ಶಿರಸಿ: 77ನೇ ಸ್ವಾತಂತ್ರ್ಯೋತ್ಸವದ ನಿಮಿತ್ತ ಶಿರಸಿಯ ಅರವಿಂದ ಅಭ್ಯಾಸ ಮಂಡಳಿ ಹಮ್ಮಿಕೊಂಡ ಮಹರ್ಷಿ ಅರವಿಂದರ ಜನ್ಮದಿನೋತ್ಸವ ಪ್ರಯುಕ್ತ ಶ್ರೀ ಮಾಧವ ಪಂಡಿತ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಶಿರಸಿ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಕು. ನಿಧಿಪ್ ಹೆಗಡೆ,…
Read MoreMonth: August 2023
ಆ.18ಕ್ಕೆ ವಿದ್ಯುತ್ ವ್ಯತ್ಯಯ
ಶಿರಸಿ: ಶಿರಸಿ ಉಪ ವಿಭಾಗದ ಗ್ರಾಮೀಣ-1 ಶಾಖಾ ವ್ಯಾಪ್ತಿಯಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಶಿರಸಿ 220/11 ಕೆ.ವಿ ಉಪಕೇಂದ್ರದಿಂದ ಹೊರಡುವ ಇಸಳೂರು ಹಾಗೂ ದಾಸನಕೊಪ್ಪ 11 ಕೆ.ವಿ ಮಾರ್ಗದಲ್ಲಿ ಆ.18, ಶುಕ್ರವಾರ ಬೆಳಿಗ್ಗೆ 10 ಘಂಟೆಯಿಂದ ಮಧ್ನಾಹ್ನ 2…
Read Moreಡಿವೈಡರ್’ಗೆ ಗುದ್ದಿದ ಬೈಕ್: ಸವಾರ ಸ್ಥಳದಲ್ಲೇ ಸಾವು
ಕುಮಟಾ : ತಾಲೂಕಿನ ದಿವಗಿ ಬ್ರಿಡ್ಜ್ ಬಳಿ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ನಿತಿನ್ ರಮೇಶ ನಾಯ್ಕ ಸ್ಥಳದಲ್ಲಿಯೇ ಸಾವನ್ನಪ್ಪಿ ಘಟನೆ ನಡೆದಿದೆ. ದೀವಗಿ ಸಮೀಪ ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್ ಸವಾರ ನಿತಿನ್ ಸ್ಥಳದಲ್ಲಿಯೇ…
Read Moreಸೋನಾರಕೇರಿಯಲ್ಲಿ 77ನೇ ಸ್ವಾತಂತ್ರ್ಯೋತ್ಸವ ಆಚರಣೆ
ಭಟ್ಕಳ: ಸರಕಾರಿ ಪ್ರೌಢಶಾಲೆ ಸೋನಾರಕೇರಿಯಲ್ಲಿ 77ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ಅದ್ದೂರಿಯಿಂದ ಜರುಗಿತು. ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರಾದ ಡಾ.ಯಲ್ಲಮ್ಮ, ಸ್ವಾತಂತ್ರ್ಯ ದಿನಾಚರಣೆಯ ಮಹತ್ವ ಹಾಗೂ ಮಾಡಬೇಕಾದ ದೃಢಸಂಕಲ್ಪದ ಕುರಿತು ಮಾತನಾಡಿದರು. ಶಿಕ್ಷಕರಾದ ರವಿ ನಾಯ್ಕ ಇವರು ಭಗತ್‌ಸಿಂಗ್, ಸುಭಾಸ್‌ಚಂದ್ರ ಬೋಸ್…
Read Moreಸದಸ್ಯರ ಮಕ್ಕಳ ಶಿಕ್ಷಣಕ್ಕೆ ಟಿಎಸ್ಎಸ್ ಧನಸಹಾಯ
ಟಿಎಸ್ಎಸ್ ಸಾಧನಾ ಪಥ – 21 ಸದಸ್ಯರ ಮಕ್ಕಳ ಶಿಕ್ಷಣಕ್ಕೆ ಟಿಎಸ್ಎಸ್ ಧನಸಹಾಯ ▶️ ಟಿ.ಎಸ್.ಎಸ್ ಮಾಡಿರುವ ಇಂತಹ ಮಾದರಿ ಕಾರ್ಯದಲ್ಲಿ ಬಡತನದಲ್ಲಿರುವ ಕೃಷಿ ಕುಟುಂಬದ ಮಕ್ಕಳ ಶಿಕ್ಷಣಕ್ಕೆ ಧನಸಹಾಯ ನೀಡುವ ಮೂಲಕ ಪ್ರತಿಭಾವಂತರನ್ನು ಪ್ರೋತ್ಸಾಹಿಸುತ್ತಿರುವುದೂ ಒಂದು. ಸಂಘದ…
Read Moreಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಂದನ ವಿದ್ಯಾರ್ಥಿಗಳು ಆಯ್ಕೆ
