ಶಿರಸಿ: ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗ ಮತ್ತು ಶಿರಸಿ ಬ್ಲಾಕ್ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಆಶ್ರಯದಲ್ಲಿ ಮಾಜಿ ಉಪ ಪ್ರಧಾಮಂತ್ರಿ ದಿವಂಗತ ಬಾಬು ಜಗಜೀವನರಾಂರವರ 37ನೇ ಪುಣ್ಯ…
Read MoreMonth: July 2023
ತಿದ್ದುಪಡಿ ಅರಣ್ಯ ಸಂರಕ್ಷಣಾ ಮಸೂದೆ ಪರಿಸರ ವಿರೋಧ: ರವೀಂದ್ರ ನಾಯ್ಕ
ಶಿರಸಿ: ಕೇಂದ್ರ ಸರಕಾರ ಜಾರಿಗೆ ತರಲು ಪ್ರಯತ್ನಿಸುತ್ತಿರುವ ಅರಣ್ಯ ಸಂರಕ್ಷಣಾ ತಿದ್ದುಪಡಿ ಮಸೂದೆಯು ಅರಣ್ಯ ಹಕ್ಕು ಮಾನ್ಯತೆಗೆ ಹಾಗೂ ಪರಿಸರ ವಿರೋಧವಾಗಿರುವ ಹಿನ್ನೆಲೆಯಲ್ಲಿ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯು ತೀವ್ರ ವಿರೋಧ ವ್ಯಕ್ತಪಡಿಸುವುದಲ್ಲದೇ, ತಿದ್ದುಪಡಿ ಮಸೂದೆಯನ್ನು ಹಿಂದಕ್ಕೆ…
Read Moreಬಜೆಟ್‌ನಲ್ಲಿ ಸಾಮಾಜಿಕ ನ್ಯಾಯ ಪ್ರತಿಪಾದನೆ: ರವೀಂದ್ರ ನಾಯ್ಕ
ಶಿರಸಿ: ಕರ್ನಾಟಕ ಸರಕಾರದ 2023 ರ ಬಜೆಟ್ ಸಾಮಾಜಿಕ ನ್ಯಾಯದ ಪ್ರತಿಪಾದನೆಯೊಂದಿಗೆ ಆರ್ಥಿಕ ದುರ್ಬಲ, ರೈತ, ಗ್ರಾಮೀಣ ಜನತೆಯ ಅಭಿವೃದ್ಧಿಯ ಪೂರಕವಾಗಿದೆ ಎಂದು ಸಾಮಾಜಿಕ ಹೋರಾಟಗಾರ ರವೀಂದ್ರ ನಾಯ್ಕ ಹೇಳಿದ್ದಾರೆ. ರೈತರ ಶೂನ್ಯ ಬಡ್ಡಿದರ ಸಾಲದ ಮಿತಿಯನ್ನು ಮೂರು…
Read Moreಕ್ಷೇತ್ರಕ್ಕೆ ಯಾವುದೇ ಕೊಡುಗೆ ಇಲ್ಲದ ಜನವಿರೋಧಿ ಬಜೆಟ್: ರೂಪಾಲಿ ನಾಯ್ಕ
ಕಾರವಾರ: ಕಾರವಾರ- ಅಂಕೋಲಾ ವಿಧಾನಸಭಾ ಕ್ಷೇತ್ರಕ್ಕೆ ಯಾವುದೇ ಹೊಸ ಯೋಜನೆ ನೀಡದೆ ಸರ್ಕಾರ ಅನ್ಯಾಯ ಎಸಗಿದೆ ಎಂದು ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ಆರೋಪಿಸಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಘೋಷಣೆ ಮಾಡಲಾಗಿದ್ದ ಜನಪರ ಹಾಗೂ ತುರ್ತು ಯೋಜನೆಗಳನ್ನು ಈ…
Read Moreಮಳೆ ಹಾನಿ ಪ್ರದೇಶಗಳಲ್ಲಿ ಶಾಸಕ ಸೈಲ್ ಪರಿಶೀಲನೆ
ಕಾರವಾರ: ಎಡೆಬಿಡದೆ ಸುರಿಯುತ್ತಿದ್ದ ಮಳೆಯಿಂದ ಗುಡ್ಡ ಕುಸಿತ ಹಾಗೂ ಜಲ ದಿಗ್ಬಂಧನದಿಂದ ಕಷ್ಟಪಡುತ್ತಿದ್ದ ಕ್ಷೇತ್ರದ ಜನರ ಸಮಸ್ಯೆಗಳನ್ನು ಶಾಸಕ ಸತೀಶ್ ಸೈಲ್ ಆಲಿಸಿದರು. ವಿಧಾನಸಭೆ ಅಧಿವೇಶನ ನಡೆಯುತಿದ್ದರೂ ಸಭಾಧ್ಯಕ್ಷರ ಅನುಮತಿ ಪಡೆದು ಕ್ಷೇತ್ರಕ್ಕೆ ಆಗಮಿಸಿದ ಅವರು, ತಹಸೀಲ್ದಾರ್ ಹಾಗೂ…
Read Moreಕಿಳೂರಿನಲ್ಲಿ ಗುಡ್ಡ ಕುಸಿತ; ರಸ್ತೆಗೆ ಬಂದ ಬಂಡೆ
