Slide
Slide
Slide
previous arrow
next arrow

ಕಸ ಕಡಿಮೆ ಮಾಡಲು ಸಾರ್ವಜನಿಕರಲ್ಲಿ ಅರಿವು ಮೂಡಿಸಿ: ಡಿಸಿ ಗಂಗೂಬಾಯಿ

ಕಾರವಾರ: ಕಸ ವಿಲೇವಾರಿ ಘಟಕಕ್ಕೆ ಹೋಗುವ ಕಸವನ್ನು ಕಡಿಮೆ ಮಾಡಲು ಸಾರ್ವಜನಿಕರಲ್ಲಿ ಅರಿವು ಮೂಡಿಸಿ, ಕಸದಿಂದ ರಸ ಮಾಡುವ ಬಗ್ಗೆ ಜನರಿಗೆ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ನಿರ್ದೇಶನ ನೀಡಿದರು. ನಗರದ ಜಿಲ್ಲಾಧಿಕಾರಿ…

Read More

ಹುಲಿ ದಾಳಿಗೆ ಗಬ್ಬದ ಆಕಳು ಬಲಿ

ಜೊಯಿಡಾ: ವಾರದಲ್ಲಿ ಕರು ಹಾಕಲಿದ್ದ ಗಬ್ಬದ ಆಕಳನ್ನು ಹುಲಿಯೊಂದು ಕೊಂದು ಅರ್ಧ ತಿಂದು ತೆರಳಿರುವ ಘಟನೆ ನಂದಿಗದ್ದಾ ಗ್ರಾಮ ಪಂಚಾಯತಿಯ ಕೊಂಬಾ ಹಳ್ಳಿಯಲ್ಲಿ ನಡೆದಿದೆ.ಶ್ರೀನಿವಾಸ ಭಟ್ಟರ ಬಿಳಿ ಬಣ್ಣದ ಆಕಳು ಮನೆ ಪಕ್ಕದ ಬೇಣದಲ್ಲಿ ಮೇಯಲು ಬಿಡಲಾಗಿತ್ತು. ಮಧ್ಯಾಹ್ನ…

Read More

ಕ್ರೀಡಾಪಟುಗಳಿಂದ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

ಕಾರವಾರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ವತಿಯಿಂದ 2023-24 ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ 2022ನೇ ಕ್ಯಾಲೆಂಡರ್ ವರ್ಷದಲ್ಲಿ (01-01-2022 ರಿಂದ 31-12-2022) ಅಂತರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ…

Read More

ಸರಿಯಾಗಿ ವೈದ್ಯಕೀಯ ಸೇವೆ ನೀಡದಿದ್ದರೆ ವರ್ಗಾವಣೆಯ ಎಚ್ಚರಿಕೆ ನೀಡಿದ ದೇಶಪಾಂಡೆ

ಹಳಿಯಾಳ: ಪಟ್ಟಣದ ತಾಲೂಕ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿ ತಾಲೂಕ ಆಸ್ಪತ್ರೆಯ ವೈದ್ಯರಿಗೆ ಹಾಗೂ ಸಿಬ್ಬಂದಿಗಳಿಗೆ ಜನಸೇವೆಯ ಪಾಠವನ್ನು ಭೋದಿಸುತ್ತ, ಸರಿಯಾಗಿ ಸೇವೆ ಸಲ್ಲಿಸದಿದ್ದರೆ ವರ್ಗಾವಣೆಯ ತಲೆದಂಡ ನಿಶ್ಚಿತ ಎಂದು ಶಾಸಕ ಆರ್.ವಿ.ದೇಶಪಾಂಡೆ ಎಚ್ಚರಿಸಿದ್ದಾರೆ.…

Read More

ಹೆಬ್ಬಾರ್ ವಿಶೇಷ ಪ್ರಯತ್ನ: ಕಳಚೆ ಪ್ರೌಢಶಾಲೆ ಹುಣಶೆಟ್ಟಿಕೊಪ್ಪಕ್ಕೆ ಶಿಫ್ಟ್ 

ಯಲ್ಲಾಪುರ: ತಾಲೂಕಿನ ಕಳಚೆಯ ಸರಕಾರಿ ಪ್ರೌಢಶಾಲೆಯಲ್ಲಿ ಶೂನ್ಯ ದಾಖಲೆ ಹೊಂದಿದ್ದು, ಸರಕಾರ ಈ ಶಾಲೆಯನ್ನು ಮುಚ್ಚುವ ತೀರ್ಮಾನವನ್ನು ಕೈಗೊಂಡಿತ್ತು. ಶಾಸಕ ಶಿವರಾಮ ಹೆಬ್ಬಾರ್ ಅವರ ವಿಶೇಷ ಪ್ರಯತ್ನ ಫಲವಾಗಿ ಕಳಚೆ ಪ್ರೌಢಶಾಲೆಯನ್ನು ಮದನೂರ ಗ್ರಾಮ ಪಂಚಾಯತ ವ್ಯಾಪ್ತಿಯ ಹುಣಶೆಟ್ಟಿಕೊಪ್ಪಕ್ಕೆ…

