ಅಂಕೋಲಾ: ನೌಕರರ ಹಿತಕಾಯುತ್ತಿರುವ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ, ಜಿಲ್ಲಾ, ತಾಲೂಕು ಘಟಕಗಳ ವಿರುದ್ಧ ಆಧಾರ ರಹಿತವಾಗಿ ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ ಮಾಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ…
Read MoreMonth: July 2023
ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ; ತುಳಸಿ ಗೌಡಗೆ ಸನ್ಮಾನ
ಅಂಕೋಲಾ: ರೋಟರಿ ಕ್ಲಬ್‌ನ 2023- 24ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ವಕೀಲ ವಿನೋದ್ ಶ್ಯಾನಬಾಗ್ ಹಾಗೂ ಕಾರ್ಯದರ್ಶಿಯಾಗಿ ವಸಂತ ನಾಯ್ಕ ಅಧಿಕಾರ ಸ್ವೀಕರಿಸಿದರು. ಅತಿಥಿಗಳಾಗಿ ಆಗಮಿಸಿದ ರೋಟರಿ ಕ್ಲಬ್‌ನ ನಿಕಟಪೂರ್ವ ಅಸಿಸ್ಟೆಂಟ್ ಗವರ್ನರ್ ಜಿತೇಂದ್ರ…
Read Moreಯುಪಿ ಮಾದರಿ ಪ್ರೇರಣೆ: ದೇಶವ್ಯಾಪಿ ಆಯುಷ್ಮಾನ್ ಮೇಳ ಆಯೋಜನೆಗೆ ಚಿಂತನೆ
ನವದೆಹಲಿ: ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಯುಪಿ ಮಾದರಿಯನ್ನು ಇಡೀ ರಾಷ್ಟ್ರದಾದ್ಯಂತ ಆರೋಗ್ಯ ಕ್ಷೇತ್ರಕ್ಕೆ ಅಳವಡಿಸಿಕೊಳ್ಳುವ ಉದ್ದೇಶವನ್ನು ವ್ಯಕ್ತಪಡಿಸಿದ್ದಾರೆ. ದೇಶವ್ಯಾಪಿಯಾಗಿ ಆಯುಷ್ಮಾನ್ ಮೇಳ ಆಯೋಜನೆಗೆ ಚಿಂತನೆ ನಡೆಸಲಾಗುತ್ತಿದೆ. ಸಮಾಜದ ಕಟ್ಟಕಡೆಯ ಜನರಿಗೆ ಆರೋಗ್ಯ ಸೌಲಭ್ಯ ಮತ್ತು ಸೇವೆಗಳನ್ನು…
Read Moreಬಾವಿಗೆ ಬಿದ್ದು ಸಿವಿಲ್ ಇಂಜಿನಿಯರ್ ಸಾವು: ಆತ್ಮಹತ್ಯೆಯ ಶಂಕೆ
ಅಂಕೋಲಾ : ಪಟ್ಟಣದ ಪಿ.ಎಲ್. ಡಿ ಬ್ಯಾಂಕ್ ಆವರಣದಲ್ಲಿರುವ ಕೂಲಿಕಾರರ ಸೊಸೈಟಿಗೆ ಸಂಬಂಧಿಸಿದ ಬಾವಿಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟಿರುವ ಘಟನೆ ಶುಕ್ರವಾರ ಸಂಭವಿಸಿದೆ. ಶಾಂತಾದುರ್ಗಾ ದೇವಸ್ಥಾನದ ಹತ್ತಿರದ ನಿವಾಸಿ, ರಾಮಚಂದ್ರ ಪೆಡ್ನೇಕರ ಮೃತ ದುರ್ದೈವಿಯಾಗಿದ್ದು, ಸಿವಿಲ್ ಇಂಜಿನಿಯರ್ ಆಗಿದ್ದ…
Read Moreಕಣ್ಣುಬೇನೆ ಭಯ ಬೇಡ: ಮುನ್ನೆಚ್ಚರಿಕೆ ಇರಲಿ: ಡಾ.ಸೌಮ್ಯ
ಯಲ್ಲಾಪುರ: ಇಲ್ಲಿನ ತಾಲೂಕು ಆಸ್ಪತ್ರೆಯ ನೇತ್ರ ವಿಭಾಗದಿಂದ ಪಟ್ಟಣದ ವೈ.ಟಿ.ಎಸ್.ಎಸ್ ಪ್ರೌಢಶಾಲೆಯಲ್ಲಿ ನಡೆದ ಕಣ್ಣು ಬೇನೆ ನಿಯಂತ್ರಣ ಜಾಗೃತಿ ಕಾರ್ಯಕ್ರಮದಲ್ಲಿ ಕಣ್ಣು ಬೇನೆ ನಿಯಂತ್ರಣದ ಕುರಿತು ಮಾಹಿತಿ ನೀಡಲಾಯಿತು. ಯಲ್ಲಾಪುರ ತಾಲೂಕು ಆಸ್ಪತ್ರೆಯ ನೇತ್ರ ತಜ್ಞೆ ಡಾ ಸೌಮ್ಯ…
Read Moreಸಂಭ್ರಮದಿಂದ ನಡೆದ ಭದ್ರಕಾಳಿ ದೇವಿಯ ಮರು ಬಂಡಿಹಬ್ಬ
