ಗೋಕರ್ಣ: ನಮ್ಮ ಸಮಾಜದಲ್ಲಿ ಸಾಕಷ್ಟು ಪ್ರತಿಭಾನ್ವಿತರಿದ್ದು ಅಂತವರನ್ನು ದತ್ತು ತೆಗೆದುಕೊಂಡರೆ ಅವರನ್ನು ಈ ಸಮಾಜಕ್ಕೆ ವೈದ್ಯರಾಗಿ, ಇಂಜಿನಿಯರ್‌ಗಳಾಗಿ ನೀಡಬಹುದು. ಈ ನಿಟ್ಟಿನಲ್ಲಿ ಸಮಾಜದ ಪ್ರತಿಯೊಬ್ಬ ವ್ಯಕ್ತಿಯೂ ಕೂಡ ಈ ದಿಶೆಯಲ್ಲಿ ಪ್ರಯತ್ನ ಮಾಡಬೇಕು. ಅದನ್ನು ಬಿಟ್ಟು ಮತ್ತೊಬ್ಬರನ್ನು ದೂಷಣೆ…
Read MoreMonth: June 2023
ಶಾಸಕ ದೇಶಪಾಂಡೆಗೆ ಪ್ರಾನ್ಸಿಸ್ ಮಸ್ಕರೇನಸ್ ನೇತೃತ್ವದಲ್ಲಿ ಸನ್ಮಾನ
ದಾಂಡೇಲಿ: 9ನೇ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿ ಇತಿಹಾಸ ನಿರ್ಮಿಸಿದ ಶಾಸಕರಾದ ಆರ್.ವಿ.ದೇಶಪಾಂಡೆಯವರಿಗೆ ನಗರದ ಸಮಾಜ ಸೇವಕ ಹಾಗೂ ಸಾಮಾಜಿಕ ಕಾರ‍್ಯಕರ್ತರಾಗಿರುವ ಪ್ರಾನ್ಸಿಸ್ ಮಸ್ಕರೇನಸ್ ನೇತೃತ್ವದಲ್ಲಿ ಕ್ಯಾಥೋಲಿಕ್ ಸದಸ್ಯರು ನಗರದ ಕೋಮಾರಪಂತ ಸಮಾಜ ಭವನದಲ್ಲಿ ನಡೆದ ಸಮಾರಂಭದಲ್ಲಿ ಗೌರವಪೂರ್ವಕವಾಗಿ ಸನ್ಮಾನಿಸಿದರು.…
Read Moreಫಾರ್ಮಸಿ ಅಧಿಕಾರಿ ಯೋಗೇಂದ್ರಗೆ ಪದೋನ್ನತಿ ವರ್ಗಾವಣೆ
ದಾಂಡೇಲಿ: ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಳೆದ 20 ವರ್ಷಗಳಿಂದ ಫಾರ್ಮಸಿ ಅಧಿಕಾರಿಯಾಗಿ ಅನುಪಮ ಸೇವೆ ಸಲ್ಲಿಸುತ್ತಿದ್ದ ಯೋಗೇಂದ್ರ ಪಡುಕೋಣೆಯವರು ಹಿರಿಯ ಫಾರ್ಮಸಿ ಅಧಿಕಾರಿಯಾಗಿ ಪದೋನ್ನತಿಗೊಂಡು ಧಾರವಾಡದ ಜಿಲ್ಲಾ ಔಷಧ ಉಗ್ರಾಣದ ಪ್ರಭಾರಧಾರಕರಾಗಿ ಶನಿವಾರ ವರ್ಗಾವಣೆಗೊಂಡಿದ್ದಾರೆ. ಕರ್ನಾಟಕ ರಾಜ್ಯ ಸರಕಾರಿ…
Read Moreದಾಂಡೇಲಿಯಲ್ಲಿ ಆರ್.ವಿ.ಡಿ.ಗೆ ಬೈಕ್ ರ‍್ಯಾಲಿ ಮೂಲಕ ಅದ್ದೂರಿ ಸ್ವಾಗತ
