ಶಿರಸಿ: ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆ, ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಶ್ರೀನಿಕೇತನ ಶಾಲೆ ಇಸಳೂರಿನಲ್ಲಿ ಆಗಸ್ಟ 15ರಂದು 76ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಆಗಮಿಸಿದ್ದ ಶ್ರೀ ರಾಜರಾಜೇಶ್ವರಿ ಸಂಸ್ಥೆಯ ಕಾರ್ಯದರ್ಶಿ ಶಿವರಾಮ ಭಟ್ ಇವರು ಧ್ವಜಾರೋಹಣ…
Read MoreMonth: August 2023
ಮಳೆಗಾಲ ಮುಗಿಯುತ್ತಿದ್ದಂತೆ ಮರಳುಗಾರಿಕೆ ಪ್ರಾರಂಭಕ್ಕೆ ಸಿದ್ಧತೆ: ಮಂಕಾಳ ವೈದ್ಯ
ಕಾರವಾರ: ಮರಳು ಕೊರತೆ ನೀಗಿಸುವ ಸಂಬoಧ ಈಗಾಗಲೇ ಮರಳು ದಿಬ್ಬಗಳನ್ನು ಗುರುತಿಸಲಾಗಿದೆ. ಸದ್ಯದಲ್ಲಿಯೇ ನ್ಯಾಯಾಲಯದಿಂದಲೂ ಮಾರ್ಗಸೂಚಿ ಬರಲಿದ್ದು, ಜನರಿಗೆ ತೊಂದರೆಯಾಗದ0ತೆ ಮಳೆಗಾಲ ಮುಗಿಯುತ್ತಿದ್ದಂತೆ ಮರಳು ಪ್ರಾರಂಭಕ್ಕೆ ಸಿದ್ಧತೆ ಮಾಡಿಕೊಳ್ಳಲು ಸೂಚಿಸಲಾಗಿದೆೆ ಎಂದು ಸಚಿವ ಮಂಕಾಳ ವೈದ್ಯ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ…
Read Moreಜನ್ಮದಿನದ ಶುಭಾಶಯಗಳು- ಜಾಹೀರಾತು
💐💐 ಜನ್ಮದಿನದ ಶುಭಾಶಯಗಳು💐💐 ನಮ್ಮ ಮಾರ್ಗದರ್ಶಕರು, ಸಾಮಾಜಿಕ ಕಾರ್ಯಕರ್ತರು, ಸಹಸ್ರಾರು ಜನರ ಬದುಕಿಗೆ ದಾರಿ ದೀಪವಾದವರು, ನಮ್ಮ ವ್ಯವಸ್ಥಾಪಕ ನಿರ್ದೇಶಕರೂ ಆಗಿರುವ ಡಾ| ವೆಂಕಟೇಶ ನಾಯ್ಕ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ತಾಯಿ ಮಾರಿಕಾಂಬೆ ಇವರಿಗೆ ಆಯುಷ್ಯ, ಆರೋಗ್ಯ…
Read Moreಶೀಘ್ರವೇ ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ: ಸಚಿವ ವೈದ್ಯ
ಕಾರವಾರ: ಈಗಾಗಲೇ ಜಿಲ್ಲಾಸ್ಪತ್ರೆ ಹಾಗೂ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಅನೇಕ ಸೌಲಭ್ಯಗಳು ಇದ್ದು, ಅದರೊಂದಿಗೆ ಹೆಚ್ಚಿನ ಸೌಲಭ್ಯಗಳನ್ನು ಅಳವಡಿಸಿ ಶೀಘ್ರದಲ್ಲಿಯೇ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ನಿರ್ಮಾಣ ಮಾಡುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಭರವಸೆ ನೀಡಿದರು. ನಗರದ…
Read Moreನಂದಿನಿ ಸಿಹಿ ಉತ್ಸವಕ್ಕೆ ಚಾಲನೆ: ಉತ್ಸವದ ಲಾಭ ರೈತರಿಗೆ ಎಂದ ಸುರೇಶ್ಚಂದ್ರ ಕೆಶಿನ್ಮನೆ
ಶಿರಸಿ: ಹಾಲು ಹಾಗೂ ಹಾಲಿನ ಉತ್ಪನ್ನಗಳ ಮೂಲಕ ಜನಪ್ರಿಯವಾದ ನಂದಿನಿಯ ಒಂದು ತಿಂಗಳ ಸಿಹಿ ಉತ್ಸವಕ್ಕೆ ಇಲ್ಲಿಯ ಅಶ್ವಿನಿ ವೃತ್ತದಲ್ಲಿರುವ ಕೆಎಂಎಫ್ ನಂದಿನ ಪಾರ್ಲರ್‌ನಲ್ಲಿ ಸಹಾಯಕ ಆಯುಕ್ತ ದೇವರಾಜ್ ಆರ್ ಚಾಲನೆ ನೀಡಿದರು. ಈ ಸಿಹಿ ಉತ್ಸವದಲ್ಲಿ ಸುಮಾರು…
