ಹಳಿಯಾಳ: ಅತಿಥಿ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪಟ್ಟಣದ ತಹಶೀಲ್ದಾರ್ ಹಾಗೂ ಶಾಸಕ ಆರ್.ವಿ.ದೇಶಪಾಂಡೆ ಅವರಿಗೆ ಮನವಿ ಸಲ್ಲಿಸಿದರು. ಮನವಿಯಲ್ಲಿ ಕಳೆದ 11- 12 ವರ್ಷಗಳಿಂದ ಕಡಿಮೆ ವೇತನ, ಸೇವಾ ಭದ್ರತೆ ಸೇರಿ ಯಾವುದೇ ರೀತಿಯ ಸೌಲಭ್ಯಗಳಿಲ್ಲದೆ…
Read MoreMonth: August 2023
ಕ್ರೀಡಾಕೂಟ: ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿಗಳ ಸಾಧನೆ
ಅಂಕೋಲಾ: ವಲಯ ಮಟ್ಟದ ಪ್ರಾಥಮಿಕ ವಿಭಾಗದ ಕ್ರೀಡಾಕೂಟ ಇತ್ತೀಚಿಗೆ ನಡೆಯಿತು. ಕ್ರೀಡಾಕೂಟದ ಗುಂಪು ವಿಭಾಗದಲ್ಲಿ ವಸತಿ ಶಾಲೆಯ ಹೆಣ್ಣು ಮಕ್ಕಳ ತಂಡ 100*4=ರೀಲೆಯಲ್ಲಿ ಪ್ರಥಮ, ಹೆಣ್ಣು ಮಕ್ಕಳ ಖೋ ಖೋ ತಂಡ ಪ್ರಥಮ, ಯೋಗಾಸನ ಹೆಣ್ಣು ಮಕ್ಕಳ ತಂಡ…
Read Moreಕೋಳಿಗಳ ಬೆಳವಣಿಗೆಗೆ ಅಪಾಯಕಾರಿ ಕೆಮಿಕಲ್ ಬಳಕೆ; ತನಿಖೆಗೆ ಆಗ್ರಹ
ಯಲ್ಲಾಪುರ: ಉತ್ತರಕನ್ನಡ ಜಿಲ್ಲೆಯ ಕೆಲವೊಂದು ಕೋಳಿ ಫಾರ್ಮ್ಗಳಲ್ಲಿ ಕೋಳಿಗಳ ಶೀಘ್ರ ಬೆಳವಣಿಗೆಗೆ ಅಪಾಯಕಾರಿ ಔಷಧಿಗಳ ಬಳಕೆ ಮಾಡಿ, ಗ್ರಾಹಕರ ಆರೋಗ್ಯದೊಂದಿಗೆ ಚಲ್ಲಾಟ ಆಡಲಾಗುತ್ತಿದೆ ಎಂದು ವಿಶ್ವ ಕನ್ನಡಿಗರ ರಕ್ಷಣಾ ವೇದಿಕೆ ಯಲ್ಲಾಪುರ ಅಧ್ಯಕ್ಷ ಶಮ್ಶುದ್ದಿನ್ ಮಾರ್ಕರ್ ಜಿಲ್ಲಾಧಿಕಾರಿಗಳಿಗೆ ಪತ್ರ…
Read Moreವಕೀಲರ ಮೇಲಿನ ಹಲ್ಲೆಗೆ ಖಂಡನೆ: ಮನವಿ ಸಲ್ಲಿಕೆ
ಯಲ್ಲಾಪುರ: ಇತ್ತೀಚೆಗೆ ಭಟ್ಕಳದಲ್ಲಿ ವಕೀಲ ಗುರುದಾಸ ಮೊಗೇರರ ಮೇಲೆ ನಡೆದ ದೈಹಿಕ ಹಲ್ಲೆ ಖಂಡಿಸಿ ಹಾಗೂ ವಕೀಲರ ಸಂರಕ್ಷಣಾ ಕಾಯಿದೆ ಶೀಘ್ರವಾಗಿ ಜಾರಿ ಮಾಡುವಂತೆ ಆಗ್ರಹಿಸಿ ವಕೀಲರ ಸಂಘದವರು ತಹಶೀಲ್ದಾರರ ಕಚೇರಿಗೆ ತೆರಳಿ ಮನವಿ ಅರ್ಪಿಸಿದರು. ವಕೀಲರ ಸಂಘದ…
Read Moreಆ.26ಕ್ಕೆ ಹೆಗಡೆಕಟ್ಟಾದಲ್ಲಿ ‘ಆರೋಗ್ಯ ಜಾಗೃತಿ ಕಾರ್ಯಾಗಾರ’
ಶಿರಸಿ: ತಾಲೂಕಿನ ಹೆಗಡೆಕಟ್ಟಾ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ಆ. 26 ಶನಿವಾರ ಮಧ್ಯಾಹ್ನ 4:00 ಗಂಟೆಗೆ ಹೆಗಡೆಕಟ್ಟಾ ಗ್ರೂಪ್ ಗ್ರಾಮಗಳ ಸೇವಾ ಸಹಕಾರಿ ಸಂಘ ಮತ್ತು ಶ್ರೀಪಾದ ಹೆಗಡೆ ಕಡವೆ ವೈದ್ಯಕೀಯ ವಿಜ್ಞಾನ ಸಂಸ್ಥೆ ಇವರ ಸಂಯುಕ್ತ…