ದಾಂಡೇಲಿ: 9ನೇ ಬಾರಿಗೆ ವಿಧಾನ ಸಭೆಗೆ ಆಯ್ಕೆಯಾದ ಹಿನ್ನಲೆಯಲ್ಲಿ ಶಾಸಕ ಆರ್.ವಿ.ದೇಶಪಾಂಡೆಯವರನ್ನು ಬ್ಲಾಕ್ ಕಾಂಗ್ರೆಸ್, ಯುವ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್ ಹಾಗೂ ಪಕ್ಷದ ವಿವಿಧ ಸೆಲ್‌ಗಳ ನೇತೃತ್ವದಲ್ಲಿ ನಗರದ ಹಳಿಯಾಳ ರಸ್ತೆಯ 3ನಂ ಗೇಟ್ ನಿಂದ ಬೈಕ್ ರ‍್ಯಾಲಿ…
Read Moreದಾಂಡೇಲಿಯ ಸಮಗ್ರ ಅಭಿವೃದ್ಧಿಗೆ ಶ್ರಮಿಸಲು ಸಹಕಾರ ನೀಡಿ: ಆರ್.ವಿ. ದೇಶಪಾಂಡೆ
ದಾಂಡೇಲಿ: 9ನೇ ಬಾರಿಗೆ ವಿಧಾನ ಸಭೆಗೆ ಆಯ್ಕೆಯಾಗಿರುವ ಆರ್.ವಿ. ದೇಶಪಾಂಡೆಯವರಿಗೆ ನಗರದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಅದ್ದೂರಿಯಾಗಿ ಸನ್ಮಾನಿಸಲಾಯಿತು. ನಗರದ ಬ್ಲಾಕ್ ಕಾಂಗ್ರೆಸ್, ಯುವ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದಲೂ ಆರ್.ವಿ.ದೇಶಪಾಂಡೆಯವರನ್ನು ಸನ್ಮಾನಿಸಲಾಯಿತು. ಈ…
Read Moreಹೀರೆಕೈ ರಾಮೇಶ್ವರ ದೇವರ ಪ್ರತಿಷ್ಠಾಪನೆ ಸಂಪನ್ನ
ಸಿದ್ದಾಪುರ: ತಾಲೂಕಿನ ಹಿರೇಕೈ( ಹಾಲ್ಕಣಿ) ಯಲ್ಲಿರುವ ಪುರಾತನ ದೇವಸ್ಥಾನವಾದ ಶ್ರೀ ರಾಮೇಶ್ವರ ದೇವರ ಪ್ರತಿಷ್ಠಾಪನೆ ಹಾಗೂ ನೂತನ ದೇವಸ್ಥಾನದ ಸಮರ್ಪಣೆ ಕಾರ್ಯಕ್ರಮವು ಜೂನ್ 1 ಹಾಗೂ 2ರಂದು ವಿಜೃಂಭಣೆಯಿಂದ ನಡೆಯಿತು. ವಿದ್ವಾನ್ ವಿನಾಯಕ ಭಟ್ ಮತ್ತಿಹಳ್ಳಿ ಹಾಗೂ ವಿದ್ವಾನ್…
Read Moreವಿಶ್ವಬ್ಯಾಂಕ್ ನೂತನ ಅಧ್ಯಕ್ಷರಾಗಿ ಭಾರತೀಯ ಮೂಲದ ಅಜಯ್ ಬಂಗಾ ನೇಮಕ
ಪುಣೆ: ವಿಶ್ವಬ್ಯಾಂಕ್‌ನ ನೂತನ ಅಧ್ಯಕ್ಷರಾಗಿ ಭಾರತೀಯ ಮೂಲದ ಅಜಯ್ ಬಂಗಾ ನೇಮಕವಾಗಿದ್ದಾರೆ. ಅವರು 5 ವರ್ಷಗಳ ಅವಧಿಗೆ ವಿಶ್ವಬ್ಯಾಂಕ್‌ನ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದಾರೆ. ಮೇ.3ರಂದು ಬಂಗಾ ನೇಮಕವನ್ನು ಘೋಷಿಸಲಾಗಿತ್ತು. ಅಂತರಾಷ್ಟ್ರೀಯ ಹಣಕಾಸು ಸಂಸ್ಥೆ ಐಎಂಎಫ್ ಹಾಗೂ ವಿಶ್ವ ಬ್ಯಾಂಕ್ ಎರಡಕ್ಕೂ…
