Slide
Slide
Slide
previous arrow
next arrow

ದೇವರ ಚಿಂತನೆಯು ಯಾವುದೇ ಸಮಸ್ಯೆ ತರುವುದಿಲ್ಲ: ಸ್ವರ್ಣವಲ್ಲೀ ಶ್ರೀ

ಶಿರಸಿ: ದೇವರ ಚಿಂತನೆಯು ಯಾವುದೇ ಸಮಸ್ಯೆ ತರುವುದಿಲ್ಲ. ನಿತ್ಯವೂ ದೇವರ ಚಿಂತನೆ, ಜಪ, ಭಜನೆ, ಪೂಜೆ ಮಾಡುವದನ್ನು ರೂಢಿಸಿಕೊಳ್ಳಬೇಕು ಎಂದು‌ ಸೋಂದಾ ಸ್ವರ್ಣವಲ್ಲೀ ಮಹಾ‌ಸಂಸ್ಥಾನದ ಮಠಾಧೀಶ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮೀಜಿಗಳು ನುಡಿದರು. ಸೋಂದಾ ಸ್ವರ್ಣವಲ್ಲೀ‌…

Read More

ಗುತ್ತಿಗೆ ಕಂಪನಿಯ ನಿರ್ಲಕ್ಷ್ಯ ಕೆಲಸ: ಪಾದಚಾರಿಗಳಿಗೂ ಓಡಾಡಲಾಗದ ಸ್ಥಿತಿ

ಗೋಕರ್ಣ: ಮಂಜಗುಣಿ-ಗಂಗಾವಳಿ ನಡುವೆ ಜನಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಆದರೆ ಸತತವಾಗಿ ಸುರಿಯುವ ಮಳೆಯಿಂದಾಗಿ ಗುತ್ತಿಗೆ ಕಂಪನಿಯವರು ಹಾಕಲಾಗಿದ್ದ ಮಣ್ಣು ಅಂಟಾಗಿರುವುದರಿಂದ ಜನರ ಸಂಚಾರಕ್ಕೆ ತೊಡಕಾಗಿ ಪರಿಣಮಿಸಿದೆ. ಸಾಕಷ್ಟು ಸಣ್ಣ ಸಣ್ಣ ಕಲ್ಲು ಮಿಶ್ರಿತ ಮಣ್ಣುಗಳಿದ್ದರೂ ಕೂಡ ಅದನ್ನು ಹಾಕಿ…

Read More

ಭಾರೀ ಮಳೆಯಿಂದ ಸಂಚಾರಕ್ಕೆ ತೊಡಕು:ಕಾಲುಸಂಕ ನಿರ್ಮಿಸಿಕೊಂಡ ಸ್ಥಳೀಯರು

ಗೋಕರ್ಣ : ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಕೃಷಿ ಚಟುವಟಿಕೆಗೆ ಹಿನ್ನೆಡೆ ಉಂಟಾಗಿದ್ದು, ಇನ್ನು ತಗ್ಗು ಪ್ರದೇಶದಲ್ಲಿ ನೀರು ನಿಂತಿರುವುದರಿಂದ ಈ ಬಾರಿ ಕೃಷಿ ಚಟುವಟಿಕೆ ನಡೆಯುವ ಸಾಧ್ಯತೆ ಕಡಿಮೆಯಿದೆ. ಹಾಗೇ ಗಂಗಾವಳಿ ನದಿನೀರು ಕೂಡ ಏರಿಕೆಯಾಗುತ್ತಿರುವುದರಿಂದ ಅಕ್ಕಪಕ್ಕದ ನಿವಾಸಿಗಳು…