Read Moreಅಮೋಘ ಇ-ಮೋಟಾರ್ಸ್ ತಂದಿದೆ ವಿಶೇಷ ರಿಯಾಯಿತಿ- ಜಾಹೀರಾತು
Limited Period Offer ರಿವೋಲ್ಟ್ RV 400 ಇದೀಗ ₹26,000 ಡಿಸ್ಕೌಂಟ್ ನಲ್ಲಿ.ಅಮೋಘ ಇ ಮೋಟರ್ಸ್ ನಲ್ಲಿ ಲಭ್ಯ.ಲಿಮಿಟೆಡ್ ಸ್ಟಾಕ್ Top speed. 80Km/HReal world Range. 120 Km ಅಮೋಘ್ ಇ ಮೋಟರ್ಸ್ 6 ವರ್ಷದಿಂದ ನಿರಂತರ…
Read MoreTSS: ಗುರುವಾರದ ವಿಶೇಷ ರಿಯಾಯಿತಿ- ಜಾಹೀರಾತು
🎊🎊 TSS CELEBRATING 100 YEARS🎊🎊 ಟಿ.ಎಸ್.ಎಸ್.ಸೂಪರ್ ಮಾರ್ಕೆಟ್ 🎉 ಗುರುವಾರದ ವಿಶೇಷ ರಿಯಾಯಿತಿ 🎉 🎊 THURSDAY OFFER🎊 ದಿನಾಂಕ- 24-08-2023, ಗುರುವಾರದಂದು ಮಾತ್ರ ಭೇಟಿ ನೀಡಿ🌷🌷TSS ಸೂಪರ್ ಮಾರ್ಕೆಟ್ಎಪಿಎಂಸಿ ಯಾರ್ಡ್ಶಿರಸಿ
Read Moreಚಂದ್ರಯಾನ-3 ಯಶಸ್ವಿ: ಶಿರಸಿಯಲ್ಲಿ ಸಂಭ್ರಮಾಚರಣೆ
ಶಿರಸಿ: ಚಂದ್ರಯಾನ 3 ಯಶಸ್ವಿ ಇಸ್ರೋ ವಿಜ್ಞಾನಿಗಳ ಸಾಧನೆಗೆ ಅಭಿನಂದನೆಗಳನ್ನು ಸಲ್ಲಿಸುತ್ತಾ ನಗರದಲ್ಲಿ ಆಟೋ ರಿಕ್ಷಾ ಚಾಲಕರು ಮಾಲಕರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
Read Moreಜನರ ಕಷ್ಟಕಾರ್ಪಣ್ಯಗಳಿಗೆ ಸ್ಪಂದಿಸಿ: ರಾಘವೇಶ್ವರ ಶ್ರೀ
ಗೋಕರ್ಣ: ಸಮಾಜದಲ್ಲಿನ ಸಾಧಕರನ್ನು ಗುರುತಿಸಿ ಗೌರವಿಸಬೇಕು ಮತ್ತು ಜನಸಾಮಾನ್ಯರ ಕಷ್ಟಕಾರ್ಪಣ್ಯಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು.ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಆವರಣದಲ್ಲಿ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು ಮಂಗಳವಾರ ಸಾಗರ ಮಂಡಲ ಕ್ಯಾಸನೂರು, ಉಳವಿ,…
Read Moreದರ್ಶಿನಿ- ವರ್ಷಿಣಿ ಸಹೋದರಿಯರಿಂದ ಶ್ರಾವಣ ಸಂಗೀತ ಸಂಭ್ರಮ 26ಕ್ಕೆ
ಅಂಕೋಲಾ: ಸಂಗಮ ಸೇವಾ ಸಂಸ್ಥೆ ಆಶ್ರಯದಲ್ಲಿ ಇದೇ ಬರುವ ಅಗಸ್ಟ್ 26ರಂದು ‘ಎದೆ ತುಂಬಿ ಹಾಡುವೆನು’ ಖ್ಯಾತಿಯ ಅಂಕೋಲಾ ಸಹೋದರಿಯರಾದ ದರ್ಶಿನಿ ಮತ್ತು ವರ್ಷಿಣಿ ಇವರಿಂದ ಶ್ರಾವಣ ಸಂಗೀತ ಸಂಭ್ರಮ ಕಾರ್ಯಕ್ರಮ ನಡೆಯಲಿದೆ.ಇಲ್ಲಿಯ ಕೇಣಿ ರಸ್ತೆಯಲ್ಲಿರುವ ಶ್ರೀಸತ್ಯಸಾಯಿ ಮಂದಿರದ…
Read More