ಶಿರಸಿ: ಪ್ರಾಚಾರ್ಯರ ವರ್ಗಾವಣೆಯನ್ನು ವಿರೋಧಿಸಿ ವಿದ್ಯಾರ್ಥಿಗಳು ಮತ್ತು ಪಾಲಕರು ಶಾಲೆಯ ಎದುರು ಉಪವಾಸ ಕುಳಿತು ಪ್ರತಿಭಟನೆ ನಡೆಸಿದ ಘಟನೆ ತಾಲೂಕಿನ ಕಲ್ಲಿ ಮುರಾರ್ಜಿ ಶಾಲೆಯಲ್ಲಿ ಮಂಗಳವಾರ ನಡೆಯಿತು.ಸುಮಾರು ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಇಲ್ಲಿ ಹತ್ತು…
Read MoreMonth: August 2023
ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ ಮುಕ್ತಾಯ
ದಾಂಡೇಲಿ: ನಗರದ ಡಿ.ಎಫ್.ಎ. ಮೈದಾನದಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಹಳೇ ದಾಂಡೇಲಿ ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ತಾಲ್ಲೂಕಿನ ಎಲ್ಲ ಪದವಿ ಪೂರ್ವ ಕಾಲೇಜುಗಳ ಸಂಯುಕ್ತ ಆಶ್ರಯದಡಿ ತಾಲ್ಲೂಕು ಮಟ್ಟದ ಪದವಿ ಪೂರ್ವ…
Read Moreಮಕ್ಕಳ ಕ್ರೀಡಾಕೂಟಕ್ಕೆ ಇಲ್ಲದ ಮೂಲಸೌಕರ್ಯ; ಪಾಲಕರ ಆಕ್ರೋಶ
ಭಟ್ಕಳ: ತಾಲೂಕಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ವಲಯ ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಶ್ಯಾಮಿಯಾನ ಸಹಿತ ಮೂಲಸೌಕರ್ಯ ಒದಗಿಸದೇ ಇರುವುದರಿಂದ ಕ್ರೀಡಾಕೂಟ ವೀಕ್ಷಣೆಗೆ ಬಂದ ವಿದ್ಯಾರ್ಥಿಗಳ ಪಾಲಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಮಂಗಳವಾರದಂದು ನಡೆದಿದೆ.2 ದಿನಗಳ ಕಾಲ ನಡೆಯಲಿರುವ…
Read Moreಸಮಾಜದ ಲೋಪದೋಷಗಳನ್ನು ತಿದ್ದಲು ನಾಟಕಗಳು ಸಹಕಾರಿ: ಎ.ಪಿ.ಭಟ್ಟ
ಸಿದ್ದಾಪುರ: ಸಮಾಜದ ಲೋಪದೋಷಗಳನ್ನು ಬಿಂಬಿಸಿ ಸಮಾಜವನ್ನು ಸನ್ನಡೆತೆಯತ್ತ ಕೊಂಡೊಯ್ಯಲು ನಾಟಕಗಳು ಸಹಕಾರಿ ಎಂದು ಹಿರಿಯ ವಕೀಲ ಎ.ಪಿ.ಭಟ್ಟ ಮುತ್ತಿಗೆ ಹೇಳಿದರು.ತಾಲ್ಲೂಕಿನ ಭುವನಗಿರಿಯ ಭುವನೇಶ್ವರಿ ದೇವಾಲಯದಲ್ಲಿ ರಂಗಸೌಗಂಧದ ರಂಗ ಸಂಚಾರ 23-24ರ ಅಡಿಯಲ್ಲಿ ಹಮ್ಮಿಕೊಂಡ 36 ಅಲ್ಲ 63 ಎಂಬ…
Read Moreಜಿಲ್ಲಾ ಕಸಾಪದ ಕಾರ್ಯಕ್ಕೆ ರಾಜ್ಯಾಧ್ಯಕ್ಷರಿಂದ ಪ್ರಶಂಸನಾ ಪತ್ರ
ದಾಂಡೇಲಿ: ಕನ್ನಡ ಸಾಹಿತ್ಯ ಪರಿಷತ್ತಿನ ಜಲ್ಲಾ ಮಟ್ಟದ ಆಜೀವ ಸದಸ್ಯರ ಸಭೆ ಕರೆದು ವಾರ್ಷಿಕ ಲೆಕ್ಕಪತ್ರ ಮಂಡಿಸಿದ ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ಕೆ ಕಸಾಪ ರಾಜ್ಯಾಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಲಿಖಿತ ಪ್ರಶಂಸನಾ…
Read Moreಬಂಜೆತನ ಉಚಿತ ತಪಾಸಣಾ ಶಿಬಿರ 26ಕ್ಕೆ
