ಯುರೋಪಿನಲ್ಲಿ ಸೆಕ್ಯುಲರ್ ದೇಶವೆಂದು ಫ್ರಾನ್ಸ್‌ನ ಉದಾಹರಣೆ ನೀಡಲಾಗುತ್ತದೆ. ಎರಡನೇ ಮಹಾಯುದ್ಧದ ನಂತರ ಫ್ರಾನ್ಸ್ ನಿರಾಶ್ರಿತರಿಗಾಗಿ ತನ್ನ ಗಡಿಯಲ್ಲಿ ಆಶ್ರಯ ನೀಡಿತ್ತು. ಈಗ ಫಾನ್ಸ್‌ನಲ್ಲಿ ನಡೆಯುತ್ತಿರುವ ಗಲಭೆಗಳು ಅಚಾನಕ್ ಆಗಿ ನಡೆದ ಗಲಭೆಗಳಲ್ಲದೇ 30 ರಿಂದ 40 ವರ್ಷಗಳಿಂದ ನಡೆಯುತ್ತಿದ್ದ…
Read MoreMonth: July 2023
ಅರಣ್ಯವಾಸಿಗಳಿಂದ ಜಿಲ್ಲಾದ್ಯಂತ ವನಮಹೋತ್ಸವ; ಒಂದು ಲಕ್ಷ ಗಿಡ ನೆಟ್ಟು, ಪರಿಸರ ಜಾಗೃತೆ: ರವೀಂದ್ರ ನಾಯ್ಕ.
ಶಿರಸಿ: ಅರಣ್ಯ ಅಭಿವೃದ್ಧಿ ಮತ್ತು ಪರಿಸರ ಜಾಗೃತೆ ಹೆಚ್ಚಿಸುವ ಉದ್ದೇಶದಿಂದ ಅರಣ್ಯ ಭೂಮಿ ಹಕ್ಕು ಹೋರಾಟಕ್ಕೆ 32 ವರ್ಷವಾಗಿರುವ ಹಿನ್ನೆಲೆಯಲ್ಲಿ ಅರಣ್ಯವಾಸಿಗಳಿಂದ ‘32 ವರ್ಷ ಹೋರಾಟ- ಒಂದು ಲಕ್ಷ ಗಿಡ’ ನೆಡುವ ಮೂಲಕ ವನಮಹೋತ್ಸವವನ್ನು ಜಿಲ್ಲಾದ್ಯಂತ ಆಚರಿಸಲು ನಿರ್ಧರಿಸಲಾಗಿದೆ…
Read Moreಜೀಯು ಪರಿಪೂರ್ಣ ಅಭಿನಂದನಾ ಗ್ರಂಥ ಬಿಡುಗಡೆ
ಹೊನ್ನಾವರ: ಜೀಯು ಅಭಿನಂದನೆಯ ‘ಜೀವನದಿ’ ಪರಿಪೂರ್ಣಗೊಂಡ ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರಮ ಎಸ್.ಡಿ.ಎಂ. ಕಾಲೇಜಿನ ಆವರಣದಲ್ಲಿ ನೆರವೇರಿತು. ಸಮಿತಿಯ ಗೌರವಾಧ್ಯಕ್ಷರಾದ ಆರ್.ಎಸ್.ರಾಯ್ಕರ್ ಮಾತನಾಡಿ ಶರಾವತಿ ಎಡಬಲದಂಡೆಯ ನಿವಾಸಿಗಳ ಸಂಕಷ್ಟಕ್ಕೆ ತಮ್ಮ ಪತ್ರಿಕೆಯ ಮೂಲಕ ಸರ್ಕಾರದ ಗಮನ ಸೆಳೆದು ಹಲವು…
Read Moreಆಚರಣೆಗಳ ಔಚಿತ್ಯ ಅರಿತು ರೂಢಿಸಿಕೊಂಡರೆ ಫಲ ಅನನ್ಯ: ರಾಘವೇಶ್ವರ
ಗೋಕರ್ಣ: ಶ್ರೇಷ್ಠ ಸಂಸ್ಕೃತಿಯ ವಾರಸುದಾರರಾಗಿರುವ ನಾವು ಸನಾತನ ಸಂಸ್ಕೃತಿ, ಆಚಾರ ವಿಚಾರಗಳನ್ನು ಉಳಿಸಿ ಬೆಳೆಸುವ ಜತೆಗೆ ಅದರ ಔಚಿತ್ಯವನ್ನು ಅರ್ಥ ಮಾಡಿಕೊಂಡು ಜೀವನದಲ್ಲಿ ರೂಢಿಸಿಕೊಳ್ಳುವುದು ಅಗತ್ಯ ಎಂದು ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಪ್ರತಿಪಾದಿಸಿದರು. ಸಂಘಟನಾ ಚಾತುರ್ಮಾಸ್ಯದ ಅಂಗವಾಗಿ ಭಾನುವಾರ…
Read Moreಟ್ಯಾಂಕರ್’ನಿಂದ ಅನಿಲ ಸೋರಿಕೆ: ಕೆಲಕಾಲ ಆತಂಕದ ವಾತಾವರಣ
ಕುಮಟಾ : ಟ್ಯಾಂಕರ್ ಒಂದರಿಂದ ಅನಿಲ ಸೋರಿಕೆಯಾಗಿ ಭಯ ಹುಟ್ಟಿಸಿದ ಘಟನೆ ತಾಲೂಕಿನ ಕಡೇಕೋಡಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಗೋವಾ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಟ್ಯಾಂಕರ್ ಹಿಂಭಾಗದ ಪೈಪ್‌ಗಳ ಮೂಲಕ ಬಿಳಿ ಬಣ್ಣದ ದ್ರವವು ಸೋರಿ…
Read Moreಕಂದಾಯ ನಿರೀಕ್ಷಕ ಶ್ಯಾಮಸುಂದರ್‌ಗೆ ವರ್ಗಾವಣೆ
ಜೋಯಿಡಾ: ತಾಲ್ಲೂಕಿನ ತಹಶೀಲ್ದಾರ್ ಕಾರ್ಯಾಲಯದಲ್ಲಿ ಕಂದಾಯ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಶ್ಯಾಮಸುಂದರ್ ಅವರಿಗೆ ವರ್ಗಾವಣೆಯಾಗಿದೆ. ತಾಲ್ಲೂಕಿನ ಸೂಪಾ ಹೋಬಳಿಯ ಕಂದಾಯ ನಿರೀಕ್ಷಕರಾಗಿ ಕಳೆದೆರಡು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ಯಾಮಸುಂದರ್ ಅವರನ್ನು ಇದೀಗ ಸಿದ್ದಾಪುರ ತಾಲ್ಲೂಕಿಗೆ ವರ್ಗಾವಣೆಗೊಳಿಸಲಾಗಿದೆ.
