ಶಿರಸಿ: ಅರಣ್ಯವಾಸಿಗಳ ಸಮಸ್ಯೆಗಳನ್ನ ಬಗೆಹರಿಸುವಲ್ಲಿ ಕಾಂಗ್ರೆಸ್ ಸರಕಾರ ಬದ್ಧವಾಗಿದೆ ಅಲ್ಲದೇ, ಅರಣ್ಯ ಭೂಮಿ ಹಕ್ಕು ನೀಡುವಲ್ಲಿ ಸರಕಾರ ಗಂಭೀರವಾಗಿ ಪರಿಗಣಿಸುವುದು ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ ವೈದ್ಯ ಹೇಳಿದರು. ಅರಣ್ಯ ಭೂಮಿ ಹಕ್ಕು ಹೋರಾಟಗಾರರ…
Read MoreMonth: June 2023
ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಶಿರಸಿ: ಕರ್ನಾಟಕ ರಾಜ್ಯ ಮಡಿವಾಳರ ಸಂಘ (ರಿ), ಬೆಂಗಳೂರುರವರು 2023 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ II ರಲ್ಲಿ ಶೇಕಡಾ 90% ಕ್ಕಿಂತ ಅಧಿಕ ಅಂಕಗಳಿಸಿದ ಮಡಿವಾಳ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವ ಸಲುವಾಗಿ ಅರ್ಜಿ…
Read Moreಬಸ್ ಬ್ರೇಕ್ ಫೇಲ್, ಟೈರ್ ಬ್ಲಾಸ್ಟ್: ಚಾಲಕ ಸೇರಿ ನಾಲ್ವರಿಗೆ ಗಂಭೀರ ಗಾಯ
ಜೊಯಿಡಾ: ತಾಲೂಕಿನ ಗಣೇಶಗುಡಿ ಬಳಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಕೆಎಸ್ಆರ್ಟಿಸಿ ಬಸ್ ಬ್ರೇಕ್ ವೈಫಲ್ಯ ಹಾಗೂ ಟೈರ್ ಬ್ಲಾಸ್ಟ್ ಆಗಿ ಬಸ್ ರಸ್ತೆ ಬದಿಯ ಕಾಲುವೆಗೆ ಇಳಿದಿದ್ದು, ಚಾಲಕ ಸೇರಿ ನಾಲ್ವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಬಜಾರಕೋಣಂಗ-…
Read Moreರೋಜಗಾರ್ ಮೇಳ:70,000 ನೇಮಕಾತಿ ಪತ್ರ ವಿತರಿಸಲಿರುವ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿ ಮಂಗಳವಾರ ವೀಡಿಯೋ ಕಾನ್ಸರೆನ್ಸ್ ಮೂಲಕ ಸುಮಾರು 70,000 ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ಅಧಿಕೃತ ಪ್ರಕಟಣೆ ತಿಳಿಸಿದೆ. ಈ ಸಂದರ್ಭದಲ್ಲಿ ಪ್ರಧಾನಿಯವರು ಈ ನೇಮಕಗೊಂಡವರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಧಿಕೃತ…
Read Moreಕಚ್ ಕರಾವಳಿಯತ್ತ ಸಾಗುತ್ತಿರುವ ಬಿಪರ್ಜಾಯ್ ಚಂಡಮಾರುತ
ಗುಜರಾತ್:ಬಿಪರ್ಜಾಯ್ ಚಂಡಮಾರುತ ಗುಜರಾತ್‌ನ ಕಚ್ ಕರಾವಳಿಯತ್ತ ಸಾಗುತ್ತಿದೆ. ಗುರುವಾರ ಸಂಜೆ ವೇಳೆಗೆ ಜಕ ಕರಾವಳಿಯನ್ನು ದಾಟಲಿದೆ. ಚಂಡಮಾರುತದ ಕರಾವಳಿ ದಾಟುವ ಸಮಯದಲ್ಲಿ ಗಂಟೆಗೆ 150 ಕಿಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ. ಕಚ್ ಮತ್ತು ಥಲಕಾ ಪ್ರದೇಶದ 12,000…
Read Moreಸುಸ್ಥಿರ ಅಭಿವೃದ್ಧಿಗಾಗಿ ಭಾರತ ಬೆಂಬಲಿತ ಕ್ರಿಯಾ ಯೋಜನೆ ಅಳವಡಿಸಿಕೊಂಡ ಜಿ20