ದಾಂಡೇಲಿ: ನಗರದ ಪಾಟೀಲ್ ಆಸ್ಪತ್ರೆಯಲ್ಲಿ ಹುಬ್ಬಳ್ಳಿಯ ನೋವಾ ಐವಿಎಫ್ ಫರ್ಟಿಲಿಟಿ ಆಸ್ಪತ್ರೆಯ ಆಶ್ರಯದಡಿ ಆಗಸ್ಟ್ ೨೬ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ ೨ ಗಂಟೆಯವರೆಗೆ ಉಚಿತ ಬಂಜೆತನ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.ಈ ಶಿಬಿರದಲ್ಲಿ ಐವಿಎಫ್ ಫರ್ಟಿಲಿಟಿ ಆಸ್ಪತ್ರೆಯ ತಜ್ಞ…
Read Moreನಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮ ಶನಿವಾರ
ಕಾರವಾರ: ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಮಕ್ಕಳಿಗೆ ಪುಸ್ತಕದ ಹೊರೆ ಕಡಿಮೆ ಮಾಡುವ ಪ್ರಯತ್ನದ ಅಂಗವಾಗಿ ಪ್ರತಿ ತಿಂಗಳ ಮೂರನೇ ಶನಿವಾರದಂದು ಹಮ್ಮಿಕೊಂಡ ಸಂಭ್ರಮ ಶನಿವಾರದಲ್ಲಿ ನಗೆ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಲಿಂಗ ಸಮಾನತೆಯ ಕುರಿತು ‘ಬಿಲ್ಲು ಹಬ್ಬ’…
Read Moreಕಾಮಕೋಡ ದೇವರಕಾಡಿನಲ್ಲಿ ವನಮಹೋತ್ಸವ 24ಕ್ಕೆ
ಹೊನ್ನಾವರ: ಕಾಮಕೋಡ ಶ್ರೀದುರ್ಗಮ್ಮ ದೇವಸ್ಥಾನ, ಗ್ರಾಮ ಪಂಚಾಯತ ಚಿಕ್ಕನಕೋಡ, ಅರಣ್ಯ ಇಲಾಖೆ ಹಾಗೂ ಕಾಮಕೋಡ ಪರಿಸರ ಕೂಟಗಳ ಸಂಯುಕ್ತ ಆಶ್ರಯದಲ್ಲಿ ‘ವನಮಹೋತ್ಸವ’ ಕಾರ್ಯಕ್ರಮ ಹೆರಾವಲಿ ಗ್ರಾಮದ ಹಾಚಲಮಕ್ಕಿಯ ಕಾಮಕೋಡ ದೇವರಕಾಡಿನಲ್ಲಿ ಆ.೨೪ರಂದು ಬೆಳಿಗ್ಗೆ ೧೧ಕ್ಕೆ ನಡೆಯಲಿದೆ.ಕೆನರಾ ವೃತ್ತದ ಅರಣ್ಯ…
Read Moreಕಲೆಗಳು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಸಾಧನ: ಮುಕ್ತಾ ಶಂಕರ
ಯಲ್ಲಾಪುರ: ಗ್ರಾಮೀಣ ಜನರ ಬದುಕು ಆತಂಕ್ಕೊಳಗಾಗುತ್ತಿದೆ. ಯುವಜನಾಂಗ ಅಧಿಕ ಸಂಖ್ಯೆಯಲ್ಲಿ ಪಟ್ಟಣಕ್ಕೆ ವಲಸೆ ಹೋಗುತ್ತಿದ್ದಾರೆ. ಯಕ್ಷಗಾನ, ಸಂಗೀತ, ಸಾಹಿತ್ಯ ಮುಂತಾದ ಕಲೆಗಳು ನಮ್ಮ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಸಾಧನವಾಗಿದೆ ಎಂದು ವಿಶ್ವದರ್ಶನ ಕನ್ನಡ ಮಾಧ್ಯಮ ಪ್ರೌಢಶಾಲಾ ಮುಖ್ಯಾಧ್ಯಾಪಕಿ ಮುಕ್ತಾ ಶಂಕರ…
Read Moreಶೀಘ್ರದಲ್ಲೇ ರಾಜ್ಯ ಮಟ್ಟದ ನಾಮಧಾರಿ ಅಧಿಕಾರಿ- ನೌಕರರ ಸಮಾವೇಶ: ಶ್ರೀನಿವಾಸ್
ಗೋಕರ್ಣ: ಶೀಘ್ರದಲ್ಲೇ ರಾಜ್ಯಮಟ್ಟದ ಈಡಿಗ (ನಾಮಧಾರಿ) ಅಧಿಕಾರಿ ನೌಕರರ ಸಮಾವೇಶ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ಈಡಿಗ ನೌಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಶ್ರೀನಿವಾಸ್ ಎಂ. ಹೇಳಿದರು.ಬೆಂಗಳೂರು ಮಹಾನಗರದ ಶೇಷಾದ್ರಿಪುರಂ ಆರ್ಯ ಈಡಿಗ ಸಭಾಂಗಣದಲ್ಲಿ ನಡೆದ ರಾಜ್ಯ ಈಡಿಗ,…
Read More