Slide
Slide
Slide
previous arrow
next arrow

ವಿಎಸ್ಎಸ್ ಉಮ್ಮಚಗಿ ಚುನಾವಣೆ: ಆಯ್ಕೆಗೊಂಡವರ ಮಾಹಿತಿ‌ ಇಲ್ಲಿದೆ

ಯಲ್ಲಾಪುರ: ತಾಲೂಕಿನ ಉಮ್ಮಚಗಿಯ ವ್ಯವಸಾಯ ಸೇವಾ ಸಹಕಾರಿ ಸಂಘದ 2023-24 ರಿಂದ 2027-28 ನೇ ಸಾಲಿನ ನಿರ್ದೇಶಕ ಮಂಡಳಿಯ ಚುನಾವಣೆಯು ಜೂ.24 , ಶನಿವಾರದಂದು ನಡೆದಿದ್ದು, ಹಾಲಿ ಅಧ್ಯಕ್ಷ ಮಹಾಬಲೇಶ್ವರ ಗೋಪಾಲಕೃಷ್ಣ ಭಟ್ ಸಂಕದಗುಂಡಿ ಬಳಗ ಗೆಲುವು ಸಾಧಿಸಿದೆ.…

Read More

ಧಾರಾಕಾರ ಮಳೆ: ಬೈತ್‌ಕೋಲದಲ್ಲಿ ಗುಡ್ಡ ಕುಸಿತ, ಮನೆಗಳಿಗೆ ನುಗ್ಗಿದ ನೀರು

ಕಾರವಾರ: ಜಿಲ್ಲೆಯ ಹಲವೆಡೆ ಧಾರಾಕಾರ ಮಳೆ ಸುರಿಯುತ್ತಿದೆ. ಭಾರೀ ಮಳೆ ಪರಿಣಾಮ ಕಾರವಾರದ ಬೈತ್‌ಕೋಲದಲ್ಲಿ ಗುಡ್ಡ ಕುಸಿದು ಮನೆಗಳಿಗೆ ಮಳೆನೀರು ನುಗ್ಗಿದೆ.ಗುಡ್ಡದ ಮೇಲಿಂದ ಹರಿದು ಬರುತ್ತಿರುವ ಮಳೆ ನೀರು ಮನೆಗಳಿಗೆ ನುಗ್ಗಿದೆ. ಗುಡ್ಡ ಕೊರೆದು ನೌಕಾಪಡೆ ರಸ್ತೆ ನಿರ್ಮಿಸುತ್ತಿದ್ದುದರಿಂದ…

Read More

ಜು.3ರಿಂದ ಸ್ವರ್ಣವಲ್ಲೀ ಶ್ರೀಗಳ ಚಾತುರ್ಮಾಸ್ಯ ವ್ರತ

ಶಿರಸಿ: ಸೋಂದಾ ಸ್ವರ್ಣವಲ್ಲೀ‌ ಮಹಾ ಸಂಸ್ಥಾನದ ಮಠಾಧೀಶರಾದ ಶ್ರೀಮಜಗದ್ಗುರು ಶಂಕರಾಚಾರ್ಯ ಶ್ರೀಗಂಗಾಧರೇಂದ್ರ ಸರಸ್ವತೀ‌ ಮಹಾಸ್ವಾಮೀಜಿಗಳ 33ನೇ ಚಾತುರ್ಮಾಸ್ಯ ವ್ರತಾಚರಣೆ ಜುಲೈ 3 ರಿಂದ ಸೆಪ್ಟೆಂಬರ್ 29 ರ ತನಕ ನಡೆಯಲಿದೆ ಎಂದು ಮಠದ ಆಡಳಿತ ಮಂಡಳಿ ಅಧ್ಯಕ್ಷ ವಿ.ಎನ್.ಹೆಗಡೆ ಬೊಮ್ಮನಳ್ಳಿ…

Read More

TRC ಚುನಾವಣೆ: ರಾಮಕೃಷ್ಣ ಹೆಗಡೆ ಕಡವೆ ಬಳಗಕ್ಕೆ ಭರ್ಜರಿ ಜಯಭೇರಿ

ಶಿರಸಿ: ರಾಜ್ಯದ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾಗಿರುವ ದಿ ತೋಟಗಾರ್ಸ್ ರೂರಲ್ ಕೋ-ಆಪರೇಟಿವ್ ಅಗ್ರಿಕಲ್ಚರಲ್ ಕ್ರೆಡಿಟ್ ಸೊಸೈಟಿ ಲಿ., (ಟಿಆರ್ಸಿ) ಶಿರಸಿ ಇದರ ಆಡಳಿತ ಮಂಡಳಿಗೆ ಶನಿವಾರ ನಡೆದ ಚುನಾವಣೆಯಲ್ಲಿ ಸಂಸ್ಥೆಯ ಹಾಲಿ ಅಧ್ಯಕ್ಷ ಹಿರಿಯ ಸಹಕಾರಿ ರಾಮಕೃಷ್ಣ ಹೆಗಡೆ…

Read More

TSS CP ಬಜಾರ್: ರವಿವಾರದ ರಿಯಾಯಿತಿ- ಜಾಹೀರಾತು

🎉🎊TSS CELEBRATING 100 YEARS🎊🎉 ಟಿ.ಎಸ್.ಎಸ್.ಸೂಪರ್ ಮಾರ್ಕೆಟ್, ಸಿಪಿ ಬಜಾರ್, ಶಿರಸಿ 🎁🎁 SUNDAY SPECIAL SALE 🎁🎁 🎉 ರವಿವಾರ ಖರೀದಿಸಿ ಹೆಚ್ಚು ಉಳಿತಾಯ ಮಾಡಿ 🎉 ನಿಮ್ಮ ಸಿಪಿ ಬಜಾರ್ ಶಾಖೆ ಯಲ್ಲಿ ಮಾತ್ರ ದಿನಾಂಕ‌: 25-06-2023 ರಂದು‌ ಮಾತ್ರ…