Read Moreಟಿಆರ್‌ಸಿ ವಾರ್ಷಿಕ ಸಭೆ: ರೂ.1.19 ಕೋಟಿ ಲಾಭ: ಹಿರಿಯ ಸದಸ್ಯರಿಗೆ ಸನ್ಮಾನ
ಶಿರಸಿ: ಅಡಿಕೆ ಬೆಳೆಗಾರರ ಸಂಕಷ್ಟ ನಿವಾರಿಸಲು ಹಾಗೂ ಕೃಷಿಕರ ಆಶೋತ್ತರಗಳನ್ನು ಈಡೇರಿಸಲು ಪರಸ್ಪರತೆಯ ಭಾವನೆಯಿಂದ ಜನ್ಮತಾಳಿದ ನಮ್ಮ ಸಂಘವು ಸಹಕಾರ ವ್ಯವಸ್ಥೆಯಲ್ಲಿ ಶತಮಾನಗಳನ್ನು ಪೂರೈಸಿ, ಶತಮಾನೋತ್ತರ ಕಾಲಘಟ್ಟದಲ್ಲಿ ಸದಸ್ಯರಿಗೆ ಸೇವೆ ಸಲ್ಲಿಸುತ್ತಿದೆ. ಸಂಘದ ಪ್ರಾರಂಭ ಕಾಲದಿಂದ ಇಂದಿನವರೆಗೂ ಸಂಘದೊಂದಿಗೆ…
Read Moreಪಿಕಪ್ ವಾಹನದಲ್ಲಿ ಸಾಗಿಸುತ್ತಿದ್ದ ಗೋವಾ ಮದ್ಯ ಜಪ್ತಿ
ಜೊಯಿಡಾ: ತಾಲೂಕಿನ ಅನಮೋಡ ಅಬಕಾರಿ ತನಿಖಾ ಠಾಣೆಯ ಮುಂಭಾಗದಲ್ಲಿ ಬುಲೆರೋ ಪಿಕ್‌ಅಪ್ ವಾಹನದಲ್ಲಿ ಸಾಗಿಸುತ್ತಿದ್ದ 19 ಲೀಟರ್ ಗೋವಾ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ.ಅಕ್ರಮವಾಗಿ ಗೋವಾ ಮದ್ಯ ಸಾಗಿಸುತ್ತಿದ್ದ ದಾವಣಗೆರೆ ಜಿಲ್ಲೆಯ ಚಿಕ್ಕಕೊಗಲೂರು ನಿವಾಸಿ ಲಕ್ಷ್ಮೀಪತಿ ಆರ್. ಎಂಬುವನನ್ನು ಬಂಧಿಸಿದ್ದು, ವಾಹನ…
Read MoreTSS: ಸಂಡೇ ಸ್ಪೆಷಲ್ ಸೇಲ್- ಜಾಹೀರಾತು
TSS CELEBRATING 100 YEARS ಟಿ.ಎಸ್.ಎಸ್.ಸೂಪರ್ ಮಾರ್ಕೆಟ್, ಸಿಪಿ ಬಜಾರ್, ಶಿರಸಿ SUNDAY SPECIAL SALE ರವಿವಾರ ಖರೀದಿಸಿ ಹೆಚ್ಚು ಉಳಿತಾಯ ಮಾಡಿ ನಿಮ್ಮ ಸಿಪಿ ಬಜಾರ್ ಶಾಖೆ ಯಲ್ಲಿ ಮಾತ್ರ ದಿನಾಂಕ: 04-06-2023 ರಂದು ಮಾತ್ರ ಭೇಟಿ ನೀಡಿ TSS…
Read More