ಅಂಕೋಲಾ: ಪಟ್ಟಣದಲ್ಲಿ ನಡೆಸಲಾದ ನಗರೋತ್ಥಾನ ರಸ್ತೆ ಕಾಮಗಾರಿಗಳು ನಿಯಮ ಬಾಹಿರವಾಗಿ ಆಗಿರುವ ಕುರಿತು ಶಾಸಕ ಸತೀಶ ಸೈಲ್ ಅವರು ಪುರಸಭೆ ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ನಗರೋತ್ಥಾನದ ಎರಡು ಕಾಮಗಾರಿಗಳು ಮತ್ತು ಪಟ್ಟಣದ ಕೆ.ಸಿ.ರಸ್ತೆ ಕಾಮಗಾರಿ…
Read MoreMonth: June 2023
ಕಾಶ್ಮೀರಿ ಪಂಡಿತರ ನರಮೇಧ ನಿರ್ಲಕ್ಷ್ಯ: ಭಾರತದಾದ್ಯಂತ ’ಕಾಶ್ಮೀರ ಪ್ಯಾಟರ್ನ್’ ಪ್ರಾರಂಭ: ರಾಹುಲ ಕೌಲ್
ಗೋವಾ: ಯಾವುದೇ ಸರಕಾರವೂ ಕಾಶ್ಮೀರಿ ಪಂಡಿತರ ನರಮೇಧವನ್ನು ಒಪ್ಪಿಕೊಳ್ಳಲು ಸಿದ್ಧವಿಲ್ಲ. ಇದರ ಪರಿಣಾಮವಾಗಿ ಬಂಗಾಲ ಸೇರಿದಂತೆ ಭಾರತದಲ್ಲಿ ಎಲ್ಲೆಲ್ಲಿ ಮುಸ್ಲಿಂ ಬಹುಸಂಖ್ಯಾತವಿದೆಯೋ ಅಲ್ಲಲ್ಲಿ ’ಕಾಶ್ಮೀರ ಪ್ಯಾಟರ್ನ್’ ಹಮ್ಮಿಕೊಳ್ಳಲಾಗುತ್ತಿದೆ. ಆದ್ದರಿಂದ, ಇಂದು ಅನೇಕ ಸ್ಥಳಗಳಿಂದ ಹಿಂದೂಗಳು ಪಲಾಯನಗೈಯುತ್ತಿದ್ದಾರೆ, ಎಂದು ’ಯೂಥ್…
Read Moreಕಠುವಾ ಅತ್ಯಾಚಾರ ಪ್ರಕರಣ: ಹಿಂದೂಗಳನ್ನು ಜಮ್ಮುವಿನಿಂದ ಹೊರದಬ್ಬುವ ಸಂಚು: ಮಧು ಕಿಶ್ವರ್
ಗೋವಾ: 2018 ರಲ್ಲಿ, ಜಮ್ಮುವಿನ ರಸಾನಾ ಎಂಬ ಸಣ್ಣ ಹಳ್ಳಿಯಲ್ಲಿ ನಡೆದ ನಕಲಿ ಅತ್ಯಾಚಾರ ಪ್ರಕರಣವನ್ನು ವಿಶ್ವಾದ್ಯಂತ ’ಕಠುವಾ ಅತ್ಯಾಚಾರ’ ಪ್ರಕರಣ ಎಂದು ಪ್ರಚಾರ ಮಾಡಲಾಯಿತು ಮತ್ತು ಪಿತೂರಿಯಿಂದ ಹಿಂದೂಗಳನ್ನು ಸಿಲುಕಿಸಿ ಅಪಕೀರ್ತಿಗೊಳಿಸಲಾಯಿತು. ದೇಶಾದ್ಯಂತ ಜಾತ್ಯತೀತರು, ಬಾಲಿವುಡ್ ನಟರು…
Read Moreಜೂ.23ಕ್ಕೆ ಕಾರವಾರದಲ್ಲಿ ದಿಶಾ ಸಭೆ: ಸಂಸದ ಅನಂತಕುಮಾರ್ ಭಾಗಿ
