ಟಿ ಎಸ್ ಎಸ್ ಸೂಪರ್ ಮಾರ್ಕೆಟ್ ಶಿರಸಿ ಪ್ರತಿ ಸೋಮವಾರದ ಖರೀದಿ…ಹೋಲ್ ಸೇಲ್ ದರದಲ್ಲಿ… ಹೆಚ್ಚು ಖರೀದಿಸಿ…!!ಹೆಚ್ಚು ಉಳಿಸಿ….! ಈ ಕೊಡುಗೆ 26-06-2023 ಸೋಮವಾರದಂದು ಮಾತ್ರ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿTel:+919008966764/ Tel:+918618223964
Read MoreMonth: June 2023
ತ್ಯಾಜ್ಯಗಳ ತಾಣವಾಗುತ್ತಿರುವ ಹನೇಹಳ್ಳಿಯ ಘಟಗಿ ರಸ್ತೆ
ಗೋಕರ್ಣ: ಇಲ್ಲಿಯ ಸಮೀಪದ ಹನೇಹಳ್ಳಿ ಘಟಗಿಯಲ್ಲಿ ‘ಅಣ್ಣ ನಮಸ್ಕಾರ ಇಲ್ಲಿ ತ್ಯಾಜ್ಯ ವಸ್ತುಗಳನ್ನು ಚೆಲ್ಲಬೇಡಾ, ಸ್ವಚ್ಛತೆ ಕಾಪಾಡು’ ಎಂದು ನಾಮಫಲಕ ಅಳವಡಿಸಿದ್ದರೂ ಕೂಡ ಕಸ ಚೆಲ್ಲುವುದು ಮಾತ್ರ ಜನರು ಬಿಡುತ್ತಿಲ್ಲ. ಹೀಗಾಗಿ ಇದು ಸ್ಥಳೀಯ ಗ್ರಾ.ಪಂ.ನವರಿಗೂ ಕೂಡ ತಲೆನೋವು…
Read Moreತದಡಿಯ ಶಾಲಾ ಕಟ್ಟಡ ನಿರ್ಮಾಣಕ್ಕೆ ಬಂದರು ಇಲಾಖೆ ಜಾಗ ನೀಡುವಂತೆ ಮನವಿ
ಗೋಕರ್ಣ: ತದಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಮಿತಿಯವರು ನೂತನ ಶಾಲಾ ಕಟ್ಟಡ ನಿರ್ಮಾಣಕ್ಕೆ ಜಾಗ ನೀಡುವಂತೆ ಆಗ್ರಹಿಸಿ ಮೀನುಗಾರಿಕೆ, ಬಂದರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಶತಮಾನೋತ್ಸವ…
Read Moreಸೇವಾದಳ ಶಾಖಾ ನಾಯಕರಿಗಾಗಿ ಪುನಃಶ್ಚೇತನ ಶಿಬಿರ
ಶಿರಸಿ: ತಾಲೂಕಿನ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲಾ ಭಾರತ ಸೇವಾದಳ ಶಾಖಾ ನಾಯಕ/ಕಿಯರಿಗಾಗಿ ಒಂದು ದಿನದ ಪುನಃಶ್ಚೇತನ ಶಿಬಿರವು ಭಾರತ ಸೇವಾದಳದ ಜಿಲ್ಲಾ ಕಛೇರಿಯಲ್ಲಿ ಜರುಗಿತು. ಶಾಸಕ ಭೀಮಣ್ಣ ಟಿ.ನಾಯ್ಕ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ತದನಂತರ…
Read Moreವಿಚಾರಣೆಗೆ ಕರೆತಂದ ವ್ಯಕ್ತಿ ಸ್ಟೇಷನ್’ನಲ್ಲೇ ವಿಷ ಕುಡಿದು ಆತ್ಮಹತ್ಯೆ
ಹೊನ್ನಾವರ: ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆಂದು ಕರೆತಂದ ವ್ಯಕ್ತಿಯೋರ್ವ ವಿಷ ಸೇವಿಸಿ ಮೃತಪಟ್ಟ ಘಟನೆ ಸಂಭವಿಸಿದೆ.ಇತ್ತೀಚಿಗೆ ಪಟ್ಟಣದ ಸಾಲೆಹಿತ್ತಲ್ ಮನೆಯಲ್ಲಿ ಬಂಗಾರ ಕಳ್ಳತನ ಪ್ರಕರಣಕ್ಕೆ ಪತ್ತೆ ಕಾರ್ಯದಲ್ಲಿರುವಾಗ ಚಿನ್ನಕ್ಕೆ ಹೊಳಪು ನೀಡುತ್ತೇವೆ ಎಂದು ಮೃತ ವ್ಯಕ್ತಿಯು ತಂದೆಯ ಜೊತೆ…
Read Moreಅಕ್ರಮ ಗೋ ಸಾಗಾಟ; 22ಕ್ಕೂ ಹೆಚ್ಚು ಗೂಳಿ ರಕ್ಷಣೆ
