ಕುಮಟಾ: ಮಿರ್ಜಾನ್ ಶಾಖಾಮಠದ ಪೂಜ್ಯರಾದ ಬ್ರಹ್ಮಚಾರಿ ಶ್ರೀ ನಿಶ್ಚಲಾನಂದನಾಥಜೀಯವರ ದಿವ್ಯ ಸಾನಿಧ್ಯದಲ್ಲಿ ಜೂ.21 ರಂದು ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟಿನ ಬಿಜಿಎಸ್ ಕೇಂದ್ರೀಯ ವಿದ್ಯಾಲಯದಲ್ಲಿ 9ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. 9ನೇ ಅಂತರರಾಷ್ಷ್ರೀಯ ಯೋಗ ದಿನಾಚರಣೆಯನ್ನು ಜ್ಯೋತಿ…
Read MoreMonth: June 2023
ಎಂಎಂ ಮಹಾವಿದ್ಯಾಲಯದಲ್ಲಿ ವಿಶ್ವ ಯೋಗ ದಿನ, ಸಂಗೀತ ದಿನಾಚರಣೆ
ಶಿರಸಿ: ವಿಶ್ವ ಯೋಗದಿನದ ಅಂಗವಾಗಿ ಎಂಇಎಸ್ ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಬೆಳಿಗ್ಗೆ 7 ಗಂಟೆಗೆ ಯೋಗಾಭ್ಯಾಸ ವನ್ನು ನಡೆಸಲಾಯಿತು. ಹರ್ಷಿತಾ ಚಂದಾವರ್ ಯೋಗಾಭ್ಯಾಸ ಹೇಳಿಕೊಟ್ಟರು. ಕಾಲೇಜಿನ ಪ್ರಾಚಾರ್ಯ ಡಾ.ಟಿ.ಎಸ್ ಹಳೆಮನೆ, ಪ್ರಾಧ್ಯಾಪಕರು,ವಿದ್ಯಾರ್ಥಿಗಳು ಬೋಧಕೇತರ ಸಿಬ್ಬಂದಿಗಳು ಯೋಗ…
Read Moreಮಿಯಾರ್ಡ್ಸ ಚಂದನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗದಿನಾಚರಣೆ
ಶಿರಸಿ: ಜೂನ್ 21 ರಂದು ದೇಶಾದ್ಯಂತ ಆಚರಿಸುವ ವಿಶ್ವ ಯೋಗದಿನಾಚರಣೆಯ ನಿಮಿತ್ತ ಮಿಯಾರ್ಡ್ಸ ಚಂದನ ಆಂಗ್ಲ ಮಾಧ್ಯಮ ಶಾಲೆ ನರೇಬೈಲ್ ನಲ್ಲಿ ವಿದ್ಯಾರ್ಥಿಗಳು ಯೋಗಾಸನ ಮಾಡುವದರ ಮೂಲಕ ವಿಶ್ವ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸದರು. ಶಿಕ್ಷಕಿ ಸೌಮ್ಯ ಎನ್.…
Read Moreಕೋಟ್ಯಾಂತರ ಜನರಿಂದ ‘ವಸುಧೈವ ಕುಟುಂಬಕಂ’ ಧ್ಯೇಯದೊಂದಿಗೆ ಯೋಗ: ಮೋದಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಅಂತರಾಷ್ಟ್ರೀಯ ಯೋಗ ದಿನದ ಸಂದರ್ಭದಲ್ಲಿ ವಿಡಿಯೋ ಸಂದೇಶವನ್ನು ನೀಡಿದ್ದು, ಅಂತಾರಾಷ್ಟ್ರೀಯ ಯೋಗ ದಿನದ ಮೂಲಕ ಯೋಗವು ಜಾಗತಿಕ ಆಂದೋಲನವಾಗಿ ಮಾರ್ಪಟ್ಟಿದೆ ಮತ್ತು ವಿಶ್ವದಾದ್ಯಂತ ಕೋಟಿಗಟ್ಟಲೆ ಜನರು ‘ವಸುಧೈವ ಕುಟುಂಬಕಂ’ ಎಂಬ ಧ್ಯೇಯದೊಂದಿಗೆ…
Read Moreಮಾನಸಿಕವಾಗಿ ನೊಂದಿದ್ದ ವ್ಯಕ್ತಿ ನೇಣಿಗೆ ಶರಣು: ಪ್ರಕರಣ ದಾಖಲು
ಅಂಕೋಲಾ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುರಸಭೆ ವ್ಯಾಪ್ತಿಯ ಕೋಟೆವಾಡದಲ್ಲಿ ಸಂಭವಿಸಿದೆ. ಕೋಟೆವಾಡದ ವಿ.ಟಿ.ರಸ್ತೆ ನಿವಾಸಿ ಗಣಪತಿ ನೂನಾ ನಾಯ್ಕ (75) ಮೃತ ದುರ್ದೈವಿಯಾಗಿದ್ದು, ಈತ ತನ್ನ ಆತ್ಮೀಯ ವಲಯದಲ್ಲಿ ಹುಲಿ ಗಣಪತಿ ಎಂದೇ ಪರಿಚಿತನಾಗಿದ್ದ.…
