Slide
Slide
Slide
previous arrow
next arrow

ಯುವ ಗುತ್ತಿಗೆದಾರ ಆತ್ಮಹತ್ಯೆ!

ಭಟ್ಕಳ: ಯುವ ಗುತ್ತಿಗೆದಾರನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಯ್ಕಿಣಿ ಗ್ರಾಮದ ಬಾಕಡಕೇರಿಯಲ್ಲಿ ವರದಿಯಾಗಿದೆ. ಶಿರಾಲಿ ಮಣ್ಣಹೊಂಡ ನಿವಾಸಿ ದಿನೇಶ ನಾಯ್ಕ (28) ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ. ರಸ್ತೆ ಮತ್ತು ಇನ್ನಿತರ ಕಾಮಗಾರಿಗಳ ಗುತ್ತಿಗೆದಾರನಾಗಿ ಕೆಲಸ ಮಾಡಿಕೊಂಡಿದ್ದ ಈತ, ಕೆಲಸಕ್ಕೆ…

Read More

ದೇಶಪಾಂಡೆಯಿಂದಲೂ ಗ್ರೀನ್ ಸಿಗ್ನಲ್ ಸಾಧ್ಯತೆ: ಕಾಂಗ್ರೆಸ್ ಸೇರಲು ಸಜ್ಜಾದ ಮಾಜಿ ಸಚಿವ ಆನಂದ್ ಅಸ್ನೋಟಿಕರ್…?

ಕಾರವಾರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ನಂತರ ಸಾಕಷ್ಟು ರಾಜಕೀಯ ಬೆಳವಣಿಗೆಗಳಾಗುತ್ತಿದೆ. ಇತ್ತ ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಕಾಂಗ್ರೆಸ್ ಸೇರುವುದು ಬಹುತೇಕ ಖಚಿತ ಎನ್ನಲಾಗಿದ್ದು ಜಿಲ್ಲೆಯ ಕಾಂಗ್ರೆಸ್ ಧುರೀಣ ಆರ್ ವಿ ದೇಶಪಾಂಡೆ ಸಹ ಇದಕ್ಕೆ…

Read More

ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಸಂಭ್ರಮದ ಶಾಲಾ ಪ್ರಾರಂಭೋತ್ಸವ

ಕುಮಟಾ: ಬೇಸಿಗೆ ರಜೆ ಮುಗಿಸಿ ಶಾಲೆಗೆ ಆಗಮಿಸಿದ ಮಕ್ಕಳನ್ನು ಆತ್ಮೀಯವಾಗಿ ಬರಮಾಡಿಕೊಳ್ಳುವ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಪಟ್ಟಣದ ನೆಲ್ಲಿಕೇರಿಯ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಸಂಭ್ರಮದಿಂದ ನಡೆಯಿತು. ತಳಿರು ತೋರಣಗಳಿಂದ ಶೃಂಗರಿಸಲಾದ ಕುಮಟಾ ಪಟ್ಟಣದ ನೆಲ್ಲಿಕೇರಿಯ ಕರ್ನಾಟಕ ಪಬ್ಲಿಕ್ ಸ್ಕೂಲ್…

Read More

ಶಿಕ್ಷಕರಿಗಾಗಿ ವೃತ್ತಿ ಪ್ರವೃತ್ತಿ, ಚಿಂತನ- ಮಂಥನ ಕಾರ್ಯಗಾರ

ಕುಮಟಾ: ತಾಲೂಕಿನ ಮೂರೂರಿನ ಪ್ರಗತಿ ವಿದ್ಯಾಲಯದಲ್ಲಿ ಕೌಶಲ್ಯಾಭಿವೃದ್ಧಿ ಘಟಕದ ವತಿಯಿಂದ ಶಿಕ್ಷಕರಿಗಾಗಿ ವೃತ್ತಿ ಪ್ರವೃತ್ತಿ, ಚಿಂತನ- ಮಂಥನ ಕಾರ್ಯಗಾರ ನಡೆಯಿತು. ಕಾರ್ಯಗಾರವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಲ್.ಭಟ್ ಉದ್ಘಾಟಿಸಿ ಮಾತನಾಡಿದರು. ಬೋಧನೆ ಎನ್ನುವುದು ಒಂದು ಕಲೆ ಅಂತಹ ಕಲೆಯನ್ನು ಕರಗತ…

Read More

ಚುನಾವಣೆ ಎದುರಿಸಲು ಮಹಿಳೆಯರು ಚಿನ್ನ ಅಡವಿಟ್ಟು ಹಣ ತಂದುಕೊಟ್ಟಿದ್ದರು: ಮಂಕಾಳ ವೈದ್ಯ

ಭಟ್ಕಳ: ಚುನಾವಣೆ ಎದುರಿಸಲು ನನ್ನ ಬಳಿ ಹಣ ಇರಲಿಲ್ಲ. ಮಹಿಳೆಯರು ತಮ್ಮಲ್ಲಿರುವ ಚಿನ್ನವನ್ನು ಅಡವಿಟ್ಟು ನನಗೆ ಹಣ ತಂದು ಕೊಟ್ಟಿದ್ದಾರೆ. ನಾನು ಯಾವತ್ತೂ ಹಣವನ್ನು ಪ್ರೀತಿಸಲಿಲ್ಲ, ಮನುಷ್ಯರನ್ನು ಪ್ರೀತಿಸಿದ್ದೇನೆ ಎಂದು ಬಂದರು, ಮೀನುಗಾರಿಕೆ ಮತ್ತು ಒಳನಾಡು ಸಾರಿಗೆ ಸಚಿವ…

