ಕಾರವಾರ: ಹಾಲಿ ಶಾಸಕ ಸತೀಶ ಸೈಲ್ ಅವರ ಊರಾದ ಮಾಜಾಳಿ ಗ್ರಾಮ ಪಂಚಾಯತ್‌ದಲ್ಲೇ ಬಿಜೆಪಿ ಬೆಂಬಲಿತ ಅಧ್ಯಕ್ಷ- ಉಪಾಧ್ಯಕ್ಷರು ಆಯ್ಕೆಯಾಗಿದ್ದು, ಸತೀಶ್ ಸೈಲ್ ಅವರಿಗೆ ತೀವ್ರ ಮುಖಭಂಗ ಆದಂತಾಗಿದೆ. ಬುಧವಾರ ಚುನಾವಣೆ ನಡೆದ 9 ಗ್ರಾ.ಪಂ.ಗಳಲ್ಲಿ 6 ಗ್ರಾಪಂಗಳಲ್ಲಿ…
Read MoreMonth: August 2023
ವಿಶ್ವ ದರ್ಜೆಯ ಪರಿಸರ ಪ್ರವಾಸೋದ್ಯಮ ತಾಣವಾಗಲಿದೆ ತದಡಿ: ಎಂ.ಬಿ.ಪಾಟೀಲ
ಕಾರವಾರ: ಉತ್ತರ ಕನ್ನಡದ ತದಡಿಯನ್ನು ಪರಿಸರ ಸೂಕ್ಷ್ಮ ವಲಯವನ್ನಾಗಿಯೇ ಉಳಿಸಿಕೊಂಡು, ವಿಶ್ವ ದರ್ಜೆಯ ಪರಿಸರ ಪ್ರವಾಸೋದ್ಯಮ ತಾಣವನ್ನಾಗಿ ಅಭಿವೃದ್ಧಿಪಡಿಸಲಾಗುವುದು. ಇದಕ್ಕಾಗಿ ಮಾಸ್ಟರ್ ಪ್ಲ್ಯಾನ್ ಸಿದ್ಧವಾಗಿದ್ದು, ರಾಜ್ಯ ಮತ್ತು ಕೇಂದ್ರ ಸರಕಾರಗಳ ಪರಿಸರ ಹಾಗೂ ಅರಣ್ಯ ಸೇರಿದಂತೆ ಇನ್ನೂ ಹಲವು…
Read Moreಅಲಗೇರಿ ಗ್ರಾ.ಪಂ.ನಲ್ಲಿ ಕಾಂಗ್ರೆಸ್‌ಗೆ ಮುನ್ನಡೆ: ಶುಭಾಶಯ ಕೋರಿದ ಸೈಲ್
ಅಂಕೋಲಾ: ತಾಲೂಕಿನ ಅಲಗೇರಿ ಗ್ರಾಮ ಪಂಚಾಯತ್ ನ ಎರಡನೇ ಹಂತದ ಚುನಾವಣೆ ನಡೆದಿದ್ದು ಅಧ್ಯಕ್ಷರಾಗಿ ಕಾಂಗ್ರೆಸ್‌ನ ಸಂತೋಷ್ ನಾಯ್ಕ ಹಾಗೂ ಅವಿರೋಧವಾಗಿ ಶೋಭಾ ಆಗೇರ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಹುದ್ದೆಗೆ ಇವರ ವಿರುದ್ಧ ಬಿಜೆಪಿಯ ಕಿಶೋರ ತಮ್ಮಾಣಿ ನಾಯ್ಕ…
Read Moreರೈಲ್ವೆ ಹಳಿ ಸಮೀಪ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ
ಭಟ್ಕಳ: ಬೆಳಕೆ ಪಿನ್ನುಪಾಲ ರೈಲ್ವೆ ಹಳಿ ಸಮೀಪ ವ್ಯಕ್ತಿಯೋರ್ವರ ಮೃತದೇಹ ಅನುಮಾನಾಸ್ಪದವಾಗಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.ಮೃತ ವ್ಯಕ್ತಿಯನ್ನು ಶೇಖರ ನಾಯ್ಕ ಎಂದು ಗುರುತಿಸಲಾಗಿದೆ. ಈತ ಆ.5ರ ರಾತ್ರಿ 11 ಗಂಟೆ ಸುಮಾರಿಗೆ ಪುರವರ್ಗ ದುರ್ಗಾ ಹೋಟೆಲ್‌ಗೆ ಕೆಲಸಕ್ಕೆ ಹೋದವನು…
Read Moreಶಿರಸಿಯಲ್ಲಿ ಭೀಕರ ಅಪಘಾತ: ಸ್ಕೂಟರ್ ಸವಾರನ ದುರ್ಮರಣ
ಶಿರಸಿ: ನಗರದ ಯಲ್ಲಾಪುರ ರಸ್ತೆಯ ಅಂಬೇಡ್ಕರ್ ಭವನದ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ, ಸ್ಕೂಟರ್ ಸವಾರ ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಮೃತಪಟ್ಟ ಸವಾರನನ್ನು ದೇವದಕೆರೆಯ ಗಣೇಶ ಬಾಲಕೃಷ್ಣ ಕರಾರ ಎಂದು…
Read Moreಗ್ರಾ.ಪಂ.ಗಳಿಗೆ ಬಿಜೆಪಿ ಬೆಂಬಲಿತರ ಆಯ್ಕೆ; ರೂಪಾಲಿ ಹರ್ಷ
