ಮುಂಡಗೋಡ: ತಾಲೂಕಿನ ನಿವೃತ್ತ ಸರಕಾರಿ ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದು ಎಲ್ಲ ಐದು ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರಾಗಿ ಎಸ್.ಕೆ.ಬೋರಕರ, ಉಪಾಧ್ಯಕ್ಷರಾಗಿ ವಿ.ಎಸ್.ಕೋಣಸಾಲಿ, ಎಸ್.ಬಿ.ಹೂಗಾರ, ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ ಓಣಿಕೇರಿ, ಖಜಾಂಚಿಯಾಗಿ ಅಶೋಕ ಮಿರಜಕರ…
Read MoreMonth: June 2023
SSLC ಮರು ಮೌಲ್ಯಮಾಪನ: ಸಿದ್ಧಾರ್ಥ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ 100% ಫಲಿತಾಂಶ
ಭಟ್ಕಳ: ಸಿದ್ಧಾರ್ಥ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಓರ್ವ ವಿದ್ಯಾರ್ಥಿಯ ಎಸ್‌ಎಸ್‌ಎಲ್‌ಸಿ ಮರುಮೌಲ್ಯಮಾಪನ ಫಲಿತಾಂಶ ಪ್ರಕಟಗೊಂಡಿದ್ದು, ಆ ಮೂಲಕ ಶಾಲೆ ಎಸ್‌ಎಸ್‌ಎಲ್‌ಸಿ ಫಲಿತಾಂಶ 100% ದಾಖಲಿಸಿದೆ. 2023ರ ವಾರ್ಷಿಕ ಪರೀಕ್ಷೆಯಲ್ಲಿ 32 ವಿದ್ಯಾರ್ಥಿಗಳಲ್ಲಿ ಒಬ್ಬ ವಿದ್ಯಾರ್ಥಿ ಅನುತ್ತೀರ್ಣ ಎಂದು ಫಲಿತಾಂಶ ಪ್ರಕಟವಾಗಿತ್ತು.…
Read Moreಐಟಾದಿಂದ ದೇವಿದಾಸ್ ಮೊಗೇರ್‌ಗೆ ಸನ್ಮಾನ
ಭಟ್ಕಳ: ಆಲ್ ಇಂಡಿಯಾ ಐಡಿಯಲ್ ಟೀಚರ್ಸ್ ಅಸೋಸಿಯೇಶನ್ ಭಟ್ಕಳ ಶಾಖೆಯು ಇತ್ತೀಚೆಗೆ ಸೇವಾ ನಿವೃತ್ತಿ ಹೊಂದಿದ ಕ್ಷೇತ್ರ ಶಿಕ್ಷಣಾಧಿಕಾರಿ ದೇವಿದಾಸ್ ಎಂ.ಮೊಗೇರ್ ಅವರಿಗೆ ಅವರ ಸ್ವನಿವಾಸದಲ್ಲಿ ಫಲಪುಷ್ಪ ನೀಡಿ ಗೌರವಿಸಿ ಅಭಿನಂದನಾ ಪತ್ರ ಸಲ್ಲಿಸಿತು. ಈ ಸಂದರ್ಭದಲ್ಲಿ ಮಾತನಾಡಿದ…
Read Moreಉಸ್ತುವಾರಿ ಸಚಿವರ ನೇಮಕ: ಜಿಲ್ಲೆಯ ಜವಾಬ್ದಾರಿ ಮಂಕಾಳ ವೈದ್ಯ ಹೆಗಲಿಗೆ
ಬೆಂಗಳೂರು: ರಾಜ್ಯದಲ್ಲಿ ನೂತನ ಸಚಿವ ಸಂಪುಟ ರಚನೆಯಾದ ಬಳಿಕ ಯಾವ ಜಿಲ್ಲೆಗೆ ಯಾರು ಉಸ್ತುವಾರಿ ಸಚಿವರಾಗುತ್ತಾರೆ ಎಂಬ ಚರ್ಚೆ ನಡೆಯುತ್ತಿದ್ದು, ಇದೀಗ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜಿಲ್ಲಾ ಉಸ್ತುವಾರಿ ಸಚಿವರ…
Read Moreಮಗನ ಆರೋಗ್ಯಕ್ಕಾಗಿ ತಾಯಿಯಿಂದ ಧನ ಸಹಾಯಕ್ಕಾಗಿ ಮನವಿ
ಶಿರಸಿ: ಮಗನ ವೈದ್ಯಕೀಯ ವೆಚ್ಚಕ್ಕಾಗಿ ಧನಸಹಾಯ ನೀಡುವಂತೆ ಸಹ್ಯಾದ್ರಿ ಕಾಲೋನಿ ಸುಭಾಸ ನಗರದ ಮಂಜುಳಾ ಜಗದೀಶ ನಾಯ್ಕ ದಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ನನ್ನ ಮಗನಾದ ನವೀನ ನಾಯ್ಕ 15 ವರ್ಷದವನಾಗಿದ್ದು, ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದಾನೆ. ಹೃದಯ ಸಂಬಂಧಿ…
Read Moreಜೂ. 11ಕ್ಕೆ ಕಣ್ಣಿನ ಉಚಿತ ತಪಾಸಣಾ ಶಿಬಿರ
