ದಾಂಡೇಲಿ: ಜೈನಮುನಿ ಕಾಮಕುಮಾರ ನಂದಿ ಮಹಾರಾಜರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಮತ್ತು ಜೈನ ಮುನಿ ಮಹಾರಾಜರುಗಳಿಗೆ ಸೂಕ್ತ ಭದ್ರತೆ ನೀಡುವ ನಿಟ್ಟಿನಲ್ಲಿ ಅಗತ್ಯ ಕ್ರಮವನ್ನು ಕೈಗೊಳ್ಳಬೇಕೆಂದು ಆಗ್ರಹಿಸಿ ದಾಂಡೇಲಿ ಜೈನ ಸಮಾಜ ಸೇವಾ…
Read MoreMonth: July 2023
ಬಬ್ರುಲಿಂಗೇಶ್ವರ ವಿದ್ಯಾಲಯದಲ್ಲಿ ವನಮಹೋತ್ಸವ
ಕುಮಟಾ: ಮಾಸೂರು ಲುಕ್ಕೇರಿಯ ಬಬ್ರುಲಿಂಗೇಶ್ವರ ವಿದ್ಯಾಲಯ, ಅರಣ್ಯ ಇಲಾಖೆ, ಜಾಗ್ರತಿ ಸೇವಾ ಟ್ರಸ್ಟ್ ಹಾಗೂ ಸೃಷ್ಠಿ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಶ್ರೀಬಬ್ರುಲಿಂಗೇಶ್ವರ ವಿದ್ಯಾಲಯದಲ್ಲಿ ವನ ಮಹೋತ್ಸವವನ್ನು ಆಚರಿಸಲಾಯಿತು. ಶಾಲಾ ಸಮಿತಿಯ ಅಧ್ಯಕ್ಷ ಮಂಜುನಾಥ ಪಟಗಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ…
Read Moreಸತತ ಪರಿಶ್ರಮದಿಂದ ಭವಿಷ್ಯ ರೂಪಿಸಿಕೊಳ್ಳಿ: ಡಾ.ವಿ.ಎನ್. ನಾಯಕ
ಕಾರವಾರ: ವಿದ್ಯಾರ್ಥಿಗಳು ಸತತ ಪರಿಶ್ರಮದಿಂದ ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು. ಪರಿಸರ ಸಂರಕ್ಷಣೆ ಹಾಗೂ ಸಾಮಾಜಿಕ ಕಳಕಳಿಗಳನ್ನು ರೂಢಿಸಿಕೊಂಡು ಉತ್ತಮ ನಾಗರಿಕರಾಗಲು ಪ್ರಯತ್ನಿಸಬೇಕು ಎಂದು ಕೆನರಾ ವೆಲ್‌ಫೇರ್ ಟ್ರಸ್ಟ್ನ ಟ್ರಸ್ಟಿ ಡಾ.ವಿ. ಎನ್.ನಾಯಕ ಹೇಳಿದರು. ನಗರದ ದಿವೇಕರ ವಾಣಿಜ್ಯ ಮಹಾವಿದ್ಯಾಲಯದಲ್ಲಿ…
Read Moreರಾಷ್ಟ್ರೋತ್ಥಾನ ಸೇವಾ ಸಮಿತಿಯಿಂದ ಉಚಿತ ಹೊಲಿಗೆ ಯಂತ್ರ ವಿತರಣೆ
ಬೆಂಗಳೂರು: ಸ್ವ-ಉದ್ಯೋಗಕ್ಕೆ ಒತ್ತು ಕೊಡುವ ಸಲುವಾಗಿ, ರಾಷ್ಟೋತ್ಥಾನದ ಸೇವಾ ವಸತಿ ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ನೀಡಲಾಯಿತು. ಕೆಂಪೇಗೌಡನಗರದ ಕೇಶವಶಿಲ್ಪದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಷ್ಟೋತ್ಥಾನ ಪರಿಷತ್‌ನ ಪ್ರಧಾನ ಕಾರ್ಯದರ್ಶಿಗಳಾದ ನಾ. ದಿನೇಶ್ ಹೆಗ್ಡೆ ಹೊಲಿಗೆ ಯಂತ್ರಗಳನ್ನು…
Read Moreಜು.20ಕ್ಕೆ ಶಿಕ್ಷಕರ ನಿಯೋಜನೆಗೆ ಆಗ್ರಹಿಸಿ ಬಿಇಓ ಕಛೇರಿ ಎದುರು ಧರಣಿ
ಅಂಕೋಲಾ: ತಾಲೂಕಿನ ಡೊಂಗ್ರಿ ಗ್ರಾಮ ಪಂಚಾಯತ ವ್ಯಾಪ್ತಿಯ ಹಳವಳ್ಳಿ ಶಾಲೆ ನಂಬರ್ 2ಗೆ ಶಿಕ್ಷಕರ ನಿಯೋಜನೆಗೆ ಆಗ್ರಹಿಸಿ ಜು.20ರಂದು ಮಕ್ಕಳ ಪಾಲಕರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಎದುರಿಗೆ ಧರಣಿ ಸತ್ಯಾಗ್ರಹ ಮಾಡಲು ನಿರ್ಣಯಿಸಿದ್ದಾರೆ.ಹಳವಳ್ಳಿ ಶಾಲೆ ನಂಬರ್ 2ರ ಹೆಚ್ಚುವರಿ…
Read Moreಹಾವುಗಳ ಸಂರಕ್ಷಣೆ ಕುರಿತ ಜಾಗೃತಿ ಕಾರ್ಯಾಗಾರ ಯಶಸ್ವಿ