Read Moreಅಜಿತ ಮನೋಚೇತನದಲ್ಲಿ ಸ್ವಾತಂತ್ರ್ಯೋತ್ಸವ: ರಾಷ್ಟ್ರಪುರುಷರ ವೇಷ ತೊಟ್ಟು ಸಂಭ್ರಮಿಸಿದ ಮಕ್ಕಳು
ಶಿರಸಿ: ಇಲ್ಲಿನ ಅಜಿತ ಮನೋಚೇತನಾ ವಿಕಾಸ ಬುದ್ಧಿಮಾಂದ್ಯ ಶಾಲೆಯ ಮಕ್ಕಳು ಆ.15, ಸ್ವಾತಂತ್ರ ದಿನದಂದು ಸಂಭ್ರಮದಲ್ಲಿದ್ದರು. ಪಾಲಕರೇ ತಮ್ಮ ವಿಶೇಷ ಮಕ್ಕಳಿಗೆ ರಾಷ್ಟ್ರ ಪುರುಷರ ವೇಷ ಹಾಕಿ ಕರೆ ತಂದಿದ್ದರು. ವಿಶೇಷ ಮಕ್ಕಳು ಸೈನಿಕ, ಭಾರತ ಮಾತೆ, ಅಂಬೇಡ್ಕರ,…
Read Moreಮತಾಂಧರ ಆಕ್ರಮಣದಿಂದ ದೇಶದ ಸಂಸ್ಕೃತಿ, ನಾಗರಿಕತೆ ಸರ್ವನಾಶ: ಜಗದೀಶ ಕಾರಂತ
ಶಿರಸಿ: ಸ್ವಾತಂತ್ರ್ಯ ಪುಕಟ್ಟೆಯಾಗಿ ಬಂದಿಲ್ಲ. ಭಾರತೀಯರ ತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನು ಇನ್ನಾರ ಕಡೆಗೂ ಹೋಗದಂತೆ ಸುಭದ್ರವಾಗಿ ಮುನ್ನಡೆಸಿಕೊಂಡು ಹೋಗುವ ಗುರುತರವಾದ ಜವಾಬ್ದಾರಿ ಇಂದಿನ ಯುವಶಕ್ತಿಯ ಮೇಲಿದೆ ಎಂದು ಹಿಂದೂ ಜಾಗರಣಾ ವೇದಿಕೆಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಜಗದೀಶ…
Read Moreಗೋಳಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ; ದತ್ತಿನಿಧಿ ವಿತರಣೆ
ಶಿರಸಿ: 77ನೇ ಸ್ವಾತಂತ್ರ‍್ಯೋತ್ಸವವನ್ನು ತಾಲೂಕಿನ ಗೋಳಿಯ ಶ್ರೀ ಸಿದ್ಧಿವಿನಾಯಕ ಪ್ರೌಢಶಾಲೆಯಲ್ಲಿ ಆ. 15, ಮಂಗಳವಾರದಂದು ವಿಜೃಂಭಣೆಯಿಂದ ಆಚರಿಸಲಾಯಿತು. ಶ್ರೀ ಸಿದ್ಧಿವಿನಾಯಕ ವಿದ್ಯಾ ಪ್ರಸಾರ ಸಮಿತಿ ಗೋಳಿಯ ಅಧ್ಯಕ್ಷ ಮಂಜುನಾಥ ಎಲ್. ಹೆಗಡೆ ಹಲಸಿಗೆ ಮುಂಜಾನೆ 8.30 ಗಂಟೆಗೆ ಧ್ವಜಾರೋಹಣವನ್ನು…
Read Moreನನ್ನ ಮಣ್ಣು ನನ್ನ ದೇಶ ಎಂಬ ಅಭಿಮಾನ ಪ್ರತಿಯೊಬ್ಬರೂ ಹೊಂದುವಂತಾಗಬೇಕು: ಸುರೇಶ್ಚಂದ್ರಹೆಗಡೆ
ಶಿರಸಿ: ಧಾರವಾಡ, ಗದಗ ಮತ್ತು ಉತ್ತರ ಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಧಾರವಾಡದ ಹನುಮಂತಿಯಲ್ಲಿನ ಶೀಥಲ ಕೇಂದ್ರದಲ್ಲಿ 77ನೇ ಸ್ವಾತಂತ್ರ್ಯೋತ್ಸವದ ನಿಮಿತ್ತ ಧಾರವಾಡ ಸಹಕಾರ ಹಾಲು ಒಕ್ಕೂಟದ ಹಾಗೂ ಕೆ.ಡಿ.ಸಿ.ಸಿ. ಬ್ಯಾಂಕ್ ಲಿ.,…
Read Moreಸ್ವಾತಂತ್ರ್ಯೋತ್ಸವ ನಿಮಿತ್ತ ರಕ್ತದಾನ ಶಿಬಿರ ಯಶಸ್ವಿ
ಶಿರಸಿ: 77ನೇ ಸ್ವಾತಂತ್ರ್ಯೋತ್ಸವದ ನಿಮಿತ್ತ ಟಿಎಸ್ಎಸ್ ಆಸ್ಪತ್ರೆ, ಶಿರಸಿಯಲ್ಲಿ ನಡೆದ ರಕ್ತದಾನ ಶಿಬಿರವನ್ನು ಇಕೋ ಕೇರ್ (ರಿ.), ಶಿರಸಿ, ಕರ್ನಾಟಕ ರಾಜ್ಯ ಔಷಧ ಮತ್ತು ಮಾರಾಟ ಪ್ರತಿನಿಧಿಗಳ ಸಂಘ (ರಿ.), ಶಿರಸಿ ಘಟಕ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ…
Read More