ದಾಂಡೇಲಿ: ನಗರದ ವೆಸ್ಟ್ಕೋಸ್ಟ್ ಕಾಗದ ಕಾರ್ಖಾನೆ ಮತ್ತು ಧಾರವಾಡದ ಡಾ.ಅಗರವಾಲ್ ಕಣ್ಣಿನ ಆಸ್ಪತ್ರೆ ಸಂಯುಕ್ತ ಆಶ್ರಯದಡಿ ಜೂನ್ 11ರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವೆಸ್ಟ್ಕೋಸ್ಟ್ ಕಾಗದ ಕಾರ್ಖಾನೆಯ ಆಸ್ಪತ್ರೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ…
Read Moreಬೊಮ್ಮಾಯಿಯವರ ವ್ಯಕ್ತಿತ್ವ ಸದಾ ಅನುಕರಣೀಯ: ಆರ್.ವಿ. ದೇಶಪಾಂಡೆ
ದಾಂಡೇಲಿ: ಈ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರದ ಮಾಜಿ ಸಚಿವರಾಗಿದ್ದ ದಿ.ಎಸ್.ಆರ್.ಬೊಮ್ಮಾಯಿಯವರ ವ್ಯಕ್ತಿತ್ವ, ಅವರ ರಾಜಕೀಯ ನಡೆ ಸದಾ ಸ್ಮರಣೀಯ ಮತ್ತು ಅನುಕರಣೀಯವಾಗಿದೆ ಎಂದು ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು. ಸರ್ವ ಸಮಾನತೆಯ ನಾಡು ಕಟ್ಟುವ ಚಿಂತನೆಯನ್ನು ಹೊಂದಿದ್ದ…
Read Moreಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯ ಜೀವ ಉಳಿಸಿದ ಪೊಲೀಸರು: ಬ್ಲಾಕ್ ಕಾಂಗ್ರೆಸ್ ಸನ್ಮಾನ
ದಾಂಡೇಲಿ: ನಗರದ ಹಳೆದಾಂಡೇಲಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯ ಜೀವ ಉಳಿಸಿದ ನಗರ ಪೊಲೀಸ್ ಠಾಣೆಯ ಪಿಎಸೈ ಐ.ಆರ್.ಗಡ್ಡೇಕರ್ ಮತ್ತು ಪೊಲೀಸ್ ಸಿಬ್ಬಂದಿಗಳಾದ ಮಂಜುನಾಥ ದೇಮಟ್ಟಿ ಹಾಗೂ ಸಿದ್ರಾಮ ರಾಮರಥ ಅವರಿಗೆ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದಿಂದ ಸನ್ಮಾನಿಸಲಾಯಿತು. ಈ…
Read Moreವಿಶ್ವ ಸಾಗರ ದಿನಾಚರಣೆ: ಟ್ಯಾಗೋರ್ ಕಡಲತೀರದಲ್ಲಿ ಸ್ವಚ್ಛತೆ
ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ಅರಣ್ಯ ಇಲಾಖೆ, ವಲಯ ಕೋಸ್ಟಲ್ & ಮರೈನ್ ಇಕೋ ಸಿಸ್ಟಮ್ ಘಟಕ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ಹಾಗೂ ಉಪ- ಪ್ರಾದೇಶಿಕ ವಿಜ್ಞಾನ ಕೇಂದ್ರದ ಸಹಯೋಗದಲ್ಲ್ಲಿ ವಿಶ್ವ ಸಾಗರ…
Read Moreಬೆಟ್ಕುಳಿ ಶಾಲಾ ಮಕ್ಕಳಿಗೆ ಸೃಷ್ಟಿ ಸಂಸ್ಥೆಯಿಂದ ಉಚಿತ ನೋಟ್‌ಬುಕ್ ವಿತರಣೆ
ಕುಮಟಾ: ಸೃಷ್ಟಿ ಸಂಸ್ಥೆಯ ವತಿಯಿಂದ ತಾಲೂಕಿನ ಬರ್ಗಿ ಗ್ರಾಮ ಪಂಚಾಯತಿಯ ಬೆಟ್ಕುಳಿ ಗ್ರಾಮದಲ್ಲಿನ ಸರಕಾರಿ ಶಾಲೆಯ ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆಯನ್ನು ಮಾಡಲಾಯಿತು. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಟ್ಕುಳಿ ಹಾಗೂ ಜನತಾ ಕಾಲೋನಿ ಬೆಟ್ಕುಳಿ ಈ ಎರಡು…
Read More