Slide
Slide
Slide
previous arrow
next arrow

ಜು.13ಕ್ಕೆ ನೇರಗೋಡದಲ್ಲಿ ಸಮಯಮಿತಿ ಯಕ್ಷಗಾನ ತಾಳಮದ್ದಲೆ

ಸಿದ್ದಾಪುರ: ಶ್ರೀ ಕ್ಷಿಪ್ರ ಪ್ರಸಾದ ವರದ ಗಣಪ ಯಕ್ಷಗಾನ ತಾಳ ಮದ್ದಲಾ ಕೂಟ, ಕೋಡಖಂಡ, ಹೊಸ್ತೋಟ ಹಾಗೂ ಅತಿಥಿ ಕಲಾವಿದರ ಸಹಯೋಗದಲ್ಲಿ ಜು.13,ಗುರುವಾರದಂದು, ಸಂಜೆ 4.30 ಗಂಟೆಗೆ, ತಾಲೂಕಿನ ನೇರಗೋಡದ ಶ್ರೀ ಕದಂಬೇಶ್ವರ ದೇವಸ್ಥಾನ ಆವಾರದಲ್ಲಿ ‘ಶ್ರೀರಾಮ ವನಾಭಿಗಮನ’…

Read More

ಅಂಬೇವಾಡಿ ಸರಕಾರಿ ಕಾಲೇಜಿನ ದಶಮಾನೋತ್ಸವ; ರಕ್ತದಾನ ಶಿಬಿರ ಯಶಸ್ವಿ

ದಾಂಡೇಲಿ: ನಗರದ ಅಂಬೇವಾಡಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜಿನ ದಶಮಾನೋತ್ಸವದ ಅಂಗವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಬುಧವಾರ ನಡೆಯಿತು.ಕಾಲೇಜಿನ ಯುವ ರೆಡ್‌ಕ್ರಾಸ್, ಎನ್.ಸಿ.ಸಿ, ಎನ್.ಎಸ್.ಎಸ್, ಸ್ಕೌಟ್ಸ್ & ಗೈಡ್ಸ್ ಘಟಕ, ಶ್ರೀವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್, ಕೆನರಾ…

Read More

ವಿವಿವಿಯಲ್ಲಿ ಗಂಧರ್ವ ಕಲೆಗಳಿಗಾಗಿಯೇ ಪ್ರತ್ಯೇಕ ಗುರುಕುಲ: ರಾಘವೇಶ್ವರ ಶ್ರೀ

ಗೋಕರ್ಣ: ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದಲ್ಲಿ ಗಂಧರ್ವ ಕಲೆಗಳಿಗಾಗಿಯೇ ಪ್ರತ್ಯೇಕ ಗುರುಕುಲಗಳನ್ನು ಸ್ಥಾಪಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು.ಚಾತುರ್ಮಾಸ್ಯ ವ್ರತದ ಸಂದರ್ಭದಲ್ಲಿ ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ…

Read More

ರಾಜ್ಯ ವಿಪತ್ತು ಪರಿಹಾರ ನಿಧಿಗೆ ಹಣ ಬಿಡುಗಡೆ

ನವದೆಹಲಿ: ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆಯಿಂದ ಅಪಾರ ಹಾನಿ ಸಂಭವಿಸಿರುವoತೆಯೇ ಕೇಂದ್ರ ಹಣಕಾಸು ಸಚಿವಾಲಯವು ಆಯಾ ರಾಜ್ಯ ವಿಪತ್ತು ಪರಿಹಾರ ನಿಧಿಗಾಗಿ 22 ರಾಜ್ಯ ಸರ್ಕಾರಗಳಿಗೆ ಬುಧವಾರ ರೂ. 7,532 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ. ಗೃಹ…

Read More

ಸರ್ಕಾರಿ ಭೂಮಿ ಒತ್ತುವರಿ ತಡೆಗೆ ‘ಕಂದಾಯ ಬೀಟ್’: ಕೃಷ್ಣ ಭೈರೇಗೌಡ

ಬೆಂಗಳೂರು: ಸರ್ಕಾರಿ ಭೂಮಿ ಒತ್ತುವರಿ ತಡೆಗೆ ಪೊಲೀಸ್ ಬೀಟ್ ಮಾದರಿಯಲ್ಲಿ ‘ಕಂದಾಯ ಬೀಟ್’ ಆರಂಭಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಧಾನ ಪರಿಷತ್‌ನಲ್ಲಿ ಹೇಳಿದರು. ಕಂದಾಯ ಭೂಮಿ ಒತ್ತುವರಿ ಕುರಿತು ಬಿಜೆಪಿ ಸದಸ್ಯ ವೈ.ಎ.ನಾರಾಯಣಸ್ವಾಮಿ ಅವರ ಪ್ರಶ್ನೆಗೆ…

