಾಯಿತು. ಶಾಸಕ ಶಿವರಾಮ ಹೆಬ್ಬಾರ್ ಯಲ್ಲಾಪುರ ಪಟ್ಟಣದ ಗ್ರಾಮದೇವಿ ದೇವಾಲಯದಲ್ಲಿ…

Read More

ಕಾಂಗ್ರೆಸ್ ಅಭ್ಯರ್ಥಿ ಮಂಕಾಳ ವೈದ್ಯ ಗೆಲುವು: ಭಟ್ಕಳದಲ್ಲಿ ಮುಸ್ಲಿಂ ಧ್ವಜ ಹಾರಾಟ

ಭಟ್ಕಳ: ಭಟ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಂಕಾಳು ವೈದ್ಯ‌ ಬಿಜೆಪಿ ಅಭ್ಯರ್ಥಿ ಸುನಿಲ್ ನಾಯ್ಕ್ ವಿರುದ್ಧ ಗೆಲುವು ಸಾಧಿಸಿದ ಬೆನ್ನಲ್ಲೇ ಪಟ್ಟಣದ ಸಂಶುದ್ದೀನ್ ವೃತ್ತದಲ್ಲಿ ಮುಸ್ಲಿಂ ಧ್ವಜವನ್ನು ಹಾರಿಸಲಾಗಿದೆ. ಪಟ್ಟಣದ ಮಧ್ಯಭಾಗದಲ್ಲಿರುವ ಸಂಶುದ್ದೀನ್ ವೃತ್ತದಲ್ಲಿ ಗೆಲುವು ಸಾಧಿಸಿದ…

Read More

TSS CP ಬಜಾರ್: ರವಿವಾರದ ರಿಯಾಯಿತಿ- ಜಾಹೀರಾತು

🎉🎊TSS CELEBRATING 100 YEARS🎊🎉 ಟಿ.ಎಸ್.ಎಸ್.ಸೂಪರ್ ಮಾರ್ಕೆಟ್, ಸಿಪಿ ಬಜಾರ್, ಶಿರಸಿ 🎁🎁 SUNDAY SPECIAL SALE 🎁🎁 🎉 ರವಿವಾರ ಖರೀದಿಸಿ ಹೆಚ್ಚು ಉಳಿತಾಯ ಮಾಡಿ 🎉 ನಿಮ್ಮ ಸಿಪಿ ಬಜಾರ್ ಶಾಖೆ ಯಲ್ಲಿ ಮಾತ್ರ ದಿನಾಂಕ‌: 14-05-2023 ರಂದು‌ ಮಾತ್ರ ಭೇಟಿ…

Read More

ವಿಧಾನಸಭಾ ಚುನಾವಣೆ: ಜಿಲ್ಲೆಯ ಫಲಿತಾಂಶದ ಅಂಕಿ-ಅಂಶ ಇಲ್ಲಿದೆ…!!

ಕಾರವಾರ: ವಿಧಾನಸಭಾ ಚುನಾವಣಾ ಫಲಿತಾಂಶಗಳು‌ ಹೊರಬಿದ್ದಿದ್ದು‌ ಜಿಲ್ಲೆಯಲ್ಲಿ ಕಾಂಗ್ರೆಸ್ 4, ಬಿಜೆಪಿ 2 ಕ್ಷೇತ್ರಗಳಲ್ಲಿ ಜಯ ಸಾಧಿಸಿದೆ. ಅಂಕೋಲಾ- ಕಾರವಾರ ಕ್ಷೇತ್ರದಲ್ಲಿ ಬಿಜೆಪಿ 73890 ಮತಗಳು, ಕಾಂಗ್ರೆಸ್ 76305 ಮತಗಳು, ಜೆಡಿಎಸ್ 2864 ಮತಗಳನ್ನು ಪಡೆದಿದ್ದು, 2415 ಮತಗಳ…

Read More

ಭಾರಿ ಗಾಳಿ, ಮಳೆ: ನೆಲಕ್ಕುರುಳಿದ ಮರ

ಮುಂಡಗೋಡ: ಪಟ್ಟಣದಲ್ಲಿ ಶುಕ್ರವಾರ ಸಂಜೆ ಸುರಿದ ಮಳೆ ಗಾಳಿಗೆ ಶಿರಸಿ ರಸ್ತೆಯ ಪಿಡಬ್ಲ್ಯುಡಿ ಕಾಂಪೌಂಡ್‌ನಲ್ಲಿರುವ ಮರವೊಂದು ಉರುಳಿ ಬಿದ್ದಿದೆ. ಗುಡುಗಿನೊಂದಿಗೆ ಆರಂಭವಾದ ಮಳೆ ಅಷ್ಟೇನೂ ಬೀಳದೆ ಗಾಳಿ ಮಾತ್ರ ತುಂಬಾ ಜೋರಾಗಿ ಬೀಸಿತು. ಗಾಳಿಯ ರಭಸಕ್ಕೆ ಮರ ಉರುಳಿ…