Read More

ಅಂದರ್ ಬಾಹರ್: ನಾಲ್ವರ ವಿರುದ್ಧ ದೂರು

ದಾಂಡೇಲಿ: ನಗರದ ಅಂಬೇವಾಡಿಯ ಸಾರ್ವಜನಿಕ ಸ್ಥಳದಲ್ಲಿ ಅಂದರ್ ಬಾಹರ್ ಜೂಜಾಟವಾಡುತ್ತಿದ್ದ ತಂಡದ ಮೇಲೆ ದಾಳಿ ನಡೆಸಿ, ಮೂವರನ್ನು ವಶಕ್ಕೆ ಪಡೆದು ನಗದನ್ನು ಜಪ್ತಿಪಡಿಸಿಕೊಳ್ಳಲಾಗಿದೆ. ನಗರದ ಅಂಬೇವಾಡಿಯ ಕೆಪಿಸಿ ಕ್ವಾಟ್ರಸ್ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ಹಣ ಕಟ್ಟಿ ಇಸ್ಪೀಟ್ ಎಲೆಯಾಟದಲ್ಲಿ…

Read More

ಆ.19ಕ್ಕೆ ವಿದ್ಯುತ್ ಅದಾಲತ್

ಕಾರವಾರ: ಹೆಸ್ಕಾಂ ಕಾರ್ಯ ಮತ್ತು ಪಾಲನಾ ಉಪವಿಭಾಗ ಕಚೇರಿಯಲ್ಲಿ ಗ್ರಾಹಕರ ವಿದ್ಯುತ್ ಸಮಸ್ಯೆಗಳಿಗೆ ಸಂಬಂಧಿಸಿದಂತೆ ವಿದ್ಯುತ್ ಅದಾಲತ್‌ನ್ನು ಆ.19 ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಹಾಗೂ ಗ್ರಾಹಕರ ಸಂವಾದ ಸಭೆಯನ್ನು ಮಧ್ಯಾಹ್ನ 3.30ರಿಂದ ಸಂಜೆ 5.30ವರೆಗೆ…

Read More

ಹಂಗಾರಖಂಡ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಸಿದ್ಧಾಪುರ: ತಾಲೂಕಿನ ತ್ಯಾಗಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಗನವಾಡಿ ಕೇಂದ್ರ ಹಂಗಾರಖಂಡದಲ್ಲಿ 77ನೇ ಸ್ವಾತಂತ್ರ‍್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣ ವನ್ನು ಬಾಲ ವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ವನಿತಾ ನರೇಂದ್ರ ನಾಯ್ಕ್ ಇವರು ನೆರವೇರಿಸಿ, ಶುಭ ಹಾರೈಸಿದರು.…

Read More

ಸ್ವಾತಂತ್ರ್ಯ ದಿನಾಚರಣೆ: ಬೊಮ್ಮಯ್ಯ ಮಾಸ್ತರರಿಗೆ ಸನ್ಮಾನ

ಅಂಕೋಲಾ: ಸಮರ್ಪಣ ವಿಶ್ರಾಂತ ಶಿಕ್ಷಕರ ಬಳಗದಿಂದ 77ನೇ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ 96 ವರ್ಷದ ಹಿರಿಯ ಶಿಕ್ಷಕ ಬೊಮ್ಮಯ್ಯ ಮಾಸ್ತರ ತೆಂಕಣಕೇರಿ ಇವರನ್ನು ಅವರ ಮನೆಯಂಗಳದಲ್ಲಿ ಸನ್ಮಾನಿಸಲಾಯಿತು. ಸನ್ಮಾನಕ್ಕೆ ಉತ್ತರಿಸುತ್ತ ಬೊಮ್ಮಯ್ಯ ಮಾಸ್ತರರು ತಮ್ಮ ಸೇವೆಯ ಎಲ್ಲ ಶಾಲೆಗಳ…

Read More

ಜಿಲ್ಲೆಯ ಶಾಸಕರುಗಳೊಂದಿಗೆ ಸಿಎಂ, ಡಿಸಿಎಂ ಸಭೆ

ಕಾರವಾರ: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಉತ್ತರ ಕನ್ನಡ ಉಸ್ತುವಾರಿ ಸಚಿವರು ಹಾಗೂ ಶಾಸಕರುಗಳೊಂದಿಗೆ ಚರ್ಚೆ ನಡೆಸಿದರು. ಈ ವೇಳೆ ಸರ್ಕಾರ ಮತ್ತು ಪಕ್ಷದ ಜತೆ ಸಮನ್ವಯ ಸಾಧಿಸಲು, ಐದು ಗ್ಯಾರಂಟಿ ಯೋಜನೆಗಳನ್ನು ಮಧ್ಯಮ ಮತ್ತು…

Read More
Back to top