ಕಾರವಾರ: ಗ್ರಾಮೀಣ ಭಾಗದ ಜನರಿಗೆ ಉಚಿತ ಆರೋಗ್ಯ ಒದಗಿಸುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯು ವಿಶೇಷ ಕಾರ್ಯಕ್ರಮವನ್ನು ರೂಪಿಸಿ ಜನರಿಗೆ ಕೂಲಿ ಜೊತೆಗೆ ಆರೋಗ್ಯ ಭಾಗ್ಯ ನೀಡುತ್ತಿದೆ.ತಾಲೂಕಿನ ದೇವಳಮಕ್ಕಿ ಹಾಗೂ ಮಾಜಾಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ…
Read MoreMonth: May 2023
ಅಮೃತ ಆರೋಗ್ಯ ಅಭಿಯಾನದಡಿ ನರೇಗಾ ಕೂಲಿಕಾರರಿಗೆ ಆರೋಗ್ಯ ತಪಾಸಣೆ
ಮುಂಡಗೋಡ: ಕೂಲಿಕಾರರಿಗೆ ಉದ್ಯೋಗ ನೀಡುವುದರೊಂದಿಗೆ ಅವರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಗ್ರಾಮ ಪಂಚಾಯತ್ ಮಟ್ಟದಲ್ಲಿ ಆರೋಗ್ಯ ಅಮೃತ ಅಭಿಯಾನದಡಿ ಸೋಮವಾರ ಕೂಲಿಕಾರರ ಆರೋಗ್ಯ ತಪಾಸಣೆ ನಡೆಸಲಾಯಿತು.ತಾಲೂಕಿನ ಮಳಗಿ ಗ್ರಾಮ ಪಂಚಾಯತ್‌ನ ಹುಣಸಿಕಟ್ಟೆ ಕೆರೆ ಹಾಗೂ ನಾಗನೂರು ಗ್ರಾಮ ಪಂಚಾಯತ್…
Read Moreಪ್ರೇಮ ಆಶ್ರಮ ಚಾರಿಟೇಬಲ್ ಟ್ರಸ್ಟ್’ನಿಂದ ಒಂದು ಕೋಟಿ ರೂ.ಗೂ ಅಧಿಕ ವಿದ್ಯಾರ್ಥಿವೇತನ ವಿತರಣೆ
ಕಾರವಾರ: ತಾಲ್ಲೂಕಿನ ಅಮದಳ್ಳಿಯ ಪ್ರೇಮ ಆಶ್ರಮ ಚಾರಿಟೇಬಲ್ ಟ್ರಸ್ಟ್ ವತಿಯಿಂದ ರಾಜ್ಯದ ಮತ್ತು ಉತ್ತರ ಕನ್ನಡ ಜಿಲ್ಲೆಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಒಂದು ಕೋಟಿಗೂ ಅಧಿಕ ವಿದ್ಯಾರ್ಥಿ ವೇತನ ವಿತರಿಸುವ ಮೂಲಕ ವಿದ್ಯಾರ್ಥಿಗಳ ಪಾಲಿಗೆ ಹೆಮ್ಮೆಯ ಟ್ರಸ್ಟ್ ಆಗಿ…
Read Moreನೌಕಾನೆಲೆ ವಿಮಾನ ನಿಲ್ದಾಣದ ಹಠಾತ್ ಸರ್ವೆ ಯತ್ನ; ರೈತರಿಂದ ತಡೆ
ಅಂಕೋಲಾ: ತಾಲೂಕಿನ ಅಲಗೇರಿಯಲ್ಲಿ ಸೀಬರ್ಡ್ ನೌಕಾನೆಲೆಯ ರಕ್ಷಣಾ ಮತ್ತು ನಾಗರಿಕ ವಿಮಾನ ನಿಲ್ದಾಣಕ್ಕೆ ಸ್ಥಳ ನಿಗದಿಸಿದ್ದು, ಯಾವುದೇ ಪೂರ್ವ ಸೂಚನೆ ನೀಡದೆಯೇ ತಹಶೀಲ್ದಾರ ಹಾಗೂ ತಂಡ ಸರ್ವೇ ಕಾರ್ಯಕ್ಕೆ ಮುಂದಾಗಿದ್ದು, ಸ್ಥಳೀಯರ ತೀವ್ರ ವಿರೋಧದಿಂದಾಗಿ ಸರ್ವೇ ಕಾರ್ಯ ಸ್ಥಗಿತಗೊಳಿಸಿದ…
Read Moreಕಾನೂನಾತ್ಮಕ ವಿಚಾರಣೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲು ರವೀಂದ್ರ ನಾಯ್ಕ ಆಗ್ರಹ
ಶಿರಸಿ: ಜಿಲ್ಲಾದ್ಯಂತ ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಭೂಮಿ ಹಕ್ಕಿಗಾಗಿ ಅರ್ಜಿ ಸಲ್ಲಿಸಿದಂತ ಅರಣ್ಯವಾಸಿಗಳನ್ನ ಒಕ್ಕಲೆಬ್ಬಿಸುವ ಪ್ರಾಧಿಕಾರದಲ್ಲಿ ಜರುಗಿಸುತ್ತಿರುವ ಕಾನೂನಾತ್ಮಕ ವಿಚಾರಣೆ ಪ್ರಕ್ರಿಯೆಯನ್ನ ಸ್ಥಗಿತಗೊಳಿಸಬೇಕೆಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ಅಗ್ರಹಿಸಿದೆ.ಅರಣ್ಯ ಭೂಮಿ…