ಶಿರಸಿ: ಕೇಂದ್ರ ಪುರಸ್ಕೃತ ಯೋಜನೆಗಳ ಜಿಲ್ಲಾ ಮಟ್ಟದ ಅಭಿವೃದ್ಧಿ ಸಮನ್ವಯ ಮತ್ತು ಮೇಲುಸ್ತುವಾರಿ ಸಮಿತಿ (ದಿಶಾ) ಸಭೆಯನ್ನು ಸಂಸದ ಅನಂತಕುಮಾರ ಹೆಗಡೆ ಜೂ.23, ಶುಕ್ರವಾರದಂದು ಬೆಳಿಗ್ಗೆ 11.00 ಗಂಟೆಗೆ ಕಾರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಸಲಿದ್ದಾರೆ. ಹಾಗೂ ಅದೇ…
Read Moreಉಚಿತ ಬಸ್ ಪ್ರಯಾಣ: ಬಸ್ ಏರಲಾರದೇ ವಿದ್ಯಾರ್ಥಿಗಳ ಪರದಾಟ
ಯಲ್ಲಾಪುರ: ಒಂದೆಡೆ ಮಹಿಳೆಯರಿಗೆ ಉಚಿತ ಸಾರಿಗೆ ವ್ಯವಸ್ಥೆ,ಇನ್ನೊಂದೆಡೆ ಶಾಲೆಗೆ ಹೋಗುವ ವಿದ್ಯಾರ್ಥಿ ವಿದ್ಯಾರ್ಥಿನಿಯರು ಬಸ್ಸೇರಲಾಗದೇ ಅತ್ತ ಶಾಲೆಗೂ ಹೋಗಲಾಗದ ಹೋದರೂ ಸಕಾಲಕ್ಕೆ ವಾಪಸ್ಸು ಬರಲಾಗದ ಪರಿಸ್ಥಿತಿ ತಾಲೂಕಿನಲ್ಲಿ ನಿರ್ಮಾಣವಾಗಿದೆ. ಬೆಳಿಗ್ಗೆ ಸರಿಯಾದ ವೇಳೆಗೆ ಬಸ್ ನಿಲುಗಡೆ ಸ್ಥಳಕ್ಕೆ ವಿದ್ಯಾರ್ಥಿಗಳು ಬಂದರೂ…
Read Moreಶ್ರೀ ಜಗದಂಬಾ ಪ್ರೌಢಶಾಲೆ ಸರಕುಳಿ ಸಂಸ್ಥಾಪನಾ ದಿನಾಚರಣೆ: ಉಚಿತ ಬ್ಯಾಗ್, ಸಮವಸ್ತ್ರ ವಿತರಣೆ
ಸಿದ್ದಾಪುರ: ತಾಲೂಕಿನ ತಟ್ಟಿಕೈ’ಯಲ್ಲಿರುವ ಸರಕುಳಿ ಶಿಕ್ಷಣ ಸಮಿತಿ ನಡೆಸುತ್ತಿರುವ ಶ್ರೀ ಜಗದಂಬಾ ಪ್ರೌಢಶಾಲೆಯ 66ನೇ ಸಂಸ್ಥಾಪನಾ ದಿನಾಚರಣೆಯನ್ನು ಜೂ.19, ಸೋಮವಾರದಂದು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ RDS ವತಿಯಿಂದ 8ನೇ ತರಗತಿ ಮಕ್ಕಳಿಗೆ ಉಚಿತ ಬ್ಯಾಗ್ ಮತ್ತು…
Read Moreಸೊಂಟ ನೋವೆಂದು ಬಂದ ಮಹಿಳೆಗೆ ಪ್ಯಾರಾಲಿಸಿಸ್ ಇಂಜೆಕ್ಷನ್: ಮಹಿಳೆ ಸಾವು
ಕಾರವಾರ: ಪ್ಯಾರಾಲಿಸಿಸ್ ಬರದಂತೆ ಪಡೆಯುವ ಇಂಜೆಕ್ಷನ್ ತೆಗೆದುಕೊಂಡ ನಂತರ ಕ್ಷಣಮಾತ್ರದಲ್ಲೇ ಮಹಿಳೆಯೋರ್ವಳು ಮೃತಪಟ್ಟ ಘಟನೆ ನಗರದ ಹಳಗಾ ಗ್ರಾಮದ ಸೇಂಟ್ ಇಗ್ನೇಷಿಯಸ್ ಆಸ್ಪತ್ರೆಯಲ್ಲಿ ನಡೆದಿದೆ. ಸ್ವಪ್ನ ರಾಯ್ಕರ್ (32)ಎಂಬ ಮಹಿಳೆಯೇ ಮೃತ ದುರ್ದೈವಿಯಾಗಿದ್ದು ಈಕೆ ಕೊಪ್ಪಳ ಮೂಲದವರಾಗಿದ್ದಾರೆ. ಸೇಂಟ್…
