Slide
Slide
Slide
previous arrow
next arrow

ಸಂಪದ್ಭರಿತ ಜೊಯಿಡಾದ ವಿದ್ಯಾರ್ಥಿಗಳು ಭಾಗ್ಯವಂತರು: ಆರ್.ಜಿ.ಹೆಗಡೆ

ಜೊಯಿಡಾ: ಸಾಂಸ್ಕೃತಿಕವಾಗಿ, ಪ್ರಾಕೃತಿಕವಾಗಿ ಮತ್ತು ಐತಿಹಾಸಿಕವಾಗಿ ರಾಜ್ಯದಲ್ಲಿಯೇ ಸಂಪದ್ಭರಿತ ತಾಲೂಕು. ಇಲ್ಲಿನ ವಿದ್ಯಾರ್ಥಿಗಳು ಭಾಗ್ಯವಂತರು ಎಂದು ಸಾಹಿತಿ, ಅಂಕಣಕಾರ ದಾಂಡೇಲಿಯ ಆರ್.ಜಿ.ಹೆಗಡೆ ಹೇಳಿದರು. ಪ್ರಥಮ ದರ್ಜೆ ಕಾಲೇಜನ ವಿದ್ಯಾರ್ಥಿಗಳು, ಕಸಾಪ ಹಮ್ಮಿಕೊಂಡ ಕಥೆ ಕಟ್ಟುವ ಕುರಿತು ಕಥನಗಳು ಎಂಬ…

Read More

ವಿಧಾನಪರಿಷತ್ ಉಪ ಚುನಾವಣೆ: ಕಾಂಗ್ರೆಸ್ ನಿಂದ ಶೆಟ್ಟರ್ ಸಹಿತ ಮೂವರಿಗೆ ಟಿಕೆಟ್ ಘೋಷಣೆ

ಬೆಂಗಳೂರು: ಜೂನ್ 30ರಂದು ರಾಜ್ಯ ವಿಧಾನಪರಿಷತ್‌ನ ಮೂರು ಸ್ಥಾನಗಳಿಗೆ ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಕಾಂಗ್ರೆಸ್‌ಗೆ ಸೇರಿ ವಿಧಾನಸಭೆ ಚುನಾವಣೆಯಲ್ಲಿ ಸೋಲನುಭವಿಸಿದ್ದ ಜಗದೀಶ ಶೆಟ್ಟರ್‌ಗೆ ಕಾಂಗ್ರೆಸ್ ಟಿಕೆಟ್ ನೀಡಿದೆ .ಜೊತೆಗೆ ಎನ್ಎಸ್ ಬೋಸರಾಜು, ಎಐಸಿಸಿ…

Read More

‘ಆಪರೇಷನ್ ಗಂಗಾ’ ರಕ್ತ ಸಂಪರ್ಕಗಳ ಬಂಧ: ಪ್ರಧಾನಿ ಮೋದಿ

ನವದೆಹಲಿ: ವಿಶ್ವವನ್ನೇ ನಡುಗಿಸಿದ ಯುದ್ಧ ರಷ್ಯಾ – ಉಕ್ರೇನ್ ನಡುವಿನ ಕದನ. ಫೆಬ್ರವರಿ 24, 2022 ರಂದು ಉಕ್ರೇನ್ ಯುದ್ಧ ಆರಂಭಗೊಂಡು ನಿರಂತರ ನಡೆಯುತ್ತಿದೆ. ಈ ವೇಳೆ ಇಡೀ ವಿಶ್ವವೇ ಉಕ್ರೇನ್ ನತ್ತ ಮುಖಮಾಡಿತ್ತು. ಕಾರಣ ಅಲ್ಲಿ ನೆರೆದಿರುವ…

Read More

TSS: ಲಕ್ಕಿ ಡ್ರಾ: ವಾಷಿಂಗ್ ಮಷಿನ್ ಗೆಲ್ಲುವ ಅವಕಾಶ- ಜಾಹೀರಾತು

🎉🎉TSS CELEBRATING 100 YEARS🎉🎉 🎁🎁ಲಕ್ಕಿ ಡ್ರಾ🧧🧧 Softouch ಫ್ಯಾಬ್ರಿಕ್ ಕಂಡಿಷನರ್ / Safewash ಲಿಕ್ವಿಡ್ ಡಿಟರ್ಜೆಂಟ್ ಖರೀದಿಸಿ, ಲಕ್ಕಿ ಡ್ರಾ ಮೂಲಕ LG TOP LOAD ವಾಷಿಂಗ್ ಮಷಿನ್ ಗೆಲ್ಲಿ!! ಈ ಕೊಡುಗೆ ಜೂನ್ 21, 2023ರಿಂದ…

Read More

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರವು 31 ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಅವರಿಗೆ ವಹಿಸಿರುವ ಜಿಲ್ಲೆಗಳಿಗೆ ಭೇಟಿ ನೀಡಿ ಯೋಜನೆಗಳ ಬಗ್ಗೆ ಪರಿಶೀಲಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ವರದಿ ಸಲ್ಲಿಸಲು…

