Slide
Slide
Slide
previous arrow
next arrow

ಪಾರ್ವತಿ ಕಣಿವೆ ಏರಿ ದಾಖಲೆ ಬರೆದ ಗೋಕರ್ಣದ ಯುವಕರ ತಂಡ

ಗೋಕರ್ಣ: ಗೋಕರ್ಣದ ಐವರು ಯುವಕರ ತಂಡ ಹಿಮಾಚಲ ಪ್ರದೇಶದ ಅತ್ಯಂತ ಎತ್ತರದ (17450 ಅಡಿ) ಪಾರ್ವತಿ ಮತ್ತು ಪಿನ್ ಕಣಿವೆ ಸಂಧಿ ಸ್ಥಳವನ್ನು ಏರಿ ಭಾರತದ ಬಾವುಟ ಹಾರಿಸುವ ಮೂಲಕ ಈ ಸಂಧಿ ಸ್ಥಳವನ್ನು ಮುಟ್ಟಿದ ವರ್ಷದ ಮೊದಲ…

Read More

ಕಾಂಗ್ರೆಸ್‌ನ ಉಚಿತ ಎಫೆಕ್ಟ್: ಕ್ಷೇತ್ರದ ಅಭಿವೃದ್ಧಿಗೆ ಬಾರದ ಹಣ

ಗೋಕರ್ಣ: ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ನಂತರ ಒಂದಲ್ಲ ಒಂದು ಗೊಂದಲಗಳು ಸೃಷ್ಟಿಯಾಗಿ ರಾಜ್ಯದಲ್ಲಿ ಅಭಿವೃದ್ಧಿಗಿಂತ ಅಪಪ್ರಚಾರಗಳು, ವೈಯಕ್ತಿಕ ದೋಷಗಳು ಹೆಚ್ಚುತ್ತಿವೆ. ಆಡಳಿತ ಪಕ್ಷವಾದ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಪರಸ್ಪರ ಹೋರಾಟಗಳು ಬೀದಿ ಬೀದಿಗಳಲ್ಲಿ ಕಂಡುಬರುತ್ತಿವೆ. ಹೀಗಾಗಿ…

Read More

ಯಶಸ್ವಿಯಾಗಿ ಸಂಪನ್ನಗೊಂಡ ಇಂಗ್ಲೀಷ್ ಕಾರ್ಯಾಗಾರ

ಹೊನ್ನಾವರ: ತಾಲೂಕಿನ ಖರ್ವಾ ಶ್ರೀಸಿದ್ಧಿವಿನಾಯಕ ವಿದ್ಯಾಮಂದಿರ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರಿಗಾಗಿ ಒಂದು ದಿನದ ಇಂಗ್ಲಿಷ್ ಕಾರ್ಯಾಗಾರ ನಡೆಯಿತು. ಎಸ್.ಡಿ.ಎಂ. ಪದವಿ ಕಾಲೇಜಿನ ವಿಶ್ರಾಂತ ಉಪನ್ಯಾಸಕ ಜಿ.ಪಿ.ಹೆಗಡೆ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯಾಗಾರ ನಡೆಸಿಕೊಟ್ಟರು.ಇಂಗ್ಲಿಷ್ ಭಾಷೆಯ ಮಹತ್ವ, ಇತ್ತೀಚಿನ ದಿನಗಳಲ್ಲಿ…

Read More

ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕಾಗಿ ಎಸ್‌ಎಫ್‌ಐ ಆಗ್ರಹ

ಕಾರವಾರ: ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ರಾಜ್ಯ ಸಮಿತಿಯ ನಿಯೋಗ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಸಚಿವ ಮಧು ಬಂಗಾರಪ್ಪ ಅವರಿಗೆ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕಾಗಿ ಒತ್ತಾಯಿಸಿ ಮನವಿ ಸಲ್ಲಿಸಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರವು ತನ್ನ ಅವಧಿಯಲ್ಲಿ…

Read More

ನಾಮಧಾರಿ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಅಂಕೋಲಾ: ರಾಷ್ಟ್ರೀಯ ಈಡಿಗ ಮಹಾಮಂಡಳಿ ತಾಲೂಕು ಘಟಕದಿಂದ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಪಟ್ಟಣದ ಪಿ.ಎಂ.ಪ್ರೌಢಶಾಲೆಯ ರೈತ ಭವನದಲ್ಲಿ ಜೂನ್ 25ರಂದು ಬೆಳಿಗ್ಗೆ 10.30ಕ್ಕೆ ಹಮ್ಮಿಕೊಳ್ಳಲು ಸಭೆಯಲ್ಲಿ ತೀರ್ಮಾನಿಸಿದ್ದಾರೆ. ಈ ಕಾರ್ಯಕ್ರಮವನ್ನು ವೈದ್ಯರಾದ ಡಾ.ಕರುಣಾಕರ…