ದಾಂಡೇಲಿ: ತಾಲ್ಲೂಕಿನ ಕುಳಗಿ ವನ್ಯಜೀವಿ ವಲಯದ ಆಶ್ರಯದಡಿ ಕುಳಗಿ ಪ್ರಕೃತಿ ಶಿಬಿರದಲ್ಲಿ ಕೆನರಾ ವೃತ್ತ ಮಟ್ಟದ ಅರಣ್ಯ ಇಲಾಖೆಯ ಮುಂಚೂಣಿ ಸಿಬ್ಬಂದಿಗಳಿಗಾಗಿ ಹಾವುಗಳ ಸಂರಕ್ಷಣೆಯ ಬಗ್ಗೆ ಜಾಗೃತಿ ಕಾರ್ಯಾಗಾರ ನಡೆಯಿತು. ಕಾರ್ಯಾಗಾರವನ್ನು ಕೆನರಾ ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ…
Read MoreTSS: ಜು.31ರವರೆಗೆ ಬಟ್ಟೆಗಳ ಡಿಸ್ಕೌಂಟ್ ಮಾರಾಟ- ಜಾಹೀರಾತು
TSS CELEBRATING 100 YEARS🎉🎉 ಟಿ ಎಸ್ ಎಸ್ ಸೂಪರ್ ಮಾರ್ಕೆಟ್ ಮನಸ್ಸಿಗೊಪ್ಪುವ ಬಟ್ಟೆಗಳು… ಕುಟುಂಬದ ಎಲ್ಲರಿಗೂ!! ಬಟ್ಟೆಗಳ ಡಿಸ್ಕೌಂಟ್ ಮಾರಾಟ 50% ವರೆಗೆ ರಿಯಾಯತಿ ದರಕ್ಕೆ ಡಿಸ್ಕೌಂಟ್., ಗುಣಮಟ್ಟಕ್ಕಲ್ಲ…! ಪಾದರಕ್ಷೆಗಳಿಗೂ ವಿಶೇಷ ರಿಯಾಯತಿ ಇದೆ!! ಈ ಕೊಡುಗೆ…
Read Moreಮಣಿಪಾಲ್ ಕಾರ್ಡ್ ನೋಂದಣಿ ಆರಂಭ: ಮೋಹನ್ ಶೆಟ್ಟಿ
ಕಾರವಾರ: ಮಣಿಪಾಲ್ ಆರೋಗ್ಯ ಕಾರ್ಡ್ 2023ರ ನೋಂದಣಿ ಆರಂಭವಾಗಿದ್ದು, ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ ಯಾರಾದರೂ ಸದಸ್ಯರಾಗಿ ಇದರ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು ಎಂದು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವ್ಯವಸ್ಥಾಪಕ ಮೋಹನ್ ಶೆಟ್ಟಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುಣಮಟ್ಟದ…
Read Moreಅಭಿವೃದ್ಧಿಯತ್ತ ಸಾಗುತ್ತಿರುವ ಹೊನ್ನಾವರವನ್ನು ಪುರಸಭೆಯಾಗಿ ಮೇಲ್ದರ್ಜೆಗೇರಿಸಲು ಆಗ್ರಹ
ಹೊನ್ನಾವರ: ಇಲ್ಲಿನ ಪಟ್ಟಣ ಪಂಚಾಯತಿಯನ್ನು ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸುವ ಬಗ್ಗೆ ಜಿಲ್ಲಾ ನಗರಾಭಿವೃದ್ಧಿ ಕೋಶಕ್ಕೆ ಅವಶ್ಯ ದಾಖಲೆಗಳ ಸಹಿತ ಶಿಫಾರಸ್ಸಿನೊಂದಿಗೆ ಸೂಕ್ತ ಪ್ರಸ್ತಾವನೆ ಕಳಿಸುವಂತೆ ಆಗ್ರಹಿಸಿ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗಳಿಗೆ ಸಾರ್ವಜನಿಕರು ಮನವಿ ಸಲ್ಲಿಸಿದ್ದಾರೆ. ಹೊನ್ನಾವರವು ಹಲವಾರು ಮೂಲಸೌಕರ್ಯಗಳಿಂದ…
Read Moreಸಿಇಒ ನಿರ್ದೇಶನ; ಪಂಜರ ಕೃಷಿಯಲ್ಲಿ ಕುರುಡಿ ಮೀನು ಸಾಕಾಣಿಕೆ
ಕಾರವಾರ: ಗ್ರಾಮೀಣ ಭಾಗದ ಮಹಿಳೆಯರ ಆದಾಯೋತ್ಪನ್ನ ಚಟುವಟಿಕೆಗಳನ್ನು ವೃದ್ಧಿಸುವ ಹಾಗೂ ಪ್ರೋತ್ಸಾಹಿಸುವ ಮಹತ್ತರ ಉದ್ದೇಶದಿಂದ ಜಿಲ್ಲಾ ಪಂಚಾಯತ್‌ನ ಸಿಇಒ ಈಶ್ವರ ಖಂಡೂ ವಿನೂತನ ಪ್ರಯೋಗಕ್ಕೆ ಮುಂದಾಗಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಡೇ-ಎನ್‌ಆರ್‌ಎಲ್‌ಎಂ ಯೋಜನೆಯಡಿ ಸ್ವಸಹಾಯ ಸಂಘದ…
Read More