Read More

ಬಾಲಕಿಗೆ ಲೈಂಗಿಕ ಕಿರುಕುಳ, ಅಪಹರಣ; ದೂರು ದಾಖಲು

ಸಿದ್ದಾಪುರ: ಯುವಕನೋರ್ವ ಬಲವಂತದಿಂದ ತಮ್ಮ ಮಗಳನ್ನು ಅಪಹರಣ ಮಾಡಿಕೊಂಡು ಹೋಗಿರುವುದಾಗಿ ತಂದೆಯೊಬ್ಬರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. 17 ವರ್ಷದ ಬಾಲಕಿಯು ಬಿಸಿಎಂ ಹಾಸ್ಟೆಲ್‌ನಲ್ಲಿ ಇದ್ದುಕೊಂಡು ಕಾಲೇಜಿಗೆ ಹೋಗಿಬರುತ್ತಿದ್ದಳು. ತಾಲೂಕಿನ ಮರದಮಠದ ರಾಘವೇಂದ್ರ ನಾಯ್ಕ ಎನ್ನುವಾತ ವಿದ್ಯುತ್ ಮೀಟರ್…

Read More

ಶಾಸಕ ಸತೀಶ್ ಸೈಲ್‌ಗೆ ಗುತ್ತಿಗೆದಾರರ ಸನ್ಮಾನ

ಕಾರವಾರ: ಎರಡನೇ ಬಾರಿ ಶಾಸಕರಾಗಿ ಆಯ್ಕೆಯಾದ ಸತೀಶ್ ಸೈಲ್ ಅವರಿಗೆ ಕಾರವಾರ- ಅಂಕೋಲಾ ತಾಲೂಕು ನೋಂದಾಯಿತ ಸಿವಿಲ್ ಗುತ್ತಿಗೆದಾರರ ಸಂಘದಿಂದ ಸನ್ಮಾನ ಕಾರ್ಯಕ್ರಮವು ನಗರದ ಅಜ್ವಿ ಓಶಿಯನ್ ಹೋಟೆಲ್‌ನ ಸಭಾಂಗಣದಲ್ಲಿ ನಡೆಯಿತು. ಫಲ ತಾಂಬೂಲ ನೀಡಿ, ಶಾಲು ಹೊದಿಸಿ,…

Read More

TSS: ಗುರುವಾರದ ರಿಯಾಯಿತಿ- ಜಾಹಿರಾತು

TSS CELEBRATING 100 YEARS ಟಿ.ಎಸ್.ಎಸ್.ಸೂಪರ್ ಮಾರ್ಕೆಟ್ ಗುರುವಾರದ ವಿಶೇಷ ರಿಯಾಯಿತಿ THURSDAY OFFER ದಿನಾಂಕ- 01-06-2023, ಗುರುವಾರದಂದು ಮಾತ್ರ ಭೇಟಿ ನೀಡಿTSS ಸೂಪರ್ ಮಾರ್ಕೆಟ್ಎಪಿಎಂಸಿ ಯಾರ್ಡ್ಶಿರಸಿ

Read More

ಭೀಮಣ್ಣ ಬಿಜೆಪಿ ಸರ್ಕಾರದ ಅವಧಿಗಿಂತ ಹೆಚ್ಚು ಅಭಿವೃದ್ಧಿ ಮಾಡಿ ತೋರಿಸಲಿ: ಕಾಗೇರಿ ಸವಾಲು

ಸಿದ್ದಾಪುರ: ಶಾಸಕ ಭೀಮಣ್ಣ ನಾಯ್ಕ್ ಬಿಜೆಪಿ ಸರ್ಕಾರ ಮಂಜೂರುಗೊಳಿಸಿದ ಕಾಮಗಾರಿ ಮಾಡುವುದರ ಜೊತೆಗೆ ಈಗಿನ ಅನುದಾನಕ್ಕಿಂತ ಹೆಚ್ಚಿನ ಅನುದಾನ, ಯೋಜನೆ ತಂದು ಕ್ಷೇತ್ರದ ಅಭಿವೃದ್ಧಿ ಮಾಡಿ ತೋರಿಸಲಿ ಎಂದು ಮಾಜಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಸವಾಲೆಸೆದಿದ್ದಾರೆ. ಪಟ್ಟಣದ…

Read More

ಮಳೆಗಾಲದ ರೋಗ-ರುಜಿನಗಳನ್ನ ತಡೆಗಟ್ಟಿ: ಡಿಸಿ

ಕಾರವಾರ: ಮಳೆಗಾಲ ಆರಂಭವಾಗುತ್ತಿರುವುದರಿಂದ ವಾತಾವರಣದಲ್ಲಿ ಬದಲಾವಣೆಯಾಗಿ ಅನೇಕ ರೋಗರುಜಿನ ಹರಡುವುದು ಸಾಮಾನ್ಯ. ಅಂತಹ ರೋಗರುಜಿನಗಳಿಗೆ ತಡೆಗಟ್ಟಲು ಅರೋಗ್ಯ ಇಲಾಖೆಯು ಪೂರ್ವ ತಯಾರಿ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸೂಚಿಸಿದರು. ಇಲ್ಲಿನ ಜಿಲ್ಲಾಧಿಕಾರಿಗಳ ಕಾರ್ಯಾಲಯದ ನ್ಯಾಯಾಲಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ…

Read More
Back to top