Read More

ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮುಂಡಗೋಡ: ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಧರ್ಮಾ ಕಾಲೋನಿಯಲ್ಲಿ ನಡೆದಿದೆ.ಉದಯ ಹಸ್ಲರ್ (45) ಮೃತ ವ್ಯಕ್ತಿ. ಕುಡಿಯುವ ಚಟಕ್ಕೆ ಅಂಟಿಕೊಂಡಿದ್ದರಿಂದ ಸಿಡಿಕಿನ ಸ್ವಭಾವಕ್ಕೆ ಹೆಂಡತಿ ಮಕ್ಕಳು ಬಿಟ್ಟು ಹೋಗಿದ್ದರಿಂದ ಮನಸ್ಸಿಗೆ ಹಚ್ಚಿಕೊಂಡು ಬುಧವಾರ…

Read More

ಟಾಟಾ ಏಸ್ ವಾಹನಕ್ಕೆ ಆಕಸ್ಮಿಕ ಬೆಂಕಿ: ಸುಟ್ಟು ಕರಕಲಾದ ಔಷಧಿ

ಅಂಕೋಲಾ: ತಾಲ್ಲೂಕಿನ ಶಾಂತಿ ಸಾಗರ ಹೋಟೆಲ್ ಪಕ್ಕದ ಚತುಷ್ಪಥ ಹೆದ್ದಾರಿಯಲ್ಲಿ ಔಷಧಿ ತುಂಬಿದ ಟಾಟಾ ಏಸ್ ವಾಹನಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ವಾಹನದೊಳಗಿದ್ದ ಔಷಧಿ ಸುಟ್ಟು ಕರಕಲಾದ ಘಟನೆ ಬುಧವಾರ ನಡೆದಿದೆ. ಕಾರವಾರದಿಂದ ಹೊನ್ನಾವರ ಪಶು ಆಸ್ಪತ್ರೆಗೆ ಟಾಟಾ…

Read More

ನಗರೀಕರಣದ ಉದ್ದೇಶದಿಂದ ಪ್ರಕೃತಿ ನಾಶ: ಆರ್.ವಿ.ಭಾಗವತ್

ಶಿರಸಿ: ಪರಿಸರ ಮತ್ತು ವಾಯುಗುಣವನ್ನು ಮಾನವ ತನ್ನ ಅನುಕೂಲಕ್ಕೆ ತಕ್ಕಂತೆ ಉಪಯೋಗಿಸಿಕೊಳ್ಳುತ್ತಿರುವುದು ಪ್ರಕೃತಿಯ ಮೇಲೆ ಹಾನಿಯಾಗುತ್ತಿದೆ. ಮಾನವನ ಈ ಕೆಲಸದಿಂದ ಪ್ರಕೃತಿಯ ಮೇಲಾಗುತ್ತಿರುವ ದುಷ್ಪರಿಣಾಮಗಳನ್ನು ಭೂಮಿಯ ಮೇಲಿನ ಎಲ್ಲ ಜೀವಿಗಳು ಅನುಭವಿಸುವಂತೆ ಆಗಿದೆ ಎಂದು ನಿವೃತ್ತ ಪ್ರೊಫೆಸರ್ ಆರ್.ವಿ.ಭಾಗವತ್…

Read More

ಪಂಪ್ ಸೆಟ್ ಐಡಿಗಳಿಗೆ ಆಧಾರ್ ಲಿಂಕ್ ಕಡ್ಡಾಯ: ಹೆಸ್ಕಾಂ

ಶಿರಸಿ: ಕರ್ನಾಟಕ ವಿದ್ಯುಚ್ಚಕ್ತಿ ನಿಯಂತ್ರಣ ಆಯೋಗವು (ಕೆ.ಇ.ಆರ್.ಸಿ) ಜು.12 ರಂದು ಜಕಾತಿ 2024 ರ ಕುರಿತು ಆದೇಶವನ್ನು ಹೊರಡಿಸಿದ್ದು, ವಿದ್ಯುತ್ ಸರಬರಾಜು ಕಂಪನಿಗಳ ವ್ಯಾಪ್ತಿಯಲ್ಲಿರುವ 10 ಎಚ್.ಪಿ ವರೆಗಿನ ನೀರಾವರಿ ಪಂಪಸೆಟ್‌ಗಳ ಆರ್.ಆರ್. ಸಂಖ್ಯೆ/ಕನೆಕ್ಷನ್ ಐಡಿ/ಅಕೌಂಟ್ ಐ.ಡಿಗಳಿಗೆ ಸಂಬಂಧಿಸಿದ…

Read More

TSS: ಗುರುವಾರದ ವಿಶೇಷ ರಿಯಾಯಿತಿ- ಜಾಹೀರಾತು

🎊🎊 TSS CELEBRATING 100 YEARS🎊🎊 ಟಿ.ಎಸ್.ಎಸ್.ಸೂಪರ್ ಮಾರ್ಕೆಟ್ 🎉 ಗುರುವಾರದ ವಿಶೇಷ ರಿಯಾಯಿತಿ 🎉 🎊 THURSDAY OFFER🎊 ದಿನಾಂಕ- 13-07-2023, ಗುರುವಾರದಂದು ಮಾತ್ರ ಭೇಟಿ ನೀಡಿ🌷🌷TSS ಸೂಪರ್ ಮಾರ್ಕೆಟ್ಎಪಿಎಂಸಿ ಯಾರ್ಡ್ಶಿರಸಿ

Read More
Back to top