ಟಿಎಸ್ಎಸ್ ಸೂಪರ್ ಮಾರ್ಕೆಟ್ ಶಿರಸಿ ಪ್ರತಿ ಸೋಮವಾರದ ಖರೀದಿ…ಹೋಲ್ ಸೇಲ್ ದರದಲ್ಲಿ… ಹೆಚ್ಚು ಖರೀದಿಸಿ…!!ಹೆಚ್ಚು ಉಳಿಸಿ….! ಈ ಕೊಡುಗೆ 21-08-2023 ಸೋಮವಾರದಂದು ಮಾತ್ರ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿTel:+919008966764 / Tel:+918618223964
Read MoreMonth: August 2023
ಭಗವದ್ಗೀತೆ ಪುಸ್ತಕ ಮನೆಯಲ್ಲಿದ್ದರೆ ಯಾವುದೇ ದುಷ್ಟ ಶಕ್ತಿ ಬರದು: ಸ್ವರ್ಣವಲ್ಲೀ ಶ್ರೀ
ಶಿರಸಿ: ಪ್ರತಿನಿತ್ಯ ಭಗವದ್ಗೀತೆಯ ಪಾರಾಯಣದ ಜೊತೆಗೆ ಯೋಗ, ಪ್ರಾಣಾಯಾಮ ಮಾಡಿದರೆ ಹಿಂದಿನ ಎಲ್ಲ ಪಾಪಗಳು ಕರಗುತ್ತವೆ. ಹೊಸ ಪಾಪಗಳೂ ಹುಟ್ಟುವದಿಲ್ಲ ಎಂದು ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶ ಶ್ರೀಮಜಗದ್ಗುರು ಶಂಕರಾಚಾರ‍್ಯ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮೀಜಿಗಳು ನುಡಿದರು.…
Read Moreಆಸ್ಪತ್ರೆ ಸಮಸ್ಯೆ ಬಗೆಹರಿಸಲು ದಲಿತ ಸಂಘರ್ಷ ಸಮಿತಿ ಪ್ರತಿಭಟನೆ
ಹಳಿಯಾಳ: ತಾಲ್ಲೂಕು ಆಸ್ಪತ್ರೆಯಲ್ಲಿರುವ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಹಾಗೂ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ಸರಿಪಡಿಸುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ (ಕೆಂಪು ಸೇನೆ) ಆಶ್ರಯದಡಿ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.ತಾಲ್ಲೂಕು ಆಸ್ಪತ್ರೆಯಲ್ಲಿ ಗುಣಮಟ್ಟದ ಔಷಧಿ ಮಾತ್ರೆಗಳು ವಿತರಣೆಯಾಗಬೇಕು. ನುರಿತ…
Read Moreಸಹಕಾರಿ ಸಂಘಗಳು ಪ್ರಜಾಪ್ರಭುತ್ವದ ಪಾಠಶಾಲೆ: ಜಿ.ಕೆ.ರಾಮಪ್ಪ
ಯಲ್ಲಾಪುರ: ಸಹಕಾರಿ ಸಂಘಗಳು ಇಂದು ವಿವಿಧ ಉದ್ದೇಶಗಳ ಮೂಲಕ ಪ್ರಜಾಪ್ರಭುತ್ವದ ಆಶಯಗಳನ್ನು ಈಡೇರಿಸುತ್ತಿವೆ. ಹಳ್ಳಿಗಳ ಆರ್ಥಿಕತೆಯ ಪ್ರಗತಿಗೆ ಸೇವಾ ಸಹಕಾರಿ ಸಂಘಗಳು ಪ್ರಜಾಪ್ರಭುತ್ವದ ಪಾಠಶಾಲೆ ಎಂದು ಸಹಕಾರಿ ಸಂಘಗಳ ಲೆಕ್ಕ ಪರಿಶೋಧನಾ ಇಲಾಖೆಯ ನಿವೃತ್ತ ಉಪನಿರ್ದೇಶಕ ಜಿ.ಕೆ.ರಾಮಪ್ಪ ಅಭಿಪ್ರಾಯಪಟ್ಟರು.…
Read Moreಪ್ರೌಢಶಾಲೆಗಳ ಗಣಿತ, ಭೌತಶಾಸ್ತ್ರ ಶಿಕ್ಷಕರಿಗೆ ಕಾರ್ಯಾಗಾರ
ಕಾರವಾರ: ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಭಾರತ ಸರಕಾರ, ವಿಜ್ಞಾನ ಪ್ರಸಾರ, ದೆಹಲಿ, ಕರ್ನಾಟಕರಾಜ್ಯ ವಿಜ್ಞಾನ ಮತ್ತುತಂತ್ರಜ್ಞಾನ ಮಂಡಳಿ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ…