Read Moreಮಹಿಳೆ ನೇಣಿಗೆ ಶರಣು
ದಾಂಡೇಲಿ: ನಗರದ ಹಳೆದಾಂಡೇಲಿಯ ಮದ್ರಾಸಿ ಚಾಳದಲ್ಲಿ ಮಹಿಳೆಯೊರ್ವರು ನೇಣಿಗೆ ಶರಣಾದ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.ಅಂದಾಜು 65 ವರ್ಷ ವಯಸ್ಸಿನ ಕಮಲವ್ವಾ ಪರಪ್ಪ ಜೆರ್ಕಲ್ ಎಂಬವರೆ ನೇಣಿಗೆ ಶರಣಾದ ಮಹಿಳೆಯಾಗಿದ್ದಾರೆ. ಇವರ ಮೃತ ಮಗನ ಪತ್ನಿ ಊರಿಗೆ ಹೋಗಿದ್ದು,…
Read Moreಅಂಬೇಡ್ಕರರ 132ನೇ ಜಯಂತಿ ಆಚರಣೆ
ಕಾರವಾರ: ಡಾ.ಬಿ.ಆರ್.ಅಂಬೇಡ್ಕರರವರ 132ನೇ ಜಯಂತಿ ಕಾರ್ಯಕ್ರಮವನ್ನು ಕರ್ನಾಟಕ ದಲಿತ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಎಲಿಷಾ ಜಿ.ಯಲಕಪಾಟಿ ನೇತೃತ್ವದಲ್ಲಿ ಸೋಮವಾರ ವಿಜೃಂಭಣೆಯಿಂದ ಆಚರಿಸಲಾಯಿತು.ತಾಲೂಕಿನ ಶಿರವಾಡ ಬಂಗಾರಪ್ಪ ನಗರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಡಿ.ಜೆ ಹಾಡುಗಳೊಂದಿಗೆ ಪಾದಯಾತ್ರೆ ಮೆರವಣಿಗೆ…
Read MoreTSS: MONSOON SEASON SALE- ಜಾಹೀರಾತು
🎊🎊 TSS CELEBRATING 100 YEARS🎊🎊 MONSOON SEASON SALE up to 50% off ಈ ಕೊಡುಗೆ ಜೂ.1 ರಿಂದ ಜೂ.10ರವರೆಗೆ ಮಾತ್ರ ⏩ ರೇನ್‌ವೇರ್‌ಗಳು 30% ರವರೆಗೆ ರಿಯಾಯಿತಿ 🌂🧥🦺⏩ ಶಾಲಾ ಸಾಮಗ್ರಿಗಳು 20% ರವರೆಗೆ…
Read Moreಸ್ವರ್ಣವಲ್ಲೀ ಶ್ರೀಗಳ 56ನೇ ವರ್ಧಂತ್ಯುತ್ಸವ: ಧಾರ್ಮಿಕ ಕಾರ್ಯಕ್ರಮ, ಉಚಿತ ಆರೋಗ್ಯ ತಪಾಸಣೆ
ಶಿರಸಿ: ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳವರ 56ನೇ ವರ್ಧಂತ್ಯುತ್ಸವ ವೈದಿಕ ಕಾರ್ಯಕ್ರಮ ಹಾಗು ರಕ್ತದಾನ ಶಿಬಿರ, ಉಚಿತ ವೈದ್ಯಕೀಯ ತಪಾಸಣೆಯೊಂದಿಗೆ ನಡೆಯಿತು. ಶ್ರೀ ಗಣಪತಿ ಅಥರ್ವಶೀರ್ಷ ಹವನ, ಮೃತ್ಯುಂಜಯ ಹವನ, ಆಯುಷ್ಯಚರು ಹವನ,…
Read More33 ವರ್ಷಗಳ ನಂತರ ಕಾಶ್ಮೀರದಲ್ಲಿ ಖೀರ್ ಭವಾನಿ ಮೇಳದ ಸಂಭ್ರಮ
ಜಮ್ಮು: 1990 ರಿಂದ, ಮೊದಲ ಬಾರಿಗೆ 40,000 ಕ್ಕೂ ಹೆಚ್ಚು ಕಾಶ್ಮೀರಿ ಹಿಂದೂಗಳು ನಿನ್ನೆ ಅಷ್ಟಮಿಯಂದು ಕಾಶ್ಮೀರದಲ್ಲಿ ಖೀರ್ ಭವಾನಿ ಮೇಳವನ್ನು ಆಚರಿಸಿದ್ದಾರೆ. ನೂರಾರು ಕಾಶ್ಮೀರಿ ಪಂಡಿತರು ಭಾನುವಾರ ಕಣಿವೆಯ ಗಂದರ್‌ಬಾಲ್ ಜಿಲ್ಲೆಯ ಪ್ರಸಿದ್ಧ ರಾಗ್ನ್ಯಾ ದೇವಿ ದೇವಸ್ಥಾನದಲ್ಲಿ…
Read More