ಶಿರಸಿ: ಇಲ್ಲಿನ ಲಯನ್ಸ್ ಶಾಲೆಯಲ್ಲಿ ಆರಂದು ನಡೆದ ಶಿರಸಿ ತಾಲುಕಾ ಮಟ್ಟದ ಪ್ರೌಢ ಶಾಲಾ ಕ್ರೀಡಾ ಕೂಟದ ಚೆಸ್ ಮತ್ತು ಯೋಗ ವಿಭಾಗದಲ್ಲಿ ಮಿಯಾರ್ಡ್ಸ ಚಂದನ ಆಂಗ್ಲ ಮಾಧ್ಯಮ ಶಾಲೆ ನರೇಬೈಲ್‌ನ 9 ನೇ ವರ್ಗದ ವಿದ್ಯಾರ್ಥಿ ಮಿಹಿರ್…
Read Moreಉತ್ತಮ ದೇಶ ನಿರ್ಮಾಣಕ್ಕೆ ಶಿಕ್ಷಣ ಅತ್ಯಗತ್ಯ: ಶಾಸಕ ಭೀಮಣ್ಣ ನಾಯ್ಕ್
ಶಿರಸಿ: 77ನೇ ಸ್ವಾತಂತ್ರ್ಯೋತ್ಸವದ ನಿಮಿತ್ತ ನಗರದ ಮಾರಿಕಾಂಬಾ ಕ್ರೀಡಾಂಗಣದಲ್ಲಿ ವೈಭವಯುತ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಸಹಾಯಕ ಆಯುಕ್ತ ದೇವರಾಜ ಆರ್. ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿ, ಸ್ವಾತಂತ್ರ್ಯವು ಸುಲಭವಾಗಿ ದಕ್ಕಿದ್ದಲ್ಲ. ಹಲವಾರು ಜನರ ತ್ಯಾಗ, ಬಲಿದಾನಗಳಿಂದ ಸಿಕ್ಕಿದ್ದಾಗಿದೆ. ಅದನ್ನು ಉಳಿಸಿಕೊಳ್ಳುವ…
Read Moreಸಂಧ್ಯಾ ಕಾಲದಲ್ಲಿ ಪೂಜೆ, ಸ್ತೋತ್ರ ಪಠಣ, ಯೋಗಾಸನ ಮಾಡಿ: ಸ್ವರ್ಣವಲ್ಲೀ ಶ್ರೀ ಆಶಯ
ಶಿರಸಿ: ಪ್ರತಿಯೊಬ್ಬರು ದಿನವೂ ಸಂಧ್ಯಾ ಕಾಲದಲ್ಲಿ ಪೂಜೆ, ಸ್ತೋತ್ರ ಪಠಣ, ಪ್ರಾಣಾಯಾಮ, ಯೋಗಾಸನ ಮಾಡಬೇಕು. ಇದರಿಂದ ವ್ಯವಹಾರ, ಆರೋಗ್ಯ ಎಲ್ಲವೂ ಪ್ರಗತಿ ಸಾಧಿಸುತ್ತದೆ ಎಂದು ಸೋಂದಾ ಸ್ವರ್ಣವಲ್ಲೀ ಮಠಾಧೀಶ, ಶ್ರೀಮಜಗದ್ಗುರು ಶಂಕರಾಚಾರ್ಯ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮೀಜಿ ನುಡಿದರು.…
Read Moreದೇಶ ಭಕ್ತಿ ಗೀತೆಗಾಯನ ಸ್ಪರ್ಧೆ: ಚಂದನ ವಿದ್ಯಾರ್ಥಿಗಳಿಗೆ ದ್ವಿತೀಯ ಸ್ಥಾನ
ಶಿರಸಿ: ತಾಲೂಕಿನ ಶ್ರೀ ಗಜಾನನ ಸೆಕೆಂಡರಿ ಸ್ಕೂಲ್ ಹೆಗಡೆಕಟ್ಟಾದಲ್ಲಿ ಆ.16ರಂದು ನಾಡೋಜ ಗೊ.ರು. ಚನ್ನಬಸಪ್ಪನವರ ಹೆಸರಿನಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಸ್ಥಳೀಯ ಸಂಸ್ಥೆ ಶಿರಸಿ ಇವರು ಶಿರಸಿ ತಾಲೂಕಿನ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ…
Read Moreಹೆಗಡೇಕಟ್ಟಾದಲ್ಲಿ ಸ್ವಾತಂತ್ರ್ಯೋತ್ಸವ, ಸನ್ಮಾನ ಕಾರ್ಯಕ್ರಮ
ಶಿರಸಿ: ತಾಲೂಕಿನ ಹೆಗಡೆಕಟ್ಟಾದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೆಳಿಗ್ಗೆ 8:00 ಗಂಟೆಗೆ ಧ್ವಜಾರೋಹಣ ಕಾರ್ಯಕ್ರಮ ಹಾಗೂ ಪಂಚ ಪ್ರಾಣ ಪ್ರತಿಜ್ಞೆ ಸ್ವೀಕಾರ ನಡೆಯಿತು. ತದ ನಂತರ ಸಭೆಯಲ್ಲಿ ಮಕ್ಕಳಿಂದ ಮನರಂಜನಾ ಕಾರ್ಯಕ್ರಮ ಹಾಗೂ ಮಾಜಿ…
Read More