Slide
Slide
Slide
previous arrow
next arrow

ನಟನ ರಂಗಶಾಲೆಯ ರಂಗಭೂಮಿ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿರಸಿ: ಶಿರಸಿಯ ಅಳಿಯ, ಪ್ರಸಿದ್ಧ ನಟ‌, ರಂಗ ಭೂಮಿ‌ ಕಲಾವಿದ ಮಂಡ್ಯ ರಮೇಶ ನೇತೃತ್ವದ‌ ಮೈಸೂರಿನ ನಟನ ರಂಗಶಾಲೆಯ ಒಂದು ವರ್ಷದ ರಂಗಭೂಮಿ ಡಿಪ್ಲೊಮಾ 2023-24ರ ಪ್ರವೇಶ ಪ್ರಕ್ರಿಯೆ ಆರಂಭಿಸಲಾಗಿದೆ. ಪ್ರವೇಶ ಪ್ರಕ್ರಿಯೆ ಹಾಗೂ ಸಂದರ್ಶನ ಜೂನ್ 11ರ…

Read More

ನಮ್ಮೊಳಗಿನ ಅಹಂ, ಹೊರಗಿನ ಆಡಂಬರ ಬಿಟ್ಟರೆ ನೆಮ್ಮದಿ: ಹುಕ್ಕೇರಿ ಶ್ರೀ

ಶಿರಸಿ: ಪ್ರತಿ ಒಬ್ಬ ಮನುಷ್ಯನೂ ತಮ್ಮೊಳಗಿನ ಅಹಂಭಾವ ಹಾಗೂ ಹೊರಗಿನ ಆಡಂಬರ ಕಳೆದುಕೊಳ್ಳಬೇಕು. ಇದರಿಂದ ಸದಾ ನೆಮ್ಮದಿ ಕಂಡುಕೊಳ್ಳಬಹುದು ಎಂದು ಬೆಳಗಾವಿ ಹುಕ್ಕೇರಿ ಹಿರೇಮಠದ ಶ್ರೀ. ಚಂದ್ರಶೇಖರ ಶಿವಾಚಾರ್ಯ ಮಹಾ ಸ್ವಾಮೀಜಿಗಳು ನುಡಿದರು.ಅವರು ನಗರದ ಹೊರ ವಲಯದ ವೇದ…

Read More

ಎಂಎಂ ಕಾಲೇಜಿನಲ್ಲಿ ಉದ್ಯೋಗ ಮೇಳ

ಶಿರಸಿ: ಎಂಇಎಸ್ ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಪ್ಲೇಸ್ಮೆಂಟ್ ಸೆಲ್ ಹಾಗೂ ಐಸಿಐಸಿಐ ಬ್ಯಾಂಕ್ ಸಹಯೋಗದೊಂದಿಗೆ ಜೂನ್ 6, ಮಂಗಳವಾರ ಬೆಳಿಗ್ಗೆ 11 ಗಂಟೆಯಿಂದ ಉದ್ಯೋಗ ಮೇಳ ಆಯೋಜಿಸಲಾಗಿದೆ. ಉದ್ಘಾಟನಾ ಸಮಾರಂಭದಲ್ಲಿ ಎಂಇಎಸ್ ಅಧ್ಯಕ್ಷ ಜಿ.ಎಂ. ಹೆಗಡೆ…

Read More

ಟಿ.ಎಸ್.ಎಸ್.ಮಾನ್ಸೂನ್ ಮೇಳಕ್ಕೆ ಶಾಸಕ ಭೀಮಣ್ಣ ನಾಯ್ಕ್ ಚಾಲನೆ

ಶಿರಸಿ: ಇದುವರೆಗೂ ನನಗೆ ಎಲ್ಲ ಕ್ಷೇತ್ರಗಳಲ್ಲಿ ಸಹಾಯ ಸಹಕಾರ ನೀಡುತ್ತಿರುವ ಟಿ.ಎಸ್.ಎಸ್ ಸಂಸ್ಥೆಯನ್ನು ನಾನು ಎಂದಿಗೂ ಮರೆಯುವಂತಿಲ್ಲ. ಸಂಸ್ಥೆಯಜೊತೆಯಲ್ಲಿ ನಾನು ಸದಾ ಇರುತ್ತೇನೆ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಮುಂಗಾರು ಸಮೀಪಿಸುತ್ತಿದ್ದಂತೆ ಪ್ರತಿ ವರ್ಷದಂತೆ ಈ ವರ್ಷವೂ…

Read More

ಗೋಕರ್ಣದಲ್ಲಿ ಸ್ವಚ್ಛತಾ ಅಭಿಯಾನ

ಗೋಕರ್ಣ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಕಾರವಾರದಿಂದ ಮಂಗಳೂರಿನವರೆಗೆ ಹಮ್ಮಿಕೊಂಡಿರುವ ಸೈಕಲ್ ಜಾಥಾ ಹಾಗೂ ಕಡಲತೀರ ಸ್ವಚ್ಛತಾ ಅಭಿಯಾನ ಇಲ್ಲಿಯ ಮುಖ್ಯ ಕಡಲತೀರಕ್ಕೆ ಆಗಮಿಸಿ ಸ್ವಚ್ಛತೆಯ ಕುರಿತು ಅರಿವು ಮೂಡಿಸಿದರು. ಜಿಲ್ಲಾ…