Read More

ಜು.9ಕ್ಕೆ ‘ತೋಟಗಾರರ ಸ್ವಯಂ-ಸಹಕಾರಿ ಅಭಿಯಾನ’ ಉದ್ಘಾಟನೆ

ಶಿರಸಿ: ಹಿರಿಯ ಸಹಕಾರಿ ದಿವಂಗತ ಶ್ರೀಪಾದ ಹೆಗಡೆ ಕಡವೆಯವರ ಜನ್ಮಶತಾಬ್ಧಿ – 2024 ವರ್ಷಾಚರಣೆಯ ಪೂರ್ವಭಾವಿ ಅಂಗವಾಗಿ ನಡೆಸಲಿರುವ ‘ತೋಟಗಾರರ ಸ್ವಯಂ-ಸಹಕಾರಿ ಅಭಿಯಾನ’ ದ ಉದ್ಘಾಟನಾ ಕಾರ್ಯಕ್ರಮವು ಜು.9, ರವಿವಾರ ಮಧ್ಯಾಹ್ನ 3.30 ಕ್ಕೆ ನಗರದ ಎಪಿಎಂಸಿ ಆವಾರದಲ್ಲಿನ…

Read More

‘ಅನಂತಮೂರ್ತಿ ಚಾರಿಟೇಬಲ್ ಟ್ರಸ್ಟ್’ನಿಂದ ಕುಡಿಯುವ ನೀರಿನ ಘಟಕ ಸ್ಥಾಪನೆ

ಶಿರಸಿ: “ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್” ಉತ್ತರ ಕನ್ನಡ ಜಿಲ್ಲೆಯಾದ್ಯಂತ ಆಯ್ದ ಶಾಲಾ ಕಾಲೇಜು , ಸರಕಾರಿ ಆಸ್ಪತ್ರೆಯಲ್ಲಿ ಉಚಿತ ಶುದ್ಧ ಕುಡಿಯುವ ನೀರಿನ ಘಟಕ ಅಳವಡಿಕೆ ಯೋಜನೆಯನ್ನು ಕೈಗೊಂಡಿದ್ದು,ಅದರಂತೆಯೇ ಇಲ್ಲಿನ ಪಂಡಿತ್ ಸರ್ಕಾರಿ ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ…

Read More

TSS CP ಬಜಾರ್: ರವಿವಾರದ ಖರೀದಿಗೆ ವಿಶೇಷ ರಿಯಾಯಿತಿ- ಜಾಹೀರಾತು

🎉🎊TSS CELEBRATING 100 YEARS🎊🎉 ಟಿ.ಎಸ್.ಎಸ್.ಸೂಪರ್ ಮಾರ್ಕೆಟ್, ಸಿಪಿ ಬಜಾರ್, ಶಿರಸಿ 🎁🎁 SUNDAY SPECIAL SALE 🎁🎁 🎉 ರವಿವಾರ ಖರೀದಿಸಿ ಹೆಚ್ಚು ಉಳಿತಾಯ ಮಾಡಿ 🎉 ನಿಮ್ಮ ಸಿಪಿ ಬಜಾರ್ ಶಾಖೆಯಲ್ಲಿ ಮಾತ್ರ ದಿನಾಂಕ‌: 09-07-2023…

Read More

ಕಾರಿಗೆ ಡಿಕ್ಕಿಹೊಡೆದ ಟ್ಯಾಂಕರ್: ಸಂಬoಧಿಯ ಅಂತಿಮ ದರ್ಶನಕ್ಕೆ ತೆರಳುತ್ತಿದ್ದ ಐವರಿಗೆ ಗಾಯ

ಅಂಕೋಲಾ: ಗ್ಯಾಸ್ ಟ್ಯಾಂಕರ್ ವಾಹನವೊಂದು ಕಾರಿಗೆ ಡಿಕ್ಕಿ ಪಡಿಸಿದ ಪರಿಣಾಮ 5 ಜನರು ಗಾಯಗೊಂಡ ಘಟನೆ ರಾ.ಹೆ. 66 ರ ಅಂಕೋಲಾ ತಾಲೂಕಿನ ಬೆಳಸೆ ಬಳಿ ಸಂಭವಿಸಿದೆ.  ಹೊನ್ನಾವರ ತಾಲೂಕಿನ ಮಾಗೋಡ ಹಾಗೂ ಕವಲಕ್ಕಿ – ಹಡಿನಬಾಳ ಸಮೀಪದ…

