ಸಿದ್ದಾಪುರ: ತಾಲೂಕಿನ ವಾಜಗೋಡ ಗ್ರಾಮ ಪಂಚಾಯತ ಸುತ್ತಲಮನೆಯ ವಿದ್ಯಾ ಅಣ್ಣಪ್ಪ ನಾಯ್ಕ ಸ್ನಾತಕೋತರ ಪದವಿಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಪತಿ ದ್ರೌಪತಿ ಮೂರ್ಮು ಅವರಿಂದ ಬಂಗಾರದ ಪದಕ ಸ್ವೀಕರಿಸಿದ್ದಾರೆ. ಬೆಂಗಳೂರಿನ ಶ್ರೀಸತ್ಯಸಾಯಿ ವಿಶ್ವ ವಿದ್ಯಾಲಯದಲ್ಲಿ ನಡೆದ ಸಮಾರಂಭದಲ್ಲಿ ಪದಕ…
Read MoreMonth: July 2023
ಗೋಕರ್ಣ ಪೂಜೆ ಶ್ರೀಮಠಕ್ಕೆ ಶಂಕರರು ನೀಡಿದ ಹೊಣೆ: ರಾಘವೇಶ್ವರ ಶ್ರೀ
ಗೋಕರ್ಣ: ಶ್ರೀಸಂಸ್ಥಾನ ಮಹಾಬಲ ಸನ್ನಿಧಿಗೆ ಪೂಜಾಕೈಂಕರ್ಯ ಸಾಂಗವಾಗಿ ನೆರವೇರಿಸಿಕೊಂಡು ಬರುವಂತೆ ಆದಿಗುರು ಶಂಕಕರು ಮೂಲ ಮಠ ಸ್ಥಾಪನೆ ವೇಳೆಯೇ ಆದೇಶ ನೀಡಿದ್ದರು ಎಂದು ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು. ಅಶೋಕೆಯ ಶ್ರೀವಿಷ್ಣುಗುಪ್ತ ವಿಶ್ವವಿದ್ಯಾಪೀಠದಲ್ಲಿ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು…
Read Moreಜು.9ಕ್ಕೆ ಕೇಶವ ಕೊಳಗಿ ಅಭಿನಂದನಾ ಪೂರ್ವ ಸಿದ್ಧತಾ ಸಭೆ
ಸಿದ್ದಾಪುರ: ನಾಡಿನ ಹೆಸರಾಂತ ಭಾವ ದೀಪ್ತಿಯ ಭಾಗವತ, ಗಾನ ಕೋಗಿಲೆ ಕೊಳಗಿ ಕೇಶವ ಹೆಗಡೆ ಅವರಿಗೆ 60 ವರ್ಷದ ಹಿನ್ನಲೆಯಲ್ಲಿ ಕೊಳಗಿ 60 ಎಂಬ ಅಭಿನಂದನಾ ಸಮಾರಂಭ ನಡೆಸಲು ಯೋಜಿಸಲಾಗಿದೆ. ಅಭಿನಂದನಾ ಸಮಾರಂಭದ ಪೂರ್ವ ಸಿದ್ಧತಾ ಸಭೆ ಜುಲೈ…
Read Moreದಾರಿ ತಪ್ಪಿಸುವ ಯಲ್ಲಾಪುರ ಪಟ್ಟಣ ಪಂಚಾಯತಿ ವೆಬ್‌ಸೈಟ್
ಯಲ್ಲಾಪುರ: ಇಲ್ಲಿನ ಪಟ್ಟಣ ಪಂಚಾಯತನ ಅಧಿಕೃತ ವೆಬ್‌ಸೈಟಿನಲ್ಲಿ ಅನೇಕ ತಪ್ಪು ಮಾಹಿತಿಗಳಿವೆ. ಮುಖ್ಯವಾಗಿ ಪ್ರವಾಸಿ ತಾಣಗಳ ಬಗ್ಗೆ ತಪ್ಪು ಮಾಹಿತಿ ನೀಡಲಾಗಿದ್ದು, ಇದು ಆಗಮಿಸುವ ಪ್ರವಾಸಿಗರ ದಾರಿ ತಪ್ಪಿಸುತ್ತಿದೆ. ಯಲ್ಲಾಪುರ ಪಟ್ಟಣದಿಂದ 15 ಕಿ.ಮೀ. ದೂರದಲ್ಲಿ ಸಾತೊಡ್ಡಿ ಜಲಪಾತ…
Read Moreಯರಮುಖ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ
ಜೊಯಿಡಾ: ತಾಲೂಕಿನ ನಂದಿಗದ್ದಾ ಗ್ರಾಮ ಪಂಚಾಯತ ವ್ಯಾಪ್ತಿಯ ಯರಮುಖ ಪ್ರಾಥಮಿಕ ಶಾಲೆಯಲ್ಲಿ ಗುಂದ ಅರಣ್ಯ ವಲಯದಿಂದ ವನಮಹೋತ್ಸವ ಮತ್ತು ಬೀಜ ಬಿತ್ತೋತ್ಸವ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಗುಂದ ವಲಯ ಅರಣ್ಯಾಧಿಕಾರಿ ರವಿಕಿರಣ್ ಸಂಪಗಾವಿ, ಮಳೆಗಾಲದ ಪ್ರಾರಂಭದಲ್ಲಿ…