Read More

ಏಷ್ಯನ್ ಫೆನ್ಸಿಂಗ್ ಚಾಂಪಿಯನ್‌ಶಿಪ್‌: ಹೊಸ ದಾಖಲೆ ಬರೆದ ಭವಾನಿ ದೇವಿ

ನವದೆಹಲಿ: ಚೀನಾದ ವುಕ್ಸಿಯಲ್ಲಿ ನಡೆದ ಏಷ್ಯನ್ ಫೆನ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಪೆನ್ಸರ್ ಭವಾನಿ ದೇವಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಹಾಲಿ ವಿಶ್ವ ಚಾಂಪಿಯನ್ ಮಿಸಾಕಿ ಎಮುರಾ ಅವರನ್ನು ಕ್ವಾರ್ಟ‌ರ್ ಫೈನಲ್‌ನಲ್ಲಿ ಸೋಲಿಸಿ ಭವಾನಿ ದೇವಿ ಫೆನ್ಸಿಂಗ್‌ನಲ್ಲಿ (ಕತ್ತಿ ವರಸೆ)…

Read More

ಮತಾಂತರ ಮತ್ತು ಗೋ ಹತ್ಯೆ ನಿಷೇಧ ಕಾಯ್ದೆ ಹಿಂಪಡೆಯುವ ವಿಚಾರ ಸರಿಯಿಲ್ಲ: ಪೇಜಾವರ ಶ್ರೀ

ಉಡುಪಿ: ಬಿಜೆಪಿ ಸರ್ಕಾರ ಸಮಾಜದಲ್ಲಿದ್ದ ಎರಡು ಗೊಂದಲಗಳನ್ನು ಪರಿಹರಿಸಲು ಮತಾಂತರ ಮತ್ತು ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಿತ್ತು. ಹೊಸ ಸರ್ಕಾರ ಎರಡು ಕಾಯ್ದೆಗಳನ್ನು ಹಿಂಪಡೆಯುವ ನಿರ್ಧಾರ ಮಾಡಿರುವುದು ಅತ್ಯಂತ ಕಳವಳಕಾರಿ ಎಂದು ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥರು ಆತಂಕ…

Read More

ಕರ್ನಾಟಕ ಸಂಘದ ಪದಾಧಿಕಾರಿಗಳ ನೇಮಕ

ಅಂಕೋಲಾ: ರಾಜ್ಯದ ಪ್ರತಿಷ್ಠಿತ ಸಂಘಗಳಲ್ಲೊoದಾದ ಅಂಕೋಲೆಯ ಕರ್ನಾಟಕ ಸಂಘದ 2023-24ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ನಡೆದಿದ್ದು, ಗೌರವಾಧ್ಯಕ್ಷರಾಗಿ ಹಿರಿಯ ಸಾಹಿತಿ ಪ್ರೊ ಕೆ.ವಿ.ನಾಯಕ, ಅಧ್ಯಕ್ಷರಾಗಿ ಪತ್ರಕರ್ತ ವಿಠ್ಠಲದಾಸ ಕಾಮತ್, ಕಾರ್ಯದರ್ಶಿಯಾಗಿ ಉಪನ್ಯಾಸಕ ಮಹೇಶ ನಾಯಕ ಹಿಚ್ಕಡ್ ಅವಿರೋಧವಾಗಿ ಆಯ್ಕೆ…

Read More

ನಾಳೆ ಸಲಕರಣೆಗಳ ವಿತರಣಾ ಕಾರ್ಯಕ್ರಮ

ಸಿದ್ದಾಪುರ: ಮನುವಿಕಾಸ ಸಂಸ್ಥೆಯು ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಅಧಿನಿಯಮದ ಅಡಿಯಲ್ಲಿ ಕೆಲಸ ನಿರ್ವಹಿಸಿದ ಆಯ್ದ ಮಹಿಳೆಯರಿಗೆ ಅಗತ್ಯ ಸಲಕರಣೆಗಳ ವಿತರಣಾ ಕಾರ್ಯಕ್ರಮವನ್ನು ಪಟ್ಟಣದ ಬಾಲಭವನದಲ್ಲಿ ಜೂ.21ರಂದು ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಂಡಿದೆ. ಕಾರ್ಯಕ್ರಮಕ್ಕೆ ಶಿರಸಿ- ಸಿದ್ದಾಪುರ…

Read More

ಬಸ್ ನಿಲ್ದಾಣದಲ್ಲಿ ತುಂಬಿ ತುಳುಕುತ್ತಿರುವ ಪ್ರಯಾಣಿಕರು: ಬಸ್ಸಿಗಾಗಿ ಪರದಾಟ

ದಾಂಡೇಲಿ: ಮಹಿಳೆಯರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಇದೀಗ ದಾಂಡೇಲಿ ಬಸ್ ನಿಲ್ದಾಣದಲ್ಲಿಯೂ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಪ್ರಯಾಣಿಕರು ಕಂಡುಬರುತ್ತಿದ್ದಾರೆ. ನಗರ ಹಾಗೂ ನಗರದ ಸುತ್ತಮುತ್ತಲ ಗ್ರಾಮದ ಮಹಿಳೆಯರು ವಿವಿಧ ಊರುಗಳಿಗೆ…

Read More
Back to top