ನವದೆಹಲಿ: ವಾರಣಾಸಿಯಲ್ಲಿ ನಡೆದ ಜಿ20 ಅಭಿವೃದ್ಧಿ ಮಂತ್ರಿಗಳ ಸಮಾವೇಶವು ಜಿ20 ರಾಷ್ಟ್ರಗಳ ಸುಸ್ಥಿರ ಅಭಿವೃದ್ಧಿ ಗುರಿಗಳ (ಎಸ್‌ಡಿಜಿ) ಪ್ರಗತಿಯನ್ನು ವೇಗಗೊಳಿಸಲು ಭಾರತವು ಮುಂದಿಟ್ಟಿರುವ ಮಹತ್ವಾಕಾಂಕ್ಷೆಯ ಏಳು ವರ್ಷಗಳ ಕ್ರಿಯಾ ಯೋಜನೆಯನ್ನು ಅಳವಡಿಸಿಕೊಂಡಿದೆ. ಹವಾಮಾನ ತಗ್ಗಿಸುವಿಕೆಗೆ ಪೂರಕವಾಗಿ ಸುಸ್ಥಿರ ಜೀವನಶೈಲಿಗಾಗಿ…
Read Moreಜೂ.14ಕ್ಕೆ ಶಿರಸಿಯಲ್ಲಿ ಹೋಂಡಾ ನೂತನ ವಾಹನ ಬಿಡುಗಡೆ ಸಮಾರಂಭ
ಶಿರಸಿ: ಪ್ರತಿಷ್ಠಿತ ಹೋಂಡಾ ಕಂಪನಿಯು ಮಾರುಕಟ್ಟೆಗೆ ಹೊಸದಾಗಿ ‘ಶೈನ್ 100’ ಎಂಬ ವಾಹನವನ್ನು ಬಿಡುಗಡೆ ಮಾಡಿದ್ದು, ಶಿರಸಿಯ ಆದಿಶಕ್ತಿ ಹೋಂಡಾ ನೂತನವಾಗಿ ಮಾರುಕಟ್ಟೆಗೆ ಬಂದ ಶೈನ್ 100 ವಾಹನ ಬಿಡುಗಡೆ ಸಮಾರಂಭವನ್ನು ಜೂ. 14, ಬುಧವಾರದಂದು ಬೆಳಿಗ್ಗೆ 10.30…
Read MoreTSS ಆಸ್ಪತ್ರೆ: ಕೆಲಸಕ್ಕೆ ಅಭ್ಯರ್ಥಿಗಳು ಬೇಕಾಗಿದ್ದಾರೆ- ಜಾಹೀರಾತು
ಕೆಲಸಕ್ಕೆ ಅಭ್ಯರ್ಥಿಗಳು ಬೇಕಾಗಿದ್ದಾರೆಟಿ.ಎಸ್.ಎಸ್ ಆಸ್ಪತ್ರೆಯಲ್ಲಿ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಲು ಅಭ್ಯರ್ಥಿಗಳು ಬೇಕಾಗಿದ್ದಾರೆ. ವಿದ್ಯಾರ್ಹತೆ :- SSLC, PUC & ಯಾವುದೇ ಪದವಿ ( ಮೊದಲು ಬಂದವರಿಗೆ ಆದ್ಯತೆ)ಹುದ್ದೆಗಳು :- HR, Billing Executive,Trolley Pullers, Ward Boy,…
Read MoreSSLC ಮರು ಮೌಲ್ಯಮಾಪನ: ಗಣೇಶನಗರ ಸರ್ಕಾರಿ ಪ್ರೌಢಶಾಲೆ 100% ಸಾಧನೆ
ಶಿರಸಿ : ಪ್ರಸಕ್ತ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯ ಮರುಮೌಲ್ಯಮಾಪನದಲ್ಲಿ ಗಣೇಶನಗರ ಶಾಲೆಯ ಓರ್ವ ವಿದ್ಯಾರ್ಥಿಯ ರಿಸಲ್ಟ್ ಮರುಮೌಲ್ಯಮಾಪನಕ್ಕೆ ಒಳಪಟ್ಟು ಉತ್ತೀರ್ಣತೆ ಆಗಿರುವುದರಿಂದ ಪರೀಕ್ಷೆಗೆ ಕುಳಿತ 28 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಯ ಫಲಿತಾಂಶ ಶೇ.100ರ ಸಾಧನೆಯೊಂದಿಗೆ ಅತ್ಯಂತ ಹಿಂದುಳಿದ…
Read Moreಗೌರವ ಡಾಕ್ಟರೇಟ್ ಪದವಿ ಪಡೆದ ವೃಕ್ಷಮಾತೆ ತುಳಸಿ ಗೌಡ
ಅಂಕೋಲಾ: ತಾಲೂಕಿನ ಹೊನ್ನಳ್ಳಿ ಗ್ರಾಮದ ವೃಕ್ಷಮಾತೆ ಖ್ಯಾತಿಯ ಪದ್ಮಶ್ರೀ ತುಳಸಿ ಗೌಡರಿಗೆ ಧಾರವಾಡದ ಕೃಷಿ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ. ಸಾವಿರಾರು ಎಕರೆ ಪ್ರದೇಶದಲ್ಲಿ ಮರಗಳನ್ನು ನೆಟ್ಟು ಹಸಿರೀಕರಣ ಮಾಡುವ ಮೂಲಕ ನಿಸ್ವಾರ್ಥ ಸೇವೆ ಸಲ್ಲಿಸಿರುವ…
Read More