ಹೊನ್ನಾವರ: ತಾಲೂಕಿನಾದ್ಯಂತ ಬಿಟ್ಟುಬಿಡದೇ ಸುರಿದ ಮಳೆಗೆ ಶುಕ್ರವಾರ ಮುಂಜಾನೆ ತಾಲೂಕಿನ ಹಳದಿಪುರದ ಕಿಳೂರಿನಲ್ಲಿ ಗುಡ್ಡ ಕುಸಿದು ಬಂಡೆ ರಸ್ತೆಗೆ ಉರುಳಿದೆ. ಕಡ್ಲೆ ಹಾಗೂ ಹಳದಿಪುರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮೇಲೆ ಗುಡ್ಡ ಕುಸಿದಿರುವುದರಿಂದ ಸಂಚಾರ ಕೂಡ ಅಸ್ತವ್ಯಸ್ತವಾಗಿದೆ. ಸ್ಥಳೀಯರು…
Read Moreಮಳೆಯಿಂದಾಗಿ ಏರಿಕೆಯಾಗುತ್ತಿರುವ ಗಂಗಾವಳಿ ನದಿ: ಜನರಿಗೆ ಕಟ್ಟೆಚ್ಚರ
ಗೋಕರ್ಣ: ನಿರಂತರವಾಗಿ ಉಂಟಾಗುತ್ತಿರುವ ಮಳೆಯಿಂದಾಗಿ ಮತ್ತು ಘಟ್ಟದ ಮೇಲ್ಭಾಗದಲ್ಲಿಯೂ ಕೂಡ ಸಣ್ಣ ಪ್ರಮಾಣದಲ್ಲಿ ಮಳೆಯಾಗುತ್ತಿದ್ದರಿಂದಾಗಿ ಗಂಗಾವಳಿ ನದಿ ನಿಧಾನವಾಗಿ ಏರಿಕೆಯಾಗುತ್ತಿದೆ. ಇದರಿಂದಾಗಿ ನದಿ ದಡದ ನಿವಾಸಿಗಳಿಗೆ ತಾಲೂಕು ಆಡಳಿತದ ವತಿಯಿಂದ ಕಟ್ಟೆಚ್ಚರ ನೀಡಲಾಗಿದ್ದು, ಸ್ವಲ್ಪ ಸಮಸ್ಯೆ ಉಂಟಾದರೂ ತಕ್ಷಣ…
Read Moreಮುಂದುವರೆದ ಮಳೆ: ಹಲವೆಡೆ ಮರಬಿದ್ದು ಹಾನಿ
ಗೋಕರ್ಣ: ಇಲ್ಲಿಯ ಪ್ರಮುಖ ಸ್ಥಳಗಳಲ್ಲಿ ಮಳೆಯಿಂದಾಗಿ ಸಾಕಷ್ಟು ಹಾನಿಯಾಗುತ್ತಿದ್ದು ವಾಹನ ಸಂಚಾರ ಕೂಡ ಅಸ್ಥವ್ಯಸ್ಥಗೊಳ್ಳುವಂತಾಗಿದೆ. ಮಹಾಬಲೇಶ್ವರ ದೇವಾಲಯದ ಭೋಜನ ಶಾಲೆಯ ಛಾವಣಿಯ ಮೇಲೆ ತೆಂಗಿನ ಮರ ಬಿದ್ದು, ಕಬ್ಬಿಣದ ರೋಡ್ ತಗಡು ಸಂಪೂರ್ಣ ಹಾನಿಗೊಳಗಾಗಿದೆ. ಈ ಸಂದರ್ಭದಲ್ಲಿ ಇಲ್ಲಿ…
Read MoreMES ವಿದ್ಯಾರ್ಥಿಗಳಿಗೆ ವಾಹನ ಚಾಲನೆ ಕುರಿತು ತಿಳುವಳಿಕೆ ನೀಡಿದ ಪೋಲಿಸ್ ಸಿಬ್ಬಂದಿ
ಶಿರಸಿ: ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಎಂ.ಇ.ಎಸ್ ಕಾಮರ್ಸ್ ಕಾಲೇಜಿನಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಪಿಎಸ್‌ಐ ಭೀಮಾಶಂಕರ್ ಹಾಗೂ ಸಿಬ್ಬಂದಿ ತಂಡವು ಸುರಕ್ಷಿತವಾಗಿ ವಾಹನ ಚಲಾಯಿಸುವ ಬಗ್ಗೆ ತಿಳುವಳಿಕೆ ನೀಡಿ, ದಾಖಲಾತಿಗಳ ಪರಿಶೀಲನೆ ಮಾಡಿ ಅತಿ ವೇಗದ…
Read Moreಪತ್ರಕರ್ತರ ಸಂಘಕ್ಕೆ ಸತೀಶ್ ಅಧ್ಯಕ್ಷ, ವಿಶ್ವನಾಥ ಕಾರ್ಯದರ್ಶಿ
ಹೊನ್ನಾವರ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆಯಿತು.ತಾಲೂಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಹೊಸದಿಗಂತ ಹಾಗೂ ಲೋಕಧ್ವನಿ ಪತ್ರಿಕೆಯ ವರದಿಗಾರರಾದ ಸತೀಶ ತಾಂಡೇಲ್, ಉಪಾಧ್ಯಕ್ಷರಾಗಿ ಕರಾವಳಿ ಮುಂಜಾವು ಪತ್ರಿಕೆಯ…
Read More