Read Moreನಂದಿಗದ್ದಾ ಸಹಕಾರಿ ಸಂಘದ ಚುನಾವಣೆ; ದಾನಗೇರಿ ಬೆಂಬಲಿತ ತಂಡಕ್ಕೆ ಜಯ
ಜೊಯಿಡಾ: ತಾಲೂಕಿನ ನಂದಿಗದ್ದಾ ಸೇವಾ ಸಹಕಾರಿ ಸಂಘದ ಚುನಾವಣೆಯಲ್ಲಿ ರಾಮಕೃಷ್ಣ ದಾನಗೇರಿ ತಂಡವು ಪ್ರಚಂಡ ಬಹುಮತ ಪಡೆಯುವುದರೊಂದಿಗೆ ಮುಂದಿನ ಐದು ವರ್ಷಕ್ಕೆ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಶನಿವಾರ ನಡೆದ ಚುನಾವಣೆಯಲ್ಲಿ ಸಹಕಾರಿ ಸಂಘದ 11 ಸ್ಥಾನಗಳ ಪೈಕಿ 10…
Read Moreಶ್ರೀನಿವಾಸ್ ಹೆಬ್ಬಾರ್ 66ನೇ ಜನ್ಮದಿನ; ರಕ್ತದಾನ
ಶಿರಸಿ: ಜೀವಲ ಜಲ ಕಾರ್ಯಪಡೆ ಅಧ್ಯಕ್ಷ ಹಾಗೂ ಕೆರೆ ಹೆಬ್ಬಾರ್ ಎಂದೇ ಖ್ಯಾತಿ ಪಡೆದ ಶ್ರೀನಿವಾಸ ಹೆಬ್ಬಾರ 66ನೇ ಜನ್ಮ ದಿನಾಚರಣೆ ಪ್ರಯುಕ್ತ ಅವರ ಅಭಿಮಾನಿಗಳು ಹಾಗೂ ಜೀವ ಜಲ ಕಾರ್ಯಪಡೆ ಸದಸ್ಯರು ರಕ್ತದಾನ ಮಾಡುವ ಮೂಲಕ ಅರ್ಥಪೂರ್ಣವಾಗಿ…
Read More‘ಶಂಕರಗಣ ವಿಲಾಸ’ ನೂತನ ತಾಳಮದ್ದಲೆ ಪ್ರಸಂಗ ಪ್ರದರ್ಶನ
ಶಿರಸಿ: ವಿವೇಕಾನಂದ ನಗರದ ಶ್ರೀವರಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಆಡಳಿತ ಮಂಡಳಿ, ಮಾತೃ ಮಂಡಳಿ ಮತ್ತು ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಸಹಭಾಗಿತ್ವದಲ್ಲಿ ಪ್ರೊ.ಎಚ್.ಆರ್.ಅಮರನಾಥ ವಿರಚಿತ ‘ಶಂಕರಗಣ ವಿಲಾಸ’ ನೂತನ ತಾಳಮದ್ದಲೆ ಪ್ರಸಂಗ ನೆರವೇರಿತು. ಶಂಕರಚಾರ್ಯರು ತಮ್ಮ ನಾಲ್ವರು ಶಿಷ್ಯರಿಗೆ…
Read Moreಜೈನ ಮುನಿ ಹತ್ಯೆ: ಆರೋಪಿಗಳ ವಿರುದ್ಧದ ಕ್ರಮಕ್ಕೆ ರಾಘವೇಶ್ವರ ಶ್ರೀ ಆಗ್ರಹ
ಗೋಕರ್ಣ: ಸಾಧು ಸಂತರ ಮೇಲೆ ದಾಳಿ ನಡೆಯುತ್ತಿರುವುದು ಖಂಡನೀಯ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದ್ದಾರೆ. ನಂದಿಪರ್ವತ ಆಶ್ರಮದ ಜೈನಮುನಿಗಳಾದ ಆಚಾರ್ಯ ಶ್ರೀ ಕಾಮಕುಮಾರ ನಂದಿ ಮಹಾರಾಜರ ಹತ್ಯೆಯಾಗಿರುವುದು ಆಘಾತ ತಂದಿದೆ. ಯಾವುದೇ ಧರ್ಮದ ಸಾಧು-…
Read More