ಕಾರವಾರ: ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಗಳು ಜೂ 12 ರಿಂದ 19 ರ ವರೆಗೆ ನಡೆಯಲಿದ್ದು, ವಾಕರಸಾ ಸಂಸ್ಥೆಯು ಧಾರವಾಡ, ಕಾರವಾರ, ಬಾಗಲಕೋಟೆ, ಹಾವೇರಿ ಬೆಳಗಾವಿ ಮತ್ತು ಗದಗ ಭಾಗಗಳಲ್ಲಿ ಪರೀಕ್ಷೆಗಳಗೆ ಹಾಜರಾಗುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ…
Read MoreMonth: June 2023
ನರೇಗಾ ಕೂಲಿಕಾರ್ಮಿಕರು ಗ್ರಾಮ ಆರೋಗ್ಯದ ಪ್ರಯೋಜನ ಪಡೆಯಿರಿ: ಕರೀಮ ಅಸಾದಿ
ಮುಂಡಗೋಡ: ಗ್ರಾಮೀಣ ಜನರಿಗೆ ಕೆಲಸ ನೀಡುವುದರ ಜೊತೆಗೆ ಉತ್ತಮ ಆರೋಗ್ಯ ಕಲ್ಪಿಸಬೇಕೆಂಬುದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ಮುಖ್ಯ ಉದ್ದೇಶವಾಗಿದ್ದು, ಎಲ್ಲ ನರೇಗಾ ಕೂಲಿಕಾರ್ಮಿಕರು ಈ ಗ್ರಾಮ ಆರೋಗ್ಯ ಅಭಿಯಾನದ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತನ…
Read Moreಪಿಂಚಣಿ ಖಾತೆಗೆ ಆಧಾರ್ ಲಿಂಕಿಂಗ್ ಕಡ್ಡಾಯ
ಕಾರವಾರ: ಸಾಮಾಜಿಕ ಭದ್ರತಾ ಯೋಜನೆಯಡಿಯಲ್ಲಿ ವಿವಿಧ ರೀತಿಯ ಪಿಂಚಣಿಗಳನ್ನು ವಿತರಿಸಲಾಗಿದ್ದು, ಪಿಂಚಣಿಯನ್ನು ಸಂಬಂಧಿಸಿದ ಫಲಾನುಭವಿಗಳ ಖಾತೆಗೆ ನೇರವಾಗಿ ಜಮಾ ಮಾಡಲಾಗಿರುತ್ತದೆ. ಸಾಮಾಜಿಕ ಭದ್ರತಾ ಯೋಜನೆ ಮತ್ತು ಪಿಂಚಣಿಗಳ ನಿರ್ದೇಶನಾಲಯವು ಜೂನ್ 2023ರಿಂದ ಫಲಾನುಭವಿಗಳಿಗೆ ಪಾವತಿಸುತ್ತಿರುವ ಪಿಂಚಣಿಯನ್ನು ಆಧಾರ್ ಕಾರ್ಡ್…
Read Moreನರೇಗಾ ಕೂಲಿಕಾರರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ
ಸಿದ್ದಾಪುರ: ತಾಲ್ಲೂಕಿನ ಬಿಳಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊಸಮಂಜು ಗ್ರಾಮದಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಪ್ರಗತಿಯಲ್ಲಿರುವ ಕಾಮಗಾರಿ ಸ್ಥಳದಲ್ಲಿ ಗ್ರಾಮ ಪಂಚಾಯತಿ ಆರೋಗ್ಯ ಅಮೃತ ಅಭಿಯಾನದಡಿ ಜಿಲ್ಲಾ ಪಂಚಾಯತ್, ಆರೋಗ್ಯ ಇಲಾಖೆ, ಕೆಹೆಚ್‌ಪಿಟಿ, ತಾಲ್ಲೂಕು ಹಾಗೂ ಗ್ರಾಮ ಪಂಚಾಯತ್…
Read Moreರಸಪ್ರಶ್ನೆ ಸ್ಪರ್ಧೆಗೆ ನೋಂದಣಿಗೆ ಆಹ್ವಾನ
ಕಾರವಾರ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವತಿಯಿಂದ ಪದವಿ ಮತ್ತು ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳಿಗಾಗಿ Urban Management and Water Conservation ವಿಷಯದ ಬಗ್ಗೆ ರಾಜ್ಯ ಮಟ್ಟದ ರಸ ಪ್ರಶ್ನೆ ಸ್ಪರ್ಧೆಯನ್ನು ಅಕಾಡೆಮಿಯ ಕಛೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಆಸಕ್ತ…