ಗೋಕರ್ಣ: ಇಲ್ಲಿಯ ಪ್ರಮುಖ ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ಭದ್ರಕಾಳಿ ದೇವಿಯ ಮತ್ತು ಪರಿವಾರ ದೇವರುಗಳ ಮರುಬಂಡಿಹಬ್ಬ ಸಾಂಗವಾಗಿ ನಡೆಯಿತು. ಶ್ರೀ ದೇವಿಯ ಕಳಸವು ರಥಬೀದಿಯಲ್ಲಿರುವ ಕಳಸದ ಮನೆಯಿಂದ ಭದ್ರಕಾಳಿ ಸನ್ನಿಧಿಗೆ ತೆರಳಿ ಪೂಜೆ ಸ್ವೀಕರಿಸಿದ ನಂತರ ಗಂಜಿಗದ್ದೆ…
Read Moreಸಂಶೋಧನಾ ಹಡಗಿನ ಇಂಜಿನ್ ವೈಫಲ್ಯ: 36 ಸಿಬ್ಬಂದಿಗಳ ರಕ್ಷಣೆ
ಕಾರವಾರ: ಸಮುದ್ರದ ನಡುವೆ ಇಂಜಿನ್ ವೈಫಲ್ಯಗೊಂಡು ಆತಂಕದಲ್ಲಿದ್ದ ಕೇಂದ್ರ ಸರ್ಕಾರದ ಸಂಶೋಧನಾ ಹಡಗಿನ ಎಂಟು ವಿಜ್ಞಾನಿಗಳನ್ನೂ ಸೇರಿದಂತೆ 36 ಸಿಬ್ಬಂದಿಯನ್ನು ಕೋಸ್ಟ್ಗಾರ್ಡ್ ರಕ್ಷಣೆ ಮಾಡಿದೆ. ಕಾರವಾರ ಸಮೀಪದ ಅರಬ್ಬಿ ಸಮುದ್ರದಲ್ಲಿ ಚಲಿಸುತ್ತಿದ್ದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಷಿಯಾನೋಗ್ರಫಿ ಸಂಶೋಧನಾ…
Read Moreದೋಣಪಾ ಬಳಿ ಕುಸಿಯುತ್ತಿರುವ ತಡಗೋಡೆ: ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆ
ಜೊಯಿಡಾ: ತಾಲೂಕಿನ ಮುಖಾಂತರ ಹೋದುಹೋದ ಸದಾಶಿವಗಡ, ರಾಮನಗರ ರಾಜ್ಯ ಹೆದ್ದಾರಿ 64 ದೋಣಪಾದಲ್ಲಿ ಕುಸಿಯುತ್ತಿದ್ದು, ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.ದೋಣಪಾದಲ್ಲಿ ಸದಾಶಿವಗಡ ರಾಮನಗರ ರಾಜ್ಯ ಹೆದ್ದಾರಿ 64 ಕಳೆದ ಮೂರು ವರ್ಷಗಳಿಂದ ಕುಸಿಯುತ್ತಿದೆ. ತಡೆಗೋಡೆ ನಿರ್ಮಾಣ ಮಾಡಲು ಸುಮಾರು…
Read Moreಕುಸಿಯುವ ಭೀತಿಯಲ್ಲಿ ಗಾಂಧಿನಗರ ಮುಖ್ಯರಸ್ತೆಯ ಸೇತುವೆ: ಸಂಚಾರ ಸ್ಥಗಿತ
ದಾಂಡೇಲಿ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಗಾಂಧಿನಗರದ ಮುಖ್ಯ ರಸ್ತೆಯ ಗಣಪತಿ ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿ ಸಿಗುವ ಸೇತುವೆಯೊಂದು ಬಿರುಕು ಬಿಟ್ಟು ಕುಸಿಯುವ ಭೀತಿಯಲ್ಲಿದೆ.ಸೇತುವೆ ಹೆಚ್ಚಿನ ಪ್ರಮಾಣದಲ್ಲಿ ಬಿರುಕು ಬಿಟ್ಟಿದ್ದು, ಸೇತುವೆ ಯಾವುದೇ ಸಂದರ್ಭದಲ್ಲಿ ಕುಸಿಯುವ ಸಾಧ್ಯತೆಯಿರುವ ಹಿನ್ನಲೆಯಲ್ಲಿ ಸ್ಥಳೀಯ…
Read Moreದಾಂಡೇಲಿ- ಮೌಳಂಗಿ ರಸ್ತೆಯಲ್ಲಿ ಧರೆಗುರುಳಿದ ಮರ
ದಾಂಡೇಲಿ: ತಾಲ್ಲೂಕಿನ ನವಗ್ರಾಮ-ಮೌಳಂಗಿ ಮುಖ್ಯರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ಧರೆಗುರುಳಿ ಸಂಚಾರ ಸ್ಥಗಿತಗೊಂಡಿದೆ.ನಡುರಸ್ತೆಗೆ ಬೃಹತ್ ಗಾತ್ರದ ಮರ ಬಿದ್ದ ಹಿನ್ನಲೆಯಲ್ಲಿ ಮೌಳಂಗಿಗೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಕೂಡಲೆ ಎಚ್ಚೆತ್ತ ಸ್ಥಳೀಯರಾದ ಮೌಳಂಗಿ ಗ್ರಾಮ ಅರಣ್ಯ ಸಮಿತಿಯ ಅಧ್ಯಕ್ಷರಾದ ವಿನೋದ್…
Read More