ನವದೆಹಲಿ: ಈ ವರ್ಷದ ಮೇ ತಿಂಗಳಲ್ಲಿ ಭಾರತದಿಂದ ಆಪಲ್‌ನ ಐಫೋನ್ ರಫ್ತು ರೂ.10,000 ಕೋಟಿಗಳಷ್ಟು ಏರಿಕೆಯಾಗಿದೆ ಎಂದು ವರದಿಯಾಗಿದೆ. ಏಪ್ರಿಲ್ ಮತ್ತು ಮೇ2023 ರಲ್ಲಿ, ಸ್ಮಾರ್ಟ್‌ಫೋನ್ ರಫ್ತುರೂ.20,000 ಕೋಟಿಗಳನ್ನು ದಾಟಿದೆ, ಕಳೆದ ವರ್ಷದ ಇದೇ ಅವಧಿಗಿಂತ ಎರಡು ಪಟ್ಟು…
Read MoreMonth: June 2023
ನಂದಿನಿ ಹಾಲಿನ ದರ ಹೆಚ್ಚಳಕ್ಕೆ ಮುಂದಾದ ಸರ್ಕಾರದ ವಿರುದ್ಧ ಬಿಜೆಪಿ ಕಿಡಿ
ಬೆಂಗಳೂರು: ಜನರಿಗೆ ಉಚಿತಗಳ ಭರವಸೆಯನ್ನು ನೀಡಿ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇದೀಗ ನಂದಿನಿ ಹಾಲಿನ ದರವನ್ನು ಹೆಚ್ಚಳ ಮಾಡಲು ಮುಂದಾಗದೆ. ಕೆಎಂಎಫ್ ನೂತನ ಅಧ್ಯಕ್ಷ ಭೀಮಾ ನಾಯ್ಕ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.…
Read Moreಜು.7ಕ್ಕೆ ರಾಜ್ಯ ಬಜೆಟ್ ಮಂಡನೆ: ಯು.ಟಿ. ಖಾದರ್
ಬೆಂಗಳೂರು: ವಿಧಾನಮಂಡಲ ಅಧಿವೇಶನ ಜುಲೈ 3 ರಿಂದ 14 ರವರೆಗೆ ನಡೆಯಲಿದ್ದು, ಜುಲೈ 3 ರಂದು ಮಧ್ಯಾಹ್ನ 12 ಗಂಟೆಗೆ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದು, ಜುಲೈ 7 ರಂದು ಬಜೆಟ್ ಮಂಡನೆಯಾಗಲಿದೆ ಎಂದು ವಿಧಾನಸಭೆ…
Read Moreಇಸಳೂರು ಪ್ರೌಢಶಾಲೆಯಲ್ಲಿ ಉಚಿತ ಪಟ್ಟಿ ವಿತರಣಾ ಕಾರ್ಯಕ್ರಮ
ಶಿರಸಿ: ಬಸವರಾಜ ಚನ್ನಬಸಪ್ಪ ಕೊಲ್ಲೂರಿ ಚಾರಿಟೇಬಲ್ ಟ್ರಸ್ಟ ಇಸಳೂರು ವತಿಯಿಂದ ತಾಲೂಕಿನ ಇಸಳೂರಿನ ಸರಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 351 ವಿದ್ಯಾರ್ಥಿಗಳಿಗೆ ತಲಾ 3 ಪಟ್ಟಿಯ ವಿತರಣಾ ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಎಸ್.ಕೆ.ಭಾಗ್ವತ, ದೀಪಕ…
Read Moreಜೆ.ಇ.ಇ.: ಹಿತ್ಲಳ್ಳಿಯ ತನಯ ಹೆಗಡೆ ರಾಜ್ಯಕ್ಕೆ 45ನೆ ರ‍್ಯಾಂಕ್
ಯಲ್ಲಾಪುರ: ತಾಲೂಕಿನ ಹಿತ್ಲಳ್ಳಿ ಗ್ರಾಮದ ವಿನಾಯಕ ಹೆಗಡೆ ಹಾಗೂ ಶಾಂತಲಾ ಹೆಗಡೆ ದಂಪತಿಗಳ ಮಗನಾದ ತನಯ ಹೆಗಡೆ ಸಿಇಟಿಯಲ್ಲಿ ರಾಜ್ಯಕೆ 45 ನೇ ರಾಂಕ್ ಹಾಗೂ ಜೆ ಇ ಇ ಅಡ್ವಾನ್ಸಡ್ ನಲ್ಲಿ ದೇಶಕ್ಕೆ 1790 ನೇ ರಾಂಕ್…
Read More‘ರೋಟರಿ ಅಸ್ಮಿತಾ’: ವಿದ್ಯಾರ್ಥಿನಿಯರಿಗೆ ಆರೋಗ್ಯ ತಪಾಸಣೆ