Read Moreಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಕಾರವಾರ: ಜಿಲ್ಲೆಯ ಸರಕಾರಿ ನೌಕರರ ಪತ್ತಿನ ಸಹಕಾರಿ ಸಂಘ ನಿಯಮಿತ ಕಾರವಾರ 2023 ರ ಮಾರ್ಚ್, ಏಪ್ರಿಲ್ ತಿಂಗಳಲ್ಲಿ ಜರುಗಿದ 10ನೇ ತರಗತಿ ಮತ್ತು ದ್ವಿತೀಯ ಪಿ ಯು ಸಿ ವಿಜ್ಞಾನ, ಕಲಾ ಮತ್ತು ವಾಣಿಜ್ಯ ವಿಭಾಗದ ಪರೀಕ್ಷೆಗಳಲ್ಲಿ…
Read Moreಉತ್ತಮ ಸಮಾಜ ನಿರ್ಮಾಣಕ್ಕೆ ನಾಗರಿಕರು ಕೈಜೋಡಿಸಬೇಕು: ಪಿಎಸ್ಐ ಗಡ್ಡೇಕರ್
ದಾಂಡೇಲಿ: ಯಾವುದೇ ಸಮಸ್ಯೆಗಳಾದಾಗ ಪೊಲೀಸ್ ಇಲಾಖೆಯ ಗಮನಕ್ಕೆ ತರುವುದು ಮತ್ತು ಇಲಾಖೆಯ ಸಹಕಾರವನ್ನು ಪಡೆಯುವುದು ನಾಗರಿಕರ ಕರ್ತವ್ಯವಾಗಿದೆ. ಉತ್ತಮ ಸಮಾಜ ನಿರ್ಮಾಣಕ್ಕೆ ಪೊಲೀಸ್ ಇಲಾಖೆಯ ಜೊತೆ ನಾಗರಿಕರು ಕೈಜೋಡಿಸಬೇಕೆಂದು ಪಿಎಸೈ ಐ.ಆರ್.ಗಡ್ಡೇಕರ್ ಕರೆ ನೀಡಿದರು. ಸುದರ್ಶನ ನಗರದಲ್ಲಿ ನಗರ…
Read MoreTSS ಮಿನಿ ಸೂಪರ್ ಮಾರ್ಕೆಟ್: ಶನಿವಾರದ ರಿಯಾಯಿತಿ- ಜಾಹೀರಾತು
ಟಿ.ಎಸ್.ಎಸ್.ಮಿನಿ ಸೂಪರ್ ಮಾರ್ಕೆಟ್ ಶನಿವಾರ ಖರೀದಿಸಿ ಹೆಚ್ಚು ಉಳಿಸಿ🎁🎉 SATURDAY SPECIAL OFFER SALE🎉🎉 ದಿನಾಂಕ: 10-06-2023, ಶನಿವಾರದಂದು ಮಾತ್ರ SAVING SATURDAY ಭೇಟಿ ನೀಡಿಟಿ.ಎಸ್.ಎಸ್.ಮಿನಿ ಸೂಪರ್ ಮಾರ್ಕೆಟ್ಹುಲೇಕಲ್ Tel:+919380064570ಸಾಲ್ಕಣಿ Tel:+919481037714ದಾಸನಕೊಪ್ಪ Tel:+918050561923ಕೊರ್ಲಕಟ್ಟಾ Tel:+916362230796ಬೆಡಸಗಾಂವ Tel:+918277349774
Read Moreಔದ್ಯೋಗಿಕ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕರೆ
ಕುಮಟಾ: ವಿದ್ಯಾರ್ಥಿಗಳು ಮೌಲ್ಯಯುತ ಶಿಕ್ಷಣದೊಂದಿಗೆ ಔದ್ಯೋಗಿಕ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಪ್ರಗತಿ ಪೋಷಕ ಸಂಸ್ಥೆಯ ದೇವೇಂದ್ರ ಎನ್. ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವತಿಯಿಂದ ಜರುಗಿದ ಔದ್ಯೋಗಿಕ ಕೌಶಲ್ಯಗಳ ತರಬೇತಿ…
Read Moreಕವಲಕ್ಕಿಯ ಭಾರತೀ ಶಾಲೆಯಲ್ಲಿ ಪ್ರೇರಣಾ ಶಿಬಿರ
ಹೊನ್ನಾವರ: ತಾಲೂಕಿನ ಕವಲಕ್ಕಿಯ ಶ್ರೀಭಾರತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿವಮೊಗ್ಗದ ತರಬೇತುದಾರ ಧ್ರುವ ಅಪ್ಪು ವಿದ್ಯಾರ್ಥಿಗಳಿಗಾಗಿ ಪ್ರೇರಣಾ ಶಿಬಿರವನ್ನು ನಡೆಸಿಕೊಟ್ಟರು. ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ನಡೆದ ಶಿಬಿರದಲ್ಲಿ ವಿದ್ಯಾರ್ಥಿ ಜೀವನದಲ್ಲಿ ಸಾಧನೆ ಮಾಡಲು ವಿಫಲ ಅವಕಾಶವಿದೆ. ಈ ಹಂತದಲ್ಲಿ ನಡೆಯುವ…
Read More