ಗೋಕರ್ಣ: ಪುರಾಣ ಪ್ರಸಿದ್ಧ ಮಹಾಬಲೇಶ್ವರ ದೇವಾಲಯಕ್ಕೆ ಚಿತ್ರಾಪುರ ಮಠಾಧೀಶರಾದ ಶ್ರೀ ಸದ್ಯೋಜಾತ ಶಂಕರಾಶ್ರಮ ಸ್ವಾಮೀಜಿಯವರು ಆಗಮಿಸಿ ಆತ್ಮಲಿಂಗಕ್ಕೆ ಪೂಜೆ ನೆರವೇರಿಸಿದರು. ಮಂದಿರದ ಮೇಲುಸ್ತುವಾರಿ ಸಮಿತಿ ಸದಸ್ಯರಾದ ವೇ. ಮಹಾಬಲ ಉಪಾಧ್ಯಯ, ವೇ. ಪರಮೇಶ್ವರ ಮಾರ್ಕಾಂಡೆ, ವೇ. ದತ್ತಾತ್ರೇಯ ಹಿರೇಗಂಗೆ…
Read MoreMonth: June 2023
ಮುಂಡಿಗೆಕೆರೆಯಲ್ಲಿ ಬೆಳ್ಳಕ್ಕಿಗಳ ಕಲರವ: ಮುಂಗಾರಿನ ಮುನ್ಸೂಚನೆ
ಶಿರಸಿ: ತಾಲೂಕಿನ ಸುಧಾಪುರ ಕ್ಷೇತ್ರದ ಸೋಂದಾ ಗ್ರಾಮ ಬಾಡಲಕೊಪ್ಪ ಮತ್ತು ಖಾಸಾಪಾಲ ಮಜರೆಗಳ ಮಧ್ಯದಲ್ಲಿರುವ ಮುಂಡಿಗೆ ಕೆರೆಯ ತುಂಬೆಲ್ಲ ಸುಮಾರು 300ಕ್ಕೂ ಮೇಲ್ಪಟ್ಟು ಬೆಳ್ಳಕ್ಕಿಗಳು ಬಂದಿಳಿದಿವೆ. ಹೀಗಾಗಿ ಇದು ಮುಂಗಾರಿನ ಮುನ್ಸೂಚನೆ ಎಂದು ಹೇಳಲಾಗಿದೆ. ಪ್ರತಿ ವರ್ಷದಂತೆ ಬೆಳ್ಳಕ್ಕಿಗಳು…
Read Moreಶಿಕ್ಷಕಿ ವರ್ಗಾವಣೆ: ಶಾಲೆಗೆ ಬೀಗ ಹಾಕಿ ಪ್ರತಿಭಟನೆ
ಕುಮಟಾ: ತಾಲೂಕಿನ ಉಪ್ಪಿನಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಸಂಧ್ಯಾ ರಾಯ್ಕರ ವರ್ಗಾವಣೆಯನ್ನು ಖಂಡಿಸಿ ಗ್ರಾಮಸ್ಥರು ಮತ್ತು ಎಸ್‌ಡಿಎಂಸಿಯವರು ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು. ತಾಲೂಕಿನ ಅಳಕೋಡ ಗ್ರಾಪಂ ವ್ಯಾಪ್ತಿಯ ಉಪ್ಪಿನಪಟ್ಟಣ ಸರ್ಕಾರಿ ಕಿರಿಯ ಪ್ರಾಥಮಿಕ…
Read Moreರಸ್ತೆ ಕಾಮಗಾರಿ ಪೂರ್ಣಗೊಳಿಸಿ ಅಪಘಾತಗಳನ್ನ ತಪ್ಪಿಸಿ: ಸಂಸದ ಅನಂತಕುಮಾರ್ ಸೂಚನೆ
ಕಾರವಾರ: ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸುವುದರಿಂದ ಅಪಘಾತಗಳು ಆಗದಂತೆ ತಡೆಯಲು ಸಾಧ್ಯವಾಗುತ್ತದೆ ಎಂದು ಸಂಸದ ಅನಂತಕುಮಾರ್ ಹೆಗಡೆ ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಸ್ತೆ ಕಾಮಗಾರಿ…
Read Moreಸರ್ಕಾರಿ ಯೋಜನೆಗಳು ಜನರಿಗೆ ತಲುಪುವಂತೆ ಕಾರ್ಯನಿರ್ವಹಿಸಿ- ಅನಂತಕುಮಾರ್ ಹೆಗಡೆ
ಕಾರವಾರ: ಜಿಲ್ಲೆಗೆ ಸರ್ಕಾರದಿಂದ ಜಾರಿಯಾಗಿರುವ ಕಾಮಗಾರಿ, ಯೋಜನೆಗಳನ್ನು ನಿಗದಿಪಡಿಸಿದ ಅವಧಿಯೊಳಗೆ ಪೂರ್ಣಗೊಳಿಸಬೇಕು. ಸಾರ್ವಜನಿಕರಿಗೆ ಅದರ ಉಪಯೋಗ ಸಿಗುವಂತೆ ಮಾಡಲು ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಸಂಸದ ಅನಂತಕುಮಾರ ಹೆಗಡೆ ಸೂಚಿಸಿದರು. ನಗರದ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಆಯೋಜಿಸಲಾದ ದಿಶಾ…