Read More

ಸಾರ್ವಭೌಮ ಗುರುಕುಲದಲ್ಲಿ ವಿದ್ಯಾರ್ಥಿ ಪರಿಷತ್ ಉದ್ಘಾಟನೆ

ಗೋಕರ್ಣ: ಶ್ರೀವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಾರ್ವಭೌಮ ಗುರುಕುಲದಲ್ಲಿ ಇತ್ತೀಚೆಗೆ ವಿದ್ಯಾರ್ಥಿ ಪರಿಷತ್ ಉದ್ಘಾಟನೆ ನಡೆಯಿತು. ವಿವಿವಿ ನವಯುಗ ಶಿಕ್ಷಣ ವಿಭಾಗದ ವರಿಷ್ಠಾಚಾರ್ಯರಾದ ಎಸ್.ಜಿ.ಭಟ್ಟ, ಗೌರವ ಕಾರ್ಯಾಧ್ಯಕ್ಷರಾದ ಪ್ರೊ ಎಸ್.ಎಸ್.ಹೆಗಡೆ, ಸಮನ್ವಯ ಅಧಿಕಾರಿಗಳಾದ ಅಶ್ವಿನಿ ಉಡಚೆ, ಸಾರ್ವಭೌಮ ಗುರುಕುಲದ ಮುಖ್ಯೋಪಾಧ್ಯಾಯಿನಿ ಸೌಭಾಗ್ಯ…

Read More

ಪ್ರಯೋಗ ಸೃಜನಶೀಲತೆಗೆ ಸಹಕಾರಿ: ರಾಘವೇಶ್ವರ ಶ್ರೀ

ಗೋಕರ್ಣ: ವಿಜ್ಞಾನದಂಥ ವಿಷಯಗಳಲ್ಲಿ ಪ್ರಯೋಗಗಳು ಹಾಗೂ ಪ್ರಯೋಗಾಲಯ ಚಟುವಟಿಕೆಗಳು ವಿದ್ಯಾರ್ಥಿಗಳ ಸೃಜನಶೀಲತೆಯನ್ನು ಹೆಚ್ಚಿಸಲು ಸಹಕಾರಿಯಾಗುತ್ತವೆ ಎಂದು ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು. ಶ್ರೀವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಾರ್ವಭೌಮ ಗುರುಕುಲದಲ್ಲಿ ಇತ್ತೀಚೆಗೆ ಸ್ಟೆಮ್ (ಸೈನ್ಸ್, ಟೆಕ್ನಾಲಜಿ, ಎಂಜಿನಿಯರಿಂಗ್, ಮ್ಯಾಥ್ಸ್) ಉದ್ಘಾಟನೆ ಮತ್ತು…

Read More

ಸಿಎ ಫಲಿತಾಂಶ ಪ್ರಕಟ: ನಿತ್ಯಾನಂದ ಮರಾಠಿ ಮೊದಲ ಪ್ರಯತ್ನದಲ್ಲೇ ತೇರ್ಗಡೆ

ಹೊನ್ನಾವರ: ಮೊದಲ ಪ್ರಯತ್ನದಲ್ಲೇ ತಾಲೂಕಿನ ಕಾಸಗೆರಿಯ ವಿಷ್ಣು ಮರಾಠಿ ಮತ್ತು ರಾಧಾ ಮರಾಠಿ ಅವರ ಮಗನಾದ ನಿತ್ಯಾನಂದ ಮರಾಠಿ ಕಠಿಣ ಪರೀಕ್ಷೆಗಳಲ್ಲಿ ಒಂದಾದ ಸಿ.ಎ. ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾನೆ. ಕುಂಬ್ರಿ ಮರಾಠಿ ಸಮುದಾಯದ ಈತನು ಸಾಧಾರಣ ಸರ್ಕಾರಿ ಶಾಲಾ…

Read More
Back to top