Slide
Slide
Slide
previous arrow
next arrow

ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರಿ ನೌಕರರ ಆಗ್ರಹ

ಕಾರವಾರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಉತ್ತರ ಕನ್ನಡ ಜಿಲ್ಲಾ ನೌಕರ ಸಂಘದಿ0ದ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ರವಾನಿಸಲಾಯಿತು. ಸರಕಾರಿ ನೌಕರರಿಗೆ ಜೀವನ ನಿರ್ವಹಣೆಗೆ ಅವಶ್ಯಕವಿರುವ 7ನೇ ವೇತನ ಆಯೋಗವನ್ನು ಜಾರಿಗೊಳಿಸಲು…

Read More

ವಿವಿಧ ತರಬೇತಿಗೆ ಅರ್ಜಿ ಆಹ್ವಾನ

ಕಾರವಾರ: ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ತರಬೇತಿ ಸಂಸ್ಥೆಯು 30 ದಿನಗಳ ಲಘು ವಾಹನ ಚಾಲನಾ ತರಬೇತಿ ಹಾಗೂ 10 ದಿನಗಳ ಟ್ರಾವೆಲ್ ಮತ್ತು ಟೂರಿಸ್ಟ್ ಗೈಡ್ ತರಬೇತಿಯನ್ನು ಹಮ್ಮಿಕೊಂಡಿದ್ದಾರೆ.ಆಸಕ್ತ 18ರಿಂದ 45 ವರ್ಷ ವಯೋಮಿತಿ ಹೊಂದಿರವ…

Read More

ಕೋಟೆಕೆರೆ, ದೇವಿಕೆರೆ ಉದ್ಯಾನ ಸ್ವಚ್ಛಗೊಳಿಸುವ ಕಾರ್ಯಕ್ಕೆ ಚಾಲನೆ

ಶಿರಸಿ: ಗಿಡಗಂಟಿಗಳಿ0ದ ತುಂಬಿ ಹೋಗಿದ್ದ ಕೋಟೆಕೆರೆ ಹಾಗೂ ದೇವಿಕೆರೆ ಉದ್ಯಾನವನ್ನು ಸ್ವಚ್ಛಗೊಳಿಸುವ ಕಾರ್ಯಕ್ಕೆ ನಗರಸಭೆ ಚಾಲನೆ ನೀಡಿದೆ. ಎರಡು ಕೆರೆಗಳ ಸುತ್ತಮುತ್ತ ಗಿಡಗಂಟಿ ಹಾಗೂ ಪಾಚಿಗಳು ಬೆಳೆದುಕೊಂಡಿದ್ದು, ಕೆರೆಯ ಸೌಂದರ್ಯತೆಗೆ ಧಕ್ಕೆ ತಂದಿತ್ತು. ಇದೇ ರೀತಿಯಾಗಿ ವಾಯುವಿಹಾರಿಗಳಿಗೂ ಇದರಿಂದ…

Read More

ಕರ್ನಾಟಕ ಭಾರತ್ ಗೌರವ ಕಾಶಿ ದರ್ಶನ: ಜುಲೈ 29 ರಂದು 4ನೇ ಟ್ರಿಪ್ ಆರಂಭ

ಬೆಂಗಳೂರು: ಕರ್ನಾಟಕ ಭಾರತ್ ಗೌರವ ಕಾಶಿ ದರ್ಶನ ಯೋಜನೆ ಮೂಲಕ ವಾರಣಾಸಿ, ಅಯೋಧ್ಯೆ ಮತ್ತು ಪ್ರಯಾಗ್- ರಾಜ್ ಕ್ಷೇತ್ರಗಳಿಗೆ ಕಡಿಮೆ ವೆಚ್ಚದಲ್ಲಿ ತೆರಳಲು ಅನುಕೂಲವಾಗುವಂತ ರಿಯಾಯಿತಿ ದರದಲ್ಲಿ ಪ್ಯಾಕೇಜ್ ರೂಪಿಸಲು IRCTC ಮತ್ತು ಭಾರತೀಯ ರೈಲ್ವೇ ಇಲಾಖೆ ಕ್ರಮಕೈಗೊಂಡಿದೆ.…

Read More

ಪೋಕ್ಸೋ, ಮಾನವ ಕಳ್ಳಸಾಗಾಣಿಕೆ ಕುರಿತು ಕಾನೂನು ಅರಿವು

ಹಳಿಯಾಳ: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಕೋಶ, ಮಾಹಿಳಾ ಘಟಕ, ಐಕ್ಯುಎಸಿ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ಪೋಕ್ಸೋ ಕಾಯ್ದೆ ಹಾಗೂ ಮಾನವ ಕಳ್ಳಸಾಗಾಣಿಕೆ ಕುರಿತು ಕಾನೂನು…