Read More

ವಿಶ್ವ ದಾದಿಯರ ದಿನ: ಗಿರಿಜಾ ಗೌಡಗೆ ಸನ್ಮಾನ

ಅಂಕೋಲಾ: ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಕೀಲರ ಬಳಗದ ಆಶ್ರಯದಲ್ಲಿ ತಾಲೂಕಾಸ್ಪತ್ರೆಯಲ್ಲಿ ವಿಶ್ವ ದಾದಿಯರ ದಿನಾಚರಣೆಯನ್ನು ಆಚರಿಸಲಾಯಿತು.ಆರೋಗ್ಯಾಧಿಕಾರಿ ಡಾ.ಸಂತೋಷಕುಮಾರ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತಾಲೂಕಾಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿರಿಜಾ ಗೌಡ ಇವರನ್ನು ಈ ವರ್ಷದ ಉತ್ತಮ…

Read More

ಅಮೆರಿಕಾ ಜನತೆಯ ಮನಸೆಳೆದ ಯಕ್ಷಗಾನ

ಶಿರಸಿ: ಕರುನಾಡಿನ ಕಲೆ, ಯಕ್ಷಗಾನ ಅಮೆರಿಕಾದಲ್ಲಿ ಜನತೆಯನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ಕಲಾವಿದೆ ಸುಮಾ ಹೆಗಡೆ ಗಡಿಗೆಹೊಳೆ ನೇತೃತ್ವದಲ್ಲಿ ಅಮೆರಿಕಾದ ನಿವಾಸಿಗಳಿಗೇ ತರಬೇತಿ ನೀಡಿ, ಅವರೇ ಯಕ್ಷಗಾನ ಪ್ರದರ್ಶನ ನೀಡಿದ್ದು ವಿಶೇಷವೆನಿಸಿತು. ಏ.30ರಂದು ಕ್ಯಾಲಿಪೋರ್ನಿಯಾದ ಸ್ಯಾನ್‌ಜೋಸ್‌ನಲ್ಲಿ ಕೃಷ್ಣಾರ್ಜುನ ಕಾಳಗ ಯಕ್ಷಗಾನ…

Read More

ವೀರಾಂಜನೇಯ ದೇವಸ್ಥಾನದ ವಾರ್ಷಿಕೋತ್ಸವ ಸಂಪನ್ನ

ದಾಂಡೇಲಿ: ನಗರದ ಪಟೇಲ್ ನಗರದ ನಗರಸಭೆಯ ನೀರು ಶುದ್ಧೀಕರಣ ಘಟಕದ ಆವರಣದಲ್ಲಿರುವ ಶ್ರೀವೀರಾಂಜನೇಯ ದೇವಸ್ಥಾನದ 14ನೇ ವರ್ಷದ ವಾರ್ಷಿಕೋತ್ಸವವು ಶುಕ್ರವಾರ ಸಂಭ್ರಮ ಸಡಗರದಿಂದ ಸಂಪನ್ನಗೊಂಡಿತು. ಶುಕ್ರವಾರ ಬೆಳಿಗ್ಗೆ 8 ಗಂಟೆಯಿಂದ ಶ್ರೀಗಣಪತಿ ಪೂಜೆ, ಪುಣ್ಯಾಹವಾಚನ, ಆಚಾರ್ಯವರಣ, ನವಗ್ರಹ ಹವನ,…

Read More

ಭದ್ರಕಾಳಿ ದೇವಿ ಬಂಡಿಹಬ್ಬ ಮುಂದಕ್ಕೆ

ಗೋಕರ್ಣ: ಪುರಾಣ ಪ್ರಸಿದ್ಧ ಗೋಕರ್ಣ ಕ್ಷೇತ್ರದ ಶ್ರೀಭದ್ರಕಾಳಿ ದೇವಿಯ ಹಾಗೂ ಪರಿವಾರ ದೇವರ ವಾರ್ಷಿಕ ಬಂಡಿಹಬ್ಬ ಕಾರಣಾಂತರದಿಂದ ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಶ್ರೀಭದ್ರಕಾಳಿ ದೇವಿ ಟ್ರಸ್ಟ್ ತಿಳಿಸಿದೆ.

Read More

ಸಿ.ಬಿ.ಎಸ್.ಇ.: ಕೇಂದ್ರೀಯ ವಿದ್ಯಾಲಯಕ್ಕೆ ಶೇಕಡಾ 100 ಫಲಿತಾಂಶ

ಹೊನ್ನಾವರ: 2022-2023ನೇ ಸಾಲಿನ ಸಿ.ಬಿ.ಎಸ್.ಇ 10ನೇ ತರಗತಿಯ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಈ ಪರೀಕ್ಷೆಯಲ್ಲಿ ಎಂ.ಪಿ.ಇ. ಸೊಸೈಟಿಯ ಕೇಂದ್ರೀಯ ವಿದ್ಯಾಲಯ ಶೇ.100ರಷ್ಟು ಫಲಿತಾಂಶವನ್ನು ಪಡೆಯುವ ಮೂಲಕ ವಿನೂತನ ಸಾಧನೆಯನ್ನು ಮಾಡಿದೆ. ಕಳೆದ 6 ವರ್ಷಗಳಿಂದ ಸತತ ಶೇ…

Read More
Back to top