Read Moreಮನೆಗೆ ನುಗ್ಗಿ ವಿದೇಶಿ ಕರೆನ್ಸಿ, ಲಕ್ಷಾಂತರ ಮೌಲ್ಯದ ಚಿನ್ನ ದೋಚಿದ ಕಳ್ಳರು
ಭಟ್ಕಳ: ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ನಗದು ಹಾಗೂ ವಿದೇಶಿ ಕರೆನ್ಸಿಗಳನ್ನು ದೋಚಿ ಪರಾರಿಯಾದ ಘಟನೆ ನಡೆದಿದೆ. ಪಟ್ಟಣದ ಪ್ರತಿಷ್ಟಿತ ರಿಸ್ಕೋ ಸಂಸ್ಥೆಯ ಮಾಲೀಕ ಎಸ್ ಎ. ರೆಹಮಾನ್ ಎನ್ನುವವರ…
Read Moreಮರಳು ಸಾಗಿಸುತ್ತಿದ್ದ ವಾಹನ ತಡೆದ ಶಾಸಕ ದಿನಕರ ಶೆಟ್ಟಿ
ಹೊನ್ನಾವರ: ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಕ್ರಮವಾಗಿ ಮರಳು ಸಾಗಾಣಿಕೆ ಮಾಡುತ್ತಿದ್ದ ವಾಹನವನ್ನ ಶಾಸಕ ದಿನಕರ ಶೆಟ್ಟಿ ತಡೆದು ನಿಲ್ಲಿಸಿದ್ದಾರೆ.ಪಟ್ಟಣದಲ್ಲಿ ನಡೆದ ಬಿಜೆಪಿ ಪಕ್ಷದ ಜಿಲ್ಲಾ ಕಾರ್ಯಕರ್ತರ ಸಮಾವೇಶ ಮುಗಿಸಿ ವಾಪಸ್ ತೆರಳುತ್ತಿದ್ದಾಗ ಪೊಲೀಸ್ ಠಾಣೆಯ ಸನಿಹದ ಗೇರುಸೊಪ್ಪಾ ಸರ್ಕಲ್…
Read Moreವಿನೋದ್ ಅಣ್ವೇಕರ್‌ಗೆ ‘ಕಾಯಕ ರತ್ನ’ ಪ್ರಶಸ್ತಿ
ಕಾರವಾರ: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ದೊಡ್ಡಬಳ್ಳಾಪುರ ನೀಡುವ ರಾಜ್ಯ ಮಟ್ಟದ ‘ಕಾಯಕ ರತ್ನ’ ಪ್ರಶಸ್ತಿಗೆ ಉತ್ತರ ಕನ್ನಡ ಜಿಲ್ಲೆಯಿಂದ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ವಿನೋದ್ ಅಣ್ವೇಕರ ಆಯ್ಕೆಯಾಗಿದ್ದಾರೆ.ಜೂನ್ 25ರಂದು ದೊಡ್ಡಬಳ್ಳಾಪುರದಲ್ಲಿ ನಡೆಯುವ ‘ಕಾಯಕ ರತ್ನ…
Read MoreTSS: ಸೀರೆ ಹಾಗೂ ಬೆಳ್ಳಿ ಸಾಮಗ್ರಿಗಳ ಪ್ರದರ್ಶನ, ಮಾರಾಟ- ಜಾಹೀರಾತು
TSS CELEBRATING 100 YEARS🎊🎉 ರೇಷ್ಮೆ, ಹ್ಯಾಂಡ್‌ಲೂಮ್ ಸೀರೆಗಳ ಅಮೋಘ ಸಂಗ್ರಹ ಜೊತೆಗೆ ಬೆಳ್ಳಿ ಸಾಮಗ್ರಿಗಳ ಪ್ರದರ್ಶನ ಮತ್ತು ಮಾರಾಟ ಸಾರಿ & ಸಿಲ್ವರ್ ಎಕ್ಸ್’ಪೋ 🥻🥻🥈 ದಿನಾಂಕ: ಜೂ. 22,23,24, 2023 ಸ್ಥಳ: ವಿನಾಯಕ ಹಾಲ್, ಹೋಟೆಲ್…
Read Moreಯಲ್ಲಾಪುರವನ್ನು ಬರಪೀಡಿತವೆಂದು ಘೋಷಿಸಲು ಪಿ.ಜಿ.ಭಟ್ ಬರಗದ್ದೆ ಆಗ್ರಹ
ಯಲ್ಲಾಪುರ: ಜೂನ್ ತಿಂಗಳು ಮುಗಿಯುತ್ತಾ ಬಂದಿದ್ದರೂ, ಈವರೆಗೆ ಮಳೆಯ ಮುನ್ಸೂಚನೆಯೂ ಕಾಣುತ್ತಿಲ್ಲ. ಹೀಗಾಗಿ ತಾಲೂಕಿನ ರೈತರು ತೀವ್ರ ಆತಂಕಗೊಂಡಿದ್ದು, ಭವಿಷ್ಯದ ಕುರಿತಾಗಿ ಚಿಂತಾಕ್ರಾಂತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಯಲ್ಲಾಪುರವನ್ನು ಬರಪೀಡಿತ ತಾಲೂಕೆಂದು ಸರ್ಕಾರ ಅಧಿಕೃತವಾಗಿ ಘೋಷಿಸಬೇಕೆಂದು ತಾಲೂಕಿನ ರೈತ ಮುಖಂಡ…
Read More