Read Moreʼಗೀತಾ ಪ್ರೆಸ್ʼಗೆ 2021ರ ಗಾಂಧಿ ಶಾಂತಿ ಪುರಸ್ಕಾರ: ನಗದು ಸ್ವೀಕರಿಸದಿರಲು ಸಂಸ್ಥೆಯ ನಿರ್ಧಾರ
ನವದೆಹಲಿ: 1 ಕೋಟಿ ರೂಪಾಯಿ ನಗದು ಬಹುಮಾನವನ್ನು ಒಳಗೊಂಡ 2021 ರ ಗಾಂಧಿ ಶಾಂತಿ ಪ್ರಶಸ್ತಿಯನ್ನು ವಿಶ್ವದ ಅತಿದೊಡ್ಡ ಪ್ರಕಾಶಕರಲ್ಲಿ ಒಂದಾದ ಗೋರಖ್‌ಪುರದ ಗೀತಾ ಪ್ರೆಸ್‌ಗೆ ಘೋಷಿಸಲಾಗಿದೆ. ಆದರೆ ಗೀತಾ ಪ್ರೆಸ್ ಕೇವಲ ಸ್ಮರಣಿಕೆಯನ್ನು ಮಾತ್ರ ಸ್ವೀಕರಿಸುತ್ತೇವೆ, ನಗದು…
Read MoreTSS: ಯೋಗ ದಿನಾಚರಣೆ: ಯೋಗ ಮತ್ತು ಯೋಗ್ಯ ಆಹಾರ ಪ್ರದರ್ಶನ – ಜಾಹೀರಾತು
TSS CELEBRATING 100 YEARS🎉🎉 ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಯೋಗ ಮತ್ತು ಯೋಗ್ಯ ಆಹಾರ 🧘♂️🧘♀️ ನಿಸರ್ಗ ಮನೆಯ ಖ್ಯಾತ ವೈದ್ಯ ಡಾ|| ವೆಂಕಟರಮಣ ಹೆಗಡೆ ಮತ್ತು ತಂಡದವರಿಂದ ಆರೋಗ್ಯದ ಜೀವನಕ್ಕೆ ಬೇಕಾದ ಮಾಹಿತಿ, ಆರೋಗ್ಯಕರ ಆಹಾರ…
Read Moreಗೋಳಿ ಪ್ರೌಢಶಾಲೆಗೆ ಹಳೆ ವಿದ್ಯಾರ್ಥಿಗಳೀರ್ವರಿಂದ ದೇಣಿಗೆ
ಶಿರಸಿ: ತಾಲೂಕಿನ ಗೋಳಿಯ ಶ್ರೀ ಸಿದ್ಧಿವಿನಾಯಕ ವಿದ್ಯಾ ಪ್ರಸಾರ ಸಮಿತಿ ವತಿಯಿಂದ ನಡೆಸಲ್ಪಡುತ್ತಿರುವ ಶ್ರೀ ಸಿದ್ಧಿವಿನಾಯಕ ಪ್ರೌಢಶಾಲೆಗೆ ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿಗಳಾದ ಮಂಜುನಾಥ ಎನ್. ಭಟ್ಟ ದಾಯಿಮನೆ ಹಾಗೂ ಮಹಾಬಲೇಶ್ವರ ಹೆಗಡೆ ಸಂತೇಮನೆ(ಬೆ೦ಗಳೂರು) ಇವರು ಕ್ರಮವಾಗಿ 25,000/- ಹಾಗೂ…
Read More