ಹೊನ್ನಾವರ: ಕಂಟೇನರ್ ವಾಹನದಲ್ಲಿ ಹಿಂಸಾತ್ಮಕವಾಗಿ ಯಾವುದೇ ಪಾಸ್ ಪರ್ಮಿಟ್ ಇಲ್ಲದೇ ಗೇರುಸೊಪ್ಪಾ-ಹೊನ್ನಾವರ ಮಾರ್ಗದ ಮೂಲಕ ಮಂಕಿ ಮತ್ತು ಭಟ್ಕಳಕ್ಕೆ 22ಕ್ಕೂ ಹೆಚ್ಚು ಗೂಳಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದಾಗ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಗೇರುಸೊಪ್ಪಾ ಮಾರ್ಗದ ಮೂಲಕ ಹೊನ್ನಾವರ ಕಡೆಗೆ ಬರುತ್ತಿದ್ದ ಮಹಾರಾಷ್ಟ್ರ…
Read Moreಮಾದಕ ದ್ರವ್ಯಗಳು, ಸಾಮಾಜಿಕ ಜಾಲತಾಣದ ಬಗ್ಗೆ ಎಚ್ಚರದಿಂದಿರಿ: ಪಿ.ಎಸ್.ಐ ಸಂಪತ್
ಕುಮಟಾ : ವಿದ್ಯಾರ್ಥಿಗಳು ಅಧ್ಯಯನಕಡೆಗೆ ಹೆಚ್ಚಿನ ಗಮನ ನೀಡಬೇಕು. ಸಾಮಾಜಿಕ ಜಾಲತಾಣಗಳಿಗೆ ಹಾಗೂ ಮಾದಕ ವ್ಯಸನದ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಅವುಗಳಿಗೆ ಅಂಟಿಕೊಳ್ಳದೆ ದೂರವಿರಬೇಕು ಎಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಈ.ಸಿ ಸಂಪತ್ ಮಕ್ಕಳಿಗೆ ಕಿವಿಮಾತು ಹೇಳಿದರು. ಅವರು…
Read Moreಆರೋಗ್ಯ,ಶಿಕ್ಷಣ, ಔಷಧಿಗಳ ಕುರಿತು ಉಪನ್ಯಾಸ: ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ
ಶಿರಸಿ: ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಶಿರಸಿಮಕ್ಕಿಯಲ್ಲಿ, ಕರ್ನಾಟಕ ರಾಜ್ಯ ಸರ್ಕಾರಿ ಫಾರ್ಮಸಿ ಅಧಿಕಾರಗಳ ಸಂಘ (ರಿ.) ಜಿಲ್ಲಾ ಶಾಖೆ ಉತ್ತರ ಕನ್ನಡ, ಗ್ರೀನ್ ಕೇರ್ (ರಿ.) ಶಿರಸಿ, ಇಕೋ ಕೇರ್ (ರಿ.) ಶಿರಸಿ, ಮತ್ತು ಬ್ರಹ್ಮಶ್ರೀ…
Read Moreನಾಟಾ ಸಾಗಾಟದ ವಾಹನಗಳ ಕಟ್ಟುನಿಟ್ಟಿನ ತಪಾಸಣೆ
ಶಿರಸಿ: ಮುಂಡಗೋಡ ಕಟ್ಟಿಗೆ ಡಿಪೋದಿಂದ ಅಕ್ರಮವಾಗಿ ಸಾಗವಾನಿ ಕಟ್ಟಿಗೆ ಸಾಗಾಟ ಮಾಡಿದ ಪ್ರಕರಣದಿಂದ ಬೆಚ್ಚಿಬಿದ್ದು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿರುವ ಅರಣ್ಯ ಇಲಾಖೆ, ಸಂಶಯ ಬಂದ ಕಡೆಗಳೆಲ್ಲೆಲ್ಲ ಮುಲಾಜಿಲ್ಲದೆ ದಾಳಿ ನಡೆಸಿ ಸಂಶಯ ನಿವಾರಿಸಿಕೊಳ್ಳುತ್ತಿದ್ದಾರೆ. ಹುಬ್ಬಳ್ಳಿ ರಸ್ತೆಯಿಂದ ವಾಹನವೊಂದರಲ್ಲಿ ಕಟ್ಟಿಗೆ…
Read Moreಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ: ಭೀಮಣ್ಣ ನಾಯ್ಕ್
ಶಿರಸಿ: ಶಿಕ್ಷಣ ಕ್ಷೇತ್ರ ಪೈಪೋಟಿಯಲ್ಲಿರುವುದರಿಂದ ಈ ಕ್ಷೇತ್ರವನ್ನು ಕೇವಲ ಉದ್ಯಮವಾಗಿಸದೇ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕೆಂದು ಶಾಸಕರು ಹಾಗೂ ಎಂಇಎಸ್ ಉಪಾಧ್ಯಕ್ಷರೂ ಆಗಿರುವ ಭೀಮಣ್ಣ ಟಿ.ನಾಯ್ಕ ತಿಳಿಸಿದರು. ಅವರು ಶನಿವಾರ ಎಂಇಎಸ್ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಎಂಇಎಸ್ ಸಂಸ್ಥೆಯಿಂದ…
Read More