Read More

ಶಾಲಾ ಪ್ರಾರಂಭೋತ್ಸವ, ಬೇಸಿಗೆ ಶಿಬಿರಕ್ಕೆ ಚಾಲನೆ

ಹೊನ್ನಾವರ: ಎಂ.ಪಿ.ಇ. ಸೊಸೈಟಿಯ ಕೇಂದ್ರೀಯ ವಿದ್ಯಾಲಯದಲ್ಲಿ ಶಾಲಾ ಪ್ರಾರಂಭೋತ್ಸವ ಅದ್ಧೂರಿಯಾಗಿ ನಡೆಯಿತು.ಬೆಳಗಿನ ಪ್ರಾರ್ಥನೆಯ ಸಮಯದಲ್ಲಿ ಎಲ್ಲಾ ವಿದ್ಯಾರ್ಥಿಗಳನ್ನು ಪ್ರಾಂಶುಪಾಲರಾದ ಕಾಂತಿ ಭಟ್ಟ ಈ ಶೈಕ್ಷಣಿಕ ವರ್ಷಕ್ಕೆ ಸ್ವಾಗತಿಸಿದರು. ಶಾಲಾ ರೀತಿ ನೀತಿಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿ ನಂತರ ಸಿಹಿ ವಿತರಿಸಲಾಯಿತು.…

Read More

ಬೆಳೆ ವಿಮೆ ಅರ್ಜಿ ತಿರಸ್ಕೃತವಾಗಿದ್ದಕ್ಕೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

ಹೊನ್ನಾವರ: ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆಯಡಿಯಲ್ಲಿ 2021ರ ಮುಂಗಾರು ಹಂಗಾಮಿನಿನಲ್ಲಿ ಕೇಂದ್ರ ಸರ್ಕಾರದ ಮಾರ್ಗದರ್ಶನದಂತೆ ಮೊದಲನೆ ಬಾರಿ ಬೆಳೆ ಸಮೀಕ್ಷೆಯ ದತ್ತಾಂಶವನ್ನು ಬೆಳೆ ನೋಂದಾವಣಿಯಾದ ಪ್ರಸ್ತಾವನೆಗಳೊಂದಿಗೆ ಹೋಲಿಕೆ ಮಾಡಿ ತಾಳೆಯಾಗದೆ ಇರುವ ಪ್ರಸ್ತಾವನೆಗಳನ್ನು ಅಂತಿಮವಾಗಿ ಸಂಸ್ಥೆಯವರು ತಿರಸ್ಕರಿಸಿದ ಯಾದಿಯನ್ನು…

Read More

ನಗೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

ಕಾರವಾರ: ಮೇ 31ರಂದು ನಗೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಅತ್ಯಂತ ಅದ್ದೂರಿಯಾಗಿ ಆಚರಿಸಲಾಯಿತು.ಶಾಲಾ ಮಕ್ಕಳು ಬಣ್ಣಬಣ್ಣದ ಉಡುಗೆಗಳನ್ನು ತೊಟ್ಟು ಶಾಲೆಗೆ ಆಗಮಿಸಿದ್ದರು. ಶಾಲಾ ಎಸ್.ಡಿ.ಎಂ.ಸಿ.ಯ ಪಾಲಕರು ಆಗಮಿಸಿದ್ದರು. ಮುಖ್ಯಾಧ್ಯಾಪಕ ಅಖ್ತರ ಸೈಯದ್ ಅವರ ಮಕ್ಕಳಿಗೆ ಸಿಹಿ…

Read More

ಶಾಲಾ-ಕಾಲೇಜುಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆ ಓದು: ಮಹದೇವಪ್ಪ

ಬೆಂಗಳೂರು: ರಾಜ್ಯಾದ್ಯಂತ ಶಾಲೆ, ಕಾಲೇಜುಗಳಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ಪಠಿಸುವುದು ಕಡ್ಡಾಯಗೊಳಿಸಲಾಗಿದ್ದು, ಈ ಸಂಬಂಧ ಅಧಿಕೃತ ಆದೇಶ ಹೊರಡಿಸಲು ಸೂಚನೆ ನೀಡಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಗುರುವಾರ ವಿಕಾಸಸೌಧದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳೊಂದಿಗೆ ಸಭೆ…

Read More

ಶಿಕ್ಷಕರ ವರ್ಗಾವಣೆಗೆ ಸರಕಾರ ಒಪ್ಪಿಗೆ: 75 ಸಾವಿರಕ್ಕೂ ಹೆಚ್ಚು ಶಿಕ್ಷಕರಿಂದ ಅರ್ಜಿ

ಕಾರವಾರ: ಹೆಚ್ಚುವರಿ ಶಿಕ್ಷಕರ ಕೌನ್ಸೆಲಿಂಗ್ ಮತ್ತು ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಯನ್ನು ಮುಂದುವರಿಸಲು ರಾಜ್ಯ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಅನುಮತಿ ನೀಡಿದೆ. ಈಗಾಗಲೇ ಸುಮಾರು 75 ಸಾವಿರಕ್ಕಿಂತ ಹೆಚ್ಚು ಶಿಕ್ಷಕರಿಂದ ವರ್ಗಾವಣೆಗಾಗಿ ಅರ್ಜಿ ಬಂದಿದ್ದು, ಸುಮಾರು…

Read More
Back to top