Read Moreಚಲಿಸುತ್ತಿದ್ದ ಓಮಿನಿ ಕಾರಿನಲ್ಲಿ ಬೆಂಕಿ: ಸಂಪೂರ್ಣ ಬೆಂಕಿಗಾಹುತಿ
ಅಂಕೋಲಾ: ತಾಲೂಕಿನ ಬಾಳೆಗುಳಿ ವ್ಯಾಪ್ತಿಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಓಮಿನಿ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು, ಹೊತ್ತಿ ಉರಿದು ಕಾರು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಸಂಭವಿಸಿದೆ. ಮುರ್ಡೇಶ್ವರ ಬಸ್ತಿಮಕ್ಕಿ ನಿವಾಸಿ ನೌಶಾದ್ ಹಾಸಿಂ ಪಟೇಲ್ ಎನ್ನುವವರು, ಗೋವಾದಿಂದ ತನ್ನ…
Read Moreಬಾವಿಗೆ ಹಾರಿ ಶಿಕ್ಷಕಿ ಆತ್ಮಹತ್ಯೆ: ಪ್ರಕರಣ ದಾಖಲು
ಯಲ್ಲಾಪುರ: ತಾಲೂಕಿನ ನಂದೊಳ್ಳಿ ಪಂಚಾಯತ್ ವ್ಯಾಪ್ತಿಯ ಕಣ್ಣೀಮನೆ ಗ್ರಾಮದ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಮಹಿಳೆಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಂದೊಳ್ಳಿ ಪಂಚಾಯತ್ ವ್ಯಾಪ್ತಿಯ ಕನ್ನಡಕಲ್ ಗ್ರಾಮದ ಯಶೋಧ ಮಹಾಭಲೇಶ್ವರ ಹೆಗಡೆ ಆತ್ಮಹತ್ಯೆ ಮಾಡಿಕೊಂಡವಳಾಗಿದ್ದು,.…
Read Moreಸ್ನೇಹ ಸಾಗರ ಶಾಲೆಯಲ್ಲಿ ಯೋಗ ದಿನಾಚರಣೆ
ಯಲ್ಲಾಪುರ: ತಾಲೂಕಿನ ಇಡಗುಂದಿಯ ಸ್ನೇಹಸಾಗರ ವಸತಿ ಶಾಲೆಯಲ್ಲಿ ಯೋಗ ದಿನಾಚರಣೆಯು ಜರುಗಿತು. ಇಡಗುಂದಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಆಗಿರುವ ಚನ್ನವೀರ ಕೆ. ಸ್ನೇಹಸಾಗರ ವಸತಿ ಶಾಲೆಯಲ್ಲಿ 9 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ದೀಪ ಬೆಳಗಿಸುವ ಮೂಲಕ ಚಾಲನೆ…
Read Moreಮಂಜುಗುಣಿ ಹಾಲು ಉತ್ಪಾದಕ ಸಂಘದಿಂದ ಲಾಭಾಂಶದ ಚೆಕ್ ವಿತರಣೆ
ಶಿರಸಿ: ತಾಲೂಕಿನ ಮಂಜುಗುಣಿ ಹಾಲು ಉತ್ಪಾದಕ ಸಹಕಾರಿ ಸಂಘದಲ್ಲಿ ಜೂ.19 ರಂದು ಸಂಘದ ವತಿಯಿಂದ ಸತ್ಯನಾರಾಯಣ ಪೂಜೆ ಹಾಗೂ ಸತ್ಯ ಗಣಪತಿ ಪೂಜೆ ನೆರವೇರಿತು. ನಂತರ ಡಾಕ್ಟರ್ ರಂಗನಾಥ ಜಿ.ಜೆ. ಇವರಿಂದ ಹೈನುಗಾರಿಕೆ ಬಗ್ಗೆ ಉಪನ್ಯಾಸ ನೆರವೇರಿತು. ಸಂಜೆ…
Read Moreಯೋಗ ಮಂದಿರದಲ್ಲಿ ವಿಶ್ವ ಯೋಗ ದಿನಾಚರಣೆ ಯಶಸ್ವಿ
ಶಿರಸಿ: ನಗರದ ಸ್ವರ್ಣವಲ್ಲಿ ಯೋಗ ಮಂದಿರದಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ನೂರಾರು ಜನರು ಸೇರಿ, ಉತ್ಸಾಹದಿಂದ ಸಾಮೂಹಿಕ ಯೋಗಾಭ್ಯಾಸ ಕೈಗೊಂಡು ಸಂಭ್ರಮಿಸಿದರು. ಅಂತಾರಾಷ್ಟ್ರೀಯ ಯೋಗ ದಿನ ಅಂಗವಾಗಿ ತಾಲೂಕು ಯೋಗ ದಿನಾಚರಣೆ ಸಮಿತಿ ನಾನಾ ಸಂಘ ಸಂಸ್ಥೆಗ ಸಹಯೋಗದಲ್ಲಿ ಹಮ್ಮಿಕೊಂಡಿದ್ದ…
Read More