ಕಾರವಾರ: ರೋಟರಿ ಕ್ಲಬ್ ಆಫ್ ಕಾರವಾರ ವತಿಯಿಂದ ‘ರೋಟರಿ ಅಸ್ಮಿತಾ’ ಕಾರ್ಯಕ್ರಮದ ಅಡಿಯಲ್ಲಿ ಸದಾಶಿವಗಡದ ಅಮೃತಾನಂದಮಯಿ ಶಾಲೆಯ ವಿದ್ಯಾರ್ಥಿನಿಯರಿಗೆ ಎಂ.ಹೆಚ್.ಎo. ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸಭಾ ಕಾರ್ಯಕ್ರಮದಲ್ಲಿ ರೋಟರಿ ಅಧ್ಯಕ್ಷ ರಾಘವೇಂದ್ರ ಜಿ. ಪ್ರಭು ರವರು ಎಲ್ಲರನ್ನು…
Read Moreಎಸ್‌ಎಸ್‌ಎಲ್‌ಸಿ ಸಾಧಕರಿಗೆ ಸನ್ಮಾನ
ಕುಮಟಾ: ನಾರ್ತ್ ಕೆನರಾ ಮುಸ್ಲಿಂ ಯುನೈಟೆಡ್ ಫೋರಮ್ (ಕುಮಟಾ ಘಟಕ) ವತಿಯಿಂದ 2022-2023ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ಸಾಧಕರಿಗೆ ಸನ್ಮಾನ ಸಮಾರಂಭವನ್ನು ಕುಮಟಾದ ಐಡಿಯಲ್ ಶಾಲೆಯಲ್ಲಿ ಆಯೋಜಿಸಲಾಗಿತ್ತು. ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಉನ್ನತ ಶ್ರೇಣಿ…
Read Moreವಿದ್ಯಾರ್ಥಿಗಳು ಉತ್ತಮ ಸಂಸ್ಕಾರವoತರಾಗಿ ಸಮಾಜಕ್ಕೆ ಮಾದರಿಯಾಗಿ: ರವಿ ನಾಯ್ಕ
ಭಟ್ಕಳ: ನಗರದ ಆಸರಕೇರಿಯ ಶ್ರೀ ನಾಮಧಾರಿ ಸಬಾಭವನದಲ್ಲಿ ಶ್ರೀ ವೆಂಕಟೇಶ್ವರ ವಿದ್ಯಾವರ್ಧಕ ಸೇವಾ ಸಂಸ್ಥೆಯ ವತಿಯಿಂದ 10 ನೇ ವರ್ಷದ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮವನ್ನು ವಿಶ್ರಾಂತ ಜಿಲ್ಲಾ ನ್ಯಾಯಾಧೀಶ ರವಿ ನಾಯ್ಕ ಉದ್ಘಾಟಿಸಿದರು. ನಂತರ ಅವರು ಮಾತನಾಡಿ,…
Read Moreಬಿಎಸ್ಸಿ ಫಲಿತಾಂಶ: ಬಂಗೂರನಗರ ಪದವಿ ಮಹಾವಿದ್ಯಾಲಯದ ಸಾಧನೆ
ದಾಂಡೇಲಿ: ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಬಿಎಸ್ಸಿ 5ನೇ ಸೆಮಿಸ್ಟರ್‌ನ ಫಲಿತಾಂಶ ಪ್ರಕಟವಾಗಿದ್ದು, ಬಂಗೂರನಗರ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಉತ್ತಮ ಫಲಿತಾಂಶವನ್ನು ತಂದುಕೊಟ್ಟಿದ್ದಾರೆ. ಅಕ್ಷತಾ ಉಮ್ಮಡಿ, ಎನ್.ಯು. ಸಹನಾ ಹಾಗೂ ವರ್ಷಾ ಕೇರಕರ ಇವರು ಗಣಿತ…
Read Moreದಾಂಡೇಲಿ ಪಂಚಾಯತಿಗಳ ಮೀಸಲಾತಿ ಪ್ರಕಟ
ದಾಂಡೇಲಿ: ತಾಲ್ಲೂಕಿನ 4 ಗ್ರಾಮ ಪಂಚಾಯ್ತುಗಳ 2ನೇ ಅವಧಿಗೆ ಅಧ್ಯಕ್ಷ/ಉಪಾಧ್ಯಕ್ಷ ಹುದ್ದೆಗೆ ಮೀಸಲಾತಿ ಆಯ್ಕೆ ಪ್ರಕ್ರಿಯೆಯು ಹಳಿಯಾಳ ಪಟ್ಟಣದ ಡಾ.ಜಗಜೀವನರಾಮ್ ಸಭಾಭವನದಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ದಾಂಡೇಲಿ ತಾಲ್ಲೂಕಿನ ಆಲೂರು ಗ್ರಾಮ ಪಂಚಾಯಿತಿಯ ಎರಡನೇ ಅವಧಿಗೆ…
Read More