Read More

ಮೋದಿ ಪಾದ ಮುಟ್ಟಿ ನಮಸ್ಕರಿಸಿದ ಅಮೆರಿಕನ್‌ ಗಾಯಕಿ ಮೇರಿ ಮಿಲ್ಬೆನ್

ವಾಷಿಂಗ್ಟನ್: ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ಮೋದಿಗೆ ಭರ್ಜರಿ ಸ್ವಾಗತ ಸಿಕ್ಕಿದೆ. ಅಮೆರಿಕ ಮತ್ತು ಭಾರತ ಸಂಬಂಧವನ್ನು ಗಟ್ಟಿಗೊಳಿಸುವ ಅನೇಕ ಒಪ್ಪಂದುಗಳು ನಡೆದಿವೆ. ಅಲ್ಲಿನ ಅನೇಕ ತಜ್ಙರ ಜತೆಗೆ, ಆರ್ಥಿಕ, ಭದ್ರತೆ ವಿಚಾರವಾಗಿ ಸಭೆ ಜತೆಗೆ ಹಲವು ಒಪ್ಪಂದಗಳನ್ನು ಮಾಡಿಕೊಳ್ಳಲಾಗಿದೆ. ಅಮೇರಿಕನ್…

Read More

ಟಿ.ಆರ್.ಸಿ. ಚುನಾವಣೆ; ಸದಸ್ಯರಿಂದ ಬಿರುಸಿನ ಮತದಾನ

ಶಿರಸಿ: ಇಲ್ಲಿಯ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾದ ಟಿ.ಆರ್.ಸಿ. ಸಂಸ್ಥೆಯ ಮತದಾನ ಶಾಂತಿಯುತವಾಗಿ ಬಿರುಸಿನಿಂದ ನಡೆಯುತ್ತಿದ್ದು, ಮಳೆಯ ನಡುವೆಯೂ ಶೇರು ಸದಸ್ಯರ ಉತ್ಸಾಹ ರಂಗೇರಿದೆ. ಮತದಾನ ಆರಂಭವಾದ ಮೊದಲ 4 ಗಂಟೆಗಳಲ್ಲೇ ಅಂದಾಜು 60% ಗಿಂತಲೂ ಅಧಿಕ ಶೇರು ಸದಸ್ಯರು…

Read More

ಅಕ್ರಮ ಮರಳು ಸಾಗಾಟದ ವಾಹನಗಳನ್ನು ಜಪ್ತುಪಡಿಸಿ: ತಹಶೀಲ್ದಾರ್ ಅಶೋಕ್ ಶಿಗ್ಗಾವಿ

ದಾಂಡೇಲಿ: ತಹಶೀಲ್ದಾರ್ ಅಶೋಕ್ ಶಿಗ್ಗಾವಿಯವರ ಅಧ್ಯಕ್ಷತೆಯಲ್ಲಿ ನಗರಸಭೆಯ ಸಭಾಭವನದಲ್ಲಿ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಶುಕ್ರವಾರ ಮರಳು ಟಾಸ್ಕ್ಪೋರ್ಸ್ ಸಭೆ ನಡೆಯಿತು. ಅಕ್ರಮ ಮರಳು ಸಾಗಾಟ, ಅಕ್ರಮ ಮರಳು ದಾಸ್ತಾನನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಸಭೆಯನ್ನು ಕರೆಯಲಾಗಿದ್ದು,…

Read More

ನಾಟಕಗಳಿಂದ ರಂಗಭೂಮಿ ಕನ್ನಡ ಸಾಹಿತ್ಯ ಕ್ಷೇತ್ರ ಸದೃಢ: ಬಿ.ಎನ್. ವಾಸರೆ

ದಾಂಡೇಲಿ: ನಗರದ ಅಂಬೇವಾಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕಾಲೇಜಿನ ಸಾಂಸ್ಕೃತಿಕ ಒಕ್ಕೂಟ ಹಾಗೂ ವಿದ್ಯಾರ್ಥಿನಿಯರ ಸಂಘ ಇವರುಗಳ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಡಾ.ಶ್ರೀಪಾದ ಭಟ್ ನಿರ್ದೇಶನದ, ಸುವಿಕಾ ಸಾಂಸ್ಕೃತಿಕ ಸಂಘಟನೆ ಕೋಟ…

Read More

ವಿಎಸ್‌ಎಸ್ ನೂತನ ಅಧ್ಯಕ್ಷರಾಗಿ ರಾಜಗೋಪಾಲ ಅಡಿ ಪುನರಾಯ್ಕೆ

ಗೋಕರ್ಣ: ಇಲ್ಲಿಯ ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಸಂಘದ ನೂತನ ಅಧ್ಯಕ್ಷರಾಗಿ ಸತತ 2ನೆ ಬಾರಿಗೆ ರಾಜಗೋಪಾಲ ಮಹಾದೇವ ಅಡಿ, ಉಪಾಧ್ಯಕ್ಷರಾಗಿ ತೇಜಸ್ವಿ ಪರಮೇಶ್ವರ ನಾಯ್ಕ ಬೇಲೆಕಾನ ಇವರು…

Read More
Back to top