Read Moreಶಕ್ತಿ ಪರಿವರ್ತನೆಯಲ್ಲಿ ಭಾರತ ವಿಶ್ವ ನಾಯಕನಾಗಿ ಹೊರಹೊಮ್ಮಿದೆ: ಆರ್.ಕೆ.ಸಿಂಗ್
ನವದೆಹಲಿ: ಭಾರತವು ವಿಶ್ವದ ಅತ್ಯಂತ ಕಡಿಮೆ ಕಾರ್ಬನ್ ಹೊರಸೂಸುವ ದೇಶಗಳಲ್ಲಿ ಒಂದಾಗಿದೆ ಮತ್ತು ಶಕ್ತಿ ಪರಿವರ್ತನೆಯಲ್ಲಿ ವಿಶ್ವ ನಾಯಕನಾಗಿ ಹೊರಹೊಮ್ಮಿದೆ ಎಂದು ಇಂದು ನವದೆಹಲಿಯಲ್ಲಿ ಗ್ರೀನ್ ಹೈಡ್ರೋಜನ್ ಕುರಿತ ಮೊದಲ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ವಿದ್ಯುತ್ ಸಚಿವ…
Read Moreಕರಾವಳಿ ಶಾಲಾ-ಕಾಲೇಜುಗಳಿಗೆ ಇಂದೂ ಸಹ ರಜೆ ಘೋಷಣೆ
ಕಾರವಾರ : ಜಿಲ್ಲೆಯ ಕರಾವಳಿ ಭಾಗದಲ್ಲಿ ಮುಂದುವರೆದ ಮಳೆ ತನ್ನ ಆರ್ಭಟವನ್ನು ಮುಂದುವರೆಸಿದ್ದು, ಇಂದು ಜುಲೈ 6 ಗುರುವಾರ ಕರಾವಳಿ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ಈಗಷ್ಟೇ ರಜೆ ಘೋಷಣೆ ಮಾಡಲಾಗಿದೆ. 1 ರಿಂದ 12 ತರಗತಿವರೆಗೆ ಎಲ್ಲ…
Read MoreTSS: ಗುರುವಾರದ ಖರೀದಿಗೆ ವಿಶೇಷ ರಿಯಾಯಿತಿ- ಜಾಹೀರಾತು
🎊🎊 TSS CELEBRATING 100 YEARS🎊🎊 ಟಿ.ಎಸ್.ಎಸ್.ಸೂಪರ್ ಮಾರ್ಕೆಟ್ 🎉 ಗುರುವಾರದ ವಿಶೇಷ ರಿಯಾಯಿತಿ 🎉 🎊 THURSDAY OFFER🎊 ದಿನಾಂಕ- 06-07-2023, ಗುರುವಾರದಂದು ಮಾತ್ರ ಭೇಟಿ ನೀಡಿ🌷🌷TSS ಸೂಪರ್ ಮಾರ್ಕೆಟ್ಎಪಿಎಂಸಿ ಯಾರ್ಡ್ಶಿರಸಿ
Read Moreಶಿರಸಿಯ ‘ನೆಮ್ಮದಿ’ಯಲ್ಲಿ ವಿಹಿಂಪ ನಾಯಕ ಕೇಶವ ಹೆಗಡೆ ಅಂತ್ಯಕ್ರಿಯೆ
ಶಿರಸಿ: ಕೇಶವ ಹೆಗಡೆ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ನಗರದ ಸಾಮ್ರಾಟ ಎದುರಿನ ‘ನೆಮ್ಮದಿ’ಯ ಸದ್ಗತಿಯಲ್ಲಿ ಅವಕಾಶ ಮಾಡಲಾಗಿದೆ.ಜು.6, ಗುರುವಾರ ಬೆಳಿಗ್ಗೆ 6 ರಿಂದ11ರ ತನಕ ಸಾರ್ವಜನಿಕ ದರ್ಶನ, ಬಳಿಕ ಶ್ರದ್ದಾಂಜಲಿ ಸಭೆ, ನಂತರ ಅಂತ್ಯಕ್ರಿಯೆ ನಡೆಯಲಿದೆ.…
Read Moreಕೇಶವ ಹೆಗಡೆ ಸಮರ್ಪಣಾ ಭಾವ ಪ್ರೇರಣೆಯಾಗಲಿ: ಸ್ವರ್ಣವಲ್ಲೀ ಶ್ರೀ
ಶಿರಸಿ: ವಿಶ್ವ ಹಿಂದೂ ಪರಿಷತ್ ಪ್ರಮುಖರಾಗಿದ್ದ ಕೇಶವ ಹೆಗಡೆ ನಮಗೆ ತುಂಬಾ ಆತ್ಮೀಯರಾಗಿದ್ದರು. ಅವರ ಅಗಲಿಕೆಗೆ ದುಃಖವಾಗಿದೆ ಎಂದು ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶ ಶ್ರೀಮಜಗದ್ಗುರು ಶಂಕರಾಚಾರ್ಯ ಶ್ರೀಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಶೋಕ ವ್ಯಕ್ತಪಡಿಸಿದ್ದಾರೆ. ತನ್ನ ಜೀವನವನ್ನೇ…
Read More