Read More

ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ಆರಂಭ

ಹೊನ್ನಾವರ: 2023-24ನೇ ಸಾಲಿನ ತಾಲೂಕಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ಆರಂಭವಾಗಿದ್ದು, ಕಳೆದ ಬಾರಿಯಂತೆ ಈ ಬಾರಿಯೂ ರೈತರು ಬೆಳೆ ಸಮೀಕ್ಷೆ ಕಾರ್ಯದಲ್ಲಿ ಸ್ವತಃ ತೊಡಗಿಸಿಕೊಳ್ಳಬಹುದು. ಮೊಬೈಲ್ ಆಪ್ ಬಳಸಲು ಬಾರದೆ ಇರುವ ರೈತರು ಗ್ರಾಮದಲ್ಲಿ ಕಳೆದ…

Read More

ಯಕ್ಷಗಾನ ಕಲಾವಿದ ಗಣಪತಿ ಬೈಲಗದ್ದೆ ನಿಧನ

ಹೊನ್ನಾವರ: ತಾಲೂಕಿನ ಬೈಲುಗದ್ದೆಯ ನಿವಾಸಿ ಬಡಗುತಿಟ್ಟು ಯಕ್ಷಗಾನ ಕಲಾವಿದ ಗಣಪತಿ ಬೈಲಗದ್ದೆ (39) ನಿಧನ ಹೊಂದಿದರು. ಅವಿವಾಹಿತರಾಗಿದ್ದ ಇವರು ತಂದೆ- ತಾಯಿ ಹಾಗೂ ಕಲಾಭಿಮಾನಿಗಳನ್ನು ಅಗಲಿದ್ದಾರೆ. ಗುಣವಂತೆಯ ಶ್ರೀಮಯ ಯಕ್ಷಗಾನ ಕಲಾಕೇಂದ್ರದಲ್ಲಿ ಕೆರೆಮನೆ ಶಂಭು ಹೆಗಡೆ ಹಾಗೂ ಹೆರಂಜಾಲು…

Read More

TSS:ಗೃಹೋಪಯೋಗಿ ಇಲೆಕ್ಟಿಕಲ್ ಸಾಧನಗಳು ಲಭ್ಯ- ಜಾಹೀರಾತು

TSS CELEBRATING 100 YEARS🎊🎊 ಗೃಹೋಪಯೋಗಿ ಇಲೆಕ್ಟಿಕಲ್ ಸಾಧನಗಳು ▶️ ಇಲೆಕ್ಟಿಕಲ್ ವೈರ್‌ಗಳು▶️ ಫಿಟ್ಟಿಂಗ್ಸ್▶️ ಎಲ್.ಇ.ಡಿ. ಲೈಟಿಂಗ್ಸ್▶️ ದಿನನಿತ್ಯ ಬಳಕೆಯ ಇಲೆಕ್ಟ್ರಿಕಲ್ ಸಾಮಗ್ರಿಗಳು ಎಲ್ಲವೂ‌ ಒಂದೇ ಸೂರಿನಡಿಯಲ್ಲಿ ಭೇಟಿ ನೀಡಿ:ಟಿ.ಎಸ್.ಎಸ್. ಕೃಷಿ ಸುಪರ್‌ಮಾರ್ಕೆಟ್ಶಿರಸಿ Tel:+918904026621

Read More

ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮುಂಡಗೋಡ: ಆತ್ಮಾ ಯೋಜನೆಯಡಿಯಲ್ಲಿ 2023-24ನೇ ಸಾಲಿನ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.ಕೃಷಿಯಲ್ಲಿ ಗಣನೀಯ ಸಾಧನೆ ಮಾಡಿದ ತಾಲೂಕಿನ ರೈತರಿಗೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಶ್ರೇಷ್ಠ ಕೃಷಿ ಪ್ರಶಸ್ತಿ ಹಾಗೂ ನಗದು ಬಹುಮಾನ ನೀಡಲಾಗುವುದು. ತಾಲೂಕು…

Read More

ಉರುಳು ಹಾಕಿ ಜಿಂಕೆ ಬೇಟೆ; ಮೂವರ ಬಂಧನ, ನಾಲ್ವರು ಪರಾರಿ

ಜೊಯಿಡಾ: ತಾಲೂಕಿನ ಫಣಸೋಲಿ ಅರಣ್ಯ ವ್ಯಾಪ್ತಿಯಲ್ಲಿ ಉರುಳು ಹಾಕಿ ಜಿಂಕೆಯೊ0ದನ್ನು ಸಾಯಿಸಿ ಮಾಂಸ ಮತ್ತು ಚರ್ಮ ಬೇರ್ಪಡಿಸುವ ಸಂದರ್ಭದಲ್ಲಿ ಫಣಸೋಲಿ ಅರಣ್ಯಾಧಿಕಾರಿಗಳು 3 ಆರೋಪಿಗಳನ್ನು ಬಂಧಿಸಿದ್ದು, ನಾಲ್ವರು ಪರಾರಿಯಾಗಿದ್ದಾರೆ.ಫಣಸೋಲಿ ಅರಣ್ಯ ಇಲಾಖೆ ವ್ಯಾಪ್ತಿಯ ವಿರ್ನೋಲಿ ಅರಣ್ಯ ಸಂಖ್ಯೆ 48ರಲ್ಲಿ…

Read More
Back to top