ಕಾರವಾರ: ಅಂಕೋಲಾ ತಾಲ್ಲೂಕಿನ ಅವರ್ಸಾ, ಹಿಲ್ಲೂರು, ಮೊಗಟಾ, ಬೆಳಂಬರ ಗ್ರಾಮ ಪಂಚಾಯತಿಗಳಿಗೆ ಭಾರತೀಯ ಜನತಾ ಪಕ್ಷದ ಬೆಂಬಲಿತರು ಅಧ್ಯಕ್ಷರು ಹಾಗೂ ಉಪಾಧ್ಯಕ್ಷರುಗಳಾಗಿ ಆಯ್ಕೆಯಾಗಿದ್ದು, ನೂತನ ಅಧ್ಯಕ್ಷ-ಉಪಾಧ್ಯಕ್ಷರುಗಳಿಗೆ ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಮಂಗಳವಾರ ಗ್ರಾಪಂ ಅಧ್ಯಕ್ಷರು…
Read Moreಯಲ್ಲಾಪುರದ ವಿವಿಧ ಗ್ರಾಮ ಪಂಚಾಯತದಲ್ಲಿ ಹೆಬ್ಬಾರ್ ಬೆಂಬಲಿಗರ ಮೇಲುಗೈ
ಯಲ್ಲಾಪುರ: ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯು ಬುಧವಾರ ನಡೆದಿದ್ದು, ತಾಲೂಕಿನ ಕುಂದರಗಿ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳನ್ನು ಶಾಸಕ ಹೆಬ್ಬಾರ್ ಬಳಗದವರ ಪಾಲಾಗಿದೆ. ಅಧ್ಯಕ್ಷರಾಗಿ ಯಮುನಾ ಸಿದ್ದಿ ಹಾಗೂ ಉಪಾಧ್ಯಕ್ಷರಾಗಿ ಸೌಮ್ಯ ನಾಯ್ಕ್…
Read Moreಮಹಾಗಣಪತಿ ಜ್ಯೋತಿಷ್ಯಂ: ಯಾವುದೇ ಸಮಸ್ಯೆಗೆ ಪರಿಹಾರ ಇಲ್ಲಿದೆ- ಜಾಹೀರಾತು
ಮಹಾಗಣಪತಿ ಜ್ಯೋತಿಷ್ಯಂ ಕೊಳ್ಳೆಗಾಲದ ಪ್ರಖ್ಯಾತ ಜ್ಯೋತಿಷ್ಯರು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿಗೆ 11 ಗಂಟೆಯಲ್ಲಿ ಪರಿಹಾರ 100% ಶಾಶ್ವತ ಪರಿಹಾರ ಇವರು ಕೇರಳ, ಕೊಳ್ಳೆಗಾಲ, ಕಾಶಿ, ಅಘೋರಿ ನಾಗಸಾಧುಗಳ ವಿದ್ಯೆಯನ್ನು ಸತತ 21 ವರ್ಷ ಅಧ್ಯಯನ ಮಾಡಿ ಲಕ್ಷಾಂತರ…
Read Moreವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
ಶಿರಸಿ: ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯು ಬುಧವಾರ ನಡೆಯಿತು. ಸುಗಾವಿ ಗ್ರಾ.ಪಂ. ಅಧ್ಯಕ್ಷರಾಗಿ ಲಲಿತಾ ಜೋಗಿ, ಉಪಾಧ್ಯಕ್ಷರಾಗಿ ಮಧುಕೇಶ್ವರ ಚನ್ನಯ್ಯ ಅವಿರೋಧವಾಗಿ ತಮ್ಮ ನೂತನ ಸ್ಥಾನವನ್ನು ಅಲಂಕರಿಸಿದ್ದಾರೆ. ಬನವಾಸಿ ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ…
Read MoreTSS: ಗುರುವಾರದ ವಿಶೇಷ ರಿಯಾಯಿತಿ- ಜಾಹೀರಾತು
🎊🎊 TSS CELEBRATING 100 YEARS🎊🎊 ಟಿ.ಎಸ್.ಎಸ್.ಸೂಪರ್ ಮಾರ್ಕೆಟ್ 🎉 ಗುರುವಾರದ ವಿಶೇಷ ರಿಯಾಯಿತಿ 🎉 🎊 THURSDAY OFFER🎊 ದಿನಾಂಕ- 10-08-2023, ಗುರುವಾರದಂದು ಮಾತ್ರ ಭೇಟಿ ನೀಡಿ🌷🌷TSS ಸೂಪರ್ ಮಾರ್ಕೆಟ್ಎಪಿಎಂಸಿ ಯಾರ್ಡ್ಶಿರಸಿ
Read More