Read MoreTSS CP ಬಜಾರ್: ಹಬ್ಬಕ್ಕೆ ಸಿಹಿಯಾದ ಕೊಡುಗೆ- ಜಾಹೀರಾತು
TSS ಸೂಪರ್‌ಮಾರ್ಕೆಟ್ ಸಿ.ಪಿ.ಬಜಾರ್ ಹಬ್ಬಕ್ಕೆ ಸಿಹಿಯ ಲೇಪನ₹ 899/ ಮೇಲ್ಪಟ್ಟ ಯಾವುದೇ ಖರೀದಿಗೆ 1Kg ಸಕ್ಕರೆ ಉಚಿತ!! ಈ ಕೊಡುಗೆ ಆಗಸ್ಟ್ 16 ರಿಂದ 21 ಆಗಸ್ಟ್ ರವರೆಗೆ ಸಿ.ಪಿ.ಬಜಾರ್ ಶಾಖೆಯಲ್ಲಿ ಮಾತ್ರ (ಷರತ್ತುಗಳು ಅನ್ವಯ) ತ್ವರೆ ಮಾಡಿ:ಟಿಎಸ್ಎಸ್…
Read Moreಪ್ರತಿಫಲದ ಅಪೇಕ್ಷೆ ಇಲ್ಲದವರಿಗೆ ಪುರಸ್ಕಾರಗಳು ಹುಡುಕಿ ಬರುತ್ತವೆ: ಕಾಸರಗೋಡು ಚಿನ್ನಾ
ಕುಮಟಾ: ಯಾವುದೇ ಪ್ರತಿಫಲದ ಅಪೇಕ್ಷೆ ಇಲ್ಲದೆ ತನ್ನ ಕಾರ್ಯವನ್ನು ಪ್ರಾಮಾಣಿಕವಾಗಿ ಮಾಡುವವನಿಗೆ ಪುರಸ್ಕಾರ, ಗೌರವಗಳು ಹುಡುಕಿ ಬರುತ್ತವೆ ಎಂದು ರಾಜ್ಯ ಪ್ರಶಸ್ತಿ ಪುರಸ್ಕೃತ ನಟ, ನಿರ್ಮಾಪಕ, ರಂಗಕರ್ಮಿ ಕಾಸರಗೋಡು ಚಿನ್ನಾ ಹೇಳಿದರು. ತಾಲೂಕಿನ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನಲ್ಲಿ…
Read Moreವಿದ್ಯಾರ್ಥಿಗಳಿಗೆ ನೂತನ ತಂತ್ರಜ್ಞಾನಗಳ ಅರಿವು ಅವಶ್ಯ: ಡಾ.ಸಂತೋಷ್
ಹಳಿಯಾಳ: ಸಾಫ್ಟ್ವೇರ್ ಉದ್ಯಮ ಪ್ರಸ್ತುತವಾಗಿ ಬಳಸುತ್ತಿರುವ ನೂತನ ತಂತ್ರಜ್ಞಾನಗಳ ಕುರಿತು ಅರಿವು ಹೊಂದಿದಲ್ಲಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬಹುದೆಂದು ವಿತಾವಿ ಬೆಳಗಾವಿಯ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಪ್ರಾಧ್ಯಾಪಕ ಡಾ.ಸಂತೋಷ್ ಎಲ್.ದೇಶಪಾಂಡೆ ಹೇಳಿದರು. ಪಟ್ಟಣದ ಕೆಎಲ್‌ಎಸ್ ವಿಡಿಐಟಿ ಮಹಾವಿದ್ಯಾಲಯವು ಆಯೋಜಿಸಿದ್ದ ಉಪನ್ಯಾಸ…
Read Moreಸುಸಜ್ಜಿತ ಆಸ್ಪತ್ರೆ ಉತ್ತರ ಕನ್ನಡ ಜನರ ಹಕ್ಕು: ಡಾ.ವಿವೇಕ ಉಡುಪ
ಭಟ್ಕಳ: ವಿವೇಕ ಜಾಗ್ರತ ಬಳಗಗಳು ಮಧ್ಯ ವಲಯ-4 ಡಿವೈನ್ ಪಾರ್ಕ್ ಟ್ರಸ್ಟ್ ಸಾಲಿಗ್ರಾಮ ಇದರ ಅಂಗ ಸಂಸ್ಥೆ ಸಾರಥ್ಯದಲ್ಲಿ 22ನೇ ‘ಯೋಗ ಪರ್ಯಟನೆ’ ವಿಶೇಷ ಸತ್ಸಂಗ ಕಾರ್ಯಕ್ರಮವು ಇಲ್ಲಿನ ನಾಗಯಕ್ಷೆ ಧರ್ಮಾರ್ಥ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸ್ವಾಮಿ ವಿವೇಕಾನಂದರಿಗೆ…
Read Moreವಿದ್ಯಾರ್ಥಿಗಳಿಗೆ ಪ್ರೇರಣಾ ತರಗತಿಗಳ ಉದ್ಘಾಟನೆ
ಯಲ್ಲಾಪುರ: ತಾಲೂಕಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ಪ್ರೇರಣಾ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ತಾಲೂಕಾ ಕ್ಷೇತ್ರ ಸಮನ್ವಯಾಧಿಕಾರಿ ಶ್ರೀರಾಮ ಹೆಗಡೆ ಕಾರ್ಯಕ್ರಮ…
Read More