Read More

ಪಡಿತರ ಪಡೆಯಲು ಜೂ. 27 ಕೊನೆಯ ದಿನ

ದಾಂಡೇಲಿ: ತಾಲ್ಲೂಕಿನ ಪಡಿತರದಾರರಿಗೆ ಈ ತಿಂಗಳ ಪಡಿತರವನ್ನು ಪಡೆಯಲು ಜೂನ್ 27 ಕಡೆಯ ದಿನವಾಗಿದೆ. ಈ ನಿಟ್ಟಿನಲ್ಲಿ ಈ ತಿಂಗಳ ಪಡಿತರವನ್ನು 27ರೊಳಗೆ ತಮ್ಮ ತಮ್ಮ ನ್ಯಾಯಬೆಲೆ ಅಂಗಡಿಗಳಲ್ಲಿ ಪಡೆದುಕೊಳ್ಳುವಂತೆ ಆಹಾರ ನಿರೀಕ್ಷಕ ಗೋಪಿ ಚೌವ್ಹಾಣ್ ತಿಳಿಸಿದ್ದಾರೆ.ಜೂನ್ 28ರಿಂದ…

Read More

ಜು.3ರಿಂದ ದಾಂಡೇಲಿಯಲ್ಲಿ ಮದ್ಯವರ್ಜನ ಶಿಬಿರ

ದಾಂಡೇಲಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಆಶ್ರಯದಡಿ, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಜುಲೈ 3ರಿಂದ 10ರವರೆಗೆ ನಗರದ ಶ್ರೀವೀರಭದ್ರೇಶ್ವರ ಸಭಾಭವನದಲ್ಲಿ ಮದ್ಯವರ್ಜನ ಶಿಬಿರ ಆಯೋಜಿಸಲಾಗಿದೆ…

Read More

ಕರೆಂಟ್ ಬಿಲ್ ತುಂಬಲು ಹೋದ ಮಹಿಳೆ ನಾಪತ್ತೆ: ದೂರು ದಾಖಲು

ಶಿರಸಿ: ಕೆ.ಇ.ಬಿ. ಕಚೇರಿಗೆ ಹೋಗಿ ಕರೆಂಟ್ ಬಿಲ್ ತುಂಬಿ ಬರುತ್ತೇನೆ ಎಂದು ಮನೆಯಿಂದ ಹೊರಟ ಮಹಿಳೆಯೋರ್ವಳು ನಾಪತ್ತೆಯಾದ ಘಟನೆ ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶೀರಿನ್ ಬಾನು ಅಲ್ತಾಫ್ ಮೈದಿನ್ ಸಾಬ್ (40) ನಾಪತ್ತೆಯಾದವಳೆಂದು ತಿಳಿದುಬಂದಿದ್ದು, ಈಕೆ…

Read More

ಬಿಸ್ಕತ್ ಬಾಕ್ಸ್‌ನಲ್ಲಿ ಮದ್ಯ ಸಾಗಾಟ: ಓರ್ವನ ಬಂಧನ

ಜೋಯಿಡಾ : ತಾಲೂಕಿನ ರಾಮನಗರ ಪೊಲೀಸ್ ಠಾಣಾ ಮುಂಭಾಗದ ಗೋವಾ – ರಾಮನಗರ ಹೆದ್ದಾರಿಯಲ್ಲಿ ಬಿಸ್ಕತ್ ಬಾಕ್ಸ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಸಾವಿರಾರು ಬಾಟಲಿ ಮದ್ಯವನ್ನು ಜೋಯಿಡಾ ಸಿಪಿಐ ನಿತ್ಯಾನಂದ ಪಂಡಿತ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದೆ.…

Read More

4 ವರ್ಷದ ಬಾಲಕಿಯ ಅತ್ಯಾಚಾರ ಪ್ರಯತ್ನ: ಪೋಕ್ಸೊ ಪ್ರಕರಣ ದಾಖಲು

ಶಿರಸಿ: ನಗರದಲ್ಲಿ 4 ವರ್ಷದ ಬಾಲಕಿಯ ಅತ್ಯಾಚಾರಕ್ಕೆ ಪ್ರಯತ್ನಿದ ಯುವಕನನ್ನು ಬಂಧಿಸಿ ಪೋಕ್ಸೊ ಪ್ರಕರಣ ದಾಖಲಿಸಲಾಗಿದೆ. ಶಿವು ರಾಮಯ್ಯ ಕಡಪಾ(26) ಎಂಬಾತನೇ ಆರೋಪಿಯಾಗಿದ್ದು ಈತನ ಮೇಲೆ ಪೋಕ್ಸೊ ಪ್ರಕರಣ ದಾಖಲಾಗಿದೆ. ಕಳೆದ ಹಲವು ದಿನಗಳಿಂದ ಬಾಲಕಿಗೆ ದೈಹಿಕ ಹಿಂಸೆ…

Read More
Back to top